ಸಾಮೂಹಿಕ ಸೂರ್ಯಗ್ರಹಣ ವೀಕ್ಷಣೆ

ಇಂದು ದೇಶದಲ್ಲಿ ಸಂಭವಿಸಿದ ಅಪರೂಪದ ಕಂಕಣ ಸೂರ್ಯಗ್ರಹಣವನ್ನು ಸುರಕ್ಷಿತವಾಗಿ ನೋಡುವ ಕಾರ್ಯಕ್ರಮವನ್ನು ಇಲ್ಲಿನ ಎಂ.ಜಿ.ಸಿ. ಮಹಾವಿದ್ಯಾಲಯದ ವಿಜ್ಞಾನ ವಿಭಾಗ ಮತ್ತು ಎನ್. ಎಸ್. ಎಸ್ ಘಟಕ ಜಂಟಿಯಾಗಿ ನಡೆಸಿತು. ವೀಕ್ಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಚಾರ್ಯೆ ಪ್ರೊ. ಜಯಂತಿ ಶಾನಭಾಗ... Read more »

ತಂಡಾಗುಂಡಿ-ಗಂಡಾಗುಂಡಿ -04 ಸರ್ವಾನುಮತದಿಂದ ಬಿಲ್‍ಪಾಸ್ ಮಾಡಿಲ್ಲ ಎಂದ ಸದಸ್ಯರು 

ಸರ್ವಾನುಮತದಿಂದ ಬಿಲ್‍ಪಾಸ್ ಮಾಡಿಲ್ಲ ಎಂದ ಸದಸ್ಯರು ಸಿದ್ದಾಪುರ ತಂಡಾಗುಂಡಿ ಗ್ರಾಪಂನಲ್ಲಿ ಕಾಮಗಾರಿಗಳನ್ನು ನಡೆಸುವ ಪೂರ್ವದಲ್ಲಿಯೇ ಬಿಲ್ ಪಾಸ್ ಮಾಡಿರುವ ಕುರಿತು ಗ್ರಾಪಂನ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ಪಡೆದುಕೊಳ್ಳಲಾಗಿದೆ ಎಂದು ಅಂದಿನ ಪಿಡಿಒ ಲತಾ ಶೇಟ್ ಹೇಳಿಕೆ ನೀಡಿರುವುದರಲ್ಲಿ ಸತ್ಯಾಂಶ... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಸಚಿವ ಮಾಧುಸ್ವಾಮಿ ಬ್ರಷ್ಟರನ್ನು ಮನೆಗೆ ಕಳುಹಿಸುವರೆ?ಸಚಿವರ ಎದುರು ಬೆತ್ತಲಾದ ಸಣ್ಣನೀರಾವರಿ ಇಲಾಖೆ ಅಧಿಕಾರಿಗಳು

ಸಚಿವರ ಎದುರು ಬೆತ್ತಲಾದ ಸಣ್ಣನೀರಾವರಿ ಇಲಾಖೆ ಅಧಿಕಾರಿಗಳು ಉತ್ತರಕನ್ನಡ ಜಿಲ್ಲೆಗೆ ಪ್ರಗತಿಪರಿಶೀಲನೆಗೆ ಬಂದಿದ್ದ ನೀರಾವರಿ ಸಚಿವ ಕೆ.ಮಾಧುಸ್ವಾಮಿ ಎದುರೇ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಲು ತಡವರಿಸಿ,ಉಗಿಸಿಕೊಂಡ ಘಟನೆ ಇಂದು ಕಾರವಾರದಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಭೇಟಿ,ಪ್ರಗತಿಪರಿಶೀಲನೆಗೆ ಬಂದ... Read more »

ಸುರಕ್ಷಿತ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ

ನಾಳೆಡಿ.26 ರ ಗ್ರಹಣದ ಬಗ್ಗೆ ಎಲ್ಲೆಲ್ಲೂ ಚರ್ಚೆ ನಡೆಯುತ್ತಿದೆ. ಶಿರಸಿಯಲ್ಲಿ ಬಸ್ ನಿಲ್ಧಾಣದ ಬಳಿ ಚಿಂತನ ಉತ್ತರಕನ್ನಡ ಸೂರ್ಯಗ್ರಹಣ ವೀಕ್ಷಣೆಗೆ ಸುರಕ್ಷಿತ ಸಾಧನಗಳ ವ್ಯವಸ್ಥೆ ಮಾಡಿದ್ದು ಆಸಕ್ತರು 8.45 ರ ನಂತರ ಈ ಅನುಕೂಲ ಬಳಸಿಕೊಳ್ಳಬಹುದಾಗಿದೆ. ಶಾಲೆಗಳಲ್ಲೂ ವ್ಯವಸ್ಥೆ- ಸೂರ್ಯಗ್ರಹಣದ... Read more »

ಸೈದೂರಿನ ವಿದ್ಯಾ ಸಾರ್ಥಕ್ಯದ ಕತೆ ಸ್ಮರಿಸಿ…..

ಸುಳ್ಳೂರು,ಸೈದೂರು,ತಡಗಳಲೆ, ಪಡವಗೋಡು,ಕಣಸೆ, ಕಾಗೋಡುಗಳೆಂದರೆ…. ಅಧಿಕಾರಿಗಳು ಬೆವರುತಿದ್ದರು. ಈ ಧೀರ ಬಂಡುಕೋರ ಸೇನಾಪಡೆಯಂತಿದ್ದ ಈ ಗ್ರಾಮಗಳ ಮುಗ್ಧಜನರ ಎದೆಯಲ್ಲಿ ಅಕ್ಷರ ಬಿತ್ತಲು ಹೋದವರು ಎಚ್.ಗಣಪತಿಯಪ್ಪ. ಹೊಸೂರು ಗಣಪತಿಯಪ್ಪ ಗಾಂವಟಿಶಾಲೆ ಮಾಸ್ತರಿಕೆ ಮಾಡುತ್ತಾ ಬಿತ್ತಿದ ಅಕ್ಷರಗಳು ಫಲಕೊಡತೊಡಗಿದ್ದು ಕಾಗೋಡು ರೈತ ಹೋರಾಟದಿಂದ. ಈ... Read more »

ಗೋಪಾಲ ಕಾನಳ್ಳಿಗೆ ಕರುನಾಡಕಣ್ಮಣಿ ಕನ್ನಡರಾಜ್ಯೋತ್ಸವ ಪ್ರಶಸ್ತಿ

ಸಿದ್ದಾಪುರ; ತಾಲೂಕಿನ ಉದಯೋನ್ಮುಖ ಕಲಾವಿದ, ಗಾಯಕ ಗೋಪಾಲ ಆರ್ ಕಾನಳ್ಳಿಯವರಿಗೆ “ಕರುನಾಡಕಣ್ಮಣಿಕನ್ನಡರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ನೀಡಿಗೌರವಿಸಲಾಗ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸುರ್ವೆಕಲ್ಚರಲ್‍ಅಕಾಡೆಮಿ(ರಿ), ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ(ರಿ) ಡಿಸೆಂಬರ್ 12 ರಂದು ಆಯೋಜಿಸಿದ್ದ 64 ನೇ ಕನ್ನಡರಾಜ್ಯೋತ್ಸವ ಸಂಭ್ರಮದ... Read more »

ನಾ.ಪೌ.ಮಸೂದೆ ಜಾರಿ ಮಾಡದಿರಲು ಮನವಿ ಗೋಲಿಬಾರ್‍ಗೆ ತೀವೃ ಖಂಡನೆ

ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ದೇಶದಾದ್ಯಂತ ತೀವೃ ವಿರೋಧ ವ್ಯಕ್ತವಾದ ಬೆನ್ನಿಗೇ ಸಿದ್ಧಾಪುರದಿಂದಲೂ ಈ ಮಸೂದೆ ಜಾರಿ ಮತ್ತು ಇದರಿಂದಾಗಿ ಉಂಟಾದ ಸಾವು-ನೋವುಗಳಿಗೆ ಖೇದ ವ್ಯಕ್ತಪಡಿಸಿ,ಖಂಡಿಸಲಾಗಿದೆ. ಕರ್ನಾಟಕ ರಾಷ್ಟ್ರಸಮಿತಿ ಜಿಲ್ಲಾ ಸಂಚಾಲಕ ನಾಗರಾಜ್ ನಾಯ್ಕ ಈ ಘಟನೆಯನ್ನು ಖಂಡಿಸಿ ಪೌರತ್ವ... Read more »

ಗುತ್ತಿಗೆದಾರರ ರಕ್ಷಣೆಗೆ ಅಧಿಕಾರಿಗಳು ಕೆಲಸಮಾಡಬೇಕಿಲ್ಲ -ಮಾ.ಹೆಗಡೆ

ಇಂದು ತಾ.ಪಂ.ಸಭಾಭವನದಲ್ಲಿ ನಡೆದ ಮಾಸಿಕ ಸಾಮಾನ್ಯ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪವಿಭಾಗದ ಅಧಿಕಾರಿಗಳು ವಿವರಣೆ ನೀಡುತಿದ್ದಂತೆ ತಂಡಾಗುಂಡಿ ಗಂಡಾಗುಂಡಿ ವ್ಯವಹಾರ ಚರ್ಚೆಗೆ ಬಂದು ತಪ್ಪಿತಸ್ಥರ ಮೇಲೆ ಕ್ರಮಜರುಗಿಸಿರುವ ಬಗ್ಗೆ ತಾ.ಪಂ. ಕಾ.ನಿ.ಅ. ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪ್ರತಿಕ್ರೀಯಿಸಿದ... Read more »

ಕಳಪೆ ಗುತ್ತಿಗೆದಾರರ ರಕ್ಷಣೆ,ಕೆಲಸಮಾಡದೆ ಹಣ ನೀಡಿದ ಆರೋಪ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಅಮಾನತ್‍

ತಂಡಾಗುಂಡಿ ಗಂಡಾಗುಂಡಿ ಸ್ಟೋರಿ- ಭಾಗ-02 ಸಿದ್ದಾಪುರ ತಾಲೂಕಿನ ತಂಡಾಗುಂಡಿ ಗ್ರಾ.ಪಂ. ನಲ್ಲಿ ಸರ್ಕಾರಿ ಕಾಮಗಾರಿ ನಿರ್ವಹಿಸದೆ ಗುತ್ತಿಗೆದಾರರಿಗೆ ಹಣ ಪಾವತಿಸಿರುವುದು,ತರಾತುರಿಯಲ್ಲಿ ಹಳೆ ಕಾಮಗಾರಿಗಳನ್ನು ನಿರ್ವಹಿಸಿರುವುದು ಸೇರಿದಂತೆ ರಾಜಕೀಯ ಮುಖಂಡರ ಸ್ನೇಹ,ಅಧಿಕಾರ,ಸರ್ಕಾರದ ಅಧಿಕಾರ ದುರುಪಯೋಗಪಡಿಸಿಕೊಂಡ ಗುತ್ತಿಗೆದಾರನ ಸ್ವಾರ್ಥಕ್ಕೆ ಸಹಕರಿಸಿದ ಮೇಲ್ನೋಟದ ಆರೋಪದ... Read more »

ಪೌರತ್ವಮಸೂದೆ ರಾಷ್ಟ್ರಪತಿಗಳಿ ಗೊಂದು ಮನವಿ

ಮಾನ್ಯ ರಾಷ್ಟ್ರಪತಿಗಳು ಭಾರತ ಸರ್ಕಾರ, ನವದೆಹಲಿ (ತಹಶಿಲ್ದಾರರು, ಸಿದ್ದಾಪುರ ರವರ ಮೂಲಕ) ವಿಷಯ: ಡಿಸೆಂಬರ್ 19, 2019 ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ಅಖಿಲ ಭಾರತ ಪ್ರತಿಭಟನೆ: ಎನ್.ಆರ್.ಸಿ ಮತ್ತು ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿರುವ ಸಂವಿಧಾನ ಮತ್ತು ಪ್ರಜಾಪ್ರಭುತ್ವ... Read more »