ಉ.ಕ. ಎಲ್ಲೆಲ್ಲೂ ಸೊಬಗಿದೆ….uttar kannada tourist-spots

ಎಲ್ಲೆಂದರಲ್ಲಿ ಕಾಣಸಿಗುವ ಜಲಪಾತಗಳನ್ನು ನೋಡಲು ಈಗ ಸುಗ್ಗಿ.ನಿರಂತರ ಮಳೆಯ ನಂತರ ಕಣ್ಣು ಬಿಟ್ಟಿರುವ ಸೂರ್ಯ ಬೆಳಕು ಚೆಲ್ಲಿ ಜಲಪಾತಗಳ ಸೊಬಗನ್ನು ಹೆಚ್ಚಿಸಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಈ ಪರಿಸರ, ಜಲಪಾತ, ಮಳೆಗಾಲದ ವಾತಾವರಣ ಪ್ರವಾಸಿಗರಿಗೆ ಸ್ವರ್ಗಸದೃಶ ಅನುಭವ ಉಣಬಡಿಸುತ್ತಿದೆ. ಜಾಗೃತಿ,... Read more »

ಕಿರಾತಕ-2-ಶಿರಸಿಯ ಎಂ.ಬಿ.ಬೈಂದೂರು ನಿರ್ಮಾಣದ ಚಿತ್ರ ಇದೇ ತಿಂಗಳು ಬಿಡುಗಡೆ

ಶಿರಸಿಯ ಉದ್ಯಮಿ ಬೈಂದೂರು ಕನ್ಸಟ್ರಕ್ಷನ್ಸ್‌ ಮಾಲಿಕ ಎಂ.ಬಿ. ಬೈದೂರು ನಿರ್ಮಾಣದ ಕಿರಾತಕ ಚಿತ್ರ ಇದೇ ಜೂನ್‌ ಮೂವತ್ತರಂದು ತೆರೆಕಾಣುತ್ತಿದೆ. ಸೂಪರ್‌ ಹಿಟ್‌ ಚಿತ್ರವಾಗಿದ್ದ ಕಿರಾತಕ ನಂತರ ಕಿರಾತಕ ೨ ಕೂಡಾ ನಿರೀಕ್ಷೆ ಮೂಡಿಸಿದ ಚಿತ್ರ. ನಿರ್ಮಾಣ ಕ್ಷೇತ್ರದಲ್ಲಿ ದೊಡ್ಡ ಹೆಸರು... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಉದಯೋನ್ಮುಖ ಯಕ್ಷ ಕಲಾವಿದ ಜಯಕುಮಾರ್‌ ಮೆಣಸಿ

ಸಿನೆಮಾ ನಟನಾಗಬೇಕೆಂಬ ಬಯಕೆಯಿಂದ ಬಣ್ಣ ಹಚ್ಚಿದ ಸಿದ್ಧಾಪುರದ ಮೆಣಸಿ ಜಯಕುಮಾರ್‌ ನಾಯ್ಕ ಈಗ ದಕ್ಷಿಣೋತ್ತರ ಕನ್ನಡ ಜಿಲ್ಲೆಯ ಯುವ ಕಲಾವಿದರಾಗಿ ಹೆಸರು ಮಾಡುತಿದ್ದಾರೆ. ಕರ್ನಾಟಕ ವಿದ್ಯು ಚ್ಛಕ್ತಿ ನಿಗಮದ ನಿವೃತ್ತ ನೌಕರ ಸಿರಂಜೀವ್‌ ನಾಯ್ಕರ ಪುತ್ರ ಜಯಕುಮಾರ್‌ ಓದಿನೊಂದಿಗೆ ಕಲಾಸಕ್ತಿಯನ್ನೂ... Read more »

ಇಂದಿನಿಂದ ಸಿದ್ದಾಪುರ ಉತ್ಸವ

ಸಿದ್ದಾಪುರ: ಕಲೆ, ಕ್ರೀಡೆ, ಸಾಂಸ್ಕೃತಿಕ ಹಾಗೂ ಜಾನಪದಗಳ ಕಲರವವಾದಸಿದ್ದಾಪುರ ಉತ್ಸವಕ್ಕೆ ಶುಕ್ರವಾರ ಸಂಜೆ ವಿದ್ಯುಕ್ತ ಚಾಲನೆ ದೊರೆಯಲಿದೆ. ಈ ಕುರಿತು ಪಟ್ಟಣದಲ್ಲಿ ಕಚೇರಿಯಲ್ಲಿ ಸಿದ್ದಾಪುರ ಉತ್ಸವ ಸಮಿತಿ ಉಪಾಧ್ಯಕ್ಷ ನಾಗರಾಜ ನಾಯ್ಕ ಬೇಡ್ಕಣಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ, ಪಕ್ಷಾತೀತವಾಗಿ... Read more »

ಕೋಲಶಿರ್ಸಿ ಮಾರಿಕಾಂಬಾದೇವಿಜಾತ್ರೆ..೨೦೦ ವರ್ಷಗಳ ಚರಿತ್ರೆ!

ಕೋಲಶಿರ್ಸಿ… ಹಲವು ವೈಶಿಷ್ಟ್ಯಗಳ ಗ್ರಾಮ. ಈ ಗ್ರಾಮದಲ್ಲಿ ಹೊಟ್ಟ್‌ ಕೆರೆ,ಹೊಸಕೆರೆ, ದೇವರ ಕೆರೆಗಳೆಂಬ ಮೂರು ಕೆರೆಗಳಿವೆ. ಸರಿಸುಮಾರು ೬ ನೂರು ಮನೆಗಳಲ್ಲಿ ಬಹುಪಾಲು ಹಳೆಪೈಕ,ದೀವರ ಮನೆಗಳು. ಒಂದು ಕುಟುಂಬ ಮಾತ್ರ ಹವ್ಯಕರದ್ದು,ಕೆಲವು ಕುಟುಂಬಗಳು ಲಿಂಗಾಯತ ಗೌಡರು ಮತ್ತು ಶೆಟ್ಟರಿಗೆ ಸೇರಿವೆ.... Read more »

samajamukhi.net ಆಯೋಜನೆಯ ಅಪ್ಪು ಡಾನ್ಸ್‌ ಟ್ರೋಫಿ ವಿಜೇತರ ವಿವರ

ಸಮಾಜಮುಖಿ ಡಾಟ್‌ ನೆಟ್‌ ವೆಬ್‌ ನ್ಯೂಸ್,ಸಮಾಜಮುಖಿ ನ್ಯೂಸ್‌ ಮತ್ತು ಸಮಾಜಮುಖಿ ಯುಟ್ಯೂಬ್‌ ಚಾನೆಲ್‌ ಗಳ ಆಯೋಜನೆಯ ಅಪ್ಪುಡಾನ್ಸ್‌ ಟ್ರೋಫಿ ನೃತ್ಯಸ್ಫರ್ಧೆಯಲ್ಲಿ ವಿಜೇತರಾದವರ ವಿವರ ಹೀಗಿದೆ.ವಿಜೇತರಿಗೆ ಸರ್ವಧರ್ಮಸಭೆಯಲ್ಲಿ ನಗದು ಬಹುಮಾನಗಳ ಜೊತೆಗೆ ಆಕರ್ಷಕ ಶೀಲ್ಡ್ಗಳನ್ನು ನೀಡಲಾಯಿತು. ವೈಯಕ್ತಿಕ ಸ್ಫರ್ಧೆ- ಮೇಘರಾಜ್‌ ಬಾಡಕರ್‌... Read more »

samaajamukhi trophy- ಅಪ್ಪು ಡಾನ್ಸ್ ಟ್ರೋಫಿ ವರದಿ, ಚಿತ್ರ, ವಿಡಿಯೋ ಗಳು

Read more »

ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ & ಸನ್ಮಾನ

ಸಿದ್ದಾಪುರದ ನಾಡ ಹಬ್ಬ ಉತ್ಸವ ಸಮೀತಿ ಈ ವರ್ಷದಿಂದ ನವರಾತ್ರಿ ಯ ದುರ್ಗಾ ಪೂಜೆ ಪ್ರಾರಂಭಿಸಿದೆ. ಇದರ ಅಂಗವಾಗಿ ಪ್ರತಿದಿನ ಸಾಯಂಕಾಲ ಪೂಜೆ ಮತ್ತು ಶುಕ್ರವಾರ ವಾರದಿಂದ ರವಿವಾರ ದ ವರೆಗೆ ಪ್ರತಿದಿನ ರಾತ್ರಿ 8 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ... Read more »

ಸಾಂಸ್ಕೃತಿಕ ನವರಾತ್ರಿ…

ಸಿದ್ಧಾಪುರ ಅಂಬೇಡ್ಕರ್‌ ವೃತ್ತದ ನೂತನ ನಾಡಹಬ್ಬ ಉತ್ಸವ ಸಮೀತಿ ಇದೇ ಮೊದಲ ಬಾರಿ ನವರಾತ್ರಿ ಉತ್ಸವ ಪ್ರಾರಂಭಿಸಿದೆ.ಸೆ.೨೬ ರಿಂದ ಅ.೫ ರ ವರೆಗೆ ಬಾಳಿಗಾ ಕಾಂಪ್ಲೆಕ್ಸ್‌ ಪಕ್ಕದಲ್ಲಿ ನಡೆಯುವ ಈ ಉತ್ಸವಕ್ಕೆ ಜೂಜೆ,ಪಾಂಡುಸ್ವಾಮಿ, ವಾಸುನಾಯ್ಕ ಸೇರಿದ ನಾಡಹಬ್ಬ ಉತ್ಸವ ಸಮೀತಿ... Read more »

ಕನ್ನಡಕ್ಕೆ ಮೂರು ನ್ಯಾಷನಲ್​ ಅವಾರ್ಡ್​​: ಡೊಳ್ಳು, ತಲೆದಂಡ, ನಾದದ ನವನೀತ ಚಿತ್ರಕ್ಕೆ ಪ್ರಶಸ್ತಿಯ ಗರಿ!

ಕನ್ನಡಕ್ಕೆ ಮೂರು ನ್ಯಾಷನಲ್​ ಅವಾರ್ಡ್​​: ಡೊಳ್ಳು, ತಲೆದಂಡ, ನಾದದ ನವನೀತ ಚಿತ್ರಕ್ಕೆ ಪ್ರಶಸ್ತಿಯ ಗರಿ! ಕನ್ನಡ ಮೂರು ಚಿತ್ರಗಳಿಗೆ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಬಂದಿವೆ. ಪ್ರಶಸ್ತಿ ಪುರಸ್ಕೃತ ಸಿನಿಮಾದ ನಿರ್ದೇಶಕರು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ಇಂದು ಪ್ರಕಟವಾದ 2020ನೇ... Read more »