ಕೆರಿಯಾ ದ್ಯಾವಾ ಮಡಿವಾಳ

ಸಿದ್ದಾಪುರ: ತಾಲೂಕಿನ ಕಂಚಿಮನೆ ತೊಂಡೆಮಡಕಿಯ ಪ್ರಗತಿಪರ ಕೃಷಿಕರಾಗಿದ್ದ ಕೆರಿಯಾ ದ್ಯಾವಾ ಮಡಿವಾಳ(೯೦)ಶುಕ್ರವಾರ ನಿಧನಹೊಂದಿದರು.ಅವರಿಗೆ ಪುತ್ರ, ಪುತ್ರಿ ಇದ್ದಾರೆ. Read more »

ಅನಂತ ಬಣದ ಮುಖ ಕರ್ರಗೆ….. ಕಾಗೇರಿ ಬಣದ ಮುಖ ಕೆಂಪಗೆ…. ಇದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ. ವಿದ್ಯಮಾನ!

ರಾಜ್ಯ ಬಿ.ಜೆ.ಪಿ.ಯ ಫೈರ್‌ ಬ್ರಾಂಡ್‌, ಪ್ರಖರ ಹಿಂದುತ್ವವಾದಿ ಎನ್ನಲಾಗುವ ಕೇಂದ್ರದ ಮಾಜಿ ಸಚಿವ, ಸಂಸದ ಅನಂತಕುಮಾರ ಹೆಗಡೆ ಬಿ.ಜೆ.ಪಿ.ಗೆ ಮತಬಾಚುವ ಭಾಷಣ ಕಾರ ಎನ್ನುವ ಹೆಗ್ಗಳಿಕೆ ಇದೆ. ಇದೇ ಅನಂತಕುಮಾರ ಹೆಗಡೆ ಈ ವರ್ಷ ಬಿ.ಜೆ.ಪಿ.ಗೆ ಕಗ್ಗಂಟಾಗಿರುವ ಕತೆ ಇದು.... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ರವಿವಾರ tms ಕಾರ್ಯಕ್ರಮ,ಕಾನಸೂರಿಗೆ ಬರಲಿದೆ ಗಣ್ಯರ ದಂಡು

ಜ.೭ ರ ರವಿವಾರ ಕಾನಸೂರಿನಲ್ಲಿ ಟಿ.ಎಂ.ಎಸ್.‌ ಕಾನಸೂರು ಶಾಖೆಯ ಕಟ್ಟಡಗಳ ಉದ್ಘಾಟನೆ ಹಾಗೂ ಸಹಕಾರಿಗಳಿಗೆ ಸನ್ಮಾನ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಸಚಿವರಾದ ಕೆ.ಎನ್.‌ ರಾಜಣ್ಣ,ಎಚ್.ಕೆ.ಪಾಟೀಲ್‌, ಮಂಕಾಳ್‌ ವೈದ್ಯ,ಮಧು ಬಂಗಾರಪ್ಪ, ಆರ್.ವಿ.ದೇಶಪಾಂಡೆ ಪಾಲ್ಗೊಳ್ಳಲಿದ್ದಾರೆ. ಶಾಸಕ ಭೀಮಣ್ಣ ನಾಯ್ಕ ಅಧ್ಯಕ್ಷತೆ ವಹಿಸಲಿರುವ... Read more »

ಎಂ.ಎಚ್.ನಾಯ್ಕ ನೇತೃತ್ವದ ತಂಡ ತಾಲೂಕಿನ ಹಾರ್ಸಿಕಟ್ಟಾ ಅಶೋಕ ಪ್ರೌಢಶಾಲೆಗೆ ಭೇಟಿ

ಸಿದ್ದಾಪುರಶಾಲಾ ಸಂದರ್ಶನದ ಸಪ್ತಾಹದ ಅಂಗವಾಗಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರ ಕಚೇರಿಯ ಕೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ನಾಯ್ಕ ಅವರ ತಂಡ ತಾಲೂಕಿನ ಹಾರ್ಸಿಕಟ್ಟಾ ಅಶೋಕ ಪ್ರೌಢಶಾಲೆಗೆ ಭೇಟಿ ನೀಡಿ ಶೈಕ್ಷಣಿಕ ಪ್ರಗತಿಯ ಕುರಿತು ಪರಿಶೀಲನೆ ನಡೆಸಿದರು.ಎಲ್ಲ ಶಿಕ್ಷಕರ ದಾಖಲೆಯ ಪರಿಶೀಲನೆ, ೮,೯ಹಾಗೂ... Read more »

ಸಿ.ಆಯ್.ಡಿ. ಅಧೀಕ್ಷಕ ರಾಘವೇಂದ್ರ ಹೆಗಡೆಯವರಿಗೆ ಸನ್ಮಾನ

ಬೆಂಗಳೂರಿನ ಸಿ.ಆಯ್.ಡಿ. ಅಧೀಕ್ಷಕ ರಾಘವೇಂದ್ರ ಹೆಗಡೆಯವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಗೌರವ ಸಂದ ಹಿನ್ನೆಲೆಯಲ್ಲಿ ಸಿದ್ಧಾಪುರದ ಅವರ ಸಂಬಂಧಿಗಳು ಅವರನ್ನು ಸನ್ಮಾನಿಸಿ ಗೌರವಿಸಿದರು. ಹುಲಿಮನೆ ಕುಟುಂಬ ಸಿದ್ಧಾಪುರದ ಪ್ರತಿಷ್ಠಿತ ಕುಟುಂಬವಾಗಿದ್ದು ಈ ಕುಟುಂಬಕ್ಕೆ ರಾಷ್ಟ್ರಪತಿಗಳಿಂದ ದೊರೆದ ರಾಷ್ಟ್ರಮಟ್ಟದ ಈ... Read more »

ನಾವೂ ‘ಕಾಟೇರಾ’ ನೋಡಿದೆವು…

ಇಡೀ ಸಿನಿಮಾದ ಜೀವಾಳ ಆಶಯ ಸಂದೇಶ ಎಂದರೆ ಅದು ಚಿತ್ರದ ಕ್ಲೈಮ್ಯಾಕ್ಸ್..! ಈ ನೆಲದ ಮೇಲೆ ಜಾತಿತಾರತಮ್ಯ ಮುಕ್ತವಾಗಬೇಕಾದರೆ ಯಾವ ಅತ್ವ ಅಥವಾ ಇಸಂ ನಾಶವಾಗಬೇಕು ಮತ್ತು ಯಾರು ಪರಿವರ್ತನೆಯಾಗಬೇಕು ಎಂಬುದನ್ನು ಮತ್ತು ಅದನ್ನು ಯಾರು ಹೇಗೆ ಮಾಡಬೇಕು ಎಂಬುದನ್ನು... Read more »

ಸಿದ್ಧಾಪುರ,ಸೊರಬ ಗಳಲ್ಲಿ ಚಿತ್ರೀಕರಣವಾದ ಮಲೆನಾಡ ಕತೆ ಕೆರೆಬೇಟೆ ಟೀಸರ್‌ ಬಿಡುಗಡೆ

ನಟ ಗೌರಿಶಂಕರ್ ಮತ್ತು ಬಿಂದು ಶಿವರಾಮ್ ಅಭಿನಯದ ಕೆರೆಬೇಟೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜಗುರು ನಿರ್ದೇಶಿಸಿದ್ದಾರೆ. Read more »

ಚೆಕ್ ಮೂಲಕ ಲಂಚ ಪಡೆದು, ಅಪ್ಪನ ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ: ಮಧು ಬಂಗಾರಪ್ಪ ಆಕ್ರೋಶ

ಚೆಕ್ ಮೂಲಕ ಲಂಚ ಪಡೆದು, ಸಹಿ ಮಾಡಿ ಅಪ್ಪನನ್ನು ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ ಎಂದು ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ  ಸಚಿವ ಮಧು ಬಂಗಾರಪ್ಪ ಕಿಡಿ ಕಾರಿದ್ದಾರೆ. ಶಿವಮೊಗ್ಗ: ಚೆಕ್ ಮೂಲಕ... Read more »

ಬಿ.ಜೆ.ಪಿ. vs ಹೋರಾಟಗಾರರು, ಪ್ರತಿಭಟನೆಯ ನಂತರ ಮುಟ್ಟಿ ನೋಡಿಕೊಳ್ಳುವಂತೆ ಕೌಂಟರ್‌ ಕೊಟ್ಟ ನಾಯಕರು!

ಚುನಾವಣೆ ಬರುತ್ತಿರುವಂತೆ ಹೋರಾಟಗಳು ಹೆಚ್ಚುತ್ತವೆಯೆ? ಹೌದು ಇಂಥದ್ದೊಂದು ಆರೋಪ, ಚರ್ಚೆ ಯಾವಾಗಲೂ ನಡೆಯುತ್ತಿರುತ್ತದೆ. ಹೊಸವರ್ಷದ ದಿನ ಸಿದ್ಧಾಪುರ ವಲಯ ಅರಣ್ಯ ಅಧಿಕಾರಿಗಳ ಕಚೇರಿ ಮುಂದು ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಬಿ.ಜೆ.ಪಿ. ಮುಖಂಡರಾದ ತಿಮ್ಮಪ್ಪ ಎಂ.ಕೆ., ಗುರುರಾಜ್‌ ಶಾನಭಾಗ, ಮಾರುತಿ... Read more »

ಟಿ.ಎಂ.ಎಸ್.‌ ಗ್ರಾಮೀಣ ಶಾಖೆ ಕಾನಸೂರಿನ ಕಟ್ಟಡಗಳ ಉದ್ಘಾಟನೆ ಜ ೭ ರಂದು

ಗ್ರಾಮೀಣ ರೈತರ ಹೆಮ್ಮೆಯ ಸಂಸ್ಥೆ ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಟಿತ ಸಹಕಾರಿ ಸಂಸ್ಥೆ ಸಿದ್ಧಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ತನ್ನ ಕಾನಸೂರು ಶಾಖೆಯ ನೂತನ ಕಟ್ಟಡಗಳ ಉದ್ಘಾಟನೆಯನ್ನು ಜ.೭ ರಂದು ಕಾನಸೂರಿನಲ್ಲಿ ನಡೆಸಲಿದೆ. ಈ ಬಗ್ಗೆ... Read more »