ಸ್ವರ್ಗ ಸಂಗೀತಕ್ಕೆ ತೆರೆದುಕೊಂಡ ವೇದಿಕೆ

ಗೋಸ್ವರ್ಗದಲ್ಲಿ ಸ್ವರ್ಗ ಸಂಗೀತಕ್ಕೆ ತೆರೆದುಕೊಂಡ ವೇದಿಕೆ ಅಲ್ಲಿ ನಿಮ್ಮ ಸಂಗೀತ ಸುಧೆಯನ್ನು ಹರಿಸಲು ವಿಫುಲ ಅವಕಾಶ ಕಲ್ಪಿಸಲಾಗಿದೆ. ಆದರೆ ವಾಹ್-ಭೇಷ್ ಎನ್ನುವ, ಆಗಾಗ ತಲೆದೂಗುವ, ಚಪ್ಪಾಳೆಯ ಸುರಿಮಳೆಗರೆವ, ತಮ್ಮಗಾಯನ ವೈಖರಿಯನ್ನು ವಿಮರ್ಶೆಗೆ ಹಚ್ಚುವ, ಕಾರ್ಯಕ್ರಮದ ನಂತರ ತಮ್ಮ ಬಳಿಬಂದು ಅಭಿನಂದನೆಯ... Read more »

ಮಲೆನಾಡಿನ ಭೂಮಣಿ ಹಬ್ಬದ ವಿಭಿನ್ನ ದೃಶ್ಯಗಳು

ಸಿದ್ದಾಪುರ; ತಾಲೂಕಿನಾದ್ಯಂತ ಇಂದು ಭೂಮಿಪೂಜೆ (ಶೀಗೆ ಹುಣ್ಣಿಮೆ) ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ತಾವು ಬೆಳೆದ ಬೆಳೆ ಇನ್ನೇನು ಕೈಗೆ ಬರುವ ಹಂತದಲ್ಲಿ ಇದೆ. ಹೀಗಿರುವಾಗ ಭೂತಾಯಿಗೆ ಸೀಮಂತ ಕಾರ್ಯ ನೆರವೇರಿಸಲು ಮಹಿಳೆಯರು ಸಡಗರದಿಂದ ರಾತ್ರಿಯಿಂದಲೇ ಬಯಕೆಯ ಅಡುಗೆಗಳನ್ನು ಸಿದ್ದಪಡಿಸುತ್ತಾರೆ. ಕಡುಬು,... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ರೈತರ ಭೂಮಿಹಬ್ಬಕ್ಕೆ ತಯಾರಿ

ಮಲೆನಾಡಿನ ವಿಶಿಷ್ಟ ಆಚರಣೆ ಭೂಮಿಹುಣ್ಣಿಮೆಗಾಗಿ ರೈತರ ತಯಾರಿ ನಡೆದಿದೆ. ಮಲೆನಾಡಿನ ರೈತರಿಗೆ ಭೂಮಿಹುಣ್ಣಿಮೆಯೆಂದರೆ ಭೂಮಿಯ ಬಯಕೆಯ ಹಬ್ಬ. ಭೂಮಿಯಲ್ಲಿ ಬೆಳೆದ ಎಲ್ಲಾ ವಸ್ತುಗಳನ್ನು ಬೇಯಿಸಿ ಭೂಮಿಗೆ ನೀಡುವ ಈ ಹಬ್ಬಕ್ಕಾಗಿ ಭೂಮಣಿಬುಟ್ಟಿ ತಯಾರಿಸುವ ಹೆಂಗಳೆಯರು ಹಬ್ಬದ ದಿನದ ಖಾದ್ಯಗಳನ್ನು ಇದರಲ್ಲಿ... Read more »

ಕಥೆ: ಶಾಂತಿ

ಇತ್ತೀಚಿಗಷ್ಟೆ ‘ಪ್ರಶಾಂತಿ’ ಆಸ್ಪತ್ರೆಯಲ್ಲಿ ಮುಂಗೋಪಿ ರಂಗಪ್ಪ ‘ನಾನೊಬ್ಬ ರಾಜಕಾರಣಿ ಅನ್ನೊ ಅರಿವಿದ್ದರೂ ಈ ವೈದ್ಯರು ನನ್ನ ಅಣ್ಣನಿಗೆ ಬೇಗ ಉಪಚರಿಸುತ್ತಿಲ್ಲವಲ್ಲ’ ಅಂತಾ ಸಿಟ್ಟಿಗೆದ್ದು ರಟ್ಯಾನಕಸುವನ್ನೆಲ್ಲಾ ಒಟ್ಟುಮಾಡಿ ವೈದ್ಯರ ಕೆಣ್ಣೆಗೆ ನಾಲ್ಕು ಬಿಟ್ಟ ತಕ್ಷಣ ಇದ್ದಕ್ಕಿದ್ದಂತೆ ಪ್ರಶಾಂತಿಯಲಿ ಅಶಾಂತಿ ಸ್ಪೋಟಗೊಂಡಿತು. ಕಿಡಿಗೇಡಿಗಳ... Read more »

breaking news-ಪ್ರವಾಸಿಗಳೇ ಪೊಲೀಸರಿದ್ದಾರೆ ಎಚ್ಚರಿಕೆ!

ಸಿದ್ಧಾಪುರ ಹುಸೂರು (ನಿಪ್ಲಿ) ಜಲಪಾತದ ಬಳಿ ಅನುಚಿತವಾಗಿ ವರ್ತಿಸಿದರೆಂಬ ಆರೋಪದ ಮೇಲೆ ನಾಲ್ವರು ಯುವಕರನ್ನು ಸ್ಥಳಿಯ ಪೊಲೀಸರು ಬಂಧಿಸಿರುವ ಬಗ್ಗೆ ಮಾಹಿತಿ ಲಭಿಸಿದೆ. ಜೋಗ, ಹುಸೂರು, 16 ನೇ ಮೈಲ್‍ಕಲ್ ತುಂಬರಗೋಡು, ಕಾಳೇನಳ್ಳಿ ಶೀರಲಗದ್ದೆ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ... Read more »

ಮಲೆನಾಡಿನ ದೀವರ ಸಂಪ್ರದಾಯಗಳ ವೈಶಿಷ್ಟ್ಯ ತಿಳಿಯಬೇಕೆ?

ಬ್ರಾಹ್ಮಣರು ಮತ್ತು ದೀವರು ಅಣ್ಣ-ತಮ್ಮಂದಿರು ಐತಿಹ್ಯ ವೇದಕಾಲದಿಂದ ಹಿಡಿದು ಕ್ರಿ.ಶ. 5-6ನೇ ಶತಮಾನದವರೆಗೆ ಎಲ್ಲಾ ಜನಾಂಗಗಳೂ ಪರಸ್ಪರ ಸಂಕರಣಗೊಳ್ಳುತ್ತ ಬಂದಿವೆ. ದೀವರಲ್ಲಿನ ಬಳಿಗಳನ್ನು ಪರಾಂಬರಿಸಿದಾಗ ವಿವಿಧ ಜನಾಂಗಗಳು ಒಂದರೊಡನೊಂದು ಸಂಕರಗೊಂಡಿರುವುದು ಖಚಿತಪಡುತ್ತದೆ. ದೀವರಲ್ಲಿ ಇಂದಿಗೂ ಇರುವ ಐತಿಹ್ಯದಂತೆ ಬ್ರಾಹ್ಮಣ ಮತ್ತು... Read more »

ಅನಿಸುತಿದೆ ಯಾಕೋ ಇಂದು……. ಹುಟ್ಟಿದ ಗುಟ್ಟು ಹೀಗಿದೆ

ಅನಿಸುತಿದೆ ಯಾಕೋ ಇಂದು……. ಹುಟ್ಟಿದ ಗುಟ್ಟು ಹೀಗಿದೆ- (ಚಿತ್ತಾಲತನದ ಸೊಬಗು) ಗೌರೀಶ್‍ಕಾಯ್ಕಿಣಿಯವರ ಪುತ್ರರಾಗಿರುವ ಭಾಗ್ಯದಿಂದಾಗಿ ಜಯಂತರಿಗೆ ಸಾಹಿತ್ಯಲೋಕ, ಸಾಹಿತಿಗಳ ಲೋಕವೆಲ್ಲಾ ತೀರಾಎಳೆವಯಸ್ಸಿನಿಂದಲೇ ಚಿರಪರಿಚಿತ, ಕವಿಗಳು, ಸಾಹಿತಿಗಳು ಕಾಯ್ಕಿಣಿಯವರ ಮನೆಗೆ ಬರುವುದು, ವೈಚಾರಿಕ ಕಡಕ್ಕು ಹಿರಿ ಕಾಯ್ಕಿಣಿಯವರೊಂದಿಗೆ ‘ಚಿಗುರಿದ ಕನಸಿನ’ಜಯಂತ್ ಸಮಾಜಸೇವಾಕರ್ತರು,... Read more »