ಬಹುವೈಶಿಷ್ಟ್ಯ,ಅಸಾಧಾರಣ ಸಾಮಥ್ರ್ಯದ ಆಯ್.ಎನ್.ಎಸ್.ವಿಕ್ರಮಾದಿತ್ಯ ಡಿ.22 ರಂದು ಕಾರವಾರದ ಅರಗಾ ನೌಕಾನೆಲೆಯಲ್ಲಿ ಸಾರ್ವಜನಿಕ ವೀಕ್ಷಣೆಗೆ ದೊರೆಯಲಿದೆ. ರಷ್ಯಾಮೂಲದ ವಾಯುನೌಕೆ ಕೊಂಡೊಯ್ಯುವ ಬೃಹತ್ ಹಡಗು ಇದಾಗಿದ್ದು ನೌಕಾನೆಲೆಯ ವೀಕ್ಲಿ ಸೆಲಿಬ್ರೇಷನ್ 2019 ರ ಅಂಗವಾಗಿ ಈ ವಾಯುವಾಹಕ ಯುದ್ಧನೌಕೆ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿದೆ.... Read more »
ಹಾವೇರಿ ಭಾಗದಿಂದ ಕರಾವಳಿಗೆ ಸಾಗಿಸಲಾಗುತಿದ್ದರೆನ್ನಲಾದ ಎರಡು ವಾಹನ ಜಾನುವಾರುಗಳನ್ನು ಸಿದ್ಧಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಬಿಳಗಿ,ಕ್ಯಾದಗಿ ಬಳಿ ಜಾನುವಾರುಗಳೊಂದಿಗೆ ಸಾಗುತ್ತಿದ್ದ ಎರಡು ಪಿಕ್‍ಅಪ್ ವಾಹನಗಳನ್ನು ತಡೆದ ಸಾರ್ವಜನಿಕರು ಪೊಲೀಸರಿಗೊಪ್ಪಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿರುವ ಮಾಹಿತಿ ಸಮಾಜಮುಖಿಗೆ... Read more »
ಈಶ್ವರ ನಾಯ್ಕ ಹಸವಂತೆ ಸಿದ್ದಾಪುರದ ಬಡ ರೈತಕುಟುಂಬದ ಸಾಮಾನ್ಯ ವಿದ್ಯಾರ್ಥಿ ಸಂಬಂಧಿಯೊಬ್ಬರು ಇವರ ಕಾಲೇಜಿನ ಶುಲ್ಕ ಎಗರಿಸಿ ಇವರು ಪದವಿ ಕಲಿಯುವ ಅವಕಾಶ ತಪ್ಪಿಸಿದರು. ಈ ರಗಳೆಯಿಂದ ಪಾರಾಗಲು ಈಶ್ವರ ನಾಯ್ಕ ನೀನಾಸಂ ಪ್ರವೇಶಿಸಿದರು. ನೀನಾಸಂ ನಲ್ಲಿ ಕೂಡಾ ಇವರಂದುಕೊಂಡಂತೆ... Read more »
ಶನಿವಾರ ಬೆಳ್ಳಂಬೆಳಿಗ್ಗೆ ತಾಲೂಕಿನ ಆನಗೋಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾತಾವರಣದಲ್ಲಿ ಹಕ್ಕಿಗಳ ಕಲರವ! ಶಾಲೆಯ ಏಳು, ಆರು, ಐದನೇ ತರಗತಿಯ ಮಕ್ಕಳು ಶಾಲೆಯನ್ನು ಸುತ್ತುವರೆದಿರುವ ಕಾಡಿನಲ್ಲಿ ತಮ್ಮ ಪುಟ್ಟ ಹೆಜ್ಜೆಗಳನ್ನಿರಿಸುತ್ತ ಮರಗಳತ್ತ ದೃಷ್ಟಿ ನೆಟ್ಟು ಸಾಗಿದ್ದರು. ಅಲ್ಲಿ ಹಕ್ಕಿಗಳನ್ನರಿಸಿ... Read more »
ರತ್ನಾಕರ & ತಮ್ಮಣ್ಣರಿಗೆ ಸನ್ಮಾನ ಟಿ.ವಿ.,ಮೊಬೈಲ್ ಮಾದಕವಸ್ತುಗಳು ಈಗಿನ ನವ ಜನಾಂಗ ಮತ್ತು ಮಹಿಳೆಯರಿಗೆ ಮಾರಕವಾಗಿವೆ ಎಂದು ಅಭಿಪ್ರಾಯ ಪಟ್ಟಿರುವ ಸಾಹಿತಿ,ಜಿಲ್ಲಾ ಕ.ಸಾ.ಪ. ನಿಕಟಪೂರ್ವ ಅಧ್ಯಕ್ಷ ರೋಹಿದಾಸ ನಾಯ್ಕ ಸಾಹಿತ್ಯದ ಕೃಷಿ ಮತ್ತು ಓದಿನಿಂದ ಈ ಅಪಾಯವನ್ನು ತಪ್ಪಿಸಬಹುದು ಎಂದಿದ್ದಾರೆ.... Read more »
ದಿಢೀರನೆ ಶಾಸನವಾದ ನಾಗರಿಕ ಪೌರತ್ವ ನೋಂದಣಿ ಕಾಯಿದೆ ಜಾರಿ ಬಗ್ಗೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಬೆಂಗಳೂರು ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಈ ಕಾಯಿದೆ ವಿರೋಧಿಸಿ ಪ್ರತಿಭಟನೆಗಳು ನಡೆದಿವೆ. ಆಸ್ಸಾಂ ನಲ್ಲಿ ಬಿ.ಜೆ.ಪಿ. ಮತ್ತು ಆರ್. ಎಸ್. ಎಸ್.... Read more »
ಸಿದ್ಧಾಪುರ ತಾಲೂಕಿನ ಗಡಿಭಾಗದ ಜೋಗ ಬಳಿ ನಡೆದ ದ್ವಿಚಕ್ರವಾಹನ, ರಾಜ್ಯ ಸಾರಿಗೆ ಸಂಸ್ಥೆ ಬಸ್ ನಡುವಿನ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತರಾದ ಘಟನೆ ನಡೆದಿದೆ. ಮೃತ ಯುವಕರು ಸಿದ್ಧಾಪುರ ತಾಲೂಕಿನ ಹೆಜನಿಯವರು ಎಂದು ಗುರುತಿಸಲಾಗಿದೆ. ಇಬ್ಬರು ಬೈಕ್ ಸವಾರರು... Read more »
ಪದವಿಧರ ಪ್ರಾಥಮಿಕ ಶಿಕ್ಷಕರ ಕೊರತೆಯಿಂದಾಗಿ ಅವಶ್ಯವಿದ್ದ ಶಾಲೆಗಳಲ್ಲಿ ಶಿಕ್ಷಕರನ್ನು ದೊರಕಿಸಲು ಸಾಧ್ಯವಾಗಿಲ್ಲ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ ಹೇಳಿದ್ದಾರೆ. ಹೂಡಲಮನೆ ಪ್ರಾಥಮಿಕ ಶಾಲೆ ಭೇಟಿಯ ವೇಳೆ ಮಾಧ್ಯಮಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ ಅವರು... Read more »
ಎಲ್ಲಾ ವ್ಯವಸ್ಥೆಗಳೂ ಅಚ್ಚುಕಟ್ಟು, ಶಾಲೆಯೆಂದರೆ ದೇವಾಲಯಕ್ಕಿಂತ ಹೆಚ್ಚೆನ್ನುವ ಭಾವ. ಪಟಪಟನೆ ಅರಳು ಹುರಿದಂತೆ ಇಂಗ್ಲೀಷ್ ನಲ್ಲಿ ಮಾತನಾಡುವ ಕನ್ನಡದಮಕ್ಕಳು ಇದು ತಾಲೂಕಿನ ಹೂಡ್ಲಮನೆ ಶಾಲೆಯಲ್ಲಿ ಇಂದು ಕಂಡ ದೃಶ್ಯ. ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆಯವರ ಮಗಳ ಮದುವೆ ಆರತಕ್ಷತೆಗೆ... Read more »
ಸಿದ್ಧಾಪುರ ಸೇರಿದಂತೆ ಉತ್ತರಕನ್ನಡ ಜಿಲ್ಲೆ ಈ ವರ್ಷ ಅನುಭವಿಸಿದ ಮಳೆ, ಪ್ರವಾಹದ ರಗಳೆ ನೆನಪಿಸಿಕೊಂಡರೆ ಸಾರ್ವಜನಿಕರಿಗೆ ಭೀತಿ ಆವರಿಸುತ್ತದೆ. ಈ ಪ್ರವಾಹದ ಸಂತೃಸ್ತರಿಗಂತೂ ಮಳೆ, ನೆರೆ ತೊಳ್ಳೆ ನಡುಗಿಸುತ್ತವೆ. ಸಿದ್ಧಾಪುರ ತಾಲೂಕಿನ 42 ಕುಟುಂಬಗಳು, ಜಿಲ್ಲೆಯ 500 ಕ್ಕೂ ಹೆಚ್ಚು... Read more »