ಕೊರೋನಾಗೆ ದೇಶದ ಮೊದಲ ರಾಜಕಾರಣಿ ಬಲಿ: ಗುಜರಾತ್ ಕಾಂಗ್ರೆಸ್ ನಾಯಕ ಬದ್ರುದ್ದೀನ್ ಶೇಕ್ ಸಾವು

ಕೊರೋನಾ ವೈರಸ್​​ನಿಂದ ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕ ಸಾವನ್ನಪ್ಪಿದ್ದಾರೆ. ಗುಜರಾತ್​ನ ಕಾಂಗ್ರೆಸ್ ನಾಯಕ ಬದ್ರುದ್ದೀನ್ ಶೇಖ್ ಕೊರೋನಾ ವೈರಸ್​ ನಿಂದಾಗಿ ಮೃತಪಟ್ಟಿದ್ದಾರೆ. Source : ANI ಅಹಮದಾಬಾದ್: ಕೊರೋನಾ ವೈರಸ್​​ನಿಂದ ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕ ಸಾವನ್ನಪ್ಪಿದ್ದಾರೆ. ಗುಜರಾತ್​ನ ಕಾಂಗ್ರೆಸ್... Read more »

ಸುದ್ದಿಯಾಗದ ಮಹತ್ವದ ಸುದ್ದಿಗಳು!

ಪತ್ರಕರ್ತರಿಗೆ ಕೋವಿಡ್-ಶನಿವಾರ ದೃಢಪಟ್ಟ ವಾಹಿನಿಯೊಂದರ ಕ್ಯಾಮರಾಮನ್‍ನ ಕರೋನಾ ಸೋಂಕು ಪ್ರಕರಣದ ನಂತರ ಅವರ ಸಂಪರ್ಕಕ್ಕೆ ಬಂದ 40 ಕ್ಕೂ ಹೆಚ್ಚು ಜನರನ್ನು ಬೆಂಗಳೂರಿನಲ್ಲಿ ಕ್ವಾರಂಟೈನ್ ಮಾಡಿರುವ ವಿಚಾರ ಈಗ ಚರ್ಚೆಯ ವಿಷಯವಾಗಿದೆ. ಒಬ್ಬಕ್ಯಾಮರಾಮನ್ ಜೊತೆಗೆ ಕೆಲವು ಪತ್ರಕರ್ತರು ಸೇರಿ ಸುಮಾರು... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮೂರು ದಿವಸಗಳ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ

ಸಿದ್ದಾಪುರ ಇಲ್ಲಿಯ ಹೊಸೂರಿನ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ,ಪುನ:ಪ್ರತಿಷ್ಠೆ, ಶ್ರೀ ವೀರಭದ್ರ ನೂತನ ದೇವಾಲಯ ಸಮರ್ಪಣೆ, ಗಣಪತಿ.ಪಾರ್ವತಿ,ನಂದಿ, ವೀರಭದ್ರ ಸಹಿತ ದೇವರ ಪ್ರತಿಷ್ಠೆ ಹಾಗೂ...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ದೈನಂದಿನ ಸ್ಥಿತಿಗತಿಗಳು ಮತ್ತು ಶೈಕ್ಷಣಿಕ ಸವಾಲುಗಳು

ಏಕೋಪಾಧ್ಯಾ ಯ” ಶಾಲೆ ~ ದೈನಂದಿನ ಸ್ಥಿತಿಗತಿಗಳು ಮತ್ತು ಶೈಕ್ಷಣಿಕ ಸವಾಲುಗಳು ಏಕೋಪಾದ್ಯಾಯ ಶಾಲೆಯ ಮುಖ್ಯೋಪಾಧ್ಯಾಯರಿದ್ದಂತೆ ಎಂಬ ಮಾತನ್ನು ನಾವು ಒಂದಲ್ಲ ಒಂದು ಬಾರಿ ಕೇಳಿಯೇ ಇರುತ್ತೇವೆ ., ಒಬ್ಬನೇ ವ್ಯಕ್ತಿ ಹಲವಾರು ಕೆಲಸಗಳನ್ನು  ನಿಭಾಯಿಸಬೇಕಾದ ಸಂದರ್ಭಗಳಲ್ಲಿ ಸಾಮಾನ್ಯವಾಗಿ ಈ... Read more »

ಸಮಾಜಮುಖಿಗೆ ಸಿಕ್ಕ ಶತಮಾನದ ಹಿಂದಿನ ದಾಖಲೆ, 1932 ರಲ್ಲಿ ಮೈಲಿ ಬಂದ ದಾಖಲೆ ಕಾನಳ್ಳಿಯಲ್ಲಿ ಲಭ್ಯ!

ಈಗಿನ ಕರೋನಾದಂತೆ ಶತಮಾನಗಳ ಹಿಂದೇ ಸಾಂಕ್ರಾಮಿಕ ರೋಗಗಳು ಜನರನ್ನು ಬಾಧಿಸುತಿದ್ದವು ಎಂದು ಮಾತನಾಡುವುದನ್ನು ಕೇಳುತ್ತೇವೆ. ಈ ಸಾಂಕ್ರಾಮಿಕ ರೋಗಗಳು ಶತಮಾನಕ್ಕೊಮ್ಮ ಸರಿಸುಮಾರು ನೂರು ವರ್ಷಗಳ ಅಂತರದಲ್ಲಿ ಕಾಣಿಸಿಕೊಂಡಿವೆ ಎನ್ನಲಾಗುತ್ತದೆ.ಕೆಲವು ದಾಖಲೆಗಳು 1800 ರ ಮೊದಲ ದಶಕಗಳಲ್ಲಿ ನಂತರ 1900 ರ... Read more »

ಪ್ರತಿಯೊಬ್ಬ ಭಾರತೀಯ ಸೈನಿಕ:ಪಿಎಂ ನರೇಂದ್ರ ಮೋದಿ

ಇಂದು ನಾವೆಲ್ಲರೂ ಯುದ್ಧ ಸನ್ನಿವೇಶದ ಮಧ್ಯದಲ್ಲಿದ್ದೇವೆ, ಅದು ಕೊರೋನಾ ವೈರಸ್ ವಿರುದ್ಧದ ಯುದ್ಧ.ಈ ಯುದ್ಧದಲ್ಲಿ ಭಾರತದ ಹೋರಾಟವು ಜನರನ್ನು ಪ್ರೇರೇಪಿಸುತ್ತಿದೆ. ಸಾರ್ವಜನಿಕರು, ಜನಸೇವಕರು, ಅಧಿಕಾರಿಗಳು ಎಲ್ಲರೂ ಒಟ್ಟಾಗಿ ನಡೆಸುತ್ತಿರುವ ಹೋರಾಟವಿದು. ಇಲ್ಲಿನ ಪ್ರತಿಯೊಬ್ಬ ಪ್ರಜೆ ಕೊರೋನಾ ಯುದ್ಧವನ್ನು ಸೈನಿಕರಂತೆ ಹೋರಾಡುತ್ತಿದ್ದಾರೆ... Read more »

ಆರ್.ಎಸ್.ಎಸ್. ಏನು ಮಾಡುತ್ತಿದೆ? ಬಂಗಾರಪ್ಪ, ಮಹೇಂದ್ರಕುಮಾರರ ದೃಷ್ಟಾಂತಗಳೊಂದಿಗೆ ವಾಸ್ತವದ ನಿಕಶ

ನಿನ್ನೆ ನಮ್ಮ ಧ್ವನಿ ಸಂಸ್ಥಾಪಕ, ಪ್ರಗತಿಪರ ಚಿಂತಕ ಮಹೇಂದ್ರಕುಮಾರ್ ನಮ್ಮನ್ನಗಲಿದರು.ಅವರ ಸಾವಿನ ಸುದ್ದಿ ತಿಳಿದದ್ದೇ ಏನೋ ಕಳವಳ ಶುರುವಾಯಿತು. ಸ್ನೇಹಿತರಾದ ಲೋಹಿತ್, ಮಹೇಶ್ ಸೇರಿದ ಅನೇಕರು ಸಂದೇಶ ಕಳುಹಿಸಿದ್ದರು. ವಾರ್ತೆ ತಿಳಿದ ನನ್ನ ಮನಸ್ಸು ದೇಹ ಕೆಲಕಾಲ ಸ್ತಂಬ್ಧವಾದಂತಾಯಿತು. ಮಹೇಂದ್ರಕುಮಾರ... Read more »

ಅಮ್ಮಿನಮಟ್ಟು ಬರೆದ ಹೃದಯದ ಮಾತು

ನಮ್ಮೆಲ್ಲರ ಗೆಳೆಯ ಮಹೇಂದ್ರ ಕುಮಾರ್ ಸಾವಿಗೆ ನಿಜವಾದ ಕಾರಣ ನನಗೆ ಗೊತ್ತು, ಹೃದಯಾಘಾತ ಎನ್ನುವುದು ವೈದ್ಯರು ಹೇಳುವ ಕಾರಣ. ನಿಜವಾದ ಕಾರಣ ಅವರು ಬುದ್ದಿಯ ಮಾತು ಕೇಳದೆ ಹೃದಯದ ಮಾತಿಗೆ ಕಿವಿಕೊಟ್ಟದ್ದು ಅಂದರೆ ಅವರ ಒಳ್ಳೆಯತನ.ಒಳ್ಳೆಯವರಾಗಿರುವುದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ.... Read more »

news of the week- ಈ ವಾರ ಉತ್ತರಕನ್ನಡ

ಕೆ.ಜಿ.ನಾಯ್ಕ ಅಭಿಮಾನಿ ಬಳಗ-ಜಿಲ್ಲೆಯಲ್ಲಿ ಬಡವರಿಗೆ, ಕೋವಿಡ್ ಕಾರ್ಯಕರ್ತರಿಗೆ ಕಾಂಗ್ರೆಸ್ ನಿಂದ ಕಿಟ್ ವಿತರಿಸಿರುವ ಶಿರಸಿಯ ಉದ್ಯಮಿ ರಾಜಕಾರಣಿ ಭೀಮಣ್ಣ ನಾಯ್ಕ ತಮ್ಮ ಹೆಸರಿನಲ್ಲಿ ಅಭಿಮಾನಿ ಬಳಗದ ಫೇಸ್ ಬುಕ್ ಖಾತೆ ಇರುವುದೇ ತಮಗೆ ತಿಳಿದಿಲ್ಲ ಎಂದು ಹೇಳುವ ಮೂಲಕ ಕುತೂಹಲ... Read more »

ಚಂಡೆವಾದಕ ಕೃಷ್ಣಯಾಜಿ ನಿಧನ

ಯಕ್ಷಗಾನ ಲೋಕದ ಪ್ರಸಿದ್ಧ ಚಂಡೆವಾದಕ ಇಡಗುಂಜಿ ಕೃಷ್ಣಯಾಜಿ ಇಂದು ವಿಧಿವಶವಾದರು. ಉತ್ತರಕನ್ನಡ ಜಿಲ್ಲೆಯ ಹಿರಿಯ ಯಕ್ಷಗಾನ ಹಿಮ್ಮೇಳದ ಚಂಡೆವಾದಕರಾಗಿ ಹೆಸರು ಮಾಡಿದ್ದ ಇವರ ಕಲಾಸೇವೆಯನ್ನು ಅನೇಕರು ಸ್ಮರಿಸಿದ್ದಾರೆ. Read more »

ಜನರ ಜೊತೆ ಚೆಲ್ಲಾಟವಾಡಿದರೆ ಹುಷಾರ್- ಕುಮಾರಸ್ವಾಮಿ ಎಚ್ಚರಿಕೆ

ಬೆಂಗಳೂರು: ಕೊರೋನಾ ವೈರಸ್ ವಿಚಾರದಲ್ಲಿ ರಾಜ್ಯ ಸರ್ಕಾರ ಹಲವಾರು ತಪ್ಪುಗಳನ್ನು ಮಾಡಿದ್ದು, ಇಂತಹ ಸಂಕಷ್ಟ ಸಂದರ್ಭದಲ್ಲಿ ರಾಜಕೀಯ ಮಾಡಲು ಬಯಸುವುದಿಲ್ಲ. ಜನರ ಜೀವನದ ಜತೆ ಚೆಲ್ಲಾಟವಾಡಿದರೆ ಸುಮ್ಮನಿರುವುದೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ... Read more »