ಗಾಂಧಿ ಕರೆಗೆ ಒಗೊಟ್ಟು ಸ್ವಾತಂತ್ರ್ಯ ಹೋರಾಟ,ಕರಾನಿರಾಕರಣೆ ಚಳವಳಿ,ಅಸ್ಪೃಶ್ಯತೆ ನಿವಾರಣೆ, ಸಾರಾಯಿ ನಿಷೇಧವನ್ನು ಬೆಂಬಲಿಸಿದ ಸಿದ್ಧಾಪುರದ ಜನತೆ ಗಾಂಧಿ ಮಹತ್ವವನ್ನು ಅರಿತಿದ್ದರಿಂದ ಅಹಿಂಸಾತ್ಮಕ ಹೋರಾಟದ ಮೂಲಕ ಸ್ವಾತಂತ್ರ್ಯ ಗಳಿಕೆಗೆ ತಮ್ಮ ಅಳಿಲುಸೇವೆ ಸಲ್ಲಿಸಿದ್ದಾರೆ ಎಂದು ಸಾಹಿತಿ ಎಸ್.ವಿ.ಹೆಗಡೆ ಹೇಳಿದರು. ಅವರು ರಂಗಸೌಗಂಧ... Read more »
ಹೀಗೆಂದು ಉದ್ಘರಿಸುವಂತೆ ಮಾಡಿದ್ದು ನೀನಾಸಂ ಮರುತಿರುಗಾಟದ ನಾಟಕ ಅಂತರಂಗದ ಪ್ರದರ್ಶನ. ಸಿದ್ಧಾಪುರ ಶಂಕರಮಠ, ಸಂಸ್ಕøತಿ ಸಂಪದ ಮತ್ತು ಒಡ್ಡೋಲಗ ಹಿತ್ಲಕೈ ಸಹಕಾರ, ಸಂಯೋಜನೆಯಲ್ಲಿ ಶುಕ್ರವಾರ ಶಂಕರಮಠದಲ್ಲಿ ಪ್ರದರ್ಶನಗೊಂಡ ನಾಟಕ ಅಂತರಂಗ ತನ್ನ ವಿಶಿಷ್ಟತೆಯಿಂದ ಗಮನ ಸೆಳೆಯಿತು. ಸ್ಲೋಮೋಶನ್ ನಿಂದ ನಿಧಾನವಾಗಿ... Read more »
ಭಟ್ಕಳದ ಪ್ರಸಿದ್ಧ ಚಿನ್ನದ ಪಳ್ಳಿಯಲ್ಲಿ ಇಂದು ಸಾಮರಸ್ಯದ ಮಸೀದಿ ದರ್ಶನ ನಡೆಯಿತು. ಮುಸ್ಲಿಂ ಪುರುಷರನ್ನು ಬಿಟ್ಟು ಇತರರಿಗೆ ಪ್ರವೇಶವಿರದ ಮಸೀದಿ ಎನ್ನುವ ಆರೋಪವಿದ್ದ ಚಿನ್ನದ ಪಳ್ಳಿಯಲ್ಲಿ ಇಂದು ಇಸ್ಲಾಂ ಮತಾನುಯಾಯಿಗಳ ಜೊತೆಗೆ ಇತರ ಧರ್ಮದವರೂ ಸೇರಿ ಚಿನ್ನದ ಪಳ್ಳಿಯಲ್ಲಿ ಸೌಹಾರ್ದತೆಯ... Read more »
for weekend reading- ಕ್ರೂರ ವ್ಯವಸ್ಥೆಯಲ್ಲಿ ನಿಷ್ಠುರ ಪ್ರತಿಭಟನೆ ಮತ್ತು ಕರಿಯರ ಗಾಂಧಿಯ ಕಿವಿಮಾತು ( – ಡಿ. ರಾಮಪ್ಪ ಸಿರಿವಂತೆ, ಅಂಕೋಲಾ) ಅಮೇರಿಕೆಯ ಗಾಂಧೀ ಎಂದೇ ಹೆಸರಾದ ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, 1963ರ ಆಗಷ್ಟ್ 28 ರಂದು... Read more »
ಸಿದ್ಧಾಪುರ ತಾಲೂಕಿನ ದೊಡ್ಮನೆಯ ಭರತ್ ರಾಮನಾಥ ಹೆಗಡೆ ಈ ವರ್ಷದ ಉತ್ತರ ಕನ್ನಡ ಜಿಲ್ಲೆಯ ಅಸಾಧಾರಣ ಪ್ರತಿಭಾ ಪುರಸ್ಕಾರ ಪಡೆದಿದ್ದಾನೆ. ಈತ ಸಿದ್ಧಾಪುರ ಎಸ್.ವಿ. ಗಂಡುಮಕ್ಕಳ ಶಾಲೆಯ ವಿಶೇಶ ಪ್ರತಿಭೆಯ ವ್ಯಕ್ತಿಯಾಗಿದ್ದು ವಿಶೇಶಚೇತನನಾಗಿದ್ದರೂ ಹಲವಾರು ಸ್ಫರ್ಧೆ, ಪಂದ್ಯಾಟಗಳಲ್ಲಿ ಮೊದಲಿಗನಾಗುವ ಮೂಲಕ... Read more »
ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘ ನಾಣಿಕಟ್ಟಾ ದ ಮುಂದಿನ ಐದು ವರ್ಷದ ಅವಧಿಗಾಗಿ ಎನ್.ಬಿ.ಹೆಗಡೆ ಮತ್ತಿಹಳ್ಳಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದೇ ಇರುವುದರಿಂದ ಉಪಾಧ್ಯಕ್ಷರ ಆಯ್ಕೆ ನಡೆಯಲಿಲ್ಲ.... Read more »
ಸಿದ್ಧಾಪುರ ತಾಲೂಕಿನ ಭುವನಗಿರಿಯ ಮೂಕಾಂಬಿಕಾ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ರಥೋತ್ಸವಗಳು ನಡೆದವು. ನಗರದ ಬಸವೇಶ್ವರ ದೇವರ ಜಾತ್ರೆ ಇಂದು ನಾಳೆ ನಡೆಯಲಿದೆ. ಸೋಮವಾರ ಪುಷ್ಫರಥೋತ್ಸವ ನಡೆದರೆ,ಮಂಗಳವಾರ ಮಹಾರಥೋತ್ಸವ ನಡೆಯಲಿದೆ. ಸಿದ್ಧಾಪುರ ಕೊಂಡ್ಲಿ ಹಾಳದಕಟ್ಟಾದಲ್ಲಿ ನಡೆದ ಗುರುಪ್ರತಿಪದಾ ಉತ್ಸವ... Read more »
ಸರ್ಕಾರಿ ನೌಕರರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಓದಬೇಕೆಂದು ಸರ್ಕಾರ ಕಟ್ಟುನಿಟ್ಟಿನ ಆದೇಶ ಮಾಡಬೇಕು. ಇಂಗ್ಲೀಷ್ ಒಂದು ಭಾಷೆಯಾಗಿ ಕಲಿಕಾಪಠ್ಯವಾಗಬೇಕೆ ಹೊರತು ಇಂಗ್ಲೀಷ್ ಮಾಧ್ಯಮದಲ್ಲಿ ಓದುವುದರಿಂದ ಮಕ್ಕಳು ತ್ರಿಶಂಕು ಸ್ಥಿತಿಗೆ ತಲುಪಿದಂತಾಗುತ್ತದೆ. ಈ ಬಗ್ಗೆ ಪಾಲಕರು ಸಹಕರಿಸಬೇಕು ಎಂದು... Read more »
ಪಕ್ಷ, ವ್ಯವಸ್ಥೆ ಬೇರೆ ನಾವೆಲ್ಲಾ ಚಿಕ್ಕವರಾಗಿದ್ದಾಗಿನಿಂದ ನೋಡುತಿದ್ದ ಈ ನಾಮಫಲಕ ನೆಲಕ್ಕುರುಳಿದ ಬಗ್ಗೆ ನಮಗೆ ವಿಶಾದವಿದೆ. ರಾಜಕೀಯ ಪಕ್ಷ, ವ್ಯಕ್ತಿಗಳು ಬಂದು ಹೋಗುತ್ತಾರೆ. ಆದರೆ ಇಂಥ ಐತಿಹಾಸಿಕ ಮಹತ್ವದ ಪಳಯುಳಿಕೆಗಳನ್ನು ಸಂರಕ್ಷಿಸಿ, ಸುಸ್ಥಿತಿಯಲ್ಲಿಡುವ ಸ್ಥಳಿಯ ಆಡಳಿತದ ಜವಾಬ್ಧಾರಿ ಇಂಥ ಸಮಯದಲ್ಲಿ... Read more »
ಹೊನ್ನಾವರದ ಕೆರೆಕೋಣನಲ್ಲಿ ಪ್ರತಿವರ್ಷ ನಡೆಯುವ ಸಹಯಾನ ಸಾಹಿತ್ಯೋತ್ಸವ ನಾಳೆ ರವಿವಾರ ನಡೆಯಲಿದೆ.ಪ್ರತಿವರ್ಷ ಗಣ್ಯರು ಆಗಮಿಸಿ, ವಿಚಾರ ವಿನಿಮಯ ನಡೆಸುವ ಕೆರೆಕೋಣದ ಸಾಹಿತ್ಯೋತ್ಸವ ಕಳೆದ 9 ವರ್ಷಗಳನ್ನು ಪೂರೈಸಿ ಹತ್ತನೇ ವರ್ಷಕ್ಕೆ ಕಾಲಿಟ್ಟಿದೆ. ದಿ. ಆರ್.ವಿ.ಭಂಡಾರಿಯವರ ನೆನಪಿನಲ್ಲಿ ಅವರ ಹಿತೈಶಿಗಳು ಕಟ್ಟಿಕೊಂಡ... Read more »