ಕೋವಿಡ್-19: ಬೆಂಗಳೂರು ಮೀರಿಸಿದ ಉಡುಪಿ, ಒಂದೇ ದಿನ 230 ಹೊಸ ಪ್ರಕರಣ, 500ರ ಗಡಿಯತ್ತ ಸೋಂಕಿತರ ಸಂಖ್ಯೆ

ಕೊರೋನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ರಾಜಧಾನಿ ಬೆಂಗಳೂರನ್ನು ಮೀರಿಸಿರುವ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ ಬರೋಬ್ಬರಿ  230  ಪ್ರಕರಣ ಪತ್ತೆಯಾಗಿದೆ.ಈ ಪೈಕಿ ಬಹುತೇಕ ಮಂದಿ ಕುಂದಾಪುರ ತಾಲೂಕಿನವರಾಗಿದ್ದಾರೆ. ಮಂಗಳೂರು: ಕೊರೋನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ರಾಜಧಾನಿ ಬೆಂಗಳೂರನ್ನು ಮೀರಿಸಿರುವ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ... Read more »

#ಸಮಾಜಮುಖಿ# ಕೊಡುಗೆ,ಬೀಳ್ಕೊಡುಗೆ, ಪ್ರಶಂಸೆ ಇತ್ಯಾದಿ…..

ಆಹಾರ ಸಾಮಗ್ರಿ ಕಿಟ್ ವಿತರಣೆ (ಸಿದ್ದಾಪುರಜೂನ್,02)ಉದ್ಯಮಿ ಉಪೇಂದ್ರ ಪೈ ಪಟ್ಟಣದ ಆಟೋ ಮಾಲಕ- ಚಾಲಕರಿಗೆ ಹಾಗೂ ಸವಿತಾ ಸಮಾಜದ ಸದಸ್ಯರಿಗೆ ಆಹಾರದ ಸಾಮಗ್ರಿಗಳನ್ನು ಹಾಳತಕಟ್ಟಾದ ಶ್ರೀ ಮಾರಿಕಾಂಬಾ ದೇವಾಲಯದ ಎದುರು ವಿತರಿಸಿದರು. ಪಟ್ಟಣದ ಎಲ್ಲ ಆಟೋ ಮಾಲಕ,ಚಾಲಕರು ಮತ್ತು ಸವಿತಾ... Read more »

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

ಉ.ಕ. ಜೂನ್ 30 ರ ವರೆಗೆ ಲಾಕ್ ಡೌನ್ ಮುಂದುವರಿಕೆ ಜಿಲ್ಲಾಧಿಕಾರಿ ಆದೇಶ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಜೂನ್ 30 ರ ವರೆಗೆ ಲಾಕ್ಡೌನ್ ಮುಂದುವರಿದಿದ್ದು ರಾತ್ರಿ 9 ರಿಂದ ಬೆಳಿಗ್ಗೆ 5 ರ ವರೆಗೆ ಜಿಲ್ಲೆಯಲ್ಲಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗಿದೆ.ಕಂಟೇನ್ ಮೆಂಟ್ ಪ್ರದೇಶ ಹೊರತುಪಡಿಸಿ ಉಳಿದೆಡೆ ಈ ನಿಯಮ ಅನ್ವಯವಾಗಿತಿದ್ದು... Read more »

ಉತ್ತರ ಕನ್ನಡ ಹಾಗೂ ಹಾವೇರಿಯಲ್ಲಿ ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವು

ರಾಜ್ಯದ ವಿವಿಧೆಡೆ ವರುಣ ಕೃಪೆ ತೋರಿದ್ದು, ಬಿರುಗಾಳಿ ಸಮೇತ ಭಾರೀ ಮಳೆ ಆಗಿದೆ‌. ಬೆಂಗಳೂರು: ರಾಜ್ಯದ ವಿವಿಧೆಡೆ ವರುಣ ಕೃಪೆ ತೋರಿದ್ದು, ಬಿರುಗಾಳಿ ಸಮೇತ ಭಾರೀ ಮಳೆ ಆಗಿದೆ‌. ನಿನ್ನೆ ರಾತ್ರಿ ಉತ್ತರ ಕನ್ನಡ ಹಾಗೂ ಹಾವೇರಿ ಜಿಲ್ಲೆಯಲ್ಲಿ ಸಿಡಿಲು... Read more »

corona-bangalore to-sagar-via-kumta- ಬೆಂಗಳೂರಿನ ಪ್ರಕರಣದಿಂದ ಕಂಟೇನ್‍ಮೆಂಟ್ ಆದ ಜೋಗ ಬಳಿಯ ಕುಗ್ರಾಮ ಜಿಡ್ಡಿ -ಇಂತಿದೆ ಇಂದಿನ ಸಿದ್ಧಾಪುರದ ಪ್ರಕರಣಗಳ ಪ್ರವಾಸ ಚರಿತ್ರೆ

ಕಳೆದ ವಾರ ಸಿದ್ಧಾಪುರದ ಮೊದಲಪ್ರಕರಣವಾಗಿ ಉತ್ತರಕನ್ನಡ ಜಿಲ್ಲೆಯ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿಸಿದ ಪ್ರಕರಣದ ನಂತರ ಇಂದು ಒಂದೇ ದಿವಸ ಸಿದ್ಧಾಪುರದಲ್ಲಿ ಎರಡು ಜನರಲ್ಲಿ ಕರೋನಾಸೋಂಕು ದೃಢಪಟ್ಟಿವೆ.ಸಿದ್ಧಾಪುರದ ಜಿಡ್ಡಿ ಗ್ರಾಮದ 5 ಮನೆಗಳ ಪ್ರದೇಶವನ್ನು ಕಂಟೇನ್ಮೆಂಟ್ ಮಾಡಿದ ಕರೋನಾ ಸೋಂಕಿತ... Read more »

ರವಿವಾರ ಸಂಪೂರ್ಣ ಲಾಕ್ ಡೌನ್ ಇಲ್ಲ ಬಗೆಹರಿದ ಗೊಂದಲ

ರಾಜ್ಯದಲ್ಲಿ ನಾಳೆಯ ರವಿವಾರ 4 ನೇ ಹಂತದ ಲಾಕ್ ಡೌನ್ ಮುಗಿದು 5 ನೇ ಹಂತದ ಲಾಕ್ ಡೌನ್ ಜೂನ್ 15 ರ ವರೆಗೆ ಮುಂದುವರಿಯಲಿದೆ. ಈ ಹಿಂದಿನ ಘೋಷಣೆಗಳ ಪ್ರಕಾರ ರವಿವಾರ ಲಾಕ್ ಡೌನ್ ಮುಂದುವರಿಯಲಿದೆ ಎನ್ನುವ ಸುದ್ದಿ... Read more »

ಸ್ಪೀಕರ್ ಕಾಗೇರಿ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಪಿಎಸಿ ನಿರ್ಧಾರ: ಎಚ್.ಕೆ.ಪಾಟೀಲ್

ಸದನ ಸಮಿತಿ ಕಾರ್ಯಭಾರಕ್ಕೆ ಇಲ್ಲಿಯವರೆಗೆ ಅಡ್ಡಿಯಾಗಿರಲಿಲ್ಲ. ಇದೇ ಮೊದಲ ಬಾರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಡ್ಡಿಪಡಿಸಿದ್ದು, ಪಿಪಿಇ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರ ತನಿಖೆಗೆ ತಡೆ ನೀಡಿದ ಕಾರಣ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧವೇ ಹಕ್ಕುಚ್ಯುತಿ ಮಂಡನೆಗೆ ಸಾರ್ವಜನಿಕ... Read more »

ಕೊರೋನಾಘಾತ: ಒಂದೇ ದಿನ ದಾಖಲೆಯ 248 ಪಾಸಿಟಿವ್ ಪ್ರಕರಣ, ಸೋಂಕಿತರ ಸಂಖ್ಯೆ 2781ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಲೇ ಇದೆ. ಶುಕ್ರವಾರ ಒಂದೇ ದಿನ ಒಟ್ಟು 248 ಪ್ರಕರಣಗಳು ವರದಿಯಾಗಿವೆ. ಇದು ಇಲ್ಲಿಯವರೆಗೆ ದಾಖಲಾಗಿರುವ ಅತಿ ಹೆಚ್ಚಿನ ಸೋಂಕಿತ ಪ್ರಕರಣಗಳಾಗಿವೆ. ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಲೇ ಇದೆ.... Read more »

ಇಂದಿನ ಬಂಡಾಯದ ಹಿಂದಿನ ಸಂತೋಷರ ಕಾರ್ಯಾಚರಣೆಯ ಸುತ್ತಮುತ್ತ

(ಅಂದಹಾಗೆ- ಯಡಿಯೂರಪ್ಪ ಈಗಿನ ಸರ್ಕಾರಕ್ಕೆ ಅಪರಿಮಿತ ಹಣ ಸುರಿದಿದ್ದು, ಆ ಹಣ ಮಾಡಿಕೊಳ್ಳಲು ಮಗ ವಿಜೇಂದ್ರರನ್ನು ಡಿಫೆಕ್ಟೋ ಸಿ.ಎಂ. ಮಾಡಿದ್ದು, ಅನಿವಾರ್ಯತೆಗಳಿಗಾಗಿ ಕತ್ತಿ,ನಿರಾಣಿ, ಯತ್ನಾಳ್ ರಂಥವರ ಮಹತ್ವಾಕಾಂಕ್ಷೆಗೆ ನೀರೆರೆಯದಿರುವುದು ಸೇರಿದಂತೆ ಯಡಿಯೂರಪ್ಪ ಕುರ್ಚಿ ಅಲುಗಾಡಲು ಏನು ಬೇಕೋ ಅವೆಲ್ಲವನ್ನೂ ಅವರೇ... Read more »

ಎಲ್ಲಾ ರೈತರಿಗೂ ತಲಾ 5 ಸಾವಿರ ರೂ. ಪರಿಹಾರ: ಮಾಧುಸ್ವಾಮಿ

ಕೊವಿಡ್-19 ಪರಿಹಾರ ಪ್ಯಾಕೇಜ್ ಅನ್ನು ಆಟೋ, ಕ್ಯಾಬ್ ಚಾಲಕರು ಸೇರಿದಂತೆ ಎಲ್ಲಾ ವರ್ಗದವರಿಗೂ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಕೊರೋನಾದಿಂದ ಸಂಕಷ್ಟದಲ್ಲಿರುವ ರಾಜ್ಯದ ಎಲ್ಲಾ ರೈತರಿಗೂ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡಲು ಮುಂದಾಗಿದೆ. ಬೆಂಗಳೂರು: ಕೊವಿಡ್-19 ಪರಿಹಾರ... Read more »