ಹೊಸ ಮಾರ್ಗಸೂಚಿ: ಕೊವಿಡ್-19 ರೋಗಿಗಳ ಹೋಮ್ ಕ್ವಾರಂಟೈನ್ 17 ದಿನಕ್ಕೆ ಅಂತ್ಯ

ಕೊರೋನಾ ವೈರಸ್ ಸೋಂಕಿತ ರೋಗಿಗಳಿಗೆ ಕೇಂದ್ರ ಸರ್ಕಾರ ಸೋಮವಾರ ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ರೋಗ ಲಕ್ಷಣಗಳು ಅಥವಾ ಕೊಡಿವ್-19 ಪರೀಕ್ಷೆಯ ದಿನಾಂಕದಿಂದ 17 ದಿನಗಳ ನಂತರ ಹೋಮ್ ಕ್ವಾರಂಟೈನ್ ಕೊನೆಗೊಳಿಸಬಹುದು ಮತ್ತು ಮತ್ತೆ ಕೊವಿಡ್-19 ಪರೀಕ್ಷಿಸದೆ 10 ದಿನಗಳವರೆಗೆ... Read more »

ಕೊರೋನಾ : ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯಸರ್ಕಾರ

ಹೊರ ದೇಶ ಹಾಗೂ ರಾಜ್ಯಗಳಿಂದ ಬರುವವರಿಗೆ ಹೊಸ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು,ಕ್ವಾರಂಟೈನ್‌ ಸೇರಿದಂತೆ ಹಲವು  ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವವರಿಗೆ ಮಾತ್ರ ಬರುವುದಕ್ಕೆ ಅವಕಾಶ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.  ಬೆಂಗಳೂರು: ಹೊರ ದೇಶ ಹಾಗೂ ರಾಜ್ಯಗಳಿಂದ ಬರುವವರಿಗೆ ಹೊಸ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ನಾಳೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್

ಪ್ರಧಾನಿ ನರೇಂದ್ರ ಮೋದಿ ನಾಳೆ ಮಧ್ಯಾಹ್ನ 3 ಗಂಟೆಗೆ  ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ವಿಡಿಯೋ ಕಾನ್ಫರೆನ್ಸ್  ನಡೆಸಲಿದ್ದಾರೆ. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಳೆ ಮಧ್ಯಾಹ್ನ 3 ಗಂಟೆಗೆ  ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರಾಡಳಿತ... Read more »

ಉ.ಕ. ಚಿಂತಾಜನಕ, ಜನಪ್ರತಿನಿಧಿಗಳ ಡೊಂಬರಾಟ!

ಉತ್ತರಕನ್ನಡ ಜಿಲ್ಲೆಯಲ್ಲಿ ಗುಣಮುಖರಾದ 11 ಕರೋನಾ ರೋಗಿಗಳನ್ನು ಸೇರಿ ಈವರೆಗೆ ಸೋಂಕಿತರ ಸಂಖ್ಯೆ 31 ದಾಟಿದೆ. ಈ 31 ಸೋಂಕಿತರು ತಾಂತ್ರಿಕವಾಗಿ ಉತ್ತರಕನ್ನಡದವರಾದರೂ ವಾಸ್ತವದಲ್ಲಿ ಈ ಎಲ್ಲಾ ಸೋಂಕಿತರೂ ಭಟ್ಕಳದವರೇ.ಕೇಂದ್ರ ಸರ್ಕಾರದ ನಿರ್ಲಕ್ಷ, ಮಧ್ಯಪ್ರದೇಶದ ಅಧಿಕಾರದ ಕಾರಣದ ಲಾಕ್ಡೌನ್ ವಿಳಂಬಗಳ... Read more »

ಸ್ಟೈರೀನ್ ವಿಷಾನಿಲದ ದೂರದ ದುರಂತಗಳು

ವಿಶಾಖಾಪಟ್ಟಣದ ಅಂಚಿನಲ್ಲಿ ಎಲ್‌ಜಿ ಪಾಲಿಮರ್ಸ್‌ ಫ್ಯಾಕ್ಟರಿಯ ಅನಿಲ ಸೋರಿಕೆಯಾಗಿ 11 ಜನರು ಸತ್ತು ನೂರಾರು ಜನರು ಆಸ್ಪತ್ರೆಗೆ ಸೇರಿದ್ದಾರೆ. ಎಲ್ಲ ಚಾನೆಲ್‌ಗಳೂ ಅದನ್ನೇ ಚರ್ಚಿಸುತ್ತಿವೆ. ಈ ವಿಷಾನಿಲದಿಂದ ಕ್ಯಾನ್ಸರ್ ಬರುತ್ತದೆ, ನರಮಂಡಲಕ್ಕೆ ಧಕ್ಕೆ ಆಗುತ್ತದೆ ಎಂದು ತಜ್ಞರು ಹೇಳುತ್ತಿದ್ದಾರೆ. ಅವರು... Read more »

ಭಟ್ಕಳ ಸೀಲ್ ಡೌನ್ ಸಾಧ್ಯತೆ?

ಒಂದೇ ದಿನ 12 ಕೋವಿಡ್ ಸೋಂಕಿತರ ಹೊಸ ಸೇರ್ಪಡೆ, ಎರಡು ಡಜನ್ ಕರೋನಾ ರೋಗಿಗಳನ್ನು ಮಡಿಲ್ಲಿಟ್ಟುಕೊಂಡಿರುವ ಭಟ್ಕಳ ಸೀಲ್ ಡೌನ್ ಆಗುವ ಸಾಧ್ಯತೆಗಳು ನಿಚ್ಚಳವಾಗಿವೆ. ಭಟ್ಕಳದ ಕೋವಿಡ್ ರೋಗಿಗಳು, ಆ ಪ್ರದೇಶದ ಮೇಲೆ ರಾಜಕಾರಣಿಗಳಿಗಿರುವ ಪೂರ್ವಾಗ್ರಹ, ಅಲ್ಲಿಯ ಈಗಿನ ಸ್ಥಿತಿ-ಗತಿಗಳ... Read more »

ಎಸ್ ಎಸ್ ಎಲ್ ಸಿ ನಂತರ ತಕ್ಷಣ ಸಿಇಟಿ ಪರೀಕ್ಷೆ- ಸುರೇಶ್ ಕುಮಾರ್

ಬೆಂಗಳೂರು: ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಅವಧಿ ಎಷ್ಟಿರಬೇಕು ಎನ್ನುವ ಕುರಿತು ತಜ್ಞರು ಮತ್ತು ಇಲಾಖಾ ಅಧಿಕಾರಿಗಳ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ... Read more »

ಸ್ತಬ್ಧವಾದ ವಾತಾವರಣ- ಕಾಡುಪ್ರಾಣಿಗಳ ಕಲರವ!

ಲಾಕ್ ಡೌನ್ ಸಡಿಲಗೊಂಡ ನಂತರ ಬೆಳಿಗ್ಗೆ ಸಮಯದಲ್ಲಿ ವಾಹನಗಳ ಓಡಾಟ ಪ್ರಾರಂಭವಾಗಿದ್ದರೂ ಮಧ್ಯಾಹ್ನದ ನಂತರ ಉತ್ತರ ಕನ್ನಡ ಸ್ತಬ್ಧವಾಗುತ್ತಿದೆ. ಜನಜಂಗುಳಿ, ವಾಹನಗಳ ಓಡಾಟವಿಲ್ಲದ ಉತ್ತರಕನ್ನಡದಲ್ಲಿ ಕಾಡುಪ್ರಾಣಿಗಳು ಅಂಜಿಕೆ ಇಲ್ಲದೆ ಸಂಚರಿಸುತ್ತಿರುವ ವಿದ್ಯಮಾನ ವರದಿಯಾಗಿದೆ.ಸಿದ್ಧಾಪುರದ ಕಾನಸೂರು,ಹೇರೂರು ಭಾಗದಲ್ಲಿ ಹುಲಿಯೊಂದು ಸಂಚರಿಸಿದ ಹೆಜ್ಜೆಗುರುತು... Read more »

ಭಾನುವಾರ ನಡೆದ ಸಂಭ್ರಮ ಯಾವ ಕಾರಣಕ್ಕೆ ಗೊತ್ತಿದ್ಯಾ?

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ದೇಶದ ಪ್ರಮುಖ ನಗರಗಳ ಆಸ್ಪತ್ರೆಗಳ ವೈದ್ಯರನ್ನು ಆಸ್ಪತ್ರೆ ಆವರಣದಲ್ಲಿ ನಿಲ್ಲಿಸಿ ಅವರ ಮೇಲೆ ವಾಯುಪಡೆಯ ಹೆಲಿಕಾಪ್ಟರ್‌ಗಳಲ್ಲಿ ಹೂವನ್ನು ಸುರಿಯುವ ಮೂಲಕ ಕರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಇಡೀ ವೈದ್ಯಕೀಯ ಸಿಬ್ಬಂದಿಗೆ ಗೌರವ ಸಮರ್ಪಣೆ ಮಾಡಲಾಯ್ತು.... Read more »

ಲಾಕ್‍ಡೌನ್ ಸಡಿಲಿಕೆ- ಏನಂತಾರೆ ಜನ ಭಾಗ-01

ಮಿಶ್ರ ಪ್ರತಿಕ್ರೀಯೆ- ಸರಿಸುಮಾರು 2 ತಿಂಗಳುಗಳ ಕಾಲಾವಧಿಯ ಕರೋನಾ ಲಾಕ್ ಡೌನ್ ನಂತರ ಉತ್ತರಕನ್ನಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಗೊಳಿಸಿ ಬೆಳಿಗ್ಗೆ 7 ರಿಂದ ಸಾಯಂಕಾಲ 7, ನಗರ ಮಧ್ಯಾಹ್ನ 1, ಮದ್ಯದಂಗಡಿಗಳಿಗೆ ಅಪರಾಹ್ನ 3 ಗಂಟೆಯವರೆಗೆ... Read more »