ಇವರ ಒಂದು ಕಲಾಕೃತಿ ಹೀಗೆ ಹೇಳುತ್ತದೆ “ಬಂಧುಗಳೇ.. ನನಗೆ ಯಾವುದೇ ಪಕ್ಷ ಪಂಥ ಜಾತಿ ಧರ್ಮ ಲಿಂಗಗಳ ಮೊಹರೊತ್ತಬೇಡಿ, ದಯವಿಟ್ಟು ನನ್ನನ್ನು ಮನುಷ್ಯನ್ನನ್ನಾಗಿ ನೋಡಿ, ಹೃದಯದ ಪ್ರೀತಿಕೊಡಿ, ಮೋಹರೊತ್ತಲು ಮೇಲೊಬ್ಬ ಮಹಾರಾಯನಿದ್ದಾನೆ.” ವಿಜಯ ಕಿರೇಸೂರ ಅವರು ಪ್ರಗತಿಪರ ಆಲೋಚನೆಯ ಚಿತ್ರಕಲಾ... Read more »
ಸಿದ್ದಾಪುರ.ಸೆ,06- ಪಟ್ಟಣದ ಕೊಂಡ್ಲಿಯ ಜಯಂ ಯುವಕ ಸಂಘ ತನ್ನ 25ನೇ ಗಣೇಶೋತ್ಸವದ ನಿಮಿತ್ತ ವಿನೂತನ ರೀತಿಯ ಗಣೇಶನನ್ನು ಪ್ರತಿಷ್ಠಾಪಿಸಿದೆ. ಗೌರಿ ಗಣೇಶನನ್ನು ಎತ್ತಿ ಹಿಡಿದಿರುವ ಈ ಮೂರ್ತಿಯನ್ನು ಮಾಡಿದವರು ಶಿವಕುಮಾರ ಹಿರೇಮಠ Read more »
ಸರಿಬರುತ್ತಿಲ್ಲ. ಹೊಂದಾಣಿಕೆಯಾಗುತ್ತಿಲ್ಲ, ಹಾಗಾಗಿ ನಾನು….! ಎಂದು ಸರಕ್ಕನೆ ಗಂಡನನ್ನು ಎಳೆದೊಯ್ದು, ಗೋಳಾಟದ ಬದುಕಿಗೆ ನಾಂದಿ ಹಾಡಿದವರಿದ್ದಾರೆ. ಗಂಡ-ಮನೆ ಎಂಬುದು ಸಂಬಾಳಿಸುವಂಥದ್ದು ಎಂದು ಕಣ್ಣಿರಲ್ಲೇ ಜೀವ ತೇಯ್ದ ಗರತಿಯರಿದ್ದಾರೆ. ನನ್ನ ಪ್ರಕಾರ ಇವ್ಯಾವೂ ಅಸಂಭವಗಳಲ್ಲ. ಆದರೆ, ಮಹಿಳಾ ಹೋರಾಟ ಗಾರ್ತಿಯರು ಬಹುಸಂಖ್ಯೆಯ... Read more »
ಬಹುಮುಖಿ ಆಯ್.ಕೆ. ಸುಂಗೋಳಿಮನೆ ಸುತ್ತಮುತ್ತ ಅಡಿಕೆ ತೋಟ,ಎಲ್ಲೆಲ್ಲೂ ಬೆಟ್ಟ ಬಸ್ ಹೋಗದ ಕುಗ್ರಾಮ, ಅಲ್ಲಿ ಒಂದು ಮನೆ ವಿದ್ಯಾವಂತರ ಕುಟುಂಬ, ವೃತ್ತಿ ಕೃಷಿ, ಹವ್ಯಾಸ ನಾಟಕ,ಮೂರ್ತಿತಯಾರಿ, ರಾಜಕಾರಣ ಇತ್ಯಾದಿ….. ಇಷ್ಟು ಹೇಳಿದರೆ ಸುಂಗೋಳಿಮನೆ ಆಯ್.ಕೆ.ನಾಯ್ಕರನ್ನು ಪರಿಚಯಿಸಿದಂತೆ. ಆದರೆ, ಅವರು ಅರ್ಥವಾಗಬೇಕೆಂದರೆ... Read more »
ಜಲ,ಮರ,ಗಾಳಿ,ಬೆಟ್ಟಗಳನ್ನು ಬಳಸಿ ಸಾಹಸ ಪ್ರದರ್ಶಿಸುವ ರೋಮಾಂಚಕಾರಿ ಕ್ರೀಡೆಗೆ ಈಗ ಎಲ್ಲೆಡೆ ಮನ್ನಣೆ. ಇಂಥ ಸಾಹಸಗಳ ಕಾರಣದಿಂದ ಪ್ರಖ್ಯಾತವಾದ ಸ್ಥಳಗಳಲ್ಲಿ ಹೊನ್ನೆಮರಡು ಒಂದು. ಶಿವಮೊಗ್ಗ ಮತ್ತು ಉತ್ತರಕನ್ನಡ ಜಿಲ್ಲೆಯ ಗಡಿಯಲ್ಲಿರುವ ಈ ಹೊನ್ನೆಮರಡು ಜಲಸಾಕ್ಷರತೆ,ಜಲಸಾಹಸ ಸೇರಿದ ಪಾಕೃತಿಕ ಆಕರ್ಷಣೆ ಮತ್ತು ಜ್ಞಾನದ... Read more »
ಕೊಂಡ್ಲಿಯ ಯುವಕ ಶಶಿ ಈ ಚಿತ್ರದ ನಟ,ನಿರ್ಧೇಶಕ, ನಿರ್ಮಾಪಕ! ಆ.02 ರಂದು ತೆರೆಗೆ ಬರಲಿದೆ ಹಳ್ಳಿ ಹುಡ್ಗನ ವಜ್ರಮುಖಿ ಉತ್ತರ ಕನ್ನಡ ಜಿಲ್ಲೆಯ ಜನರು ಸಾಹಸಿಗಳು ಎಂಬುದು ಈ ಜಿಲ್ಲೆಯ ಪ್ರತಿಭೆಗಳ ಬಿರುದು. ಹಳ್ಳಿಯಿಂದ ದೆಲ್ಲಿವರೆಗೆ, ಪಾತಾಳದಿಂದ ಚಂದ್ರಲೋಕದ ವರೆಗೂ... Read more »
ಕಾ. ಕಾ. ಕಾಲೇಜು ಸ್ಟೈಲೆ…! ಎಸ್.ಎಸ್. ಎಲ್.ಸಿ. ನಂತರ ಐ.ಟಿ.ಐ. ಮಾಡಬೇಕೆನ್ನುವ ನಮ್ಮ ಪಾಲಕರ ಆಸೆಯಂತೆ ಎಸ್.ಎಸ್.ಎಲ್.ಸಿ. ನಂತರ ಐ.ಟಿ.ಐ. ಗೆ ಅರ್ಜಿ ಗುಜರಾಯಿಸಿದೆ. (ನಮ್ಮ ಸಂಬಂಧಿಯೊಬ್ಬರು ಆಗಾಗಲೇ ಐ.ಟಿ.ಐ. ಮುಗಿಸಿ ದಿಢೀರನೆ ನೌಕರಿ ಹಿಡಿದಿದ್ದರು) ಒಟ್ಟಾರೆ, ಶ್ರಮ, ಓದು... Read more »
ಮಹಾಭಾರತದ ಕಥಾವಸ್ತು ಪ್ರತಿಯೊಬ್ಬ ಭಾರತೀಯನಿಗೂ ಆಪ್ಯಾಯಮಾನವಾದದ್ದು. ಎಲ್ಲಾ ವರ್ಗದವರಿಗೂ ಬೇಕಾದ ರಸಾನುಭವಗಳ ಸಾಗರದಂತಿರುವ ಮಹಾಭಾರತ ಕಥೆ ಚಿಂತನೆಗೆ ಬೆಳಕು ನೀಡುವ ದೀವಿಗೆಯಂತಿದೆ. ಮಹಾಭಾರತದ ಯುದ್ಧವನ್ನೇ ಕೇಂದ್ರವಾಗಿಟ್ಟುಕೊಂಡು ಅದನ್ನು ವಿಭಿನ್ನವಾದ ದೃಷ್ಟಿಕೋನದಿಂದ ವೀಕ್ಷಿಸಿ ಮೂಲ ಕಥೆಗೆ ಭಂಗ ಬಾರದಂತೆ ವಿನೂತನ ರೀತಿಯಲ್ಲಿ... Read more »