ನಿರ್ದೇಶಕರು ಧಾರಾವಾಹಿಯನ್ನು ಅಂತ್ಯಗೊಳಿಸುವ ಮುನ್ನವೇ ಧಾರಾವಾಹಿ ಪ್ರಸಾರ ಅಂತ್ಯವಾಗುತ್ತಿದೆ. ಮಗಳು ಜಾನಕಿ ಧಾರಾವಾಹಿ ಪ್ರಸಾರವಾಗುತ್ತಿದ್ದ ಕಲರ್ಸ್ ಸೂಪರ್ ವಾಹಿನಿ ತಾತ್ಕಾಲಿಕವಾಗಿ ಸ್ಥಗಿತಗೊಳ್ಳುತ್ತಿದೆ. ಕೋಟ್ಯಂತರ ವೀಕ್ಷಕರ ಮನ ಸೆಳೆದಿದ್ದ, ಗುಣಮಟ್ಟದ, ಸದಭಿರುಚಿಯ, ಕೌಟುಂಬಿಕ ಧಾರಾವಾಹಿ ಎನಿಸಿಕೊಂಡಿದ್ದ ಮಗಳು ಜಾನಕಿ ಧಾರಾವಾಹಿ ಇನ್ನು... Read more »
ಪ್ರೀತಿ-ಪ್ರೇಮದ ಘಮ ನಮ್ಮ ಮೂಗಿಗೂ ತಾಕತೊಡಗಿದಾಗಲೇ ಬೆಳ್ಳಿತೆರೆಯಲ್ಲಿ ಹೊಸ ಜೋಡಿಗಳು ಧೂಳೆಬ್ಬಿಸತೊಡಗಿದ್ದರು!.ಅಂಥ ಜೋಡಿಗಳಲ್ಲಿ ನಾಗಾರ್ಜುನ,ಅಮಲಾ,ಅಂಬಿಕಾ. ಅರ್ಜುನಸರ್ಜಾ ಆಶಾರಾಣಿ, ಶಿವರಾಜ್‍ಕುಮಾರ ಸುಧಾರಾಣಿ, ಕಾಜಲ್-ಶಾರುಖ್ ಖಾನ್, ಅಮೀರ್ಖಾನ್-ಮೊನಿಷಾ, ಮಾಧುರಿ ದೀಕ್ಷಿತ್-ಅನಿಲಕಪೂರ್, ಮಾಲಾಶ್ರೀ-ಸುನಿಲ್, ಚಿರಂಜೀವಿ-ದಿವ್ಯಾಭಾ ರತಿ, ಇತ್ಯಾದಿ….ಇದೇ ಕಾಲದಲ್ಲಿ ಜೋಡಿ ಹೀರೋಗಳ ಸಿನೆಮಾ ಯುಗವೂ... Read more »
ಕೋಳಿಸಾರು ಬಲುರುಚಿ ಎನ್ನುವ ಸತ್ಯ ಎಷ್ಟು ಜನರಿಗೆ ತಿಳಿದಿದೆಯೋ ನಾನರಿಯೆ. ಆದರೆ ಅರ್ಥಶಾಸ್ತ್ರದ ಕೊರತೆಗೆ ಬೇಡಿಕೆ ಜಾಸ್ತಿ ಎನ್ನುವ ಯುಟಿಲಿಟಿ ನಿಯಮ ಕರೋನಾ ಕಾಲದಲ್ಲಿ ಕೊರತೆಗೆ ರುಚಿ ಜಾಸ್ತಿ ಎನ್ನುವುದನ್ನು ಸಾಬೀತು ಮಾಡಿದೆ.ಅದೇನಾಯ್ತೆಂದರೆ….. ಜನತಾಕಫ್ರ್ಯೂ ನಂತರ ದಿಢೀರನೆ ಆದ ಲಾಕ್‍ಔಟ್... Read more »
ನಾಳೆ ಆಕ್ಸ್‌ಫರ್ಡ್‌ನಲ್ಲಿ ಕೊರೊನಾ ವಿರುದ್ಧ (ವಿಶ್ವದ) ಮೊದಲ ವ್ಯಾಕ್ಸೀನ್ ಪ್ರಯೋಗ ಆರಂಭವಾಗಲಿದೆ. ಹತ್ತಿಪ್ಪತ್ತು ತಿಂಗಳ ಬದಲು ಕೇವಲ ಮೂರು ತಿಂಗಳಲ್ಲೇ ಸೃಷ್ಟಿಯಾದ ಈ ಲಸಿಕೆ ‘ಯಶಸ್ವಿ’ ಎಂಬುದು ಸಾಬೀತಾದರೆ ಇಷ್ಟೊಂದು ಜನರಿಗೆ ಅದನ್ನು ಹೇಗೆ ವಿತರಿಸುತ್ತಾರೆ? ಆಗ ಎಂತೆಂಥ ತರಲೆ... Read more »
ಕರೋನಾ ಗಲಾಟೆ, ಈ ಕರೋನಾ ಮುಂದಿಟ್ಟುಕೊಂಡು ಮತೀಯ ಕಲಹ ತಂದಿಡುತ್ತಿರುವ ಉಳ್ಳವರ ಅಟ್ಟಹಾಸದ ನಡುವೆ ಬಡವರು, ಜನಸಾಮಾನ್ಯರು ತಮ್ಮ ಅಗತ್ಯ,ಅವಶ್ಯ,ಅನಿವಾರ್ಯ ಕೆಲಸಗಳೂ ಆಗದೆ ಜನತೆ ಗೋಳಾಡುತಿದ್ದಾರೆ. ಇಂಥ ಸ್ಥಿತಿಯಲ್ಲಿ ಅಲ್ಲಲ್ಲಿ ತಮ್ಮ ಆಸೆ, ನಿರೀಕ್ಷೆಗಳನ್ನು ನಿರ್ಲಕ್ಷಿಸಿ ಜನಸಾಮಾನ್ಯರು ತಮ್ಮ ಅನಿವಾರ್ಯ... Read more »
ಬೇಕಾಗಿದ್ದಾರೆ ಸ್ವಾಮಿ ಬೇಕಾಗಿದ್ದಾರೆಕರೋನಾ ಎನ್ನುವ ಖಾಯಿಲೆಗೆ ಸಿಕ್ಕು ಒದ್ದಾಡುತ್ತಿರುವ ಜನರನ್ನು ವಾಮಾಚಾರದಿಂದಾದರೂವಾಸಿ ಮಾಡುವ ಮಾಂತ್ರಿಕರು ಬೇಕಾಗಿದ್ದಾರೆ. ಹಸುಗೂಸು,ಎಳೆಶಿಸು, ಸಾಯುವ ಮುದುಕ, ಕಾಯುವ ವಾಚ್ಮನ್ಎಲ್ಲರನ್ನೂ ಕಾಪಾಡುವ ದೇವರು ಬೇಕಾಗಿದ್ದಾರೆ.ಬೇಕಾಗಿದ್ದಾರೆ ಸ್ವಾಮಿ ಬೇಕಾಗಿದ್ದಾರೆ. ಕೋಟ್ಯಾಂತರ ಮುಖಗವಸು,ವೆಂಟಿಲೇಟರ್, ಔಷಧಿ,ತಯಾರಿಸಿ ಆರೈಕೆ ಮಾಡಿವಿಶ್ವಗುರುವಾಗುವ ಒಬ್ಬನೇ ಒಬ್ಬ... Read more »
ಬೆಂಗಳೂರು: ರಿಯಲ್ ಸ್ಟಾರ್, ಪ್ರಜಾಕೀಯ ನಾಯಕ ಉಪೇಂದ್ರ ತಮ್ಮ ವಿಭಿನ್ನ ಶೈಲಿಯ ಆಲೋಚನೆಗಳಿಂದ ಹೆಸರಾದವರು. ಇದೀಗ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಕುರಿತಂತೆ ಉಪೇಂದ್ರ ತಮ್ಮದೇ ಶೈಲಿಯ ಆಲೋಚನೆ ಮಾಡಿದ್ದು ಈ ಕುರಿತಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲಹೆಗಳನ್ನು... Read more »
ಕನ್ನಡದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ ಇಂದು ನಿಧನರಾಗಿದ್ದಾರೆ.ನೂರಾರು ಕನ್ನಡ ಚಲನಚಿತ್ರಗಳಲ್ಲಿ ಸಹಾಯಕ ನಟ, ಹಾಸ್ಯ ನಟನಾಗಿ ನಟಿಸಿ, ಹೆಸರುಮಾಡಿದ್ದ ಬುಲೆಟ್ ಪ್ರಕಾಶ್ ಕಳೆದ ಕೆಲವು ದಿವಸಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ ಕೊನೆ ಉಸಿರೆಳೆದರು. ಹಾಸ್ಯ,... Read more »
ಕೆಲವು ವಿಶೇಶ ಹಿತಾಸಕ್ತರು ಡಾ.ರಾಜ್‍ಕುಮಾರರನ್ನು ಒಪ್ಪಿಕೊಳ್ಳುತ್ತಾರೆ, ಒಪ್ಪಿಕೊಂಡಂತೆ ಮಾತನಾಡುತ್ತಲೇ ನಿಧಾನವಾಗಿ ಡಾ. ರಾಜ್ ರಾಜ್ ಕುಮಾರ ಕುಟುಂಬ ರಾಜ್ಯ ದೇಶಕ್ಕೇನು ಕೊಟ್ಟಿದೆ ಎಂದು ಪ್ರಶ್ನಿಸುತ್ತಾರೆ. ರಾಜ್‍ಕುಮಾರ್ ಕೊಡುಗೆ ಎಲ್ಲರಿಗೂ ತಿಳಿದಿರಬೇಕೆಂದೇನೂ ಇಲ್ಲ ಆದರೆ ಉದ್ದೆಶಪೂರ್ವಕವಾಗಿ ಅವರ ಬಗ್ಗೆ ಉಪಾಯದಿಂದ ತಕರಾರು... Read more »