ಬೆಂಗಳೂರು,ಮಾ.30-ರಾಜ್ಯ ದೇಶದಲ್ಲಿ ವಿದೇಶದಿಂದ ಬಂದವರಿಗೆ ಹೆಬ್ಬಾಗಿಲು ತೆಗೆದು ಈಗ ಇಡೀ ಭಾರತವನ್ನು ಬಂಧಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಗತ್ಯ, ಅನಿವಾರ್ಯತೆ ಬಿಟ್ಟು ಉಳಿದದ್ದನ್ನಷ್ಟೇ ಮಾಡುತ್ತಿವೆ ಎನ್ನುವುದಕ್ಕೆ ಸಾಕಷ್ಟು ಉದಾಹರಣೆಗಳು ಸಿಗುತ್ತಿವೆ. ಉತ್ತರಕನ್ನಡ ಜಿಲ್ಲೆಯ ಶಿರಸಿ,ದಾಂಡೇಲಿ, ಭಟ್ಕಳಗಳಲ್ಲಿ ದ್ರೋಣ್ ಕಣ್ಗಾವಲಿಟ್ಟಿರುವ... Read more »
ಸರ್ಕಾರಿ ನೌಕರರು ವಿಶೇಶವಾಗಿ ಆರೋಗ್ಯ,ಕಂದಾಯ ಮತ್ತು ಪೊಲೀಸ್ ಇಲಾಖೆಯ ನೌಕರರ ಮಹತ್ವ,ಪ್ರಾಮುಖ್ಯತೆ ಈಗ ಸಮಾಜದ ಗಮನಕ್ಕೆ ಬರುತ್ತಿದೆ. ಪೊಲೀಸರಿಗೆ ಅಧಿಕಾರ ಕೊಟ್ಟರೆ ಏನು ಮಾಡಬಲ್ಲರು ಎನ್ನುವುದಕ್ಕೂ ಈಗಲೇ ಸಾಕ್ಷಿಗಳೂ ಸಿಗುತ್ತಿವೆ. ಪೊಲೀಸ್ ಕ್ರೌರ್ಯ, ಮತಾಂಧರ ಮಂಗಾಟವನ್ನು ಮೀರಿಸುವಂಥದ್ದು ಎನ್ನುವ ಟೀಕೆಗಳೂ... Read more »
ಜುಗಾರಿಕ್ರಾಸ್ ……ಮೈಮನಗಳನ್ನು ಸೂಜಿಗಲ್ಲಿನಂತೆ ಹಿಡಿದಿಟ್ಟುಕೊಂಡು ತನ್ನನ್ನು ತಾನೇ ಓದಿಸಿಕೊಂಡು ಹೋಗುವಂತ ಕಾದಂಬರಿ .ಅದರಲ್ಲೂ ಮಧ್ಯರಾತ್ರಿಯ ನೀರವತೆಯಲ್ಲಿ ಜುಗಾರಿಕ್ರಾಸ್ನ್ ಕೌತುಕದೊಳಗೆ ನುಸುಳುವುದು ನಿಜಕ್ಕೂ ಮೈ ಜುಮ್ಮೇನಿಸುವ ಅನುಭವ. ಯಾವುದೇ ಪಾತ್ರವನ್ನು ,ಘಟನೆಯನ್ನು,ಸನ್ನಿವೇಶವನ್ನು,ಅತ್ಯಾಕರ್ಷಕ ವಾಗಿ ರೋಚಕವಾಗಿ ನಮ್ಮ ಮನ ಮುಟ್ಟುವಂತೆ , ನಮ್ಮದೇ... Read more »
ಕಾರವಾರ,ಮಾ.28- (ಸಮಾಜಮುಖಿ ನ್ಯೂಸ್) ವಿನೂತನ ಕೆಲಸಗಳಿಂದ ಹೆಸರುಮಾಡುತ್ತಿರುವ ಉತ್ತರಕನ್ನಡ ಜಿಲ್ಲಾಡಳಿತ ರವಿವಾರದಿಂದ ಪಟ್ಟಣ ವ್ಯಾಪ್ತಿಯಲ್ಲಿ ಪೂರೈಸುತ್ತಿರುವ ಅಗತ್ಯ ವಸ್ತುಗಳ ವಿತರಣೆ ರೀತಿಯನ್ನು ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸುವುದಾಗಿ ಪ್ರಕಟಿಸಿದೆ. ಇಂದು ಕಾರವಾರದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲೆಯ ಹಿರಿಯ ಅಧಿಕಾರಿಗಳು... Read more »
ಕರೋನಾ ಮೂರನೇ ಹಂತ- ದೇಶದಲ್ಲಿ ಸಾವಿರ ಸಮೀಪಿಸಿದ ಸೋಂಕಿತರ ಸಂಖ್ಯೆ, ರಾಜ್ಯದಲ್ಲಿ ಕಳೆದ ಮೂರುದಿವಸಗಳಲ್ಲಿ ಮೂವತ್ತು ಜನರಲ್ಲಿ ಸೋಂಕು ಧೃಡ, ಉತ್ತರ ಕನ್ನಡದಲ್ಲಿ ಇಂದು ಮೂರು ಹೊಸ ಪ್ರಕರಣಗಳು ಪತ್ತೆ! ಸರ್ಕಾರ, ಜನರ ಸಾರ್ವಜನಿಕ, ವೈಯಕ್ತಿಕ ಕಾಳಜಿಗಳ ನಡುವೆ ವಿಶ್ವದಲ್ಲಿ... Read more »
ಮಾರುಕಟ್ಟೆಗಳನ್ನ ಕೂಡಲೇ ತೆರೆಯಬೇಕು. ಪದಾರ್ಥಗಳನ್ನ ಹೆಚ್ಚು ದಿನ ಸಂಗ್ರಹ ಮಾಡಿಕೊಳ್ಳಲು ಆಗುವುದಿಲ್ಲ ಎಂದು ಡಿಕೆಶಿ ಒತ್ತಾಯ ಮಾಡಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದಿಂದ ಸಹಾಯವಾಣಿ ಮತ್ತು ಕಾರ್ಯಪಡೆ: ಕೊರೋನಾ ಸೋಂಕಿನಿಂದ ದುಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ ಜನರಿಗೆ ಸಹಾಯ... Read more »
ಕರೋನಾ ಸೋಕಿನ ಭಯ, ಲಾಕ್‍ಔಟ್ ಹಿನ್ನೆಲೆಗಳಲ್ಲಿ ಕೃಷಿ,ಕೃಷಿ ಉತ್ಫನ್ನಗಳು, ಕೃಷಿ ಸಂಬಂಧಿ ಉದ್ಯಮಗಳು ಹಾನಿಗೊಳಗಾಗಿವೆ. ಮಲೆನಾಡು ಪ್ರದೇಶದಲ್ಲಿ ಬೆಳೆದ ಅನಾನಸ್, ಬಾಳೆ ಬೆಳೆಗಳನ್ನು ಕೇಳುವವರಿಲ್ಲದೆ ಇವುಗಳನ್ನು ಬೆಳೆದ ರೈತ ತಾವು ಬೆಳೆದ ಬೆಳೆ ತಮ್ಮ ಕಣ್ಮುಂದೇ ಹಾಳಾಗುತ್ತಿರುವುದನ್ನು ನೋಡುವಂತಾಗಿದೆ. ಮಲೆನಾಡಿನ... Read more »
ಕರೋನಾ ತೊಂದರೆ, ರಗಳೆಗಳ ಹಿನ್ನೆಲೆಯಲ್ಲಿ ಬ್ಯಾಂಕ್, ಸಹಕಾರಿ ಸಂಘ, ಹಣಕಾಸು ಸಂಸ್ಥೆಗಳಲ್ಲಿ ವ್ಯವಹರಿಸುವ ಜನರ ಸಾಲಮರುಪಾವತಿ,ಬಡ್ಡಿ ಆಕರಣೆಗಳಿಗೆಜೂನ್ 30 ರ ವರೆಗೆ ಕಾಲಾವಕಾಶ ವಿಸ್ತರಿಸಲು ಸರ್ಕಾರ ಆದೇಶಿಸಿದೆ. ಹಿಂದಿನ ನಿಯಮಗಳ ಪ್ರಕಾರ ಶೂನ್ಯ ಬಡ್ಡಿಸರದ ಬೆಳೆಸಾಲ, ರೈತರು,ಕೃಷಿ ಸಂಬಂಧಿ ವ್ಯವಹಾರಗಳ... Read more »
ದುಬೈನಿಂದ ಭಟ್ಕಳಕ್ಕೆ ಬಂದಿದ್ದ ಇನ್ನೋರ್ವ ಯುವಕನಲ್ಲೂ ಕೊರೋನಾ ಸೋಂಕು ಇದೆ ಎನ್ನಲಾಗಿತ್ತು. ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ‘ಯುವಕನ ಗಂಟಲಿನ ದ್ರವವನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಿದ್ದ ಸಂದರ್ಭದಲ್ಲಿ ಪಾಸಿಟಿವ್ ಬಂದಿದೆ. ಆದರೆ, ಇದು ಅಧಿಕೃತವಲ್ಲ. ಕೆಲವೊಮ್ಮೆ ನೆಗೆಟಿವ್... Read more »
ಕರೋನಾ ಮಾರಿ ಊರು ಸೇರಬಾರದೆಂದು ಗ್ರಾಮೀಣ ಯುವಕರು ತಮ್ಮ ಗ್ರಾಮಗಳ ರಸ್ತೆಗಳಿಗೆ ಮರ-ಮುಳ್ಳು, ಕಲ್ಲುಗಳನ್ನಿಟ್ಟು ತಾವೇ ತಮ್ಮೂರ ರಸ್ತೆ ಬಂದ್ ಮಾಡಿದ್ದಾರೆ. ಇದರಿಂದ ನಿಶ್ಚಿತ ಉದ್ದೇಶ ಈಡೇರುವುದಕ್ಕಿಂತ ಗ್ರಾಮಸ್ಥರಿಗೇ ತೊಂದರೆ ಎನ್ನುವ ಅಭಿಪ್ರಾಯ ವ್ಯಾಪಕವಾಗುತ್ತಿದೆ. ಹೊರ ಊರಿನ ಜನ ತಮ್ಮೂರಿಗೆ... Read more »