ಅನುರಾಗ ಸಂಗಮ ಎನ್ನುವ ಕನ್ನಡ ಚಿತ್ರವೊಂದು ಮೂರು ದಶಕಗಳ ಹಿಂದೆ ತಯಾರಾಗಿತ್ತು. ವಿ. ಉಮಾಕಾಂತ್ ಈ ಚಿತ್ರದ ನಿರ್ಧೇಶಕರು ಈ ಚಿತ್ರದ ನಂತರ ಅಂಬರೀಷ ರಿಗಾಗಿಯೇ ರಂಗೇನಹಳ್ಳಿಯಾಗ ರಂಗಾದ ರಂಗೇ ಗೌಡ ಎನ್ನುವ ಯಶಸ್ವಿ ಚಿತ್ರ ನಿರ್ಧೇಶಿಸಿದ್ದರು ಇದೇ ಉಮಾಕಾಂತ್.... Read more »
ಕೆರೆಕೋಡಿಯ ಪಕ್ಕದಲ್ಲಿದ್ದ ಬೀದಿಯೊಂದರಲ್ಲಿ ನನ್ನ ಬಾಲ್ಯ ಕಳೆಯಿತು. ಅಲ್ಲಿ ಬೆಸ್ತರು, ಈಡಿಗರು, ಬಡಗಿಗೆಲಸದ ಆಚಾರಿಗಳು, ಕಮ್ಮಾರರು, ಮಂಡಕ್ಕಿಭಟ್ಟಿಯವರು, ಮೇದಾರರು ಇದ್ದರು. ವಚನವೊಂದರಲ್ಲಿ ಬರುವಂತೆ ಎಲ್ಲರೂ `ಅಂದಂದೆ ಹುಟ್ಟಿತ್ತು ಅಂದಂದೆ ಹೊಂದಿತ್ತು’ ಎಂಬಂತೆ ಹಗಲ ದುಡಿಮೆ ರಾತ್ರಿಯ ಊಟದ ಅವಸ್ಥೆಯವರು. ಒಬ್ಬರ... Read more »
ಸಿದ್ದಾಪುರಯಕ್ಷಗಾನದ ಮೇರು ಕಲಾವಿದ ಗೋಡೆ ನಾರಾಯಣ ಹೆಗಡೆ ಅವರಿಗೆ ಶ್ರೀಅನಂತ ಯಕ್ಷಕಲಾ ಪ್ರತಿಷ್ಠಾನ ನೀಡುವ ಪ್ರಸಕ್ತ ವರ್ಷದ ರಾಜ್ಯ ಮಟ್ಟದ ಅನಂತಶ್ರೀ ಪ್ರಶಸ್ತಿ ನೀಡಲಾಗುತ್ತದೆ.ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಯಕ್ಷಗಾನ ಭಾಗವತ ಕೇಶವ ಹೆಗಡೆ ಕೊಳಗಿ ಈ ಕುರಿತು ಪ್ರಕಟಣೆ ನೀಡಿದ್ದಾರೆ.ಮೇ... Read more »
ಸಿದ್ದಾಪುರ; ಗುರಿ ಇದ್ದರೆ ನಮ್ಮ ಮುಂದಿರುವ ಸವಾಲುಗಳನ್ನು ಎದುರಿಸಲು ಸಾಧ್ಯವಾಗುತ್ತದೆ ಎಂದು ಪತ್ರಕರ್ತ ಕನ್ನೇಶ ನಾಯ್ಕ ಹೇಳಿದರು. ಅವರು ತಾಲೂಕಿನ ದೊಡ್ಮನೆಯಲ್ಲಿ ಕೋಡಿಗದ್ದೆ ಮೂಕಾಂಬಿಕಾ ಯಕ್ಷಕಲಾ ಸಂಘ, ಒಡ್ಡೋಲಗ ಹಿತ್ಲಕೈ ಸಹಯೋಗ ದಲ್ಲಿ ಎರಡು ದಿನಗಳ ನಾಟಕ ಪ್ರದರ್ಶನ ಕಾರ್ಯಕ್ರಮ... Read more »
ದೈನಂದಿನ ಜಂಜಾಟದಿಂದ ಹೊರಬಂದು ಒಂದೆರಡು ದಿನ ಹಾಯಾಗಿ ಕಾಲ ಕಳೆಯಬೇಕು ಜೊತೆಗೆ ಒಂದಿಷ್ಟು ಮನಸೋಲ್ಲಾಸ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಅಂದುಕೊಳ್ಳುವವರಿಗೆ ಶಿವಮೊಗ್ಗ ಜಿಲ್ಲೆಯ ಹೊನ್ನೇಮರಡು ಸುಂದರ ವಾರಾಂತ್ಯದ ರಜೆಯ ತಾಣವಾಗಿದೆ. ಶಿವಮೊಗ್ಗ: ದೈನಂದಿನ ಜಂಜಾಟದಿಂದ ಹೊರಬಂದು ಒಂದೆರಡು ದಿನ ಹಾಯಾಗಿ ಕಾಲ ಕಳೆಯಬೇಕು... Read more »
ಸಿಡಿ ಬಹಿರಂಗ ಪ್ರಕರಣದ ಬಳಿಕ ಮಾಧ್ಯಮಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಬೆಂಗಳೂರು: ಸಿಡಿ ಬಹಿರಂಗ ಪ್ರಕರಣದ ಬಳಿಕ ಮಾಧ್ಯಮಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸುದ್ದಿಗೋಷ್ಠಿ... Read more »
ಮುಂದಿನ ಟಾರ್ಗೆಟ್ ನಾನೇ ಆಗಿರಬಹುದು: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ನೀವು ಗಂಟೆಗಟ್ಟಲೆ ವಿಡಿಯೋ ಹಾಕಿ, ಪಂಚ್ ಮಾಡ್ತೀರಿ. ನಮ್ಮ ಸೇಫ್ಟಿಗೋಸ್ಕರ ಕೋರ್ಟ್ ಮೊರೆ ಹೋಗಿದ್ದೇವೆ. ನಮ್ಮ ತೇಜೋವಧೆ ಮಾಡಿದರೆ ನಮಗೆ ಗತಿಯಾರು? ಸೆಕ್ಸ್ ಸಿಡಿಯಲ್ಲಿರುವ ಮಹಿಳೆಗಾಗಿ ಪೊಲೀಸರ ಭೇಟೆ:... Read more »
ಕನ್ನಡ ಚಿತ್ರರಂಗದ ಹಾಸ್ಯನಟ ಶರಣ್ ಸ್ವಯಂ ಪ್ರಯತ್ನ, ಪ್ರತಿಭೆಯಿಂದ ಯಶಸ್ಸು ಸಾಧಿಸಿದವರು. ಕನ್ನಡದ ಪ್ರತಿಭಾವಂತ ನಟ-ನಟಿಯರಾದ ಶರಣ್-ಶೃತಿ ಅಪರೂಪದ ಅಣ್ಣ-ತಂಗಿಯರು. ಸಿದ್ಧಾಪುರದ ಬೇಡ್ಕಣಿಯಲ್ಲಿ ಗುರುಶಿಷ್ಯರು ಚಿತ್ರದ ಚತ್ರೀಕರಣದ ವೇಳೆಯಲ್ಲಿ ಸಮಾಜಮುಖಿಯೊಂದಿಗೆ ಮಾತನಾಡಿದ ಶರಣ್ ಹಲವು ಸತ್ಯ-ರಹಸ್ಯ-ಗುಟ್ಟುಗಳನ್ನು ರಟ್ಟು ಮಾಡಿದರು. ಅವರ... Read more »
ದತ್ತ ಪೀಠದಲ್ಲಿ ವೈಜ್ಞಾನಿಕ ಮನೋಭಾವ ವಿಜ್ಞಾನದ ರಾಜಧಾನಿʼ ಎಂದೇ ಕರೆಸಿಕೊಂಡ ಬೆಂಗಳೂರಿನಲ್ಲಿ ಇಂದಿನ ʼರಾಷ್ಟ್ರೀಯ ವಿಜ್ಞಾನ ದಿನʼವನ್ನು ಎಷ್ಟು ಸಂಸ್ಥೆಗಳು ಆಚರಿಸಿದವು? ನಾನು ನೋಡಿದ ಕನ್ನಡ ಮತ್ತು ಇಂಗ್ಲಿಷ್ ದಿನಪತ್ರಿಕೆಗಳಲ್ಲಿ ಒಂದೇ ಒಂದು ಕಾರ್ಯಕ್ರಮದ ಸೂಚನೆಯೂ ಇರಲಿಲ್ಲ. ಆದರೆ ಸ್ವಯಂಪ್ರೇರಿತರಾಗಿ... Read more »
ಅಪ್ಪಯ್ಯ….ಭಾಗ- 14-ನಾಗರಬನದ ಸುತ್ತ…….. ದೇವರ ವಿಚಾರದಲ್ಲಿ ಅಪ್ಪಯ್ಯ ಮಹಾನ್ ಆಸ್ತಿಕ. ಸಣ್ಣವ ಇರುವಾಗಲಿಂದಲೂ ನಾನು ಅಪ್ಪಯ್ಯನ ಶುಕ್ಲಾ ಬರದರಂ ವಿಷ್ಣುಮ್ ಶಶಿವರಣಂ ಮಂತ್ರವನ್ನ ಕೇಳುತ್ತಾ ಬೆಳೆದವನು. ಸಂಜೆ 7 ಗಂಟೆ ಸುಮಾರಿಗೆ ದೇವರ ದೀಪ ಹಚ್ಚಿ ಗೋಡೆಗೆ ಅಂಟಿಸಿರುವ ದೇವರಫೋಟೋಗಳಿಗೆ... Read more »