ಭಕ್ತರಿಗೆ ಸಂತಸದ ಸುದ್ದಿ: ಜಾತ್ರೆ, ಧಾರ್ಮಿಕ ಉತ್ಸವಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಉತ್ಸವ, ವಿಶೇಷ ಪೂಜೆ, ಅನ್ನದಾಸೋಹ, ಪ್ರಸಾದ ವಿತರಣೆಗೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಿ ಧಾರ್ಮಿಕ ದತ್ತಿ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ.  ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ... Read more »

local sports & crime news-ಸಂಗೀತ,ಕ್ರೀಡೆ, ಶಿಕ್ಷಣ-ಯಕ್ಷಗಾನ ಇತ್ಯಾದಿ..

ಅಪರಾಧಿಗೆ ಶಿಕ್ಷೆ, ಪೊಲೀಸರಿಗೆ ಬಹುಮಾನ- ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಹುಲೇಕಲ್ ಗ್ರಾಮದ ರಾಮನಗರ ನಿವಾಸಿ ರವರ ಮಗಳಾದ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಹಲವು ಬಾರಿ ಅತ್ಯಾಚಾರಕ್ಕೆ ಪ್ರಯತ್ನ ಪಟ್ಟ ಬಗ್ಗೆ ದಿನಾಂಕ :... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ರಿಂಗಿನಾಟ…..ಬ್ರೆಕ್ಟ್ ಕತೆಗೆ ಸೌಗಂಧ ತುಂಬಿದ ಹುಲಿಮನೆ ರಂಗತಂಡ

ಕೃಷಿ ಮತ್ತು ರೈತನ ಸಮಸ್ಯೆ ಈ ಕಾಲದ್ದಲ್ಲ. ನೀಷೆ, ಬ್ರೆಕ್ಟ್ ಕುವೆಂಪು, ಬೇಂದ್ರೆ ಎಲ್ಲಾ ಕಾಲಗಳಲ್ಲೂ ಬಹಳಷ್ಟು ಜನರು ವ್ಯವಸಾಯ, ಕೃಷಿಕನ ಬದುಕಿನ ಬವಣೆಯನ್ನೇ ಚಿತ್ರಿಸಿದ್ದಾರೆ.. ಬ್ರೆಕ್ಟ್ ನ ಕಕೇಶಿಯನ್ ಚಾಕ್ ಸರ್ಕಲ್ ಆ ಕಾಲದ ಬಹುಪ್ರಸಿದ್ಧ ಸಂವಾದ ಕೂಟ.... Read more »

ಮಂಗಳವಾರ ರಜಾದಿನ: ಪುನೀತ್ ಕಂಠಸಿರಿಯಲ್ಲಿ ‘ನೀನೆ ಗುರು’ ಹಾಡು ಬಿಡುಗಡೆಗೊಳಿಸಿದ ಅಭಿಷೇಕ್ ಅಂಬರೀಶ್

ಬಿಗ್ ಬಾಸ್ ಖ್ಯಾತಿಯ ಚಂದನ್ ಆಚಾರ್ ಅಭಿನಯದ ಮಂಗಳವಾರ‌  ರಜಾದಿನ ಚಿತ್ರದ ಹಾಡನ್ನು ನಟ ಅಭಿಷೇಕ್  ಅಂಬರೀಶ್ ಗಣತಂತ್ರ ದಿನದಂದು ಬಿಡುಗಡೆಗೊಳಿಸಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ದನಿಯಾಗಿರುವ  ಹಾಡು ಲಹರಿ‌ ಮ್ಯೂಸಿಕ್  ಮೂಲಕ ಹೊರಬಂದಿದೆ. ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಚಂದನ್... Read more »

shivagiri- ತೀರ್ಥಕ್ಷೇತ್ರ_ಶಿವಗಿರಿ

ಶಿವಗಿರಿಯ ಗುರು ಸಮಾಧಿ— 1904ರಲ್ಲಿ ನಾರಾಯಣ ಗುರುಗಳಿಗೆ ಮಧ್ಯ ತಿರುವಾಂಕೂರಿನಲ್ಲಿದ್ದ ವರ್ಕಳ ಎಂಬ ಪ್ರದೇಶದ ಸಂಪರ್ಕವಾಗುತ್ತದೆ. ಇದನ್ನೇ ಮುಂದೆ ಶಿವಗಿರಿ ಎಂದು ಕರೆಯಲಾಯಿತು. ಈ ಬೆಟ್ಟ ಪ್ರದೇಶದಲ್ಲಿ ನಾರಾಯಾಣ ಗುರುಗಳು ಒಂದು ಪರ್ಣ ಶಾಲೆಯನ್ನು ನಿರ್ಮಿಸಿ ಅಲ್ಲೇ ವಾಸ ಮಾಡಲಾರಂಬಭಿಸಿದರು.... Read more »

ಸಂಗ್ಯಾ-ಬಾಳ್ಯಾ- ಸಣ್ಣಾಟದ ಉತ್ತರಾರ್ಧ…..

ಈ ಹವ್ಯಾಸಿ ರಂಗ ಕಲಾವಿದರನ್ನೂ ಮತ್ತು ಅವರ ಮನಸ್ಸನ್ನೂ ಕಟ್ಟಿ ಇಟ್ಟುಕೊಳ್ಳುವುದು ಬಹಳ ಕಷ್ಟದ ವಿಷಯ. ನಾವು ತಂಡದಲ್ಲಿ ಇಪ್ಪತೆರಡು ಜನ ಕಲಾವಿದರಿದ್ದೆವು; ನಮ್ಮ trax ಚಾಲಕರು ಗಣೇಶ ಮತ್ತು ಸೋಮುವನ್ನು ಸೇರಿ. ನಮಗೆ ಬೇಡ್ಕಣಿ ಶನೇಶ್ವರ ಜಾತ್ರೆಯ ದಿನ... Read more »

ನಟ್ ಬೋಲ್ಟ್ ಟೈಟ್ ಇದ್ದವರಿಗಷ್ಟೇ …. ನೆಟ್ ಗೋಡ್ ಫಾಲ್ಸ್

ಹೇಳಿ ಕೇಳಿ ನಾನೊಬ್ಬ ಪಕ್ಕಾ ಸೋಮಾರಿ. ನಮ್ಮ ಮನೆಯಿಂದ 15 ರಿಂದ 20 km ಒಳಗಡೆ ಜೋಗ್ ಫಾಲ್ಸ್, ಬುರುಡೆ ಫಾಲ್ಸ್, ಉಂಚಳ್ಳಿ ಫಾಲ್ಸ್….ಸೇರಿದಂತೆ ಅನೇಕ ಪ್ರವಾಸಿ ಸ್ಥಳಗಳಿವೆ. ಅವುಗಳಲ್ಲಿ ಕೆಲವೊಂದನ್ನು ಅದೇ ದಾರಿಯಲ್ಲಿ ಇನ್ನೆಲ್ಲಿಗೋ ಹೋಗುವಾಗ ನೋಡಿದ್ದೇನೆ ಹೊರತು... Read more »

ಇಂದಿನ ವಿಶೇಶ- ಗೋದಿನ, ಜಲ್ಲಿಕಟ್ಟು, ಶ್ರೀ ನಾಗಚೌಡೇಶ್ವರಿ ಬಿಡುಗಡೆ

ಪೊಂಗಲ್ ಸ್ಪೆಷಲ್: ಜಲ್ಲಿಕಟ್ಟು ಸ್ಪರ್ಧೆಗೆ ತಮಿಳುನಾಡಿನಲ್ಲಿ ಅದ್ದೂರಿ ಚಾಲನೆ ಸಂಕ್ರಾಂತಿ ನಿಮಿತ್ತ ತಮಿಳುನಾಡಿನಲ್ಲಿ ನಡೆಸುವ ಸಾಂಪ್ರದಾಯಿಕ ಜಲ್ಲಿಕಟ್ಟು ಸ್ಪರ್ಧೆಗೆ ಅದ್ದೂರಿ ಚಾಲನೆ ನೀಡಲಾಗಿದೆ. ಸಿದ್ಧಾಪುರ,ಜ.14- ಇಲ್ಲಿಯ ಬೇಡ್ಕಣಿ ಕೋಟೆ ಆಂಜನೇಯ ದೇವ ಸ್ಥಾನ ಆವರಣದಲ್ಲಿ ಇಂದು ಸಂಜೆ ಏಳು ಗಂಟೆಗೆ... Read more »

old is gold- ತಮಸ್ಸು,ಅಗ್ನಿ ಶ್ರೀಧರ್-ಶಿವರಾಜ್ಕುಮಾರ್ ಶ್ರೇಯಸ್ಸು!

‘ತಮಸ್ಸು’ ಚಲನಚಿತ್ರವೆಂಬ ‘ದೃಶ್ಯ ಕಾವ್ಯ’..! ಅಗ್ನಿ ಶ್ರೀಧರ್ ಅವರು ಕಥೆ, ಚಿತ್ರ ಕಥೆ ಬರೆದು ಚಲನಚಿತ್ರವನ್ನು ನಿರ್ದೇಶಿಸಿದ ‘ತಮಸ್ಸು’ ಚಿತ್ರದಲ್ಲಿ ಕಥೆಯಿದೆ. ಅಣ್ಣ ತಂಗಿಯ ಭಾವನಾತ್ಮಕ ಸಂಬಂಧಗಳಿವೆ . ಅನುರಾಗಕ್ಕೆ ಅನುವುವಿದೆ. ಮತ್ತೆ ಮತ್ತೇ ಕೇಳಬೇಕೆನ್ನುವ ಸುಂದರವಾದ ಹಾಡುಗಳಿವೆ. ಸಂಭಾಷಣೆ... Read more »

ಕೊಬ್ರಿ ಹೋರಿ ಕ್ರೀಡಾಕೂಟದಲ್ಲಿ ದುರಂತ: ಕೆರೆಗೆ ಹಾರಿದ ಎತ್ತು ನೀರಲ್ಲಿ ಮುಳುಗಿ ಸಾವು

ಹಾವೇರಿ ಜಿಲ್ಲೆಯಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ಗ್ರಾಮೀಣ ಕ್ರೀಡೆಯಾದ ಕೋಬ್ರಿ ಹೋರಿ ಭಾಗವಾದ ಎತ್ತೊಂದು ಕೆರೆಯಲ್ಲಿ ಮುಳುಗಿ ಮೃತಪಟ್ಟಿದೆ. ಹಾವೇರಿಯ ಸುತಗಟ್ಟಿ ಗ್ರಾಮದ ಕೆರೆಯಲ್ಲಿ ಎತ್ತು ಮುಳುಗಿ ಸಾವನ್ನಪ್ಪಿದೆ. ಕ್ರೀಡೆಯ ನಡುವೆ ತನ್ನನ್ನು ಬೆನ್ನಟ್ಟುತ್ತಿದ್ದವರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿದ್ದ ಎತ್ತು ಪ್ರೇಕ್ಷಕರ... Read more »