ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಯಾದ ಸಹ್ಯಾದ್ರಿ ಲಲಿತ ಕಲಾ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ ‘ಸ್ವರ ಸಹ್ಯಾದ್ರಿ’ ಕಾರ್ಯಕ್ರಮ ಡಿಸೆಂಬರ 15 ರಂದು ಸಂಜೆ 5 ಗಂಟೆಯಿಂದ ಕರ್ನಾಟಕ ಸಂಘದ ಸಭಾಭವನ ಪಂಚಗಾನ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಹ್ಯಾದ್ರಿ ಲಲಿತ... Read more »
ಶುಭಾಶಯಗಳು- ನಮ್ಮ ಹಿರಿಯ ಮಗಳು ಅರುಂಧತಿ(ಸಸ್ಯಸ0ಹಿತಾ)ಗೆ ಇಂದು ಮೂರನೇ ಹುಟ್ಟುಹಬ್ಬದ ಆಚರಣೆ ಸಂಬ್ರಮ, ಅವಳ ಉಜ್ವಲ ಭವಿಷ್ಯಕ್ಕೆ ಶುಭಹಾರೈಕೆಗಳು, ಎಲ್ಲಾ ಹಿತೈಶಿಗಳು, ಬಂಧು ಮಿತ್ರರ ಪರವಾಗಿ- ಗಾಯತ್ರಿ & ಕನ್ನೇಶ್, ಕೋಲಶಿರ್ಸಿ,ಅವರಗುಪ್ಪಾ,ಸಿದ್ಧಾಪುರ (ಉ.ಕ.) ತೋಟದ ವಾತಾವರಣ ಸೃಷ್ಟಿಸಿ ಕಾನಗೋಡಿನ ಪ್ರಗತಿಪರ... Read more »
ಬೇಡ್ಕಣಿಯಲ್ಲಿ ಮಾರುತಿ ಯಕ್ಷಗಾನ ಮಂಡಳಿಯವರಿ0ದ ಸೇವೆ ಆಟ ಸಿದ್ದಾಪುರ. ತಾಲೂಕಿನ ಬೇಡ್ಕಣಿಯಲ್ಲಿ ದೀಪಾವಳಿಯ ವರ್ಷತೊಡಕಿನ ನಿಮಿತ್ತ ಶ್ರೀ ಹನುಮಂತ ದೇವರ ಪಲ್ಲಕ್ಕಿ ಉತ್ಸವ ನಡೆಯಿತು. ಪ್ರತಿವರ್ಷದಂತೆ ಭಕ್ತರು ದೇವರ ಸೇವೆಯಲ್ಲಿ ಪಾಲ್ಗೊಂಡು ದರ್ಶನ ಪಡೆದರು. ಅಂದು ಸಂಜೆ ಶ್ರೀ ಮಾರುತಿ... Read more »
ಎಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಬ್ರಮ ಸಿದ್ಧಾಪುರದಲ್ಲಿ ಸಲ್ಲದ ಹೊಸ ಸಂಪ್ರದಾಯಕ್ಕಾಗಿ ಕಾದು ಸುಸ್ತಾದ ವಿದ್ಯಾರ್ಥಿಗಳು ದೇಶದ ಪ್ರಾಂತವಾರು ವಿಂಗಡನೆ ಹಿನ್ನೆಲೆಯಲ್ಲಿ ಭಾಷೆಗೊಂದು ರಾಜ್ಯ ಕಲ್ಫನೆಯಲ್ಲಿ ಒಡಮೂಡಿದ ರಾಜ್ಯೋತ್ಸವವನ್ನು ಇಂದು ದೇಶದಾದ್ಯಂತ ಸಂಬ್ರಮದಿಂದ ಆಚರಿಸಲಾಯಿತು. ಕನ್ನಡಾಂಬೆ, ಕನ್ನಡತಾಯಿ ಕಲ್ಫನೆಯಲ್ಲಿ ಧಾರ್ಮಿಕವಾಗಿ, ಸಾಂಸ್ಕøತಿಕವಾಗಿ... Read more »
ತ್ಯಾಗಲಿ ಗ್ರೂಪ್ ಗ್ರಾಮಗಳ ಸೇವಾಸಹಕಾರಿ ಸಂಘದ 102 ನೇ ಹುಟ್ಟುಹಬ್ಬ ಕಾರ್ಯಕ್ರಮದ ಅಂಗವಾಗಿ ನಾನಾ ಸ್ಫರ್ಧೆಗಳನ್ನು ನಡೆಸಲಾಯಿತು. ಪ್ರತಿಭಾವಂತರು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಸ್ಥಳಿಯರ ಆರತಿತಾಟಿನ ಸ್ಫರ್ಧೆ, ಪ್ರದರ್ಶನಗಳು ಜನಮೆಚ್ಚುಗೆ ಗಳಿಸಿದವು. Read more »
ಸಿದ್ದಾಪುರ ಶಂಕರಮಠದಲ್ಲಿ ನಡೆಯುತ್ತಿರುವ ಸಂಸ್ಕøತಿ ಸಂಪದೋತ್ಸವದಲ್ಲಿ ರಂಗಸೌಗಂಧ ತಂಡದ ಅಂಧಕಾರ ಪೌರಾಣಿಕ ನಾಟಕ ಪ್ರದರ್ಶನಗೊಂಡು ಸೇರಿದ ಜನಸ್ತೋಮವನ್ನು ರಂಜಿಸಿತು. ಮಹಾಭಾರತದ ಕಥಾವಸ್ತುವುಳ್ಳ ನಾಟಕದಲ್ಲಿ ದೃತರಾಷ್ಟ್ರನಾಗಿ ರಾಜಾರಾಮ ಭಟ್ಟ, ಹೆಗ್ಗಾರಳ್ಳಿ, ಸುಯೋಧನನಾಗಿ ನಾಗಪತಿ ಭಟ್ಟ ವಡ್ಡಿನಗದ್ದೆ, ಕರ್ಣನಾಗಿ ಗಣಪತಿ ಹೆಗಡೆ ಗುಂಜಗೋಡ,... Read more »
ಸಿದ್ದಾಪುರ ಪಟ್ಟಣದ ಶಂಕರಮಠದಲ್ಲಿ ನವರಾತ್ರಿ ಪ್ರಯುಕ್ತ ಸಂಸ್ಕೃತಿ ಸಂಪದೋತ್ಸವ ಸಂಭ್ರಮದಿಂದ ನಡೆಯಿತು. 6ದಿನಗಳಕಾಲದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 3ನೇದಿನ ಮುರಳೀವನ ಸಾಂಸ್ಕೃತಿಕ ಸಂಘಟನೆಯು ನಾದಪ್ರದಕ್ಷಿಣೆ ಸಂಗೀತ ಕಾರ್ಯಕ್ರಮವನ್ನು ಪ್ರಸ್ತುತ ಪಡಿಸಿತು. ಪ್ರಾರಂಭದಲ್ಲಿ ರಾಜೇಂದ್ರ ಹೆಗಡೆ ಕೊಳಗಿ ಹಿಂದುಸ್ಥಾನಿ ಗಾಯನದಲ್ಲಿ ರಾಗ ಮುಲ್ತಾನಿ... Read more »
ಶರನ್ನವರಾತ್ರಿ ಉತ್ಸವದ ಹಿನ್ನಲೆಯಲ್ಲಿ ಶ್ರೀನಾಟ್ಯ ವಿನಾಯಕ ಸೇವಾ ಸಮಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರವಾರದ ಸಹಕಾರದಲ್ಲಿ ಲಂಕಾದಹನ ಉಚಿತ ಯಕ್ಷಗಾನ ಪ್ರದರ್ಶನ ಅ.7ರಂದು ಸಂಜೆ 4ರಿಂದ ಸಿದ್ದಾಪುರತಾಲೂಕಿನ ಇಟಗಿ ಕಲಗದ್ದೆಯ ಯಕ್ಷಗಾನ ನಾಟ್ಯ ವಿನಾಯಕ ದೇವಸ್ಥಾನದ ಆವಾರದಲ್ಲಿ... Read more »
ಕಾನಗೋಡಿನಲ್ಲಿ ಅದ್ಧೂರಿ19 ನೇ ವರ್ಷದ ನವರಾತ್ರಿ ಉತ್ಸವ, ಧಾರ್ಮಿಕ,ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಹೊನಲು ಬೆಳಕಿನ ಕಬ್ಬಡ್ಡಿ ಅಕ್ಟೋಬರ್ 5 ರಂದು ರಾಜ್ಯಮಟ್ಟದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿ ನಡೆಯಲಿದ್ದು ರಾಜ್ಯದ ಯಾವುದೇ ತಾಲೂಕಿನ ತಂಡ ಈ ಪಂದ್ಯಾಟದಲ್ಲಿ ಪಾಲ್ಗೊಳ್ಳಬಹುದಾಗಿದೆ.. ಮೊದಲ ಬಹುಮಾನ... Read more »
ಕನ್ನಡದ ಮೊದಲ ವಾಕ್ ಚಿತ್ರದ ನಟಿ ಎಸ್.ಕೆ.ಪದ್ಮಾದೇವಿ ನಿಧನರಾಗಿದ್ದಾರೆ.ಅವರು ಕನ್ನಡದ ಮೊದಲ ವಾಕ್ ಚಿತ್ರ 1934 ರಲ್ಲಿ ತೆರೆಕಂಡ ಭಕ್ತದ್ರುವ ಚಿತ್ರದಲ್ಲಿ ನಟಿಸಿದ್ದರು. ಬೆಂಗಳೂರಿನವರಾಗಿ ರಂಗಭೂಮಿ,ಆಕಾಶವಾಣಿ, ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದ ಅವರು ಸಂಗೀತ ಸಂಯೋಜಕರು, ಗಾಯಕಿಯಾಗಿಯೂ ಹೆಸರು ಮಾಡಿದ್ದರು. ಕನ್ನಡ... Read more »