ಕಾಡಾನೆ ದಾಳಿಗೆ 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ ಸೋಮವಾರ ನಡೆದಿದೆ. ಮಡಿಕೇರಿ: ಕಾಡಾನೆ ದಾಳಿಗೆ 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ... Read more »
ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಶುಕ್ರವಾರ ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿಯ ಸ್ಥಿತಿ-ಗತಿ ಆಲಿಸಿದರು.ತಾಲೂಕಿನ ಕೋಡ್ಸರ, ಹಾಲ್ಕಣಿ, ಬಾಳೇಸರ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆಗಳ ಮಾಹಿತಿ... Read more »
ಶೇ. 93 ರಷ್ಟು ಮಾರ್ಗಗಳಲ್ಲಿ ಉಡಾನ್ ಯೋಜನೆ ಕೆಲಸ ಮಾಡಿಲ್ಲ ಎಂದು ಸಿಎಜಿ ವರದಿ ಹೇಳಿದೆ: ಖರ್ಗೆ ಕೇಂದ್ರದ ಪ್ರಮುಖ ಉಡಾನ್ ಯೋಜನೆಯು ಶೇ. 93 ರಷ್ಟು ಮಾರ್ಗಗಳಲ್ಲಿ ಕೆಲಸ ಮಾಡಿಲ್ಲ ಎಂದು ಸಿಎಜಿ ವರದಿಯೇ ಎತ್ತಿ ತೋರಿಸಿದೆ ಎಂದು... Read more »
ಸಿದ್ದಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘ ನಿಯಮಿತ,ಸಿದ್ದಾಪುರ (ಉ.ಕ) ೧. ಸ್ವಾಗತ ಹಾಗೂ ಅಧ್ಯಕ್ಷರ ಪ್ರಾಸ್ತಾವಿಕ ಮಾತು.೨. ದಿನಾಂಕ ೨೬-೦೮-೨೦೨೨ಕ್ಕೆ ಸೇರಿದ ವಾರ್ಷಿಕ ಸಾಧಾರಣ ಸಭೆಯ ನಡವಳಿಯನ್ನು ಓದಿ ದಾಖಲ್ಮಾಡುವದು.(ಕಛೇರಿಯಲ್ಲಿಇಡಲಾಗಿದೆ.)೩. ೨೦೨೨-೨೩ ನೇ ವರ್ಷದಕುರಿತಾದ ಆಡಳಿತ ಮಂಡಳಿಯ... Read more »
ಸಿದ್ಧಾಪುರದ ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘ ತನ್ನ ಇತಿಹಾಸದಲ್ಲೇ ಹೆಚ್ಚಿನ ಲಾಭ ಗಳಿಸುವ ಮೂಲಕ ದಾಖಲೆ ಮಾಡಿದೆ. ಈ ಬಗ್ಗೆ ಇಂದು ಕರೆದ ಮಾಧ್ಯಮಗೋಷ್ಠಿಯಲ್ಲಿ ಈ ವಿಚಾರ ಪ್ರಕಟಿಸಿದ ಸಂಸ್ಥೆಯ ಅಧ್ಯಕ್ಷ ಆರ್. ಎಂ. ಹೆಗಡೆ ಬಾಳೇಸರ ೨೦೨೨-೨೩... Read more »
ಹಿರಿಯ ರಾಜಕಾರಣಿ, ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಈ ಬಾರಿಯ ಡಿ. ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಈ ಬಾರಿಯ ಡಿ. ದೇವರಾಜ ಅರಸು ಪ್ರಶಸ್ತಿಗೆ... Read more »
ಸಿದ್ದಾಪುರತಾಲೂಕಿನ ಹಿರೇಹದ್ದದ ಆಧಾರ ಷಡ್ಜ ಗುರುಕುಲ ದ ಸ್ವರ ಸಮ್ಮಿಲನ ಸಂಗೀತ ಕಾರ್ಯಕ್ರಮ ಹೆಗ್ಗರಣಿಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು. ಆರಂಭದಲ್ಲಿ ಆಧಾರ ಷಡ್ಜ ಗುರುಕುಲದ ಹಿರಿ-ಕಿರಿಯ ವಿದ್ಯಾರ್ಥಿಗಳಿಂದ ಗಾಯನ ನಡೆಯಿತು ಅವರಿಗೆ ತಬಲಾದಲ್ಲಿ ಶಂಕರ ಹೆಗಡೆ ಹಿರೇಮಕ್ಕಿ... Read more »
BEd ಕಡ್ಡಾಯವಲ್ಲ, ಸರ್ಕಾರದ ಆದೇಶ ವಜಾ: ‘ಪ್ರಾಥಮಿಕ ಶಿಕ್ಷಣಕ್ಕೆ ಬಿಎಡ್ ಅರ್ಹತೆ ಅನಿಯಂತ್ರಿತ, ಅಸಮಂಜಸ’ ಎಂದ ಸುಪ್ರೀಂ ಕೋರ್ಟ್ ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು ಎಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ‘ಸ್ವೇಚ್ಛೆ’ಯಿಂದ ಕೂಡಿದೆ ಮತ್ತು ‘ಅತಾರ್ಕಿಕ’ವಾಗಿದೆ... Read more »
ಸಿದ್ದಾಪುರ;ತಾಲೂಕಿನ ವಡ್ಡಿನಗದ್ದೆಯಲ್ಲಿ ಸ್ಥಳೀಯ ಭಾರತಿ ಸಂಪದ,ಸಂಸ್ಕೃತಿ ಸಂಪದ,ಪ್ರಯೋಗ ಸ್ವಯಂ ಸೇವಾ ಸಂಸ್ಥೆ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ದೇವದಾರು ಬನ ಪುನರ್ ಉತ್ಪತ್ತಿ ಹಾಗೂ ಮನೆಗೊಂದು ಹಣ್ಣಿನ ಗಿಡ ಕಾರ್ಯಕ್ರಮ ನಡೆಯಿತು. ದೇವದಾರು ಗಿಡವನ್ನು ನೆಡುವುದರ... Read more »

