ಸ್ಫೋಟಕ ಮಾಹಿತಿ ಹೊರ ಹಾಕಿದ ವಿಜ್ಞಾನಿಗಳು-ಗಾಳಿಯಿಂದಲೂ ಹರಡುತ್ತೆ ಮಾರಕ ಕೊರೋನಾ ವೈರಸ್

ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗಾಳಿಯಿಂದಲೂ ಹರಡುತ್ತದೆ ಎಂಬ ಭಯಾನಕ ಮಾಹಿತಿಯನ್ನು ವಿಜ್ಞಾನಿಗಳು ಹೊರ ಹಾಕಿದ್ದಾರೆ. ನವದೆಹಲಿ: ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್... Read more »

ಕೊರೋನಾ: ವಿಶ್ವದಲ್ಲಿ ನಂಬರ್-3 ಸ್ಥಾನ,ರಷ್ಯಾ ಹಿಂದಿಕ್ಕಿದ ಭಾರತ

ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಹೆಚ್ಚು ಸೋಂಕಿತ ರಾಷ್ಟ್ರಗಳ ಪೈಕಿ ರಷ್ಯಾ ದೇಶವನ್ನು ಹಿಂದಿಕ್ಕಿ, ವಿಶ್ವದಲ್ಲಿ ಮೂರನೇ ಸ್ಥಾನಕ್ಕೇರಿದೆ. ನವದೆಹಲಿ: ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಹೆಚ್ಚು ಸೋಂಕಿತ ರಾಷ್ಟ್ರಗಳ ಪೈಕಿ ರಷ್ಯಾ ದೇಶವನ್ನು ಹಿಂದಿಕ್ಕಿ,... Read more »

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

ಕರೋನಾದಿಂದ ತತ್ತರಿಸಲಿದೆ ಮಲೆನಾಡು?ಜೋಗ ಪ್ರವೇಶ ನಿಷೇಧಿಸಲಾಗಿದೆ

ವಿಶ್ವಪ್ರಸಿದ್ಧ ಜೋಗಜಲಪಾತವೀಕ್ಷಣೆಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಕರೋನಾ ಹಿನ್ನೆಲೆಯಲ್ಲಿ ಈ ನಿಶೇಧದ ಆಜ್ಞೆ ಮಾಡಲಾಗಿದ್ದು ಕರ್ನಾಟಕ ವಿದ್ಯುತ್ಶಕ್ತಿ ನಿಗಮ ಜೋಗ ಪ್ರದೇಶದಲ್ಲಿ ಸಾರ್ವಜನಿಕ ಪ್ರವೇಶವನ್ನು ನಿಶೇಧಿಸಿ,ಕಾವಲುಗಾರರನ್ನು ನೇಮಿಸಿದೆ.ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ ಮುಖ್ಯಧ್ವಾರವನ್ನು ಮುಚ್ಚಿರುವ ನಿಗಮ ಉತ್ತರಕನ್ನಡ ಜಿಲ್ಲೆಯ ಬ್ರಟೀಷ್ ಬಂಗ್ಲೆ... Read more »

ಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ದೇವಸ್ಥಾನ ಶೀಲ್‍ಡೌನ್

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಸ್ಥಾನವನ್ನು ಒಂದು ವಾರದ ವರೆಗೆ ಶೀಲ್ಡೌನ್ ಮಾಡಲಾಗಿದೆ. ದೇವಸ್ಥಾನದ ಎದುರಿನ ಮನೆಯ ವ್ಯಕ್ತಿಯೊಬ್ಬರಿಗೆ ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ಈ ಮುಂಜಾಗೃತೆ ವಹಿಸಲಾಗಿದೆ. ಈ ಪ್ರದೇಶದ ಕರೋನಾ ಸೋಂಕಿತ ವ್ಯಕ್ತಿ ಪ್ರತಿದಿನ ಮಾರಿಕಾಂಬಾ... Read more »

ಪೆಟ್ರೋಲ್,ಡಿಜೈಲ್ ದರ ಏರಿಕೆ: ಕಾಂಗ್ರೆಸ್ ಪ್ರತಿಭಟನೆ

ಪೆಟ್ರೋಲ್, ಡಿಜೈಲ್ ದರ ಏರಿಕೆ ಬಗ್ಗೆ ಸಾರ್ವಜನಿಕರ ವಿರೋಧ ವ್ಯಕ್ತವಾಗುತ್ತಿದೆ. ದೇಶಭಕ್ತಿಯ ಹೆಸರಲ್ಲಿ ರಾಜಕೀಯ ಮಾಡುವವರ ಆರ್ಭಟದ ಪ್ರಚಾರ,ಸ್ವಯಂ ಪ್ರಶಂಸೆಗಳ ಮಧ್ಯೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರಗಳ ವಿಫಲತೆಯನ್ನು ಹೇಳಿ ಪ್ರತಿಭಟಿಸಲು ಮುಂದಾಗಿರುವ ಬದಲಾವಣೆ ಪ್ರಾರಂಭವಾಗಿದೆ. ಸಿದ್ಧಾಪುರದಲ್ಲಿ ಜಿಲ್ಲಾ ಕಾಂಗ್ರೆಸ್... Read more »

ನಾಳೆಯಿಂದ ಆ.31 ರ ವರೆಗೆ ಸ್ವಯಂಪ್ರೇರಿತ ಬಂದ್

ಸಿದ್ದಾಪುರ ಪಟ್ಟಣದ ವ್ಯಾಪಾರಸ್ತರಿಂ ದ ಸ್ವಯಂ ಪ್ರೇರಿತ ಬಂದ್‍ಗೆ ನಿರ್ಧಾರ.ಕೊರೋನಾ ಕೋವಿಡ್-19 ರೋಗವು ದೇಶಾದ್ಯಂತ ಹರಡುತ್ತಿದ್ದು ಸಿದ್ದಾಪುರ ತಾಲೂಕಿನಲ್ಲೂ ವ್ಯಾಪಕವಾಗಿ ಹರಡದಂತೆ ತಡೆಗಟ್ಟುವ ಸಲುವಾಗಿ ದಿನಾಂಕ: 07-07-2020ರ ಮಂಗಳವಾರದಿಂದ 31-07-2020 ರ ಶುಕ್ರವಾರದ ಸಾಯಂಕಾಲ 5 ಘಂಟೆಯವರೆಗೆ ಮಾತ್ರ ವ್ಯಾಪಾರ... Read more »

ಸಾಲಮನ್ನಾಕ್ಕೆ ಮುಖ್ಯಮಂತ್ರಿಗಳಿಗೆ ಮನವಿ

ಮಾನ್ಯ ಮುಖ್ಯಮಂತ್ರಿಗಳು,ಕರ್ನಾಟಕ ರಾಜ್ಯ ಸರ್ಕಾರ.ಬೆಂಗಳೂರು. ಮಾನ್ಯ ಜಿಲ್ಲಾಧಿಕಾರಿಯವರು, ಉತ್ತರ ಕನ್ನಡ ಜಿಲ್ಲೆ ಇವರ ಮೂಲಕ.ಮಾನ್ಯರೇ, ವಿಷಯ :- ಸ್ತ್ರೀಶಕ್ತಿ, ಸ್ವ-ಸಹಾಯ ಸಂಘಗಳು ರಾಷ್ಟ್ರೀಕೃತ/ಸಹಕಾರ ಬ್ಯಾಂಕುಗಳು, ಸಹಕಾರ ಸಂಘಗಳು, ಧರ್ಮಸ್ಥಳ, ಕಿರುಸಾಲ ಸಂಸ್ಥೆಗಳು ಮುಂತಾದವುಗಳಿಂದ ಪಡೆದ ಸಾಲಗಳಿಗೆ ಬಡ್ಡಿ ಸಹಿತ ಮನ್ನಾ... Read more »

ಕರೋನಾ ವಿಸ್ಫೋ ಟದ ಹಿಂದೆ ಕಳ್ಳನಿದ್ದಾನಾ? ಅಥವಾ ಸಾಮೂದಾಯಿಕವಾಗಿದೆಯಾ ಕೋವಿಡ್?

ಉತ್ತರಕನ್ನಡ ಜಿಲ್ಲೆ, ಶಿವಮೊಗ್ಗಗಳಲ್ಲಿ ಕರೋನಾ ವಿಸ್ಫೋಟವಾದಂತಾಗಿದೆ. ಮಲೆನಾಡಿನ 200 ಕಿ.ಮೀ. ವ್ಯಾಪ್ತಿಯಲ್ಲಿ ಇಂದುಅರ್ಥ ಶತಕ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಪ್ರಕರಣಗಳ ಹಿಂದೆ ಬೆಂಗಳೂರಿನಿಂದ ಮರಳಿಬಂದವರ ಪಾಲಿದ್ದರೆ, ಶಿರಸಿ ಆಸ್ಫತ್ರೆಯ ಆಯಾ ಮತ್ತು ಲ್ಯಾಬ್ ಟೆಕ್ನಿಶಿಯನ್ ಗಳಲ್ಲಿ ಪತ್ತೆಯಾಗಿರುವ ಕರೋನಾ... Read more »

ಮತ್ತೆ ಲಾಕ್ ಡೌನ್? ಬಿಜೆಪಿ ಸಂಸದರು, ಶಾಸಕರ ತುರ್ತುಸಭೆ ಕರೆದ ಸಿಎಂ ಯಡಿಯೂರಪ್ಪ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ ಸಂಜೆ 4 ಗಂಟೆಗೆ ಬಿಜೆಪಿ ಶಾಸಕರು ಮತ್ತು ಸಂಸದರ ತುರ್ತುಸಭೆ ಕರೆದಿದ್ದಾರೆ. ಮಹಾಮಾರಿ ಕೋರೋನಾ ವಿರುದ್ಧ ಹೋರಾಟ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಜೂನ್ 26 ರಂದು ಕೂಡ ಸಿಎಂ ಸಭೆ ಕರೆದಿದ್ದರು... Read more »

ಶಿರಸಿಯನ್ನು ನಡುಗಿಸಿದ ಆ ಎರಡು ಪ್ರಕರಣಗಳ್ಯಾವು ಗೊತ್ತಾ?

ಕರೋನಾ ನಾಗಾಲೋಟ ಮುಂದುವರಿದಿದೆ. ಉತ್ತರಕನ್ನಡ,ಶಿವಮೊಗ್ಗ ಸೇರಿದಂತೆ ರಾಜ್ಯದಾದ್ಯಂತ ಕರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಈ ವಾಸ್ತವದ ಜೊತೆ ಶಿರಸಿಯನ್ನು ಆತಂಕಕ್ಕೀಡುಮಾಡಿದ್ದು ಆ ಎರಡು ಪ್ರಕರಣಗಳು. ಮೊದಲ ಪ್ರಕರಣ ಶಿರಸಿಯ ಸುಗಾವಿ ಪ್ರಾ.ಆ. ಕೇಂದ್ರದ ಸಿಬ್ಬಂದಿಯೊಬ್ಬರಲ್ಲಿ ಕರೋನಾ ಪತ್ತೆಯಾಗಿರುವುದು ಮತ್ತು ವಿಶಾಲನಗರದ... Read more »