ಕೃಷಿ ಮತ್ತು ಜನ ಸೇವೆಯೇ ಜೀವನದ ಅವಿಭಾಜ್ಯ ಅಂಗವಾಗಿಸಿಕೊಂಡಿರುವ ಶಾಸಕ ಭೀಮಣ್ಣ ಟಿ ನಾಯ್ಕ ಹುಟ್ಟುಹಬ್ಬವನ್ನು ತಮ್ಮ ತವರೂರಾದ ಶಿರಸಿ ತಾಲೂಕಿನ ಮಳಲಗಾವ್ ನಲ್ಲಿ ಆ ಗ್ರಾಮದ ಗ್ರಾಮಸ್ಥರು ಮತ್ತು ಚಿಕ್ಕ ಮಕ್ಕಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಮೊದಲಿಗೆ ತವರೂರಿನ ದೇವಿ... Read more »
Rahul Gandhi: ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು; ದ್ರೋಣ ಏಕಲವ್ಯನ ಬೆರಳು ಕತ್ತರಿಸಿದಂತೆಯೇ ಮೋದಿ ಸರ್ಕಾರ ಯುವಕರ ಬೆರಳು ಕತ್ತರಿಸುತ್ತಿದೆ! ” ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು, ದ್ರೋಣಾಚಾರ್ಯ ಗುರು ದಕ್ಷಿಣೆಗಾಗಿ ಏಕಲವ್ಯನ ಬೆರಳು ಕತ್ತರಿಸಿದಂತೆಯೇ ಈಗ ಕೇಂದ್ರ ಸರ್ಕಾರ... Read more »
ಎಲ್ಲೂ ಮಾಸದ ನಗು, ಆಯಾಸವಾದರೂ ಕಾಣಿಸಿಕೊಳ್ಳದ ಮುಖದಲ್ಲಿ ಸದಾ ಮುಗುಳ್ನಗು. ಒಂದು ಕಿರುನಗೆ ಬೀರಿದರೆ ಚೆನ್ನಾಗಿದ್ದೀರಾ? ಎಂದು ಉಭಯ ಕುಶಲೋಪರಿ ವಿಚಾರಿಸಿಕೊಂಡಂತೆ…… ಮಾತು ಬೆಳ್ಳಿಯಾದರೆ, ಮೌನ ಬಂಗಾರ ಎನ್ನುವ ಭಾವ. ಇವರು ಮಾಜಿ ಮುಖ್ಯಮಂತ್ರಿ ಒಂಟಿಗಲಸ ಬಂಗಾರಪ್ಪನವರ ಭಾಮೈದ. ಮಾತು-ನಡೆ-ನುಡಿ... Read more »
ಈ ಕೃಷ್ಣ ಆಕೃಷ್ಣ ನಂತೆ ಕಪ್ಪು ಸುಂದರನಲ್ಲ….ಗೋದಿ ಬಣ್ಣ ಸಾಧಾರಣ ಮೈಕಟ್ಟು ಶಿಸ್ತು, ಸಂಯಮ,ಮೌನ ಗಳೆಲ್ಲಾ ಘನತೆವೆತ್ತಂಥ ವ್ಯಕ್ತಿತ್ವ. ನಾವೆಲ್ಲ ಆಗಲೇ ಬೆಂಗಳೂರಿಗೆ ಕಾಲಿಟ್ಟಿದ್ದು ಈಗಿನ ಶಿವಮೊಗ್ಗದಷ್ಟು ಜನದಟ್ಟಣೆ, ವಾಹನ ಸಂಚಾರವಿದ್ದಿದ್ದ ಬೆಂಗಳೂರು ಯಾವಾಗಲೂ ಮಲಗುವುದೇ ಇಲ್ಲ ಎನ್ನುವ ವೈಭವೀಕರಣ... Read more »
ಅಡಕೆ ಎಲೆಚುಕ್ಕಿ ರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆಗೆ ಶಿವಮೊಗ್ಗದಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಕೇಂದ್ರ ಸರ್ಕಾರದ ಎರಡು ಕಂತುಗಳ ಅನುದಾನ ೨೨೪ ಕೋಟಿ ವಿನಿಯೋಗ ಮಾಡುವುದರ ಮೂಲಕ ರಾಜ್ಯದ ಅಡಕೆ ಬೆಳೆಗಾರರ ನೆರವಿಗೆ ಸರ್ಕಾರ ಬಂದಿದೆ ಎಂದು... Read more »
ಇಂದು ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಎಂಎಲ್ಸಿ ಧನಂಜಯ ಸರ್ಜಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಸಚಿವ ಮಧು ಬಂಗಾರಪ್ಪ ಬೆಳಗಾವಿ: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ಹಣಕಾಸು ಇಲಾಖೆಯ ಅನುಮೋದನೆ... Read more »
ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದ ಕ್ಯಾದಗಿ ಅಳ್ಳಿಮಕ್ಕಿಯಲ್ಲಿ ಚಿರತೆ ಚರ್ಮ ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಮುಂದಿನ ಕ್ರಮ ಜರುಗಿಸಿದೆ.ಇಂದು ದಾಂಡೇಲಿ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಸಿದ್ಧಾಪುರ ಕ್ಯಾದಗಿ ಅಳ್ಳಿಮಕ್ಕಿಯ ನಾರಾಯಣ ನಾಯ್ಕ ಮನೆಯ ಮೇಲೆ ದಾಳಿ ನಡೆಸಿ ಚಿರತೆಯ... Read more »
ಸಿದ್ದಾಪುರ : ನಾಡದೇವಿ ಜನಪರ ವೇದಿಕೆ ಸಿದ್ದಾಪುರ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಸಿದ್ದಾಪುರ (ಬೇಡ್ಕಣಿ ) ಗಳ ಆಶ್ರಯ ದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು.ಸಾಮಾಜಿಕ ಮುಖಂಡ ವಸಂತ ನಾಯ್ಕ ಮನ್ಮನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು... Read more »
ಸಿದ್ದಾಪುರ : ತಾಲೂಕಿನಲ್ಲಿ ಸ್ಥಾಪಿಸಲು ಉದ್ದೇಶಿತ ಮೀನುಗಾರರ ಸೊಸೈಟಿ ರಚನೆಯಲ್ಲಿ ಮೀನು ಮಾರಾಟ ಉದ್ಯೋಗವನ್ನು ಮಾಡುತ್ತಿರುವ ಎಲ್ಲಾ ಸಮುದಾಯದವರಿಗೆ ಅವಕಾಶವನ್ನು ಕಲ್ಪಿಸಬೇಕೆಂದು ಮೀನು ಮಾರಾಟಗಾರರ ವಿಶ್ವಸ್ಥ ಮಂಡಳಿ ಆಗ್ರಹಿಸಿದೆ. ಈ ಕುರಿತು ತಹಸೀಲ್ದಾರ ಕಚೇರಿಗೆ ತೆರಳಿ ಮಂಡಳಿಯ ಪದಾಧಿಕಾರಿಗಳು ಮನವಿ... Read more »
ಸಿದ್ದಾಪುರ : ನಾಡದೇವಿ ಜನಪರ ವೇದಿಕೆ ಸಿದ್ದಾಪುರ ದಿಂದ ಶುಕ್ರವಾರ ಬೆಳಿಗ್ಗೆ 12 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಬೇಡ್ಕಣಿಯಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಕನ್ನಡ ಸ್ಪಷ್ಟ ಭಾಷಣ ಹಾಗೂ ವಿವಿಧ ವಿಷಯಗಳ ಕುರಿತ ಚರ್ಚೆ... Read more »