ತುಸು ನಿರಾಳದ ನಂತರ ಭಟ್ಕಳದಲ್ಲಿ ಮತ್ತೆ ಆತಂಕ ದುಬೈದಿಂದ ಮರಳಿದ ದಂಪತಿಗಳಲ್ಲಿ ಗರ್ಭಿಣಿಯಲ್ಲಿ ಕೋವಿಡ್ ಸೋಂಕು ಪತ್ತೆ

ಮಂಗಳವಾರ ಎರಡು ಜನ ಕರೋನಾ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಮನೆ ತಲುಪಿದ ನಂತರ ಇಂದು ಭಟ್ಕಳದ ಗರ್ಭಿಣಿಯೊಬ್ಬರಲ್ಲಿ ಕರೋನಾ ಪತ್ತೆಯಾಗಿ ಕೋವಿಡ್ ಆತಂಕ ಮರೆಯಾಗಿ ನಿರಾಳರಾಗುತಿದ್ದಾರೆ ಎನ್ನುವ ಸಮಯಕ್ಕೆ ಮತ್ತೆ ಆತಂಕ ಒಡಮೂಡಿದಂತಾಗಿದೆ. ಭಟ್ಕಳದ ದುಬೈನಿಂದ ಹಿಂದಿರುಗಿದ ದಂಪತಿಗಳಲ್ಲಿ ಪತಿಯಲ್ಲಿ... Read more »

covid19- todays special ಕರೋನಾ ಇಂದಿನ ವಿಶೇಷ- ಕೋವಿಡ್ ಲಕ್ಷಣಗಳಿಲ್ಲದವರಲ್ಲೂ ಕರೋನಾ ಪತ್ತೆ!

ಸಹಜ ತಿಳುವಳಿಕೆಯಂತೆ ಜ್ವರ, ನೆಗಡಿ ಇತ್ಯಾದಿ ಸಾಮಾನ್ಯ ಅನಾರೋಗ್ಯದ ಲಕ್ಷಣಗಳೂ ಇಲ್ಲದ ವ್ಯಕ್ತಿಗಳಲ್ಲಿ ಕರೋನಾ ಪತ್ತೆಯಾಗಿರುವ ಪ್ರಕರಣಗಳು ಇಂದು ಕೇರಳದಲ್ಲಿ ಪತ್ತೆಯಾಗಿವೆ.ಒಬ್ಬಳು ಯುವತಿ ಮತ್ತು ವೃದ್ಧರೊಬ್ಬರು ಇತ್ತೀಚಿನ ತಮ್ಮ ಪ್ರವಾಸದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತರಾಗಿ ಕಾರಂಟೈನ್ ಆಗಿದ್ದರು. ಇವರ ಕಾರಂಟೈನ್ ಅವಧಿಯ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ದೇಶ,ರಾಜ್ಯದಲ್ಲಿ ಕರೋನಾ ಸೋಂಕು ವಿಸ್ತರಣೆ, ಉತ್ತರ ಕನ್ನಡದಲ್ಲಿ ನಿಯಂತ್ರಣ,ಸೇವಾ ಕಾರ್ಯ ಮುಂದುವರಿಕೆ

ವಿಶ್ವದಾದ್ಯಂತ ಕರೋನಾ ತನ್ನ ಅಟ್ಟಹಾಸ ಮೆರೆಯುತ್ತಿರುವಂತೆ ಭಾರತದಲ್ಲೂ ದಿನದಿಂದ ದಿನಕ್ಕೆ ಕೋವಿಡ್ -19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ದೇಶದ ಕೆಲವು ರಾಜ್ಯಗಳು, ರಾಜ್ಯದ ಕೆಲವು ಜಿಲ್ಲೆಗಳು ಕರೋನಾ ಮುಕ್ತವಾಗಿದ್ದರೂ ಬಹುತೇಕ ಹೆಚ್ಚು ಜಿಲ್ಲೆ,ರಾಜ್ಯಗಳಲ್ಲಿ ಕೋವಿಡ್ ರುದ್ರನರ್ತನ ನಡೆಯುತ್ತಿದೆ. ಈ ಅಪಾಯದ... Read more »

ಇಂದು ಕರ್ನಾಟಕದ ಅತಿ ಹೆಚ್ಚು ಜನ ಮೆಚ್ಚಿದ ಚಿತ್ರ ಇದು

ದೇಶದಾದ್ಯಂತ ದೀಪದ ಚೀಪ್ ಗಿಮಿಕ್ ನಾಟಕ ನಡೆಯುತಿದ್ದಾಗ ಈ ಸಮೂಹ ಸನ್ನಿಗೆ ಒಳಗಾಗದೆ ಶಾಸಕ ಸತೀಶ್ ಜಾರಕಿಹೊಳೆ ತಮ್ಮ ಗೋಕಾಕ್ ಮನೆಯಲ್ಲಿ ಬುದ್ಧ,ಬಸವ, ಅಂಬೇಡ್ಕರ್ ರ ಚಿತ್ರ ಪ್ರದರ್ಶಿಸುವ ಮೂಲಕ ವೈಚಾರಿಕತೆ ಮೆರೆದರು. ಈ ಚಿತ್ರವನ್ನು ರಾಜ್ಯದ ಅತಿಹೆಚ್ಚು ಜನ... Read more »

ಏಪ್ರಿಲ್ 14 ನಂತರವೂ ಲಾಕ್‌ಡೌನ್‌ ವಿಸ್ತರಣೆಯ ಬಗ್ಗೆ ಪರಿಶೀಲನೆ: ಯಡಿಯೂರಪ್ಪ

ಕೊರೊನ ಲಾಕ್‌ಡೌನ್‌ ಅನ್ನು ವಿಸ್ತರಿಸುವ ಬಗ್ಗೆ ಸಮಗ್ರವಾಗಿ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನ ವೈರಸ್ ಪ್ರಕರಣವೂ ವೇಗವಾಗಿ ಏರಿಕೆಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸಾರ್ವಜನಿಕರು ಈಗಾಗಲೇ ಸರಕಾರ ಘೋಷಿಸಿರುವ ಲಾಕ್‌ಡೌನ್... Read more »

ಲಾಕ್‍ಔಟ್ ತೊಂದರೆಗೆ ಸ್ಥಳಿಯಾಡಳಿತದ ಸಹಕಾರ, ಹಾಲಿಗೆ ಹಾಂ, ಮಾಂಸಕ್ಕೆ ನೊ!

ಮುಂಜಾಗೃತೆಯಿಲ್ಲದೆ ವಿದೇಶಿಯರು, ವಿದೇಶದಲ್ಲಿದ್ದ ಸ್ವದೇಶಿಯರನ್ನು ಒಳಗೆ ಬಿಟ್ಟುಕೊಂಡ ಕೇಂದ್ರಸರ್ಕಾರ ದಿಢೀರ್ ಲಾಕ್‍ಔಟ್ ಘೋಶಿಸಿ ದೇಶವನ್ನೇ ಗೊಂದಕ್ಕೀಡುಮಾಡಿದೆ. ಈ ಸಮಯದಲ್ಲಿ ಗ್ರಾಮ, ವಾರ್ಡ್, ಎಲ್ಲೆಡೆ ದಿನಸಿ, ತರಕಾರಿ ಪೂರೈಸುವ ಮೂಲಕ ಸ್ಥಳಿಯಾಡಳಿತ ಜನರ ತೊಂದರೆಗೆ ಸ್ಫಂಧಿಸಿದೆ. ಈ ಪರಿಹಾರ ಕ್ರಮಗಳ ನಡುವೆ... Read more »

ಪ್ರಭುತ್ವ, ಜನಪ್ರತಿನಿಧಿಗಳ ಕಪಟನಾಟಕ, ರೈತರಿಗೆ ಸಂಕಷ್ಟ

ಕರೋನಾ ಲಾಕ್‍ಔಟ್ ನಿಂದ ಮಲೆನಾಡಿನ ರೈತರು ಹಾನಿ ಅನುಭವಿಸುವಂತಾಗಿದ್ದು,ಅವರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲಾರದೆ ತೊಂದರೆಗೆ ಒಳಗಾಗಿದ್ದಾರೆ. ಕರಾವಳಿ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದ ರೈತರು ತೊಂದರೆಗೆ ಒಳಗಾಗಿದ್ದಾರೆ. ಬನವಾಸಿ, ಸಾಗರ, ಸೊರಬ ಪ್ರದೇಶಗಳಲ್ಲಿ ಅನಾನಸ್, ಪಪ್ಪಾಯಿ ಬೆಳೆ ಹಣ್ಣಾಗಿ ಹಾಳಾಗುತ್ತಿದೆ.... Read more »

ಲಾಕ್‍ಔಟ್‍ಲಾಭ, ಅರಣ್ಯ ಇಲಾಖೆಯ ಹಿಂಸೆ,ಜನಸಾಮಾನ್ಯರ ಹಿತಕಾಯಲು ರೈತಸಂಘದ ಒತ್ತಾಯ

ಉತ್ತರಕನ್ನಡ ಜಿಲ್ಲೆಯಲ್ಲಿ ಲಾಕ್‍ಔಟ್ ನಿಂದ ತೊಂದರೆಯಾಗಿ ರೈತರ ಬೆಳೆ ಬೆಳೆದಲ್ಲೇ ನಾಶವಾಗುತ್ತಿದೆ. ಲಾಕ್ ಔಟ್- ನಿಶೇಧಾಜ್ಞೆ ತೊಂದರೆಯ ಲಾಭ ಪಡೆದು ಅರಣ್ಯ ಇಲಾಖೆಯ ಅಧಿಕಾರಿಗಳು ರೈತರನ್ನು ಹಿಂಸಿಸುತಿದ್ದಾರೆ. ಆದರೆ ನಮ್ಮ ಜನಪ್ರತಿನಿಧಿಗಳು ಈ ತೊಂದರೆಗಳ ಬಗ್ಗೆ ಗಮನಹರಿಸದೆ ವೈಯಕ್ತಿಯ ಹಿತಕ್ಕಾಗಿ... Read more »

ಮಂಗನಕಾಯಿಲೆ- ಪರಿಹಾರ,ಅನುಕೂಲ ವಿಸ್ತರಿಸಲು ದೇಶಪಾಂಡೆ ಮನವಿ

ಉತ್ತರ ಕನ್ನಡ (ಸಿದ್ದಾಪುರ,ಏ.5)ಜಿಲ್ಲೆಯಲ್ಲಿ ಮಂಗನ ಕಾಯಿಲೆ ತೀವೃವಾಗಿ ಹರಡಿದ್ದು ಇದರಿಂದ ಈಗಾಗಲೇ ಸಿದ್ದಾಪುರ ತಾಲೂಕಿನ ಆರು ಜನ ಸಾವನ್ನಪ್ಪಿದ್ದು ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2ಲಕ್ಷ ರೂ ಪರಿಹಾರ ನೀಡುವಂತೆ ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿ... Read more »

lockout special- ಲಾಕ್‍ಔಟ್ ಅನಾಹುತ

ಕರೋನಾ ಹಿನ್ನೆಲೆಯಲ್ಲಿ ಲಾಕ್‍ಔಟ್ ನಡುವೆ ಮನೆಯಿಂದ ಹೊರನಡೆದು ಅಪಘಾತಕ್ಕೆ ಸಿಲುಕಿದ ಅಂಕೋಲಾದ ಇಬ್ಬರು ಯುವಕರು ಬೈಕ್ ಅಪಘಾತದಲ್ಲಿ ಮೃತರಾದ ದುರ್ಘಟನೆ ನಡೆದಿದೆ.ಎಲ್ಲರೂ ಲಾಕ್‍ಔಟ್ ಅದೇಶದ ಹಿನ್ನೆಲೆಯಲ್ಲಿ ಮನೆ ಒಳ ಸೇರಿದ ಸಂದರ್ಭದಲ್ಲಿ ಸಿದ್ದಾಪುರದ ಕರ್ಕಿಸವಲಿನಲ್ಲಿ ಕಾಳಿಂಗಸರ್ಪ ಒಂದು ಹೊರ ಬಂದು... Read more »