ಪ್ರಕೃತಿ,ಅರಣ್ಯ, ನೀರು ಇರುವ ಪ್ರದೇಶಗಳೆಂದರೆ ಪ್ರವಾಸಿಗರಿಗೆ ಮೆಚ್ಚಿನ ಸ್ಥಳ. ಪಿಕ್ ನಿಕ್, ಟೂರ್ ಹೋಗುವವರ ಆಯ್ಕೆ ಕೂಡಾ ನೈಸರ್ಗಿಕ ಆಕರ್ಷಣೆಗಳೇ ಹೆಚ್ಚಿರುವುದು ಸಾಮಾನ್ಯ. ಇಂಥ ಸ್ಥಳಗಳಲ್ಲಿ ಪ್ರವಾಸಿಗರು ಬಂದು ಅಲ್ಲಿಯ ವಾತಾವರಣ ಕಲುಷಿತ ಮಾಡುತ್ತಿರುವುದಕ್ಕೆ ನೂರಾರು ದೃಷ್ಟಾಂತಗಳು ದೊರೆಯುತ್ತವೆ.ಆದರೆ ನೀವಿಲ್ಲಿ... Read more »
ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಂದು ಸಿದ್ದಾಪುರದ ಲಿಟ್ಲ್ ಫ್ಲವರ್ ಶಾಲೆಯಲ್ಲಿ ಗಾಂಧೀಜಿ, ಶಾಸ್ತ್ರೀ ರವರ ಫೋಟೋ ಪಕ್ಕದಲ್ಲಿ ಒಬ್ಬ ಕ್ರಿಶ್ಚಿಯನ್ ಸಂತಳ ಫೋಟೋ ಇಟ್ಟು ಪೂಜೆ ಮಾಡಿದ್ದಾರೆ. ಹಾಗೂ ಕ್ರಿಶ್ಚಿಯನ್ ಮತದ ಬಗ್ಗೆ ಗಾಂಧೀಜಿಯವರಿಗೆ ಒಲವಿತ್ತು ಎಂದು ಬೋಧನೆಯನ್ನು... Read more »
ಸಿದ್ದಾಪುರ. ತಾಲೂಕಿನ ಭವನಗಿರಿ ಸಮೀಪದ ಹೊಸಳ್ಳಿಯ ಶ್ರೀರಾಮ ದೇವಸ್ಥಾನದಲ್ಲಿ ವರ್ಷದಂತೆ ಈ ವರ್ಷವೂ ಶರನ್ನವರಾತ್ರಿಯ ಪ್ರಯುಕ್ತ ಸಾಮೂಹಿಕ ಭಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಊರಿನ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು 10 ದಿನಗಳ ಸಾಮೂಹಿಕ ಭಜನೆಯಲ್ಲಿ ಪಾಲ್ಗೊಂಡರು. ನವರಾತ್ರಿಯ ಮೊದಲ ದಿನದಿಂದ ಪ್ರಾರಂಭಗೊಂಡು... Read more »
ಮಲೆನಾಡಿನಲ್ಲಿ ಸುರಿಯುತ್ತಿರುವ ವರ್ಷಧಾರೆ ಕಾಡು,ನಾಡುಗಳನ್ನೆಲ್ಲಾ ಒದ್ದೆ ಮಾಡಿಟ್ಟಿದೆ. ವರ್ಷದ ಮಳೆಗಾಲವೆಂದರೆ ಜನರಿಗೆ ಮಳೆ,ನೆರೆ ತೊಂದರೆಗಳ ನೆನಪಿನ ಬುತ್ತಿ ಆದರೆ ಮಳೆ ಕಡಿಮೆಯಾಗುತ್ತಲೇ ನೆನಪಾಗುವುದು ಜಲಪಾತಗಳು. ಉತ್ತರ ಕನ್ನಡ ಜಿಲ್ಲೆಯನ್ನು ಜಲಪಾತಗಳ ಜಿಲ್ಲೆ ಎನ್ನಲಾಗುತ್ತದೆ.ಇಲ್ಲಿ ನದಿ,ಬೆಟ್ಟಗಳ ಅಂಚುಗಳಲ್ಲೆಲ್ಲಾ ಜಲಪಾತಗಳ ಜಾತ್ರೆ.ಆದರೆ ಈ... Read more »
ಹುಬ್ಬಳ್ಳಿ ಹುಡುಗಿಗೆ ‘ಇಂಡಿಯಸ್ ಟಾಪ್ ಮಾಡೆಲ್ಸ್’ ಕಿರೀಟ… 2016ರಲ್ಲಿ ‘ಮಿಸ್ ಇಂಡಿಯಾ ಸೌಥ್ ಬ್ಯೂಟಿಫೂಲ್ ಸ್ಮೈಲ್’, ‘ಮಿಸ್ ಭಾರತ ಅರ್ಥ್ 2018’, ‘ಇಂಡಿ ರಾಯಲ್ ಪ್ರೈಡ್ ಆಫ್ ನೇಷನ್’, ‘ಎಲೈಟ್ ಮಿಸ್ ಇಂಡಿಯಾ ಅಡ್ವೆಂಚರ್ 2015’ ಅವಾರ್ಡ್ ಪಡೆದಿರುವ ಪ್ರಿಯಾಂಕಾ... Read more »
ಸಿದ್ಧಾಪುರ ತಾಲೂಕಿನ ಕಾನಗೋಡು ಕೆರೆಭೇಟೆ ಹಿಂಸೆಗೆ ತಿರುಗಿದ್ದು ಜನಾಕ್ರೋಶಕ್ಕೆ ಸಿಕ್ಕ ೪ ಜನ ಪೊಲೀಸರು ಸೇರಿ ಅನೇಕರಿಗೆ ಗಾಯಗಳಾಗಿವೆ. ವ್ಯಾಪಕ ಪ್ರಚಾರ ಮಾಡಿ ಕೆರೆಭೇಟೆಯಲ್ಲಿ ಮೀನುಹಿಡಿಯುವವರಿಗೆ ತಲಾ ೬೦೦ ಶುಲ್ಕ ನಿಗದಿಮಾಡಿ ಇಂದು ಕಾನಗೋಡಿನಲ್ಲಿ ಕೆರೆಭೇಟೆ ನಿಗದಿಮಾಡಲಾಗಿತ್ತು. ಶುಲ್ಕ ನೀಡಿದ... Read more »
ಪಡ್ಡೆ ಹುಡುಗರ ಎದೆಗೆ ಕಿಚ್ಚು ಹಚ್ಚಿದ ‘ವಿಕ್ರಾಂತ್ ರೋಣ’ನ ‘ರಾ ರಾ ರಕ್ಕಮ್ಮ’ ಲಿರಿಕ್ ವಿಡಿಯೋ! ಕಿಚ್ಚ ಸುದೀಪ್ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಚಿತ್ರತಂಡ ಇಂದು ಅಭಿಮಾನಿಗಳಿಗೆ ಗಿಫ್ಟ್ ನೀಡಿದೆ. ಬೆಂಗಳೂರು: ಕಿಚ್ಚ ಸುದೀಪ್ ನಟಿಸಿರುವ ಬಹುನಿರೀಕ್ಷಿತ... Read more »
ಚಿತ್ರ ವಿತರಕರಾಗಿ ಹೆಸರುಮಾಡಿರುವ ಚಂದನಕುಮಾರ ನಿರ್ಧೇಶನದ ಹೊಸ ಚಿತ್ರ ಜನ ಅಲಿಯಾಸ್ ಜನಾರ್ಧನ ಚಿತ್ರದ ಶೀರ್ಷಿಕೆ ಬಿಡುಗಡೆ ಸಿದ್ಧಾಪುರದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ನಡೆಯಿತು. ಶೀರ್ಷಿಕೆ ಅನಾವರಣ ಮಾಡಿದ ಖ್ಯಾತ ವೈದ್ಯ ಡಾ. ಶೀಧರ ವೈದ್ಯ ಹೊಸ ತಂಡದ ವಿನೂತನ... Read more »
ವರ್ತಮಾನದ ವ್ಯವಸ್ಥೆ ಪರಿಸ್ಥಿತಿ ಕಲುಶಿತಗೊಂಡಿದ್ದು ಶಾಂತಿ-ಸೌಹಾರ್ಧತೆ ಬಯಸುವವರು ಸಾಹಿತ್ಯ-ಸಾಂಸ್ಕೃತಿಕ ಬಂಕರ್ಗಳನ್ನು ನಿರ್ಮಾಣ ಮಾಡಿಕೊಂಡು ಬದುಕುವ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿರುವ ಹಿರಿಯ ರಂಗಕರ್ಮಿ ರಾಮಕೃಷ್ಣ ಭಟ್ ದುಂಡಿ ಪ್ರಸ್ತುತದ ಬಿಕ್ಕಟ್ಟುಗಳಿಗೆ ರಂಗಭೂಮಿ,ಸಾಂಸ್ಕೃತಿಕತೆಯಲ್ಲೇ ಪರಿಹಾರವಿದೆ ಎಂದು ಪ್ರತಿಪಾದಿಸಿದರು. ಒಡ್ಡೋಲಗ ಹಿತ್ಲಕೈ ಆಯೋಜಿಸಿ... Read more »
ಶಿರಸಿಯ ಮಾರಿಕಾಂಬಾ ಜಾತ್ರೆಗೆ ವರುಣನ ಅಡ್ಡಿ: ವ್ಯಾಪಾರಿಗಳಿಗೆ ನಷ್ಟ ಜಾತ್ರೆಯ ಹಿನ್ನೆಲೆಯಲ್ಲಿ ವ್ಯಾಪಾರಕ್ಕೆಂದು ತಂದಿದ್ದ ಬಗೆಬಗೆಯ ಬಟ್ಟೆಗಳು, ಆಟಿಕೆ ಸಾಮಾನುಗಳು ಹಾಗೂ ಇತರ ವಸ್ತುಗಳೆಲ್ಲಾ ಸಂಪೂರ್ಣ ಮಳೆ ನೀರಿನಲ್ಲಿ ತೇಯ್ದುಹೋಗಿದೆ. ಶಿರಸಿ: ಶಿರಸಿಯ ಶ್ರೀ ಮಾರಿಕಾಂಬಾ ಜಾತ್ರೆಗೆ ಗುರುವಾರ ಸಂಜೆ... Read more »