ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಅಡಿಕೆ ಕದಿಯಲು ಬಂದ ಕಳ್ಳರು ಪೊಲೀಸರಿಗೆ ಸೆರೆ ಸಿಕ್ಕಿದ್ದಾರೆ. ಶಿರಸಿ-ಸಿದ್ಧಾಪುರದ ಕೆಲವೆಡೆ ಕಳ್ಳರು ಅಡಿಕೆ ಕದಿಯುವ ಹಿನ್ನೆಲೆಯಲ್ಲಿ ನಾನಾ ವೇಷಗಳಲ್ಲಿ ಹೊಂಚುಹಾಕುತಿದ್ದಾರೆ ಎನ್ನುವ ಗಾಳಿಸುದ್ದಿಗಳು ಕೇಳಿಬರುತ್ತಿವೆ. ಕಳೆದ ವಾರ ಒಂದು ರಾತ್ರಿ ಅವರಗುಪ್ಪಾದಲ್ಲಿ (ಸಿದ್ಧಾಪುರ) ಅಡಿಕೆ... Read more »
ಸಿದ್ಧಾಪುರ ತಾಲೂಕಿನ ತರಳಿಯಿಂದ ಹಾರ್ಸಿಕಟ್ಟಾ ಮತ್ತು ತ್ಯಾಗಲಿ ಪಂಚಾಯತ್ ವ್ಯಾಪ್ತಿಯ 5 ಕಿ.ಮೀ. ರಸ್ತೆಯ ಇಕ್ಕೆಲಗಳಲ್ಲಿ 50 ಕ್ಕೂ ಹೆಚ್ಚು ಮನೆಗಳಿವೆ. ಈ ದಾರಿಗಂಟ ಸಾಗಿದರೆ ಗಡಿಹೊಳೆ ಮತ್ತು ಬೆಣ್ಣೇಕೇರಿ ಹೊಳೆಗಳು ರಸ್ತೆಗೆ ಅಡ್ಡ ಬರುತ್ತವೆ. ಬೇಸಿಗೆಯಲ್ಲಾದರೆ ಈ ನದಿಗಳನ್ನು... Read more »
ಬೃಮ್ಹಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘ ರಾಜ್ಯಾದ್ಯಂತ ತನ್ನ ಚಟುವಟಿಕೆ ಪ್ರಾರಂಭಿಸಿದೆ. ಇದರ ಅಂಗವಾಗಿ ಸಿದ್ದಾಪುರ ತಾಲೂಕಾ ಘಟಕ ರಚನೆಯಾಗಿದ್ದು ಇದರ ಅಧ್ಯಕ್ಷರು ಸದಸ್ಯರ ಆಯ್ಕೆ ನಡೆದಿದೆ. ಈ ಬಗ್ಗೆ ಇತ್ತೀಚೆಗೆ ತರಳಿಯಲ್ಲಿ ಸಭೆ ನಡೆಸಿ ಮಾಹಿತಿ ನೀಡಿದ... Read more »
ಸಂಪಖಂಡದ ಮುಕ್ತ ಕಬ್ಬಡ್ಡಿ ಪಂದ್ಯಾವಳಿ ಉದ್ಘಾಟನೆ ಕೋಮುಆಧಾರಿತ ಪ್ರಚೋದನೆಗಳಿಂದ ಹೊಸಜನಾಂಗದ ರಕ್ಷಣೆಗೆ ಸಲಹೆ ಧರ್ಮ, ಕೋಮುಆಧಾರಿತವಾಗಿ ಯುವಜನರನ್ನು ತಪ್ಪುದಾರಿಗೆ ಎಳೆಯುವ ಪ್ರಚೋದನೆಗಳಿಂದ ಯುವಕರ ಯೋಚನಾಲಹರಿ ಸಂಕುಚಿತವಾಗುತಿದ್ದು ದಾರಿತಪ್ಪುವ ಯುವಜನರನ್ನು ಎಚ್ಚರಿಸುವ ಗುರುತರ ಜವಾಬ್ಧಾರಿ ಪಾಲಕರ ಮೇಲಿದೆ ಎಂದು ವಕೀಲ ಜಿ.ಟಿ.ನಾಯ್ಕ... Read more »
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೇಂದ್ರಕ್ಕೆ ಸಲ್ಲಿಸುವ ಮನವಿಯಲ್ಲಿ 2018 ರ ಆರ್.ಎಸ್.ಎಸ್. ಕಾರ್ಯಕ್ರಮದ ನಿರ್ಣಯದ ಮನವಿಯನ್ನುಮುದ್ರಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಸಂಸದರು ಇಂದು ಸಭಾತ್ಯಾಗ ಮಾಡಿದ ಘಟನೆ ನಡೆದಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಕನ್ನಡ ಅಭಿವೃದ್ಧಿಗೆ ಸಂಬಂಧಿಸಿದ... Read more »
ಶರಾವತಿ ಅಭಯಾರಣ್ಯಕ್ಕೆ ಜನವಸತಿ ಪ್ರದೇಶ ಸೇರಿಸುವ ಅವೈಜ್ಞಾನಿಕ,ಕಾನೂನುವಿರೋಧಿ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಉತ್ತರಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯ ಜನವಸತಿ ಪ್ರದೇಶಗಳನ್ನು ಹೆಚ್ಚುವರಿಯಾಗಿ ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಸೇರಿಸುವ ಸರ್ಕಾರದ ಅವೈಜ್ಞಾನಿಕ ಮತ್ತು ಸಂವಿಧಾನವಿರೋಧಿ ಕ್ರಮವನ್ನು ಕೈಬಿಡಲು ಉತ್ತರಕನ್ನಡ... Read more »
5 ಕಿ.ಮೀ. ಬೈಕ್‍ರ್ಯಾಲಿ, ಪಾದಯಾತ್ರೆ ಮೂಲಕ ಪ್ರತಿಭಟನೆ ಉ.ಕ.ಜನವಸತಿಪ್ರದೇಶಗಳನ್ನುಒಂದುತಿಂಗಳೊಳಗೆ ಶರಾವತಿ ಅಭಯಾರಣ್ಯವ್ಯಾಪ್ತಿಯಿಂದ ಕೈಬಿಡದಿದ್ದರೆ ಪ್ರತಿಭಟನೆ & ನ್ಯಾಯಾಂಗ ಹೋರಾಟಕ್ಕೆ ತೀರ್ಮಾನ ಉತ್ತರ ಕನ್ನಡ ಜಿಲ್ಲೆಯ ಜನವಸತಿ ಪ್ರದೇಶಗಳನ್ನು ಶಿವಮೊಗ್ಗ ಶರಾವತಿ ಅಭಯಾರಣ್ಯದ ವ್ಯಾಪ್ತಿಗೆ ತಂದ ಸರ್ಕಾರದ ಕ್ರಮದ ವಿರುದ್ಧ ಜನಪ್ರತಿನಿಧಿಗಳು... Read more »
ನಟರಾಜ ನೃತ್ಯಶಾಲೆ ಸಿದ್ದಾಪುರ ಶಾಖೆಯ 27ನೇ ವರ್ಷದ ವಾರ್ಷಿಕ ನೃತ್ಯೋತ್ಸವ ಕಾರ್ಯಕ್ರಮ ಪಟ್ಟಣ ವ್ಯಾಪ್ತಿಯ ಶಂಕರಮಠದಲ್ಲಿ ನಡೆಯಿತು. ವಿದುಷಿ ಸೀಮಾ ಭಾಗ್ವತ್, ನಟರಾಜನಿಗೆ ಪುಷ್ಪಾರ್ಚನೆ ಮಾಡಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನೃತ್ಯ ಶಿಕ್ಷಕಿ ಸೌಭಾಗ್ಯ ಹಂದ್ರಾಳ ಹಾಗೂ... Read more »
ಶಿವಮೊಗ್ಗ ಶರಾವತಿ ಅಭಯಾರಣ್ಯಕ್ಕೆ ಸಿದ್ದಾಪುರ ತಾಲೂಕಿನ ಕೆಲವು ಗ್ರಾಮಗಳನ್ನು ಸೇರಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಲು ಮಾರ್ಚ 3 ಮುಂಜಾನೆ 10 ಘಂಟೆಗೆ ಹೆಗ್ಗರಣೆ ಸೊಸೈಟಿಯ ಹತ್ತಿರ ಬೃಹತ್ ಪ್ರತಿಭಟನಾ ಸಭೆ ಜರುಗಿಸಲು ನಿರ್ಧರಿಸಲಾಗಿದೆ. ತಂಡಾಗುಂಡಿ ಗ್ರಾಮ ಪಂಚಾಯಿತಿ... Read more »
ಅರವಿಂದ ಕೇಜ್ರಿವಾಲ್: ದೈತ್ಯ ದೆಹಲಿಗೊಬ್ಬ ಅಪರೂಪದ ರಾಜಕಾರಣಿ – ಡಿ. ರಾಮಪ್ಪ ಸಿರಿವಂತೆ ಡೆಲ್ಹಿ ಎಂದೂ ಕರೆಯಲ್ಪಡುವ ದೆಹಲಿ ಅಥವಾ ದಿಲ್ಲಿಯನ್ನು, ಅತ್ಯಂತ ಮೋಹಕಳೂ, ಅತ್ಯಂತ ಬ್ರಷ್ಟಳೂ ಆದ ನಾಯಕಸಾನಿ ಎಂದು ಡಾ. ರಾಮಮನೋಹರ್ ಲೋಹಿಯಾ ಕರೆಯುತ್ತಿದ್ದರು. ಸಾಮಾಜಿಕ ಕಳಕಳಿಯ,... Read more »