ಸಿದ್ಧಾಪುರದ ಮೂರನೇ ಮಂತ್ರ ಮಾಂಗಲ್ಯ ಮದುವೆ ಇಂದು ಇಲ್ಲಿಯ ಐಗೋಡಿನಲ್ಲಿ ನಡೆಯಿತು. ನಿವೃತ್ತ ಶಿಕ್ಷಕ ರಾಮಚಂದ್ರ ಪಿ ನಾಯ್ಕರ ಏಕೈಕ ಪುತ್ರ ಹರ್ಷವರ್ಧನ್ ರವೀಂದ್ರ ನಗರದ ಮಮತಾರ ಸರಳ ಮಂತ್ರ ಮಾಂಗಲ್ಯ ವಿವಾಹ ಸಮಾರಂಭಕ್ಕೆ ನೂರಾರು ಜನರು ಸಾಕ್ಷಿಯಾದರು. ಕಾವಂಚೂರು... Read more »
ಪ್ರಧಾನಿ ಮೋದಿ ಹುಟ್ಟಿನಿಂದ ಒಬಿಸಿ ಅಲ್ಲ: ರಾಹುಲ್ ಗಾಂಧಿ ಗಂಭೀರ ಆರೋಪ ಪ್ರಧಾನಿ ನರೇಂದ್ರ ಮೋದಿ ಅವರು ಇತರೆ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿಲ್ಲ. ತಮ್ಮನ್ನು ತಾವು ಒಬಿಸಿ ಎಂದು ಬಿಂಬಿಸಿಕೊಳ್ಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕಾಂಗ್ರೆಸ್... Read more »
ಗ್ರಾಮೀಣ ಕ್ರೀಡೆ ಲಗೋರಿಯ ಮುಕ್ತ ಲಗೋರಿ ಪಂದ್ಯಾವಳಿ ಸಿದ್ಧಾಪುರದ ಕೊಡ್ತಗಣಿಯಲ್ಲಿ ಫೆ ೨೪, ೨೫ ರಂದು ನಡೆಯಲಿದೆ. ಮೊದಲು ಹೆಸರು ನೋಂದಾಯಿಸಿದ ೧೬ ತಂಡಗಳಿಗೆ ಮಾತ್ರ ಅವಕಾಶವಿದ್ದು ಆಸಕ್ತರು ೯೪೮೧೫೭೩೦೨೬ ಮತ್ತು ೯೪೮೦೫೨೫೧೦೯ ಸಂಪರ್ಕಿಸಲು ಸಂಘಟಕರು ಕೋರಿದ್ದಾರೆ. ಈ ಬಗ್ಗೆ... Read more »
ಹೇಮಂತ್ ಸೊರೆನ್ ಬಂಧನ, ಬಿ.ಜೆ.ಪಿ.ಯೇತರ ಇತರ ಪಕ್ಷಗಳ ಮುಖಂಡರ ಮನೆ ಮೇಲೆ ಆದಾಯ ತೆರಿಗೆ, ಜಾರಿ ನಿರ್ಧೇಶನಾಲಯದ ದಾಳಿ ಸೇರಿದಂತೆ ರಾಷ್ಟ್ರೀಯತೆ, ದೇಶಭಕ್ತಿಯ ಮುಖವಾಡದ ಠಕ್ಕರ ಪರಿವಾರ ಈಗ ಇಂಡಿಯಾದಲ್ಲಿ ಆಡುತ್ತಿರುವ ಆಟಕ್ಕೆ ದುರಂತ ಅಂತ್ಯವನ್ನಂತೂ ಕಾಣಲಿದ್ದಾರೆ. ಈ ಭಯದ... Read more »
ಬಿಳಿ ನಾಮಫಲಕದ ವಾಹನಗಳಲ್ಲಿ ಬಾಡಿಗೆ ಪಡೆಯುವುದನ್ನು ನಿಯಂತ್ರಿಸುವುದು ಮತ್ತು ಪ್ರವಾಸಿ ವಾಹನಗಳ ನಿಲುಗಡೆಗೆ ಸ್ಥಳ ನಿಗದಿಮಾಡುವ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ತಾಲೂಕಾ ಆಡಳಿತದ ಬಗ್ಗೆ ಅಸಮಧಾನಗೊಂಡಿರುವ ಶ್ರೀ ಬೀರಗುಂಡಿ ಭೂತೇಶ್ವರ ಪ್ರವಾಸಿ ವಾಹನ ಚಾಲಕ ಮಾಲಕರ ಸಂಘ ಈ... Read more »
ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ’: ಚಂಡೀಗಢ ಮೇಯರ್ ಚುನಾವಣೆ ಕುರಿತು ‘ಸುಪ್ರೀಂ’ ಆಕ್ರೋಶ ಚಂಡೀಗಢ ಮೇಯರ್ ಚುನಾವಣೆ ಪ್ರಕ್ರಿಯೆ ಕುರಿತು ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ ಎಂದು ಕಿಡಿಕಾರಿದೆ. ನವದೆಹಲಿ: ಚಂಡೀಗಢ ಮೇಯರ್... Read more »
ಸುಳ್ಳು ಹರಡಲು ಕಾರಣಕರ್ತನಾದ ಮಾಜಿ ಪತ್ರಕರ್ತ ಹೊಟ್ಟೆಗೆ ತಿನ್ನುವುದು ಏನನ್ನ ಎಂಬುದನ್ನು ತಿಳಿಸಲಿ: ಕಾಂಗ್ರೆಸ್ ಈತ ಮುಖ್ಯಸ್ಥನಾಗಿದ್ದ ಮಾಧ್ಯಮ ಸಂಸ್ಥೆಯೂ ಆತ ಹೇಳಿದ ಸುಳ್ಳನ್ನೇ ಪ್ರಸಾರ ಮಾಡಿದೆ ಎಂದರೆ ಆತ ನಿಜಕ್ಕೂ ಪತ್ರಕರ್ತನಾಗಿ ಮಾಜಿಯಾಗಿದ್ದಾನಾ ಎಂಬ ಅನುಮಾನ ಮೂಡುತ್ತಿದೆ! ಎಂದು... Read more »
ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ ಪಂಜಾಬ್ ಗವರ್ನರ್ ಮತ್ತು ಚಂಡೀಗಢದ ಆಡಳಿತಾಧಿಕಾರಿ ಬನ್ವಾರಿಲಾಲ್ ಪುರೋಹಿತ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ…. ಚಂಡೀಗಢ: ಪಂಜಾಬ್ ಗವರ್ನರ್ ಮತ್ತು ಚಂಡೀಗಢದ ಆಡಳಿತಾಧಿಕಾರಿ... Read more »
ಶಿರಸಿ:- ಉತ್ತರ ಕನ್ನಡ ಜಿಲ್ಲಾಯಾದ್ಯಂತ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿರುವ ಶಿರಸಿಯ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ರಾಜ್ಯದ ಪ್ರತಿಷ್ಠಿತ ಸುದ್ದಿ ಮಾಧ್ಯಮ ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಕೊಡಲ್ಪಡುವ ಸುವರ್ಣ ಸಾಧಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ... Read more »
ಕ್ರಾಂತಿಕಾರಿ ಕೃಷಿಕ: ಫುಕೋಕ -ಪಿ. ಲಂಕೇಶ್ ಇಪ್ಪತ್ತು ವರ್ಷದ ಎಲ್ಲರಂತಹ ಹುಡುಗ. ತೀವ್ರವಾಗಿ ಬದುಕಲು ಇಷ್ಟಪಡುವ ಯೌವನಿಗ. ವಿಜ್ಞಾನದ ವಿದಾರ್ಥಿಯಾಗಿದ್ದು ಒಳ್ಳೆಯ ಅಂಕ ತೆಗೆದು ಪಾಸು ಮಾಡಿದ. ಪ್ರಯೋಗಶಾಲೆಯಲ್ಲಿ ಮೈಕ್ರೋ ಬಯಾಲಜಿಸ್ಟ್ ಆಗಿ ಕೆಲಸಕ್ಕೆ ಸೇರಿದ. ಸಸ್ಯಗಳ ಸ್ನಾಯುಗಳ ತಜ್ಞ... Read more »





