ಇಂದು ನಾಳೆಯ ಕಾರ್ಯಕ್ರಮಗಳು

ಸಿದ್ದಾಪುರ,ತಾಲೂಕಿನ ಹೆಗ್ಗರಣಿ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಶರಸೇತು ಬಂಧನ ಯಕ್ಷಗಾನ ತಾಳಮದ್ದಳೆ ಸೆ. ೮ರಂದು ಮಧ್ಯಾಹ್ನ ೪ರಿಂದ ಹೆಗ್ಗರಣಿ ಸೇವಾ ಸಹಕಾರಿ ಸಂಘದ ಸಭಾಭವದನಲ್ಲಿ ನಡೆಯಲಿದೆ.ಹಿಮ್ಮೇಳದಲ್ಲಿ ಭಾಗವತರಾಗಿ ಪರಮೇಶ್ವರ ಹೆಗಡೆ ಐನಬೈಲ್, ಮದ್ದಳೆಯಲ್ಲಿ ಅನಿರುದ್ಧ ಹೆಗಡೆ ವರ್ಗಾಸರ, ಚಂಡೆಯಲ್ಲಿ... Read more »

ಸಹಕಾರಿ ಸಂಘಗಳು ರೈತರ ಆಧಾರ ಸ್ಥಂಭ mla bheemanna feliciated in bedkani

ಸಿದ್ದಾಪುರ: ರೈತರ ಜೀವನಾಡಿಯಾಗಿರುವ ಸಹಕಾರಿ ಸಂಘಗಳು ಶಿರಸಿ-ಸಿದ್ದಾಪುರ ತಾಲೂಕಿನಲ್ಲಿ ಸದಸ್ಯರ ಆಧಾರಸ್ತಂಬವಾಗಿ ಕೆಲಸ ಮಾಡುತ್ತಿವೆ ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ತಾಲೂಕಿನ ಬೇಡ್ಕಣಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ, ಸಿಮೆಂಟ್ ಹಾಗೂ ಕಬ್ಬಿಣದ ವ್ಯಾಪಾರ ಮಳಿಗೆಗೆ... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ಶುಕ್ರವಾರ ಬೇಡ್ಕಣಿ vss ನಲ್ಲಿ ಕಾರ್ಯಕ್ರಮ,ಭೀಮಣ್ಣ ನಾಯ್ಕರಿಗೆ ಸನ್ಮಾನ

ಸಿದ್ಧಾಪುರ ಬೇಡ್ಕಣಿಯ ವ್ಯವಸಾಯ ಸೇವಾ ಸಹಕಾರಿ ಸಂಘ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಈ ಸಂಘದ ನೂತನ ಆಡಳಿತ ಕಟ್ಟಡ ಮತ್ತು ಕಟ್ಟಡ ಸಾಮಗ್ರಿಗಳ ಮಾರಾಟ ಮಳಿಗೆ ಉದ್ಘಾಟನೆ ಸೆ.೮ ಶುಕ್ರವಾರ ಬೆಳಿಗ್ಗೆ ನಡೆಯಲಿದೆ. ಈ ಬಗ್ಗೆ ಮಾಧ್ಯಮಗಳಿಗೆ... Read more »

ಪ್ರೀತಿಸಲು ದುಂಬಾಲುಬಿದ್ದು ವಿಷಪ್ರಾಶನ ಮಾಡಿಸಿದ ಆರೋಪಿಗೆ ಶೀಘ್ರ-ಸೂಕ್ತ ಕ್ರಮ ಜರುಗಿಸಲು ಬಾಧಿತ ಕುಟುಂಬದ ಆಗ್ರಹ

ಸಿದ್ಧಾಪುರದ ಶಿರಳಗಿ ಭವ್ಯ ಸಾವಿಗೆ ಕಾರಣನಾದ ಪ್ರದೀಪ ಎನ್ನುವ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಮೃತ ಭವ್ಯಳ ತಂದೆ ನಾಗು ಮೂಕ ಹರಿಜನ ಆಗ್ರಹಿಸಿದ್ದಾರೆ. ಸಾಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ತಮ್ಮ ಅಮಾಯಕ ಪ್ರತಿಭಾವಂತ ಮಗಳಿಗೆ ವಿಷ... Read more »

ಅತಿಯಾದ ಸಂತೋಷ ದಿಂದ ಲಿಂಗಾಯತ ವಿರೋಧಿ ಧೋರಣೆ!

ಬೊಮ್ಮಾಯಿ ನಿರ್ಲಕ್ಷ್ಯ, ಯಡಿಯೂರಪ್ಪ ಕಡೆಗಣನೆ: ಲಿಂಗಾಯತ ನಾಯಕರ ಮೂಲೆಗುಂಪು; ಲೋಕಸಭೆ ಚುನಾವಣೆಯಲ್ಲೂ ಹಳ್ಳ ಹಿಡಿಯುತ್ತಾ ಕೇಸರಿ ಪಡೆ? ಬಿಜೆಪಿಯಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಇಂಥದ್ದೊಂದು ಭಾವ, ಅಂತರ್ಗತವಾಗಿ ಹರಿಯುತ್ತಲೇ ಇದೆ. ಇದಕ್ಕೆ ಒತ್ತು ನೀಡುವಂತೆ ಇತ್ತೀಚೆಗೆ ಪಕ್ಷದಲ್ಲಿ ನಡೆಯುತ್ತಿರುವ ಅನೇಕ ಬೆಳವಣಿಗೆಗಳು... Read more »

ಆಯ್‌ ಲವ್‌ ಮೈ ಇಂಡಿಯಾ……

ನಮ್ಮ ದೇಶಕ್ಕೆ ಇಂಡಿಯಾ ಒಪ್ಪಿತ ಹೆಸರು, ಅದನ್ನು ಭಾರತ್ ಎಂದು ಬದಲಾಯಿಸುವ ಅಗತ್ಯವಿಲ್ಲ: ಸಿಎಂ ಸಿದ್ದರಾಮಯ್ಯ  ‘ಇಂಡಿಯಾ’ ಎಂಬುದು ದೇಶಕ್ಕೆ ಒಪ್ಪಿತ ಪದವಾಗಿದ್ದು, ಅದನ್ನು ‘ಭಾರತ್’ ಎಂದು ಬದಲಾಯಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ಬೆಂಗಳೂರು:... Read more »

ಜಿ.ಎಸ್.ನಾಯ್ಕ ನಿಧನ

ಸಿದ್ದಾಪುರ: ತಾಲೂಕಿನ ನೇರ್ಲಮನೆ(ಗೋಳಿಮಕ್ಕಿ) ಸಹಿಪ್ರಾ ಶಾಲೆಯಲ್ಲಿ ಮುಖ್ಯಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಕುಮಟಾ ತಾಲೂಕಿನ ಹೊಳೆಗದ್ದೆಯ ಜಿ.ಎಸ್.ನಾಯ್ಕ(೭೪) ನಿಧನಹೊಂದಿದರು.ಅವರಿಗೆ ಪತ್ನಿ,ಮೂವರು ಪುತ್ರಿಯರು, ಪುತ್ರ ಇದ್ದಾರೆ. Read more »

ಭಾರತದ ರಾಜಕೀಯ ಪಕ್ಷಗಳಲ್ಲಿ ಅತಿ ಶ್ರೀಮಂತ ಪಕ್ಷ ಯಾವುದು? ಅದರ ಒಟ್ಟೂ ಸಂಪತ್ತು ಎಷ್ಟು ಗೊತ್ತೆ?

ಬಿಜೆಪಿ ಸಂಪತ್ತು 6,046 ಕೋಟಿ ರೂ., ಕಾಂಗ್ರೆಸ್ 805 ಕೋಟಿ ರೂ. ಆಸ್ತಿ ಹೊಂದಿದೆ ದೇಶದ ಎಂಟು ರಾಷ್ಟ್ರೀಯ ಪಕ್ಷಗಳು 2021-22ರಲ್ಲಿ ಒಟ್ಟು 8,829.16 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿವೆ. ಈ ಪೈಕಿ ಆಡಳಿತರೂಢ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷವಾಗಿದ್ದು,... Read more »

nda v/s india- ಸೂರಜ್‌ ಸೋನಿಗೆ ಶಶಿ,ವಿವೇಕ್‌ ಮತ್ಯಾರಿದ್ದಾರೆ ಸ್ಫರ್ಧೆ ನೀಡುವವರು?

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳಾಗುವವರಲ್ಲಿ ಕೆಲವರು ಹಿಂದೇಟು ಹಾಕುತಿದ್ದರೆ ಕೆಲವರು ಈಗಾಗಲೇ ಬಿಳಿ ವಸ್ತ್ರ ತಯಾರಿಸಿಕೊಂಡು ಸಿದ್ಧರಾಗಿದ್ದಾರೆ ಎನ್ನುವ ವರ್ತಮಾನಗಳಿವೆ. ಸತತ ನಾಲ್ಕುಬಾರಿ ಉತ್ತರ ಕನ್ನಡ ಸಂಸದರಾಗಿದ್ದ ಅನಂತಕುಮಾರ ಹೆಗಡೆ ತಮ್ಮ ಆರೋಗ್ಯ ಸಮಸ್ಯೆ ಮತ್ತು ಪಕ್ಷದೊಂದಿಗಿನ... Read more »

ಎನ್.ಡಿ.ಎ ಸೂರಜ್‌ ವಿರುದ್ಧ ಇಂಡಿಯಾದ ವಿವೇಕ್‌ ಹೆಬ್ಬಾರ್‌ ಅಥವಾ ಸತೀಶ್‌ ಶೈಲ್!‌

ಹಿಂದೆ ಕೆನರಾ ಲೋಕಸಭಾ ಕ್ಷೇತ್ರವಾಗಿದ್ದ ಉತ್ತರ ಕನ್ನಡ ತನ್ನ ಲೋಕಸಭಾ ಕ್ಷೇತ್ರಕ್ಕೆ ಶಿವಮೊಗ್ಗ, ದಕ್ಷಿಣಕನ್ನಡ ಭಾಗಗಳನ್ನು ಸೇರಿಸಿಕೊಂಡು ಕನ್ನಡ ಜಿಲ್ಲೆ ಅಥವಾ ಕೆನರಾ ಕ್ಷೇತ್ರ ಎಂದು ಕರೆಸಿಕೊಂಡಿದ್ದು ಹಳೆಯ ಕತೆ. ಈ ಕ್ಷೇತ್ರ ಶಿವಮೊಗ್ಗ,ದಕ್ಷಿಣ ಕನ್ನಡಗಳನ್ನು ಜೋಡಿಸಿಕೊಂಡಿದ್ದರಿಂದ ಇಲ್ಲಿ ಬಂಗಾರಪ್ಪ... Read more »