ಪೋಸ್ಟ್ ಕಾರ್ಡ್ ಹರಡಿದ ಮೂರು ಮಹಾಸುಳ್ಳುಗಳು ಸುಳ್ಳು ೧ : ಕೊರೊನಾ ಹರಡದಂತೆ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್ ಗಳನ್ನು ಧರಿಸಬಾರದು. ಹೀಗಂತ ಕನ್ನಡದ ಫೇಕ್‌ನ್ಯೂಸ್ ಹರಡುವ ಪೋಸ್ಟ್ ಕಾರ್ಡ್ ಕನ್ನಡ ವೆಬ್‌ಸೈಟ್ ತಿಳಿಸಿದೆ. ಕೇರಳದಲ್ಲಿ ಕೊರೊನಾ ಹರಡುತ್ತಿದ್ದಂತೆಯೇ ಮಾಸ್ಕ್... Read more »
ಕರೋನಾ ವೈರಸ್ ಮತ್ತು ಮಂಗನಕಾಯಿಲೆಗಳ ಬಗ್ಗೆ ವಿಶೇಶ ಗಮನ ಹರಿಸುತ್ತಿರುವ ಸರ್ಕಾರ, ಆಸ್ಫತ್ರೆಗಳ ಕ್ರಮದಿಂದ ಸರ್ಕಾರಿ ಆಸ್ಫತ್ರೆಗಳ ಇತರ ಹೊರರೋಗಿಗಳಿಗೆ ತೊಂದರೆಯಾಗುತ್ತಿರುವ ವಿದ್ಯಮಾನ ವರದಿಯಾಗಿದೆ. ಶಿರಸಿ-ಸಿದ್ಧಾಪುರ ಸೇರಿದಂತೆ ಉತ್ತರಕನ್ನಡ ಜಿಲ್ಲೆಯ ಸರ್ಕಾರಿ ಆಸ್ಫತ್ರೆಗಳಲ್ಲಿ ಕರೋನಾ ಸೋಂಕು ಮತ್ತು ಮಂಗನಕಾಯಿಲೆಗಳ ಬಗ್ಗೆ... Read more »
ಹೀಗೆಂದು ಟ್ವೀಟ್ ಮಾಡುವ ಮೂಲಕ ನಟ ಧನಂಜಯ್ ಚಕ್ರವರ್ತಿ ಸೂಲಿಬೆಲೆಯವರಿಗೆ ಟಕ್ಕರ್ ನೀಡಿದ್ದಾರೆ. ಇಂದು ಕರೋನಾ ಬಗ್ಗೆ ನಂಜಿನ ಹೇಳಿಕೆ ನೀಡಿದ ಚಕ್ರವರ್ತಿ ಸೂಲಿಬೆಲೆ ಇಟಲಿಯಲ್ಲಿ ಜನ ಸಾಯುತ್ತಿರುವ ಬಗ್ಗೆ ಏಸು ಕ್ರಿಸ್ತರನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರೀಯೆ... Read more »
ಕೃಷಿ-ಖುಷಿ- ಕೃಷಿಯಲ್ಲಿ ಸಾಧನೆ ಮಾಡಬೇಕೆಂದು ಬಯಸುವ ವಿರಳ ಯುವಕರಲ್ಲಿ ತಾಲೂಕಿನ ಹೆಮಟೆಮನೆಯ ಎಚ್.ಎಲ್. ವೇಣು ಮತ್ತು ಬೇಡ್ಕಣಿಯ ಜಯಪ್ರಕಾಶ ನಾಯ್ಕ ಪ್ರಮುಖ ಯುವಕರಾಗಿದ್ದಾರೆ. ವೇಣು ಬಿದ್ರಕಾನ ಹೆಮಟೆಮನೆಯ ಯುವಕ. ಜನಾನುರಾಗಿಯಾಗಿದ್ದ ಇವರ ತಂದೆ ಎಲ್.ಕೆ.ಹೆಗಡೆ ಅಕಾಲಿಕವಾಗಿ ಮರಣ ಹೊಂದಿದ ನಂತರ... Read more »
ಹಲವು ಸುತ್ತಿನ ಕಸರತ್ತಿನ ನಂತರ ಮಾಜಿ ಸಚಿವ ಡಿ.ಕೆ.ಶಿವಕುಮಾರ ಅಂತೂ ಇಂತೂ ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿದ್ದಾರೆ. ಡಿ.ಕೆ.ಶಿ ಕೆ.ಪಿ.ಸಿ.ಸಿ. ಅಧ್ಯಕ್ಷರಾಗಲು ವಿರೋಧಿಸಿದ್ದರು ಎನ್ನಲಾದ ಕೆಲವು ಮುಖಂಡರ ಒಪ್ಪಿಗೆ ಇಲ್ಲದೆ ಶಿವಕುಮಾರ ಮತ್ತು ಸಿದ್ಧರಾಮಯ್ಯ ತಮ್ಮ ಪ್ರಾಬಲ್ಯ ಮೆರೆದಿದ್ದಾರೆ. ಡಿ.ಕೆ.ಶಿವಕುಮಾರ ಸಮರ್ಥ ಮತ್ತು... Read more »
ಸಿದ್ದಾಪುರ ತಾಲೂಕಿನ ಬಿದ್ರಕಾನ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘದ ಸುವರ್ಣಮಹೋತ್ಸವದ ಅಂಗವಾಗಿ ವಿಚಾರ ಗೋಷ್ಠಿ ನಡೆಯಿತು. ಸಹಕಾರಿ ಸಂಘಗಳಲ್ಲಿ ಸದಸ್ಯರ ಪಾಲ್ಗೊಳ್ಳುವಿಕೆ ಕುರಿತು ಕೆಡಿಸಿಸಿ ಬ್ಯಾಂಕ ಉಪಾಧ್ಯಕ್ಷ ಭಾಸ್ಕರ ಹೆಗಡೆ ಕಾಗೇರಿ ಮಾತನಾಡಿದರು.ಸಹಕಾರಿ ಸಂಘಗಳು ಬಂಡವಾಳಗಾರರ ಸಂಸ್ಥೆ ಅಲ್ಲ.... Read more »
(ಸಿದ್ದಾಪುರ,ಮಾ.13-) ಜನರು ಪ್ರಯಾಣಿಸುತಿದ್ದ ರಿಕ್ಷಾ ಒಂದಕ್ಕೆ ಎದುರಿನಿಂದ ಬಂದ ದನ ತಪ್ಪಿಸಲು ಪ್ರಯತ್ನಿಸಿದ ರಿಕ್ಷಾ ಪಲ್ಟಿಯಾಗಿ ಇದರಲ್ಲಿ ಪ್ರಯಾಣಿಸುತಿದ್ದ 8ಜನರಲ್ಲಿ ಒಬ್ಬರು ಮೃತರಾಗಿ 7 ಜನರಿಗೆ ಗಾಯಗಳಾದ ದುರ್ಘಟನೆ ಇಂದು ಇಲ್ಲಿಯ ಜೋಗರಸ್ತೆಯ ಕುಂಬಾರಕುಳಿ ಬಳಿ ನಡೆದಿದೆ. ಇಂದು ಮಧ್ಯಾಹ್ನ... Read more »
ಸಿದ್ಧಾಪುರ ತಾಲೂಕಿನ ಸರ್ಕಾರಿ ನೌಕರರನ್ನು ಒಂದೇ ವೇದಿಕೆಯಲ್ಲಿ ಸೇರಿಸುವ ಸರ್ಕಾರಿ ನೌಕರರ ಸಾಂಸ್ಕೃತಿಕ ಸಂಜೆ ಮೊಟ್ಟ ಮೊದಲ ಬಾರಿ ಇಲ್ಲಿ ನಡೆಯುತ್ತಿದೆ. ಸರ್ಕಾರಿ ನೌಕರರು ಮತ್ತು ಅವರ ಕುಟುಂಬ ಸೇರುವ ಈ ಕಾರ್ಯಕ್ರಮ ಮಾ.14ರ ಶನಿವಾರ ಸಂಜೆ ನಡೆಯಲಿದೆ. ಈ... Read more »
ಮೂಖಾಮುಖಿ- ಜನ ಇನ್ನೂ ಸಮಾಜಮುಖಿಯಾಗಿ ಯೋಚಿಸುತ್ತಿಲ್ಲ, ಗೆಲ್ಲುತ್ತೇವೆ ಒಂದುದಿನ ಗೆಲ್ಲಲೇಬೇಕು ಒಳ್ಳೆತನ ಕರ್ನಾಟಕ ರಾಷ್ಟ್ರ ಸಮೀತಿಯ(ಪಕ್ಷ) ರವಿಕೃಷ್ಣ ರೆಡ್ಡಿ ಕನಸುಗಾರ, 2008 ರಲ್ಲಿ ವಿದೇಶದಿಂದ ಭಾರತಕ್ಕೆ ಬಂದು ಸಮಾಜಮುಖಿಯಾದ ವಾತಾವರಣಕ್ಕೆ ಅಂಥ ಮನೋಭಾವದ ಮಾಧ್ಯಮ,ಪಕ್ಷ, ಆಡಳಿತ, ರಾಜ್ಯ ಬೇಕು ಎಂದು... Read more »
ಕೃಷಿ-ಋಷಿ ತಿಮ್ಮಜ್ಜರ ಯಶಸ್ಸಿನಿಂದ ಪ್ರೇರಿತರಾಗಿ ತರಕಾರಿ ಬೆಳೆದು ಮಾರಿದವರೆಲ್ಲಾ ಯಶ ಕಂಡರು! ಸಿದ್ಧಾಪುರ ತಾಲೂಕಿನಲ್ಲಿ ಕೃಷಿಯಲ್ಲಿ ಖುಷಿಕಂಡ ಅಸಂಖ್ಯ ಕೃಷಿಕರಿದ್ದಾರೆ.ಅವರಲ್ಲಿ ಕೃಷಿಯೊಂದಿಗೆ ಸಂತೆಯ ವ್ಯಾಪಾರದ ಮೂಲಕ ಸಾಧಕ ಎನಿಸಿಕೊಂಡವರು ಗೋಳಗೋಡಿನ ತಿಮ್ಮಜ್ಜ. ತಿಮ್ಮಪ್ಪ ನಾಯ್ಕ ಯುವಕರಾಗಿದ್ದಾಗ ಊರಿನಲ್ಲಿ ನೀರಿನ ವ್ಯವಸ್ಥೆಯೂ... Read more »