ಕಳಪೆ ಕಾಮಗಾರಿ ಪ್ರಕರಣ ರಸ್ತೆ ಕಾಮಗಾರಿ ನಿಲ್ಲಿಸಲು ಕೋರಿದ ಇಲಿಯಾಸ್‍ರಿಗೆ ಅಧಿಕಾರಿಗಳ ದೀಡ್ ಸಲಾಂ

ಶಿರಸಿ ಉಪವಿಭಾಗದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆ ನಿರ್ವಹಿಸುತ್ತಿರುವ ಹೊಂಡ ತುಂಬುವ ಕಾಮಗಾರಿ ಕಳಪೆಯಾಗಿರುವ ಬಗ್ಗೆ ಲೋಕಾಯುಕ್ತರಿಗೆ ದೂರಿರುವ ಇಲಿಯಾಸ ಶೇಖ್ ಪ್ರಯತ್ನದ ಬಗ್ಗೆ ಸಾರ್ವಜನಿಕ ಪ್ರಶಂಸೆ ವ್ಯಕ್ತವಾಗಿದೆ. ಶಿರಸಿ ವಿಭಾಗದ ಲೋಕೋಪಯೋಗಿ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿರುವ ಬಗ್ಗೆ ಅನೇಕ ತಕರಾರುಗಳಿದ್ದರೂ... Read more »

ಅನರ್ಹರು,ಬಿ.ಜೆ.ಪಿ. ಅಭ್ಯರ್ಥಿಗಳಿಗೆ ಮತದಾರರ ಛೀಮಾರಿ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಸೇರಿದಂತೆ ಡಿ.5 ರಂದು ನಡೆಯುತ್ತಿರುವ ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಯಲ್ಲಿ ಅನರ್ಹರು,ಬಿ.ಜೆ.ಪಿ. ಅಭ್ಯರ್ಥಿಗಳು,ಬಿ.ಜೆ.ಪಿ.ಪರವಾಗಿ ಮತಯಾಚಿಸುತ್ತಿರುವವರ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗುತ್ತಿದೆ. ಇದೇ ವಾರ ಮೊದಲು ಎಚ್.ವಿಶ್ವನಾಥರಿಗೆ ಹುಣಸೂರು ಕ್ಷೇತ್ರದಲ್ಲಿ ತರಾಟೆಗೆ ತೆಗೆದುಕೊಂಡ ಮತದಾರರು.... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಸೌಮ್ಯ ಹಿಂದುತ್ವವಾದಿ ಅವಕಾಶವಾದಿಗಳಿದ್ದಾರೆ ಎಚ್ಚರಿಕೆ? ಕಾಗೇರಿ- ಹೆಬ್ಬಾರ್ ಶೀತಲ ಸಮರ, ಹಾನಿ ಮಾಡುತ್ತಾ ಅನಂತನ ಅವಾಂತರ? -002

ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆ ರಾಜಕೀಯ ವ್ಯಭಿಚಾರದ ದಿಗ್ಧರ್ಶನ ಮಾಡುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗಳಾಗುತ್ತಿವೆ. 01- ವಿಧಾನಸಭಾ ಅಧ್ಯಕ್ಷರಾಗಿರುವ ವಿಶ್ವೇಶ್ವರ ಹೆಗಡೆವರಿಗೆ ರಾಜಕೀಯ ಅವಕಾಶ 02- ವಿ.ಎಸ್.ಪಾಟೀಲ್ ದ್ವಿಪಾತ್ರ 03- ಅನಂತನ ಅವಾಂತರದ ಹಿಂದಿದೆ ಲೆಕ್ಕಾಚಾರ 04-ಆಳ್ವ ಬಣಕ್ಕೆ... Read more »

ಕಾಗೇರಿ- ಹೆಬ್ಬಾರ್ ಶೀತಲ ಸಮರ, ಹಾನಿ ಮಾಡುತ್ತಾ ಅನಂತನ ಅವಾಂತರ? -0001

ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆ ರಾಜಕೀಯ ವ್ಯಭಿಚಾರದ ದಿಗ್ಧರ್ಶನ ಮಾಡುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗಳಾಗುತ್ತಿವೆ. 01- ವಿಧಾನಸಭಾ ಅಧ್ಯಕ್ಷರಾಗಿರುವ ವಿಶ್ವೇಶ್ವರ ಹೆಗಡೆವರಿಗೆ ರಾಜಕೀಯ ಅವಕಾಶ 02- ವಿ.ಎಸ್.ಪಾಟೀಲ್ ದ್ವಿಪಾತ್ರ 03- ಅನಂತನ ಅವಾಂತರದ ಹಿಂದಿದೆ ಲೆಕ್ಕಾಚಾರ 04-ಆಳ್ವ ಬಣಕ್ಕೆ... Read more »

ಮನೆಮನೆ,ಗುಡ್ಡೆಮನೆ ಭೂತಪ್ಪನ ವಿವಾದ ಶಾಂತಿ ಕಾಪಾಡಲು ಮನವಿ,ಪ್ರತಿಭಟನೆಯ ಎಚ್ಚರಿಕೆ

ಸಿದ್ಧಾಪುರ ತಾಲೂಕಿನ ಮನೆಮನೆ ಗ್ರಾಮದ ವ್ಯಾಪ್ತಿಯಲ್ಲಿರುವ ಭೂತಪ್ಪನ ಕಟ್ಟೆ ವಿಚಾರದಲ್ಲಿ ಮನೆಮನೆ ಮತ್ತು ಸಾಗರದ ಗುಡ್ಡೆಮನೆ ಗ್ರಾಮಗಳ ನಡುವೆ ಸಂಘರ್ಷ ಉಂಟಾಗಿದ್ದು ಈ ವಿವಾದವನ್ನು ಬಗೆಹರಿಸುವುದು ಸೇರಿದಂತೆ ತಾಳಗುಪ್ಪಾ,ಸಾಗರಗಳ ಜೊತೆ ಒಡನಾಟ ಹೊಂದಿರುವ ಮನೆಮನೆಗ್ರಾಮಸ್ಥರ ರಕ್ಷಣೆ,ಭದ್ರತೆಗೆ ವ್ಯವಸ್ಥೆ ಮಾಡುವಂತೆ ಮನೆಮನೆ... Read more »

ತೆನೆ ಹೊರಲಿರುವ ಯುವತಿ ಯಾರು ಗೊತ್ತಾ?

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದ ಮರುಚುನಾವಣೆ ಕಾಂಗ್ರೆಸ್ ಬಿ.ಜೆ.ಪಿ.ಗಳ ಜಿದ್ದಿನ ಕಣವಾದರೂ ಈ ಪಕ್ಷಗಳೊಂದಿಗೆ ಕೆಲವರು ಸ್ಫರ್ಧಿಸಿ ಸುದ್ದಿಮಾಡುತಿದ್ದಾರೆ. ಹೀಗೆ ಚುನಾವಣೆಯ ಸ್ಫರ್ಧೆ ಕಾರಣಕ್ಕೆ ಪ್ರಸಿದ್ಧರಾದವರು ಚೈತ್ರಾಗೌಡ. ಚೈತ್ರಾಗೌಡಾ ಸಿದ್ಧಾಪುರ ತಾಲೂಕಿನ ಗೊಣವತ್ತಿಯ ಆನಂದಗೌಡರ ಮಗಳು. ಹಿರಿಯ ಅಧಿಕಾರಿಯಾಗಿ ದಂಪತಿಗಳಿಬ್ಬರೂ... Read more »

ಸಮಸ್ಯೆ ಬಗೆಹರಿಸಲಾಗದಿದ್ದರೆ ದನ ಕಾಯಲು ಹೋಗಿ

ಸಮಸ್ಯೆ ಬಗೆಹರಿಸಲಾಗದಿದ್ದರೆ ದನ ಕಾಯಲು ಹೋಗಿ, ತೊಂದರೆ ಪರಿಹರಿಸಲಾಗದಿದ್ದರೆ ಜಾಗ ಬಿಟ್ಟು ಹೋಗಿ ವರ್ಷವಿಡೀ ಸಮಸ್ಯೆ ಹೇಳುತಿದ್ದರೂ ಪರಿಹಾರ ದೊರೆಯುತ್ತಿಲ್ಲ, ಜನಪ್ರತಿನಿಧಿಗಳು, ಅಧಿಕಾರಸ್ಥರಾಗಿ ಸಮಸ್ಯೆ ಬಗೆಹರಿಸಲಾಗದಿದ್ದರೆ ಆ ಸ್ಥಾನಬಿಟ್ಟುಹೋಗಿ ಎಂದು ಆಕ್ರೋಶದಿಂದ ಪ್ರಶ್ನಿಸಿದ ಸಂದರ್ಭ ಎದುರಾದದ್ದು ಗುರುವಾರ ಇಲ್ಲಿನ ತಾ.ಪಂ.ಸಭಾಭವನದಲ್ಲಿ... Read more »

ನೀವು ಕರೆಮಾಡಿದ ಚಂದಾದಾರರು ವ್ಯಾಪ್ತಿ ಪ್ರದೇಶದ ಹೊರಗಿದ್ದಾರೆ. ಅಥವಾ ಸ್ವಿಚ್ ಆಫ್ ಮಾಡಿದ್ದಾರೆ.

ಹಲೋ ಗ್ರಾ.ಪಂ……….. ನ ಪಿ.ಡಿ.ಓ.ಅವರಾ? ಎನ್ನುವಂತಿಲ್ಲ ಅದಕ್ಕೂ ಮೊದಲೇ ಉತ್ತರ ನೀವು ಕರೆಮಾಡಿದ ಚಂದಾದಾರರು ವ್ಯಾಪ್ತಿ ಪ್ರದೇಶದ ಹೊರಗಿದ್ದಾರೆ. ಅಥವಾ ಸ್ವಿಚ್ ಆಫ್ ಮಾಡಿದ್ದಾರೆ. ಇದು ಬರೀ ಸಿದ್ಧಾಪುರದ ಕತೆಯಲ್ಲ, ಉತ್ತರಕನ್ನಡದ ವ್ಯಥೆ ಮಾತ್ರವಲ್ಲ,ಬಹುಶ: ಇಡೀರಾಜ್ಯದವ್ಯಥೆಯ ಕತೆ. ರಾಜ್ಯದ ಮೊದಲ... Read more »

ಸಮಾಜಮುಖಿ ಸಂದರ್ಶನದಲ್ಲಿ ಸಿದ್ಧರಾಮಯ್ಯ-ನಾನೆಂದರೆ ಬಿ.ಜೆ.ಪಿ.ಗೆ ಭಯ

ನಾನೆಂದರೆ ಬಿ.ಜೆ.ಪಿ.ಗೆ ಭಯ ಜನರಿಂದಲೇ ನನಗೆ ಅಭಯ-ಸಿದ್ಧರಾಮಯ್ಯ ಸರ್ಕಾರ ಉಳಿಸಿಕೊಳ್ಳುವ ಮಾತನಾಡಿರುವವರಿಗೆ ಯಾಕೆ? ಹ್ಯಾಗೆ ಉಳಿಸಿಕೊಳ್ಳುತ್ತೀರಿ ಕೇಳಿ. ನೀವು (ಮಾಧ್ಯಮ) ವಿರೋಧಪಕ್ಷದವರಿಗೆ ಕೆಣಕುತ್ತೀರಿ, ೧೫ರಲ್ಲಿ ೮ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಶಿಸಿದ್ದೇವೆ ೧೨ ಕ್ಷೇತ್ರಗಳಲ್ಲಿ ನಾವು ನಿಶ್ಚಿತವಾಗಿ ಗೆಲ್ಲುತ್ತೇವೆ. ೧೫ಕ್ಕೆ ೧೫... Read more »

ಮಾಧ್ಯಮಿಕ ಶಾಲಾ ನೌಕರರ ಸಂಘದ ಮನವಿ

೧೯೯೫ ರ ನಂತರ ಪ್ರಾರಂಭವಾದ ಶಾಲೆಗಳಿಗೆ ಅನುದಾನ ನೀಡಬೇಕು. ಹಳೆ ಪಿಂಚಣಿ ಯೋಜನೆ ಪ್ರಾರಂಭಿಸಬೇಕು ಎನ್ನುವ ಬೇಡಿಕೆಗಳೊಂದಿಗೆ ಕೆಲವು ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಕರೆಯ ಮೇರೆಗೆ ಈ ಸಂಘದ ಸಿದ್ಧಾಪುರ ತಾಲೂಕಾ ಶಾಖೆಯ... Read more »