ಬೇಡ್ಕಣಿ ಮೇಳದ ತಿರುಗಾಟ ಪ್ರಾರಂಭ…. ಶಾಲೆಗಳಲ್ಲಿ ಯಕ್ಷಗಾನ ಕಲಿಕೆಯಿಂದ ಉತ್ತಮ ಫಲಿತಾಂಶ

ನಿರಂತರ ಪರಿಶ್ರಮ ಬೇಡುವ ಯಕ್ಷಗಾನ ಕಲೆಗೆ ಇನ್ನಷ್ಟು ಪ್ರೋತ್ಸಾಹ, ಉತ್ತೇಜನ ಸಿಕ್ಕರೆ ಯಕ್ಷಗಾನ ನಮ್ಮತನವನ್ನು ಉಳಿಸಲು ನೆರವಾಗುತ್ತದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟ ವೇದಿಕೆ ಅಧ್ಯಕ್ಷ ಎ. ರವೀಂದ್ರ ನುಡಿದರು. ಅವರು ಸೋಮವಾರ ಬೇಡ್ಕಣಿಯಲ್ಲಿ ನಡೆದ ಬೇಡ್ಕಣಿ ಶ್ರೀ... Read more »

25ನೇ ವರ್ಷಕ್ಕೆ ಕಾಲಿಟ್ಟ ಒಡ್ಡೋಲಗ ಹಿತ್ತಲಕೈ,ಮರುಕಳಿಸಿದ ಶ್ರಾವಣ ಸಂಜೆ ಸಂಸ್ಕೃತಿ ಉತ್ಸವ –

ಸಿದ್ದಾಪುರ. ತಾಲೂಕಿನ ಕ್ರಿಯಾಶೀಲ ನಾಟಕ ತಂಡವಾದ ಒಡ್ಡೋಲಗ ಹಿತ್ತಲಕೈ ಕಳೆದ 25 ವರ್ಷಗಳಿಂದ ರಂಗಭೂಮಿಯಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಸಂಘಟನೆಯು ಕಳೆದ ವಾರಾಂತ್ಯದಲ್ಲಿ ಕವಲಕೊಪ್ಪದ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆಯೋಜಿಸಿದ ಶ್ರಾವಣ ಸಂಜೆ ಸಂಸ್ಕೃತಿ ಉತ್ಸವ ಮೂರು ದಿನಗಳ ಪರಿಯಂತ... Read more »

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

ಖ್ಯಾತ ನಟ ಪ್ರಕಾಶ್ ಹೆಗ್ಗೋಡು ನಿಧನ

ಕನ್ನಡದ ಖ್ಯಾತ ನಟ, ಹಿರಿಯ ರಂಗಕರ್ಮಿ ಪ್ರಕಾಶ್ ಹೆಗ್ಗೋಡು (Prakash Heggodu) ಅವರು ಶನಿವಾರ ಅನಾರೋಗ್ಯದಿಂದ ನಿಧನರಾಗಿದ್ದು, ಅವರಿಗೆ 58 ವರ್ಷ ವಯಸ್ಸಾಗಿತ್ತು. ನಟ ಪ್ರಕಾಶ್ ಹೆಗ್ಗೋಡು ಬೆಂಗಳೂರು: ಕನ್ನಡದ ಖ್ಯಾತ ನಟ, ಹಿರಿಯ ರಂಗಕರ್ಮಿ ಪ್ರಕಾಶ್ ಹೆಗ್ಗೋಡು (Prakash... Read more »

ಕೆರೆಬೇಟೆಗೆ ಸಿಕ್ಕ ಸೂಪರ್‌ ರೆಸ್ಪಾನ್ಸ್….

ಮಲೆನಾಡಿನ ಸೊಬಗಿನ ಪ್ರತಿಬಿಂಬ ಕೆರೆಬೇಟೆಗೆ ಉತ್ತಮ ರೆಸ್ಪಾನ್ಸ್‌ ಸಿಕ್ಕಿದೆ. ಈ ಚಿತ್ರ ಗೆಲ್ಲಿಸಿದರೆ ಕನ್ನಡ ಗೆಲ್ಲಿಸಿದಂತೆ ಎಂದು ಚಿತ್ರ ನೋಡಿದ ಪ್ರೇಕ್ಷಕರು ಅಭಿಪ್ರಾಯ ಪಟ್ಟಿದ್ದಾರೆ. ಮರ್ಯಾದೆ ಹತ್ಯೆಯಂಥ ಸೀರಿಯಸ್ ಕತೆಯನ್ನು ಕಟ್ಟಿಕೊಟ್ಟಿರುವ ರಾಜ್‌ ಗುರು ಮೊದಲ ಯತ್ನದಲ್ಲೇ ಗೆದ್ದಿದ್ದಾರೆ. ಟಿ.ವಿ.... Read more »

ಸಕ್ಕರೆಬೈಲು ಚಿತ್ರಗಳು….

Read more »

oddolaga drama – bahumukhi – ನಾಟಕ ವೀಕ್ಷಣೆ ಆರೋಗ್ಯಕ್ಕೆ ಪೂರಕ

ಬಹುಮುಖಿ : ಒಡ್ಡೋಲಗ ರಂಗ ಪರ್ಯಟನದ ಹೊಸ ನಾಟಕ ಸಿದ್ದಾಪುರ. ಪ್ರತಿ ವರ್ಷವೂ ಹೊಸದೊಂದು ನಾಟಕದೊಂದಿಗೆ ತನ್ನ ರಂಗ ಪರ್ಯಟನ ಪ್ರಾರಂಭಿಸುವ ಒಡ್ಡೋಲಗ ರಂಗಪರ್ಯಟನ ಹಿತ್ಲಕೈ ಈ ವರ್ಷ ವಿವೇಕ ಶಾನಭಾಗ ವಿರಚಿತ ಬಹುಮುಖಿ ನಾಟಕವನ್ನು ಬಹು ಆಪ್ಯಾಯಮಾನವಾಗಿ ಪ್ರಸ್ತುತಪಡಿಸಿತು.... Read more »

ಅಯ್ಯಪ್ಪ ಜಾತ್ರೋತ್ಸವ ವಿಶೇಶ….

ಸಿದ್ಧಾಪುರದಲ್ಲಿ ಕಳೆದ ಜ.೧೦ ರಿಂದ ೧೫ ರ ವರೆಗೆ ನಡೆಯುತ್ತಿರುವ ಅಯ್ಯಪ್ಪ ಜಾತ್ರೋತ್ಸವದಲ್ಲಿ ಅನೇಕ ವಿಶೇಶಗಳು ಕಂಡು ಬಂದವು. ಪ್ರತಿ ದಿನದ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಹಸ್ರಾರು ಜನರು ಪಾಲ್ಗೊಂಡರು. ರವಿವಾರದ ಅಯ್ಯಪ್ಪ ಅಂಬಾರಿ ಹೊತ್ತ... Read more »

ಗಣಪತಿಯ ಪ್ರತಿಬಿಂಬವಿಲ್ಲದ ಕಾಟೇರ! katera move review

ರಾಜ್ಯದ ಲಕ್ಷಾಂತರ ಗೇಣಿದಾರರನ್ನು ಭೂ ಒಡೆಯರನ್ನಾಗಿಸಿದ ಕಾನೂನು ಜಾರಿ ಮಾಡಿದವರು ಕಾಂಗ್ರೆಸ್‌ ನ ಇಂದಿರಾಗಾಂಧಿ ಮತ್ತು ದೇವರಾಜ್‌ ಅರಸು ಎನ್ನುವ ಸತ್ಯ ಸಾಕಷ್ಟು ಪ್ರಚಾರ ಪಡೆದಿದೆ. ಆದರೆ ರಾಜ್ಯದಲ್ಲಿ ಊಳುವವನೇ ಒಡೆಯ ಕಾಯಿದೆ ಜಾರಿಯಾಗಲು ಕಾರಣವಾದದ್ದು ಶಿವಮೊಗ್ಗ ಜಿಲ್ಲೆಯ ಸಾಗರದ... Read more »

salar song- trending.. ಸಲಾರ್‌ ಹಾಡು ಕೋಪ ಸರ್ವನಾಶ ಅಲ್ಲವಾ…..

ಇಂದು ಬಿಡುಗಡೆಯಾಗಿರುವ ಬಹುನಿರೀಕ್ಷೆಯ ಚಿತ್ರ ಸಲಾರ್‌ ನ ಹಾಡೊಂದು ಗಮನ ಸೆಳೆಯುವಂತಿದೆ. Read more »

ಸಿದ್ಧಾಪುರದಲ್ಲಿ ಕರೋಕೆ ಗಾಯನ ಸ್ಫರ್ಧೆ

ಸಿದ್ದಾಪುರ : ಇಲ್ಲಿಯ ಜಿ.ಟಿ ನಾಯ್ಕ್ ಅಭಿಮಾನಿ ಬಳಗದಿಂದ ದಸರಾ ಉತ್ಸವದ ಪ್ರಯುಕ್ತ ಮಹಿಳೆಯರಿಗೆ ಏರ್ಪಡಿಸಿದ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿನ ವಿಜೇತರಿಗೆ ಡಿ. 3ರಂದು ಬಹುಮಾನ ವಿತರಣೆ ಹಾಗೂ ಜಿಲ್ಲೆಯ ಪ್ರತಿಭಾನ್ವಿತ ಗಾಯಕರುಗಳಿಗೆ ಮಲ್ನಾಡು ಕೋಗಿಲೆ ಸ್ಪರ್ಧೆ ಗಾಯನ ಏರ್ಪಡಿಸಲಾಗಿದೆ... Read more »