Flood problem-ಮುಳುಗಿದ ಸೇತುವೆಗಳು

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಿಂದ ಶಿವಮೊಗ್ಗ ಜಿಲ್ಲೆ ಸಾಗರದ ವರೆಗೆ ಯಲ್ಲಾಪುರ ಶಿವಮೊಗ್ಗ ರಾಜ್ಯ ಹೆದ್ದಾರಿಯ ಕನಿಷ್ಠ 6 ಸೇತುವೆಗಳು ಸೇರಿದಂತೆ ಉ. ಕ. ಜಿಲ್ಲೆಯ ಒಂದು ಡಜನ್ ಸೇತುವೆಗಳು ನೀರಿನಿಂದ ಮುಳುಗಿ ಈ ಭಾಗದ ಸಂಚಾರ ವ್ಯವಸ್ಥೆ ಸ್ಥಗಿತ ಗೊಂಡಿರುವ... Read more »

ಮಳೆ ನಿಂತು ಹೋದ ಮೇಲೆ

ಮಳೆ ಕರಾವಳಿ,ಮಲೆನಾಡನ್ನು ನಡುಗಿಸಿದೆ. ತುಂಬಿದ ಜಲಾಶಯಗಳು, ಕೆರೆ ಕಟ್ಟೆಗಳು ಕೃತಕ ಪ್ರವಾಹದ ಭಯ ಇವುಗಳಿಂದ ಕನಿಷ್ಟ 4-5 ಜಿಲ್ಲೆಗಳ ಜನಜೀವನ ಻ಅಸ್ತವ್ಯಸ್ತವಾಗಿದೆ. ಸಾವಿರಾರು ಸಂಖ್ಯೆಯ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿ ಮನೆ,ಬದುಕಿನ ಸ್ಥಿತಿ ಬದಲಾಗುವಂತಾಗಿದೆ. Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

ramya,s viral tweet issue-ಅಯೋಧ್ಯೆಯಲ್ಲಿ ರಾಮಮಂದಿರ: ಸ್ಯಾಂಡಲ್ ವುಡ್ ನಟಿ ರಮ್ಯಾ ಪ್ರತಿಕ್ರಿಯೆ ಇದು

ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ನ ಸಾಮಾಜಿಕ ಮಾದ್ಯಮ ಮಾಜಿ ನಿರ್ವಾಹಕಿ ರಮ್ಯಾ ಮತ್ತೆ ಸಾಮಾಜಿಕ ತಾಣದಲ್ಲಿ ಸಕ್ರಿಯವಾಗಿದ್ದಾರೆ. ಇದೀಗ ಅವರು ಅಯೋಧ್ಯೆಯ ರಾಮಮಂದಿರದ ಬಗ್ಗೆ ಫೇಸ್ ಬುಕ್ ನಲ್ಲಿ ಬರೆಯುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಸ್ಯಾಂಡಲ್ ವುಡ್ ನಟಿ,... Read more »

rahul on covid19-ದೇಶದಲ್ಲಿ 20 ಲಕ್ಷ ಗಡಿ ದಾಟಿದ ಕೋವಿಡ್-19 ಪ್ರಕರಣ: ಮೋದಿ ಸರ್ಕಾರ ನಾಪತ್ತೆ: ರಾಹುಲ್

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 20 ಲಕ್ಷ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 20 ಲಕ್ಷ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್... Read more »

chits drama-1-(pil) ಕಂಪನಿ ಕಮೀಷನ್ ನೆಪದಲ್ಲಿ ಹೂಡಿಕೆದಾರರಿಗೆ ಮೋಸ, ಜನಸಾಮಾನ್ಯರ ಹಣ ಪೀಕುವ ಚಿಟ್ಸ್ ಗಳಿವೆ ಎಚ್ಚರ

ಸಿದ್ಧಾಪುರ ಸೇರಿದಂತೆ ಉತ್ತರಕನ್ನಡ ಜಿಲ್ಲೆ ರಾಜ್ಯದಾದ್ಯಂತ ಅನೇಕ ಚಿಟ್ಸ್ ಕಂಪನಿಗಳು ಕಾರ್ಯನಿರ್ವಹಿಸುತ್ತವೆ.ಈ ಕಂಪನಿಗಳ ನಿಯಮದ ಪ್ರಕಾರ ಚಿಟ್ಸ್ ಭಾಗಿದಾರ ಕಂಪನಿ ಚಿಟ್ಸ್ನಲ್ಲಿ ಹಣ ತೊಡಗಿಸಬೇಕು. ಹೀಗೆ ತೊಡಗಿಸಿದ ಹಣಕ್ಕೆ ಕಂಪನಿ ಯಾವುದೇ ಭದ್ರತೆ,ಗ್ಯಾರಂಟಿ ನೀಡುವುದಿಲ್ಲ. ಆದರೆ ಚಿಟ್ಸ್ ನ ಹಣ... Read more »

karavali crime-ಭಟ್ಕಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 60 ಲಕ್ಷ ರೂ. ಮೌಲ್ಯದ ಚಿನ್ನ, 61 ಲಕ್ಷ ರೂ. ನಗದು ವಶ, ಇಬ್ಬರ ಬಂಧನ

ಉತ್ತರ ಕನ್ನಡ ಜಿಲ್ಲೆ ಹೆಬ್ಬಾಗಿಲು ಎನಿಸಿರುವ ಭಟ್ಕಳ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಕುಖ್ಯಾತ ಕಳ್ಲರನ್ನು ಬಂಧಿಸಿದ್ದು 60 ಲಕ್ಷ ರೂ.ಮೌಲ್ಯದ ಚಿನ್ನಾಭರಣ, 61 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಭಟ್ಕಳ: ಉತ್ತರ ಕನ್ನಡ ಜಿಲ್ಲೆ ಹೆಬ್ಬಾಗಿಲು ಎನಿಸಿರುವ ಭಟ್ಕಳ... Read more »

nk-dc-cauction-ಉ.ಕ. ದಲ್ಲಿ ಕೃತಕ ಪ್ರವಾಹದ ಭಯ, ನೆರೆಯಾಯ್ತು ಹೊರೆ

ಇಂದು ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಸಂಬಂಧಿಸಿದವರಿಗೆ ಎಚ್ಚರಿಕೆ ನೀಡಿದ್ದಾರೆ. ಮಳೆಯ ಪ್ರವಾಹ ಸಂಕಟದ ಸಂದರ್ಭ ಮತ್ತು ಮಳೆಯ ನಂತರ ಜಲಾಶಯಗಳಿಂದಾಗುವ ಕೃತಕ ನೆರೆ ಮತ್ತು ಅದರಿಂದಾಗುವ ಻ಅಪಾಯ, ತೊಂದರೆಗಳಿಗೆ ಸಂಬಂಧಿಸಿದವರೇ ಹೊಣೆ ಎಂದಿದ್ದಾರೆ. ಕರಾವಳಿ, ಮಲೆನಾಡಿನಲ್ಲಿ ಈ ವಾರ ಮಳೆಯಿಂದಾಗಿ... Read more »

nk flood problem-ವಿಪರೀತ ಮಳೆ, ರಸ್ತೆ,ವಿದ್ಯುತ್ ಸಮಸ್ಯೆ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕರಾವಳಿ,ಮಲೆನಾಡು ಭಾಗದಲ್ಲಿಕಳೆದ 40 ತಾಸುಗಳಲ್ಲಿ ಬಿದ್ದ ಮಳೆ,ಗಾಳಿ ರಭಸದಿಂದಾಗಿ ಮರ-ಮಟ್ಟುಗಳು ನೆಲಕ್ಕುರುಳಿ ನೂರಾರು ಮನೆಗಳಿಗೆ ಹಾನಿಯಾಗಿದೆ. ಮಳೆಗಾಳಿ ಪರಿಣಾಮ ವಿದ್ಯುತ್ ಕಂಬಗಳು ಬಿದ್ದು ವಿದ್ಯುತ್ ಸರಬರಾಜು ವ್ಯತ್ಯಯವಾಗಿದೆ. ಕರಾವಳಿ ಭಾಗದಲ್ಲಿ ಮಹಾಪೂರದಿಂದಾಗಿ ಅನೇಕ... Read more »

200 mm rain in karavali-malnad- ಕರಾವಳಿ, ಮಲೆನಾಡಲ್ಲಿ ಮಳೆ ಅಬ್ಬರ,ಸಾವು,ಹಾನಿ

ಈ ವಾರದ ಪ್ರಾರಂಭದಿಂದ ಸುರಿಯುತ್ತಿರುವ ಮಳೆ ಮಲೆನಾಡು-ಕರಾವಳಿ ಭಾಗದ ಜನಜೀವನದ ಮೇಲೆ ಪರಿಣಾಮ ಬೀರಿದೆ. ಗೋವಾದಲ್ಲಿ ಮಳೆ ಪರಿಣಾಮ ಬೃಹತ್ ಮರವೊಂದು ಕಾರಿನ ಮೇಲೆ ಬಿದ್ದು ಕಾರವಾರದ ಕಾಜುಬಾಗಿನ ಯುವಕ ಸುನಿಲ್ ಅಪಘಾತದ ಸ್ಥಳದಿಂದ ಆಸ್ಫತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.... Read more »

ex cm siddahramayya & h.halappa corona positive-ಕೋವಿಡ್-19: ದೇಶದಲ್ಲಿ ಒಂದೇ ದಿನ 52,050 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 18.5 ಲಕ್ಷ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 52,050 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,55,746ಕ್ಕೆ ಏರಿಕೆಯಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.  ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಸಾಗರ ಶಾಸಕ ಹರತಾಳು ಹಾಲಪ್ಪ ರಲ್ಲಿ ಕರೋನಾ... Read more »