ಮತ ಎಣಿಕೆ ಪ್ರಕ್ರೀಯೆ ಈ ಕ್ಷಣದ ವರೆಗೆ ಆರ್ಧದಷ್ಟು ಮುಗಿದಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಪಕ್ಕಾ ಎನ್ನುವುದು ಸ್ಪಷ್ಟವಾಗುತ್ತಿದೆ. ಕಾಂಗ್ರೆಸ್ 200 ಕ್ಷೇತ್ರಗಳಲ್ಲಿ ಮುಂದಿದೆ. ಬಿ.ಜೆ.ಪಿ 6೦ ಕ್ಕಿಂತ ಕಡಿಮೆ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಜೆ.ಡಿ.ಎಸ್. ಮೂವತ್ತು ಕ್ಷೇತ್ರಗಳಲ್ಲಿ ಮುಂದಿದೆ.... Read more »
ಅತಂತ್ರ ವಿಧಾನಸಭೆ ಸುಳಿವು: ನಮ್ಮ ಷರತ್ತುಗಳಿಗೆ ಒಪ್ಪುವ ಯಾವುದೇ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ ಎಂದ ಹೆಚ್’ಡಿ.ಕುಮಾರಸ್ವಾಮಿ ನಮ್ಮ ಷರತ್ತುಗಳಿಗೆ ಒಪ್ಪುವ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ನಾವು ಸಿದ್ಧ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್’ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ.... Read more »
ಯಲ್ಲಾಪುರ ಮತ್ತು ಹಳಿಯಾಳ ಹೊರತು ಪಡಿಸಿ ಉತ್ತರ ಕನ್ನಡ ಜಿಲ್ಲೆಯ ಕನಿಷ್ಟ ೩ ಕ್ಷೇತ್ರಗಳು ಕಾಂಗ್ರೆಸ್,ಕುಮಟಾದಲ್ಲಿ ಜಾ ತ್ಯಾತೀತ ಜನತಾದಳ, ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಮೇ ೧೦ ರ ಮತದಾನದ ನಂತರ ಸಮಾಜಮುಖಿ ಸಮೂಹ ನಡೆಸಿದ ಸಮೀಕ್ಷೆಯಲ್ಲಿ ಹಳಿಯಾಳದ ಆರ್.ವಿ.ದೇಶಪಾಂಡೆ... Read more »
ಸಿದ್ದಾಪುರಕೆಲವು ದಿನಗಳ ಹಿಂದೆ ಎರಡೂ ಕಾಲಿನಮಂಡಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಪಟ್ಟಣದ ರವೀಂದ್ರನಗರದ ಮತದಾರರಾದ ಉದ್ಯಮಿ ರಾಘವೇಂದ್ರ ಶೇಟ್ ಮತ್ತು ಪ್ರಸನ್ನ ಶೇಟ್ ರ ತಾಯಿ ಸರೋಜ ಶ್ರೀನಿವಾಸ ಶೇಟ್ ಎನ್ನುವ ಮಹಿಳೆ ನಡೆಯಲಾಗದ ಸ್ಥಿತಿಯಲ್ಲೂ ಪುತ್ರರ ಸಹಾಯದೊಂದಿಗೆ ಪಟ್ಟಣದ... Read more »
ಪಕ್ಷದೊಳಗಿದ್ದು ಪಕ್ಷದ್ರೋಹ ಮಾಡಿದ ಸ್ವಪಕ್ಷೀಯರು ಮತ್ತು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪಕ್ಷದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದಾಗಿ ಗುಡುಗಿದ್ದಾರೆ. ಈ ಚುನಾವಣೆ ಶಾಂತಿಯುತವಾಗಿ,ಕ್ರೀಡಾಮನೋಭಾವದಿಂದ ನಡೆದ ಬಗ್ಗೆ ಸಮಾಧಾನ ವ್ಯಕ್ತ ಪಡಿಸಿದ... Read more »
ಕರ್ನಾಟಕ ಚುನಾವಣೋತ್ತರ ಸಮೀಕ್ಷೆ: ಕಾಂಗ್ರೆಸ್‌ಗೆ ಹೆಚ್ಚು ಸೀಟ್, ಅತಂತ್ರ ವಿಧಾನಸಭೆ ಸುಳಿವು ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು ಮತದಾನ ಪೂರ್ಣಗೊಂಡಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಈಮಧ್ಯೆ ಬಹುತೇಕ ಮಂದಿ ಕಾಯುತ್ತಿದ್ದ ಚುನಾವಣೋತ್ತರ ಸಮೀಕ್ಷೆಯ... Read more »
ಬುಡಕಟ್ಟುಗಳು,ಲಿಂಗಾಯತರು,ಹವ್ಯಕ ಬ್ರಾಹ್ಮಣರು,ನಾಮಧಾರಿಗಳು ಜೊತೆಗೆ ಸಕಲ ಜಾತಿ, ಜನವರ್ಗಗಳ ಮತದಾರರಿರುವ ಯಲ್ಲಾಪುರ ಕ್ಷೇತ್ರ ಮೂರು ತಾಲೂಕುಗಳನ್ನೊಳಗೊಂಡ ವಿಶಿಷ್ಟ ಕ್ಷೇತ್ರ.ಐತಿಹಾಸಿಕ ಬನವಾಸಿ ಹೋಬಳಿ ಶಿರಸಿ ಕ್ಷೇತ್ರದಲ್ಲಿದ್ದಾಗ ಬಂಗಾರಪ್ಪ ಕೈ ತೋರಿಸಿದವರು ಗೆಲ್ಲುತ್ತಾರೆ ಎನ್ನುವ ಪ್ರತೀತಿ ಈ ಬನವಾಸಿ ಕೇಂದ್ರಿತ ಶಿರಸಿ ಕ್ಷೇತ್ರದಲ್ಲಿತ್ತು. ಆದರೆ... Read more »
ಹಳಿಯಾಳ ತಾಲೂಕನ್ನು ಕೇಂದ್ರವಾಗಿಸಿಕೊಂಡು ಈಗಿನ ಮೂರು ತಾಲೂಕುಗಳಿಗೆ ಹಂಚಿಕೆಯಾಗಿರುವ ಹಳಿಯಾಳ ವಿಧಾನಸಭಾ ಕ್ಷೇತ್ರ ಅಲ್ಪಸಂಖ್ಯಾತರ ಪ್ರಾಬಲ್ಯದ ಕ್ಷೇತ್ರ. ಧಾರ‍್ಮಿಕ ಅಲ್ಪಸಂಖ್ಯಾತರ ಮತ ಬಾಹುಳ್ಯದ ಈ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಗೌಡ ಸಾರಸ್ವತ ಬ್ರಾಹ್ಮಣರು ತಮ್ಮ ರಾಜಕೀಯನಾಯಕತ್ವವನ್ನು ಮುಂದುವರಿಸಿದ್ದಾರೆ.ನಿರಂತರ ಎನ್ನುವಂತೆ ೭ ಬಾರಿ... Read more »
ಕರ್ನಾಟಕ ಚುನಾವಣೆ: ಹೈವೋಲ್ಟೇಜ್ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ ತೆರೆ ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಕ್ಷೇತ್ರದ ಮತದಾರರಲ್ಲದವರು ಆ ಕ್ಷೇತ್ರಗಳನ್ನು... Read more »
ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ನಮಗೂ ಬಿಜೆಪಿ ಅಗತ್ಯವಿಲ್ಲ: ಕಾಂಗ್ರೆಸ್’ಗೆ ಬೆಂಬಲ ಘೋಷಿಸಿದ ವೀರಶೈವ-ಲಿಂಗಾಯತರು! ಬಿಜೆಪಿ ಪಕ್ಷಕ್ಕೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ಲಿಂಗಾಯತರಿಗೂ ಬಿಜೆಪಿ ಬೇಕಿಲ್ಲ ಎಂದು ಹೇಳಿರುವ ವೀರಶೈವ-ಲಿಂಗಾಯತ ಸಮುದಾಯವು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಣೆ... Read more »





