ಸಂಸ್ಕೃತಿಗಾಗಿ ಪರಂಪರೆ ಹೆಸರಿನಲ್ಲಿ ಸ್ಥಳಿಯ(ಸಿದ್ಧಾಪುರ) ಮುರುಳೀವನ ಮತ್ತು ಸಂಸ್ಕೃತಿ ಸಂಪದ ಪ್ರಾರಂಭಿಸಿರುವ ನಾದಪ್ರದಕ್ಷಿಣೆಯ 12 ನೇ ಕಾರ್ಯಕ್ರಮದ ಅಂಗವಾಗಿ 48 ಗಂಟೆಗಳ ಸಂಗೀತ ಕಾರ್ಯಕ್ರಮ ಫೆ.29 ಮತ್ತು ಮಾ.1 ರಂದು ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿದ ಸಂಘಟಕರಾದ ವಿಜಯ... Read more »
ಹೊನ್ನಾವರ ತಾಲೂಕಿನ ಟಿ.ವಿ. ನಿರೂಪಕ ಗಜಾನನ ಹೆಗಡೆ ಮತ್ತು ಹೊನ್ನಾವರದ ಇತಿಹಾಸದ ಪ್ರಾಧ್ಯಾಪಕ ಸಿದ್ಧಾಪುರ ಮೂಲದ ಪಿ.ಡಿ.ನಾಯ್ಕ ಮಂಗಳವಾರ ನಿಧನರಾದರು. ಗಜಾನನ ಹೆಗಡೆ ಕೆಲವು ಪತ್ರಿಕೆಗಳ ನಂತರ 2000ದ ದಶಕದಲ್ಲಿ ಈ ಟಿ.ವಿ.ಯಿಂದ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದ್ದರು. ಸಂಘದೋಷದ... Read more »
ಸಿದ್ದಾಪುರ ತಾಲೂಕಿನ ಸರಕಾರಿ ಮಾದರಿ ಬೇಡ್ಕಣಿ ಶಾಲೆಗೆ 117 ವರ್ಷಗಳ ಇತಿಹಾಸವಿದೆ. ಇಂದು ತಾಲೂಕಿನ ಉತ್ತಮ ಶಾಲೆಗಳಲ್ಲಿ ಇದು ಒಂದು ಎಂದು ಗುರುತಿಸಿಕೊಂಡಿದೆ. 150 ವಿದ್ಯಾರ್ಥಿಗಳು ಇಲ್ಲಿ ಕಲಿಯುತಿದ್ದು ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ಎಲ್ಲ ವ್ಯವಸ್ಥೆ ಇಲ್ಲಿದೆ. ವಿದ್ಯಾರ್ಥಿಗಳಿಗೆ ಸ್ಮಾರ್ಟ್... Read more »
ಸಿದ್ಧಾಪುರ ಬಂಧೀಸರದ ಅರುಣ ಗೌಡರ್ ನಾಟಿವೈದ್ಯರಾಗಿ ಹೆಸರುಮಾಡುತಿದ್ದಾರೆ. ಅರುಣ್ ಗೌಡರ್ ಕುಟುಂಬದ ನಾಟಿ ಔಷಧಕ್ಕೂ ಬಿಳಗಿ ಅರಸರ ಕಾಲದ ವನೌಷಧಕ್ಕೂ ಬಾದರಾಯಣ ಸಂಬಂಧವಿದೆ. 300 ವರ್ಷಗಳ ಹಿಂದೆ ಈ ಭಾಗದ ಸಾಮಂತ ಅರಸರಾಗಿದ್ದ ಬಿಳಗಿ ಅರಸರ ಕೊನೆಯ ರಾಜರ ಹೆಂಡತಿ(ರಾಣಿ)... Read more »
ಕಳೆದ ವಾರ ಸಿದ್ಧಾಪುರದಲ್ಲಿ ದೇವಿಯ ದೀವಿಗೆ ನಾಟಕ ಪ್ರದರ್ಶನ ನಡೆಯಿತು. ನಾಟಕ ಬರೆದ ಎಸ್.ವಿ.ಹೆಗಡೆ ಸ್ವಾತಂತ್ರ್ಯ ಚಳವಳಿ, ಮಾನವೀಯತೆಯಲ್ಲಿ ಹಸ್ಲರ್ ದೇವಿಯ ಕೊಡುಗೆ ಬಗ್ಗೆ ಅದ್ಭುತ ಚಿತ್ರಣ ಕಟ್ಟಿಕೊಟ್ಟಿದ್ದಾರೆ. ಹಸ್ಲರ್ ಸಮೂದಾಯ ಉತ್ತರ ಕನ್ನಡದ ಮೂಲನಿವಾಸಿ ಸಮೂದಾಯವಲ್ಲ. ಅವರು ಶಿವಮೊಗ್ಗ... Read more »
ಸಿದ್ಧಾಪುರ ತಾಲೂಕಿನ ಹೆಗ್ಗೋಡಮನೆಯ ವಾರ್ಷಿಕ ಆಲೆಮನೆ ಹಬ್ಬ ಇತ್ತೀಚೆಗೆ ನಡೆಯಿತು. ರಾವ್ ಬಹೂದ್ದೂರು ಕುಟುಂಬ ಎನ್ನುವ ಹೆಸರಿದ್ದ ಹೆಗ್ಗೋಡಮನೆಯಲ್ಲಿ ಬಹುಹಿಂದಿನಿಂದಲೂ ಸಾಂಪ್ರದಾಯಿಕ ಆಲೆಮನೆ ಮಾಡುವುದು ರೂಢಿ, ಆದರೆ ಈಗ ಮೊದಲಿನಂತೆ ಸಾಂಪ್ರದಾಯಿಕ ಆಲೆಮನೆ ನಡೆಯುತ್ತಿಲ್ಲ. ಆದರೆ ಮೊದಲ ವ್ಯವಸ್ಥೆಗಿಂತ ಹೆಚ್ಚು... Read more »
ಸಿದ್ಧಾಪುರ ತಾಲೂಕಿನ ಅಗ್ಗೇರಿಯ ಮಾರಿಕಾಂಬಾ ಜಾತ್ರಾ ನಿಮಿತ್ತ ಸಾಂಸ್ಕೃತಿಕ ಸಂಗಮ ನಡೆಯಲಿದ್ದು ಈ ಕಾರ್ಯಕ್ರಮಗಳಿಂದಾಗಿ ಇದು ಸಾಂಸ್ಕೃತಿಕ ಜಾತ್ರೆಯಾಗಿ ಸಾರ್ವಜನಿಕರ ಗಮನ ಸೆಳೆದಿದೆ. ಫೆ,27 ರ ಗುರುವಾರ ಸಾಯಂಕಾಲದ ಸಭಾ ಕಾರ್ಯಕ್ರಮದ ನಂತರ ಚಿಣ್ಣರ ಚಿಲಿಪಿಲಿ ನಡೆಯಲಿದೆ. ಫೆ,28 ರ... Read more »
ಸಾಮಾಜಿಕನ್ಯಾಯದ ಬದಲು ಸಾಮಾಜಿಕ ಅನ್ಯಾಯದ ಪೋಷಣೆಗೆ ವಿರೋಧ ಪ್ರಜಾಪ್ರಭುತ್ವದಲ್ಲಿ ಸಾಂವಿಧಾನಿಕವಾಗಿ ಸಾಮಾಜಿಕನ್ಯಾಯ ನೀಡಲಾಗಿದ್ದರೂ ಸಾಮಾಜಿಕ ಮೀಸಲಾತಿ ಮತ್ತು ಸರ್ಕಾರಿ ಮೀಸಲಾತಿಗಳ ನಡುವೆ ಈ ದೇಶದ ಬಹುಸಂಖ್ಯಾತ ಹಿಂದುಳಿದವರ್ಗಗಳು ಸಾಮಾಜಿಕನ್ಯಾಯ ಪಡೆಯದ ವ್ಯವಸ್ಥೆ ಬಲಗೊಳಿಸುವ ದಿಸೆಯಲ್ಲಿ ದೇಶದ ವಿದ್ಯಮಾನಗಳು ನಡೆಯುತ್ತಿವೆ. ಉತ್ತರಕನ್ನಡ... Read more »
ಸಂವಿಧಾನ ಮತ್ತು ಪ್ರಜಾಪ್ರಭುತ್ವಗಳ ಕತ್ತು ಹಿಸುಕಿ ಮತಾಂಧತೆ, ಧರ್ಮಾಧಾರಿತ ಸರ್ವಾಧಿಕಾರವನ್ನು ಜಾರಿಮಾಡುವ ಹುನ್ನಾರ ಪಟ್ಟಭದ್ರರ ಗುರಿಯಾಗಿದ್ದು ಇಂಥವರಿಂದ ದೇಶವನ್ನು ರಕ್ಷಿಸುವ ಜವಾಬ್ಧಾರಿ ನಮ್ಮ ಮೇಲಿದೆ ಎಂದು ಹಿರಿಯ ಸಾಹಿತಿ ಮುಕುಂದರಾಜ್ ಹೇಳಿದರು. ಶಿರಸಿಯಲ್ಲಿ ಸೌಹಾರ್ದ ವೇದಿಕೆಯಿಂದ ನಡೆದ ನಾವು ಮತ್ತು... Read more »
ವ್ಯಕ್ತಿ, ವ್ಯಕ್ತಿತ್ವವಾಗಿ ಬದಲಾಗಲು ತಾಳ್ಮೆ,,ಶ್ರಮ,ತ್ಯಾಗಬೇಕು. ಸಾಧಕನನ್ನು ಸಮಯ,ಕಾಲ,ಪರಿಸ್ಥಿತಿ ಎಲ್ಲವೂ ಪರೀಕ್ಷೆಗೆ ಒಳಪಡಿಸುತ್ತವೆ ಎಂದು ಸಹಾಯಕಕೃಷಿ ನಿರ್ಧೇಶಕ ದೇವರಾಜ್ ಆರ್. ಹೇಳಿದರು. ಸಿದ್ಧಾಪುರ ಈಡಗ,ದೀವರು,ಬಿಲ್ಲವ ನಾಮಧಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಏರ್ಪಡಿಸಿದ್ದ ವಾರ್ಷಿಕ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ... Read more »