ಹೀಗೂ ಉಂಟೆ…?-ಬದ್ರುದ್ದೀನ್ ಫರೀದ್ ನಗರ ಹರೇಕಳವನ್ನು ಎತ್ತರಕ್ಕೇರಿಸಿದ ಛಲಗಾರ!

ಜಿಲ್ಲಾ_ರಾಜ್ಯೋತ್ಸವ_ಪ್ರಶಸ್ತಿ ಸ್ವೀಕಾರ ಬದ್ರುದ್ದೀನ್ ಫರೀದ್ ನಗರ ಹರೇಕಳವನ್ನು ಎತ್ತರಕ್ಕೇರಿಸಿದ ಛಲಗಾರ.. Baduru Harekala ಹರೇಕಳ ಗ್ರಾಮ ಪಂಚಾಯತ್ ಅತ್ಯಂತ ಸಣ್ಣ ಪ್ರಾಯದಲ್ಲೇ ಹರೇಕಳ ಎನ್ನುವ ಕುಗ್ರಾಮದ ಅಧ್ಯಕ್ಷ ಗಾದಿಗೆ ಏರಿದವರು. ಇವರು ಅಧ್ಯಕ್ಷರಾದಾಗ ಗ್ರಾಮಕ್ಕೇನು ಮಾಡಿಯಾರು ಎಂದು ಆಡಿಕೊಂಡವರೇ ಹೆಚ್ಚು.... Read more »

ಸರ್ಕಾರಿ ಶಾಲೆಗಳಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ!

68ನೇ ಕನ್ನಡ ರಾಜ್ಯೋತ್ಸವ: ಸಿಎಂ ಸಿದ್ದರಾಮಯ್ಯರಿಂದ ಬಂಪರ್ ಗಿಫ್ಟ್ ಘೋಷಣೆ, ಇಂದಿನಿಂದ ಸರ್ಕಾರಿ ಶಾಲೆಗಳಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ! 68ನೇ ಕನ್ನಡ ರಾಜ್ಯೋತ್ಸವ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದಾರೆ. ರಾಜ್ಯದ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಅಧರ್ಮವೇ ಸಮಸ್ಯೆಗಳಿಗೆ ಮೂಲ‌ ಕಾರಣ: ಸ್ವರ್ಣವಲ್ಲೀ ಶ್ರೀ

ಸಿದ್ದಾಪುರ: ಮನುಷ್ಯನಿಗೆ ಮರಕ್ಕೆ, ಮೃಗಗಳಿಗೆ ರೋಗ ಹೆಚ್ಚಾಗುತ್ತಿದೆ. ಮನುಷ್ಯನಲ್ಲಿ ಹೆಚ್ಚಿದ ಅಧರ್ಮವೇ ಸಮಸ್ಯೆಗಳಿಗೆ ಮೂಲ ಕಾರಣ ಎಂದು ಸೋಂದಾ‌ ಸ್ವರ್ಣವಲ್ಲೀ ಮಹಾ ಸಂಸ್ಥಾನದ‌ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ‌ ಮಹಾಸ್ವಾಮೀಜಿಗಳು ‌ನುಡಿದರು.ಮಂಗಳವಾರ ಅವರು ತಾಲೂಕಿನ ಕಲಗದ್ದೆಯ ಶ್ರೀ ನಾಟ್ಯ... Read more »

ಕನ್ನಡ ಕಲಿಯುವ ಮೂಲಕ ಕನ್ನಡ,ಕರ್ನಾಟಕ ಗೌರವಿಸಿ

ಕನ್ನಡ ಭಾಷೆ,ಇಲ್ಲಿಯ ನೆಲ-ಜಲಗಳ ಬಗ್ಗೆ ಹೊಸ ಪೀಳಿಗೆಗೆ ತಿಳುವಳಿಕೆ ನೀಡುವ ಮೂಲಕ ಭಾಷೆ ಮತ್ತು ನೆಲದ ಬಗ್ಗೆ ಅಭಿಮಾನ ಮೂಡಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಕರೆನೀಡಿದರು. ಕನ್ನಡ ರಾಜ್ಯೋತ್ಸವ ಮೆರವಣಿಗೆಗೆ ಚಾಲನೆ ನೀಡಿದ ನಂತರ ಐತಿಹಾಸಿಕ ನೆಹರೂ ಮೈದಾನದಲ್ಲಿ... Read more »

ದಿನೇಶ್‌ ಅಮ್ಮಿನಮಟ್ಟು ಸೇರಿ ೬೮ ಜನರಿಗೆ ರಾಜ್ಯೋತ್ಸವ ಪ್ರಶಸ್ತಿ

ಇಸ್ರೋ ಅಧ್ಯಕ್ಷ ಸೋಮನಾಥ್, ಬ್ಯಾಂಕ್ ಜನಾರ್ಧನ್, ಡಿಂಗ್ರಿ ನಾಗರಾಜ್ ಸೇರಿ 68 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನಾಳೆ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಸಾಧಕರನ್ನು ಗುರುತಿಸಿ,... Read more »

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ..!

ನವೆಂಬರ್‌ನಲ್ಲಿ 7ನೇ ವೇತನ ಆಯೋಗ ಜಾರಿಗೆ ಸರ್ಕಾರ ಸಿದ್ಧತೆ! ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಿರುವ 7ನೇ ವೇತನ ಆಯೋಗ ಮುಂದಿನ ನವೆಂಬರ್ ಒಳಗೆ ವರದಿ ಸಲ್ಲಿಸಲಿದ್ದು, ವರದಿ ಬಳಿಕ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ಸೂಕ್ತ... Read more »

ದ್ವೀಪದ ಹಕ್ಕಿಯ ಹಾಡು, ಪಾಡು

ನೆನಪು ನದಿಯಾಗಿ….ಮುನ್ನುಡಿಯಲ್ಲಿ ಗೆಳೆಯ ಕವಿ ಪತ್ರಕರ್ತ ಟೆಲೆಕ್ಸ್ ರವಿಕುಮಾರ್ ಬರೆಯುತ್ತಾರೆ…… ಮುನ್ನುಡಿ. ತನ್ನಕರಗಿಸಿತಮಗೆಲ್ಲುವಮೊಂಬತ್ತಿಮತ್ತುಜಗದಮೆಚ್ಚುಗೆಹಂಗಿಲ್ಲದೇಹೊಳೆವಮಿಣುಕುಹುಳುವಿನಜೀವನಪ್ರೀತಿನಮ್ಮ ಎಲ್ಲ ಕಾಲದಆದರ್ಶವಾಗಿರಲಿ… ಇಂತಹ ಅದಮ್ಯ ಜೀವನ ಪ್ರೀತಿಯ ಫಲವತ್ತತೆಯನ್ನು ತನ್ನೊಳಗೆ ಜತನದಿಂದ ಕಾಯ್ದುಕೊಂಡು ಬರುತ್ತಿರುವ ಕವಿ ಮಿತ್ರ ಜಿ.ಟಿ ಸತ್ಯನಾರಾಯಣ ತನ್ನ ಕವಿಯಾನವನ್ನು ಹೀಗೆ ಆರಂಭಿಸುತ್ತಾರೆ.... Read more »

ಆನೆ ಪಳಗಿಸುವ ಸಕ್ರೆಬೈಲ್‌ ನಲ್ಲಿ ಅವಗಢ!

ಸಕ್ರೆಬೈಲ್ ಆನೆ ಶಿಬಿರ: 18 ತಿಂಗಳ ಗರ್ಭೀಣಿ ‘ಭಾನುಮತಿ’ ಆನೆ ಬಾಲ ಕತ್ತರಿಸಿದ ಕಿಡಿಗೇಡಿಗಳು! ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಶಿಬಿರದಲ್ಲಿ ದುಷ್ಕರ್ಮಿಗಳು ಆನೆಯ ಮೇಲೆ ದಾಳಿ ಮಾಡಿ ಬಾಲವನ್ನು ತುಂಡರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆ ಕಳೆದ ವಾರ ನಡೆದಿದ್ದು,... Read more »

ಡಿ.೨೬ ರಂದು ಬಂಗಾರಪ್ಪ ಟ್ರೋಫಿ

ಸಿದ್ಧಾಪುರ ತಾಲೂಕಿನ ಗೋಳಗೋಡ್‌ (ಅಕ್ಕುಂಜಿ) ಗೆಳೆಯರ ಬಳಗ ಡಿ. ೨೬ ರಂದು ಬಂಗಾರಪ್ಪ ಟ್ರೋಫಿ ಆಯೋಜಿಸಿದೆ. ದಿ.ಎಸ್.‌ ಬಂಗಾರಪ್ಪ ಸ್ಮರಣಾರ್ಥ ಅವರ ಪುಣ್ಯತಿಥಿಯ ಡಿ.೨೬ ರಂದು ನಡೆಯಲಿರುವ ಬಂಗಾರಪ್ಪ ಟ್ರೋಫಿ ಪ್ರೋ ಕಬ್ಬಡ್ಡಿ ಲೀಗ್‌ ಆಗಿದ್ದು ಹರಾಜಿನಲ್ಲಿ ಭಾಗವಹಿಸಿ ಮಾಲಿಕತ್ವ... Read more »

ಈಡಿಗ ಸಮುದಾಯದ ಕುಲಕಲ್ಪನೆ ಮತ್ತು ಒಳಪ್ರಭೇದಗಳು

———————————— ಈಡಿಗರಲ್ಲಿ ಹಲವಾರು ಉಪಜಾತಿಗಳು ಮತ್ತು ಒಳಪ್ರಭೇದಗಳಿವೆ. ಪ್ರಾದೇಶಿಕವಾಗಿ ಅನೇಕ ಹೆಸರುಗಳಿಂದ ಈಡಿಗ ಸಮುದಾಯವನ್ನು ಗುರುತಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹಳೆಪೈಕರು ಅಥವಾ ನಾಮದಾರಿಗಳು, ಕಲಾಲ, ನಾಯ್ಕ ಎಂಬ ಹೆಸರುಗಳಿಂದ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ದೀವರು, ಸುವರ್ಣ,... Read more »