ಇಂದು ಮುಂಜಾನೆ ಮೃತರಾದ ಅರಣ್ಯ ಇಲಾಖೆಯ ಸಿಬ್ಬಂದಿ ಸಿದ್ಧಾಪುರ ಹುಸೂರಿನ ಶಶಿಧರ ನಾಯ್ಕ ಸಾವಿನ 8 ಗಂಟೆಯೊಳಗೆ ಅವರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ದೊರೆತಿದೆ. ಇಂದಿನ ದುರ್ಘಟನೆ ನಂತರ ತಡಮಾಡದೆ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಮರ ಬಿದ್ದು ಮೃತರಾದ... Read more »
ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಕಳೆದ ಎರಡು ದಿವಸಗಳಿಂದ ನಿರಂತರವಾಗಿ ಸುರಿದ ಮಳೆ ಕರಾವಳಿ ಪ್ರದೇಶದಲ್ಲಿ ಪ್ರವಾಹ ಸೃಷ್ಟಿಸಿದೆ. ಹೊನ್ನಾವರ ಕುಮಟಾಗಳಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ. ಹೊನ್ನಾವರದಲ್ಲಿ ಮಳೆ, ಪ್ರವಾಹ ಸಂತ್ರಸ್ತರಿಗೆ ಶಾಲೆಗಳಲ್ಲಿ ಗಂಜಿ ಕೇಂದ್ರ ಪ್ರಾರಂಭಿಸಲಾಗಿದೆ. ಮಳೆ,ಗಾಳಿ, ಪ್ರವಾಹ,... Read more »
ಜಿಲ್ಲಾಧಿಕಾರಿಗಳಿಂದ ಪ್ರಗತಿ ಪರಿಶೀಲನೆ ಕೇವಲ ಕೆರೆಗಳ ಅಭಿವೃದ್ಧಿ ಮಾಡುವುದು ಮಾತ್ರವಲ್ಲ. ನೀರಿನ ಮೂಲದ ಸಂರಕ್ಷಣೆ, ಪುನರುಜ್ಜೀವನ, ಜಲ ರಕ್ಷಣೆ ಜನಜಾಗೃತಿ, ಹಸಿರೀಕರಣ ಮುಂತಾದವು ಇದರ ಹಿಂದಿನ ಉದ್ದೇಶ. ಇದರ ಜೊತೆಗೆ ನದಿಮೂಲದ ಸಂರಕ್ಷಣೆಗೂ ಗಮನ ನೀಡಬೇಕಿದೆ ಎಂದು ಜಿಲ್ಲಾಧಿಕಾರಿ ಡಾ|ಹರೀಶಕುಮಾರ... Read more »
ಸದಾ ವಿನೂತನ ಕಾರ್ಯಕ್ರಮಗಳ ಮೂಲಕ ಹೆಸರುಮಾಡುತ್ತಿರುವ ಸಿದ್ಧಾಪುರ ತಾಲೂಕಿನ ನೇರ್ಲಮನೆ (ಗೋಳಿಮಕ್ಕಿ) ಹಿ.ಪ್ರಾ.ಶಾಲೆ ಈ ವರ್ಷವೂ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಶೈಕ್ಷಣಿಕ ವರ್ಷ ಪ್ರಾರಂಭಿಸಿದೆ. ಋತು ಸಂಭ್ರಮ ಮತ್ತು ಸ್ಫರ್ಧಾ ಸಂಭ್ರಮ ಹಾಗೂ ಹಸಿರು ಸಂಭ್ರಮ ಎನ್ನುವ ಶೀರ್ಷಿಕೆಗಳಡಿ ಮಕ್ಕಳಿಗೆ... Read more »
ಕೇರಳದ ರಾಜರಾಗಿದ್ದ ನಂಬೂದರಿ ಬ್ರಾಹ್ಮಣರು, ಕೆಳ ವರ್ಗಗಳ ಮಹಿಳೆಯರು ತಮ್ಮ ಮೈ ಮುಚ್ಚಿಕೊಳ್ಳಲು ತೆರಿಗೆಯನ್ನು ಕಟ್ಟಬೇಕೆಂದು ಅತಿಕ್ರೂರವಾದ ಅಮಾನವೀಯ ಕಾನೂನನ್ನು 17, 18,19 ನೇ ಶತಮಾನಗಳಲ್ಲಿ ಜಾರಿಗೊಳಿಸಿದ್ದರು. ಇದು ಸ್ತನ ತೆರಿಗೆ ಎಂದು ಇತಿಹಾಸದಲ್ಲಿ ಪ್ರಸಿದ್ಧಿಯನ್ನು ಪಡೆದಿತ್ತು. ಮೈಸೂರುಹುಲಿ ಟಿಪ್ಪುಸುಲ್ತಾನ್ ನು... Read more »
ವಿದ್ಯಾರ್ಥಿಗಳು, ನವಯುವಕರಲ್ಲಿ ರಾಜಕೀಯ ಪ್ರಜ್ಞೆ ಜಾಗೃತವಾದರೆ ಉತ್ತಮ ಆಯ್ಕೆ, ನಾಯಕತ್ವಕ್ಕೆ ಸಹಕಾರಿ ಎಂದು ನಿವೃತ್ತ ಪ್ರಾಂಶುಪಾಲ ಟಿ.ಜಿ. ಹೆಗಡೆ ಹೇಳಿದರು. ಸಿದ್ಧಾಪುರ ಕೋಲಶಿರ್ಸಿ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದ ವಾರ್ಷಿಕ ಪಠ್ಯೇತರ ಚಟುವಟಿಕೆ, ಕಾಲೇಜು ಸಂಸತ್ ಉದ್ಘಾಟನೆ ಮತ್ತು ವನಮಹೋತ್ಸವ ಕಾರ್ಯಕ್ರಮ... Read more »
ಸ್ವರ್ಣವಲ್ಲೀ ಶ್ರೀಗಳ ಪರಿಸರ ಕಾಳಜಿ ಮಾದರಿ ಶಿಷ್ಯರಲ್ಲಿ ವೃಕ್ಷ ಪ್ರೀತಿ ಬೆಳೆಸಲು ವಿಶಿಷ್ಟ ನಡೆ ಚಾತುರ್ಮಾಸ್ಯದಲ್ಲಿ ಹಸಿರು ಶ್ರೀಗಳಿಂದ ವೃಕ್ಷ ಮಂತ್ರಾಕ್ಷತೆ ಚಾತುರ್ಮಾಸ್ಯ ಅವಧಿಯಲ್ಲಿ ಪವಿತ್ರ ವೃಕ್ಷಗಳನ್ನು ಸ್ವತಃ ಸ್ವಾಮೀಜಿಗಳೇ ಶಿಷ್ಯರಿಗೆ ನೆನಪಿನ ಮಂತ್ರಾಕ್ಷತೆ ನೀಡುವ ಕಾರ್ಯಕ್ಕೆ ಈ ಬಾರಿಯೂ... Read more »
ಮಾನಸಿಕ ಸ್ಥಿರತೆ ಇಟ್ಟುಕೊಳ್ಳಿ * ಸಹಜ ಕುತೂಹಲ ದಾರಿ ತಪ್ಪಲು ಪ್ರೇರೇಪಿಸುತ್ತವೆ ಚಟಕ್ಕೆ ಒಮ್ಮೆ ಸಿಲುಕಿದರೆ ಹೊರಗೆ ಬರುವುದು ಕಷ್ಟ ವ್ಯಸನ ಅನೇಕ ರೋಗಗಳಿಗೂ ಕಾರಣ. ಮಾನಸಿಕ ದೌರ್ಬಲ್ಯಗಳು ವ್ಯಸನಗಳಿಗೆ ಬಲಿಯಾಗಲು ಕಾರಣ: ಸ್ವರ್ಣವಲ್ಲೀ ಶ್ರೀ ಮಾನಸಿಕ ದೌರ್ಬಲ್ಯಗಳು ವ್ಯಸನಗಳಿಗೆ... Read more »
ಅಘನಾಶಿನಿ ಕೊಳ್ಳದ ವ್ಯಾಪ್ತಿಯ ಸಿದ್ಧಾಪುರ ತಾಲೂಕಿನ ಒಟ್ಟೂ 26 ಗ್ರಾಮಗಳನ್ನು ಶಿವಮೊಗ್ಗ ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಸೇರ್ಪಡೆ ಮಾಡುವ ಪ್ರಸ್ತಾಪದ ಪ್ರಕ್ರೀಯೆ ನಡೆಯುತ್ತಿದೆ ಎಂದು ಕ್ಯಾದಗಿ ವಲಯ ಅರಣ್ಯಾಧಿಕಾರಿ ಹರೀಶ್ ತಿಳಿಸಿದ್ದಾರೆ. ಇಂದು ಇಲ್ಲಿಯ ತಾ.ಪಂ. ಸಭಾಭವನದಲ್ಲಿ ನಡೆದ ಮಾಸಿಕ... Read more »
ಪ್ರಗತಿಪರ ಕೃಷಿಕ ದೇವರಾಜ ಗೌಡರ್, ನಯನಾ ಗೌಡರ್ ವೈವಾಹಿಕ ಜೀವನದ 50 ರ ಸಂಭ್ರಮ – ಸನ್ಮಾನ, ಪ್ರತಿಭಾ ಪುರಸ್ಕಾರ ಪ್ರಗತಿಪರ ಕೃಷಿಕರು, ವ್ಯಾಪಾರಿಗಳಾದ ದೇವರಾಜ ಗೌಡರ್ ಹಾಗೂ ನಯನಾ ಗೌಡರ್ ಸೂರಗುಪ್ಪೆ, ಹೊಸೂರು ಅವರ ವೈವಾಹಿಕ ಜೀವನದ 50... Read more »