ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲು ಆಯೋಜಿಸಿದ್ದ ವಿಶೇಷ ಪ್ರತಿಜ್ಞಾ ದಿನ ಕಾರ್ಯಕ್ರಮ ಹಲವ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲು ಆಯೋಜಿಸಿದ್ದ ವಿಶೇಷ ಪ್ರತಿಜ್ಞಾ ದಿನ ಕಾರ್ಯಕ್ರಮ... Read more »
ಈ ವಾರ ಉತ್ತರ ಕನ್ನಡ-01- ನಿನ್ನೆ ಕೋಲಾರ ಬಂಗಾರಪೇಟೆಯಲ್ಲಿ ನಡೆದ ತಹಸಿಲ್ಧಾರರ ಹತ್ಯೆಗೆ ರಾಜ್ಯದಾದ್ಯಂತ ತೀವೃ ವಿರೋಧ ವ್ಯಕ್ತವಾಗಿದೆ. ಇಂದು ಶಿರಸಿ-ಸಿದ್ಧಾಪುರಗಳಲ್ಲಿ ಮನವಿ ನೀಡಿದ ರಾಜ್ಯ ನೌಕರರ ಸಂಘ ಮತ್ತು ಕಂದಾಯ ಇಲಾಖೆ ನೌಕರರು ಈ ಪ್ರಕರಣದ ಸೂಕ್ತ ತನಿಖೆ... Read more »
ಕರೋನಾ ಹಿನ್ನೆಲೆಯಲ್ಲಿ ಮಧ್ಯಾಹ್ನದ 5 ಗಂಟೆಯವರೆಗೆ ಮಾತ್ರ ತೆರೆದಿರುತಿದ್ದ ಅಂಗಡಿಮುಂಗಟ್ಟುಗಳು ಜುಲೈ 13 ರ ಸೋಮವಾರದಿಂದ ಮಧ್ಯಾಹ್ನ 2 ರ ನಂತರ ಸ್ವಯಂಪ್ರೇರಣೆಯಿಂದ ಮುಚ್ಚಲಿವೆ. ಸೋಮವಾರದಿಂದ ಒಂದು ವಾರದ ವರೆಗೆ ಸಿದ್ಧಾಪುರದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಅಂಗಡಿ ಮುಂಗಟ್ಟುಗಳು... Read more »
ಶಿರಸಿಯ 5 ಜನರಲ್ಲಿ ಇಂದು ಕರೋನಾ ಸೋಂಕು ದೃಢವಾಗಲಿದೆ ಎನ್ನುವ ಗಾಳಿಸುದ್ದಿ ಸುಳ್ಳಾಗಿದ್ದು ಶಿರಸಿಯ ಒಬ್ಬರು ಆರೋಗ್ಯ ಸಿಬ್ಬಂದಿ ಸೇರಿ ಒಟ್ಟೂ 33 ಜನರಲ್ಲಿ ಇಂದು ಕೋವಿಡ್ ದೃಢಪಟ್ಟಿದೆ. ಈ ವಾರದ ಶಿರಸಿ-ಸಿದ್ಧಾಪುರದ ಕರೋನಾ ಪ್ರಕರಣಗಳ ಹಿನ್ನೆಲೆಯಲ್ಲಿ ಇಂದು ಕೂಡಾ... Read more »
ಶಿರಸಿ ಜಗತ್ಪ್ರಸಿದ್ಧ ದೇವಾಲಯದ 5 ಜನರಿಗೆ ಸೇರಿ ಉತ್ತರ ಕನ್ನಡ ಜಿಲ್ಲೆಯ ಒಂದು ಡಜನ್ ಗೂ ಹೆಚ್ಚು ಜನರಲ್ಲಿ ಇಂದು ಕರೋನಾ ದೃಢಪಡಲಿದೆ ಎನ್ನುವ ಗಾಳಿಸುದ್ದಿ ಎಲ್ಲೆಡೆ ಸುಳಿದಾಡುತ್ತಿದೆ. ಶಿರಸಿ ದೇವಾಲಯಕ್ಕೆ ಪ್ರತಿದಿನ ಹೋಗುತಿದ್ದ ವ್ಯಕ್ತಿ ಒಬ್ಬರಲ್ಲಿ ಕೋವಿಡ್ ದೃಢಪಟ್ಟ... Read more »
ನಿನ್ನೆ ಟಿವಿಯಲ್ಲಿ ಬಂದ ಒಂದು ಭೀಕರ ತಮಾಷೆಯ ಬಗ್ಗೆ ಕುಟುಕಿನ ಅವಲೋಕನ ಇದು. ‘ಪ್ರಜಾವಾಣಿ’ಯ ನಿನ್ನೆಯ ನನ್ನ ಅಂಕಣದ ಆರಂಭದಲ್ಲಿ ‘ಕುದುರೆಲಾಳದ ಏಡಿ’ಯ ಪ್ರಸ್ತಾಪ ಬಂದಿತ್ತು. ನಾಲ್ಕು ವಾಕ್ಯಗಳ ಪುಟ್ಟ ಕಥನ. ಕನ್ನಡದ ಸುದ್ದಿ ವಾಹಿನಿಯೊಂದು ಅದೇ ನಾಲ್ಕು ವಾಕ್ಯಗಳನ್ನೇ... Read more »
ಕೊರೋನಾ ಸಂದರ್ಭದಲ್ಲಿ ವೈದ್ಯಕೀಯ ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಬೆಂಗಳೂರು: ಕೊರೋನಾ ಸಂದರ್ಭದಲ್ಲಿ ವೈದ್ಯಕೀಯ ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವನ್ನು ಮುಂದಿಟ್ಟುಕೊಂಡು... Read more »
ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ದೃಢಪಟ್ಟ ಕೋವಿಡ್ -19 ರ 21 ಪ್ರಕರಣಗಳಲ್ಲಿ ಕಾರವಾರದ 10 ಮತ್ತು ಸಿದ್ಧಾಪುರದ 5 ಪ್ರಕರಣಗಳು ಸುದ್ದಿಮಾಡಿವೆ. ಸಿದ್ಧಾಪುರದ ವೈದ್ಯರು ಮತ್ತವರ ಸಹಾಯಕ ಲ್ಯಾಬ್ ಟೆಕ್ನಿಶಿನ್ ಗಳು ಪರ ಊರಿನಿಂದ ಸಿದ್ಧಾಪುರಕ್ಕೆ ಪ್ರತಿನಿತ್ಯ ಬಂದುಹೋಗುತಿದ್ದವರು. ಇವರಲ್ಲಿ... Read more »
ಕೊರೊನಾಕ್ಕೆ ಔಷಧ ಹುಡುಕುವ ಪೈಪೋಟಿಯಲ್ಲಿ ಇತಿಹಾಸ, ಭೂಗೋಲ, ಗಣಿತ, ಸಮಾಜವಿಜ್ಞಾನ, ಸಂಖ್ಯಾವಿಜ್ಞಾನ ಎಲ್ಲ ಜ್ಞಾನಶಾಖೆಗಳನ್ನೂ ತಡಕುತ್ತ ರಣರಂಗಕ್ಕೆ ಧುಮುಕಿದವರ ಬಗ್ಗೆ ಇಂದಿನ ‘ಪ್ರಜಾವಾಣಿ’ಯಲ್ಲಿ ಬಂದ ನನ್ನ ಬರಹ ಇಲ್ಲಿದೆ: [ಕೆಳಗಿನ ಚಿತ್ರದಲ್ಲಿ ‘ಕುದುರೆಲಾಳದ ಏಡಿ’ಯಿಂದ ನೀಲಿರಕ್ತವನ್ನು ಬಸಿಯುತ್ತಿರುವ ದೃಶ್ಯವಿದೆ. ಈ... Read more »
ಗುತ್ತಿಗೆ ಆಯುಷ್ ವೈದ್ಯರು, ವೇತನ ತಾರತಮ್ಯ, ಸೇವಾ ಭದ್ರತೆ ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಕಪ್ಪು ಪಟ್ಟಿ ಧರಿಸಿ ಹೋರಾಟಕ್ಕಿಳಿದಿದ್ದಾರೆ. ಬೆಂಗಳೂರು: ಗುತ್ತಿಗೆ ಆಯುಷ್ ವೈದ್ಯರು, ವೇತನ ತಾರತಮ್ಯ, ಸೇವಾ ಭದ್ರತೆ ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ... Read more »





