ಉತ್ತರ ಕನ್ನಡ ಜಿಲ್ಲೆಯ ಸಾಹಿತ್ಯ- ಸಂಸ್ಕೃತಿ ಅಭಿವೃದ್ಧಿ ಬಗ್ಗೆ ಕ್ಷಕಿರಣ ಬೀರುವ ಉತ್ತರ ಕನ್ನಡ ಜಿಲ್ಲೆಯ ೨೪ ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದೆ. ಬಹುಜತನ, ಪರಿಶ್ರಮದಿಂದ ಕೆಲಸ ಮಾಡಿದ ಬಿ.ಎನ್. ವಾಸರೆ, ಪಿ. ಆರ್. ನಾಯ್ಕ ತಂಡ ಶಿರಸಿಯಲ್ಲಿ... Read more »
ನಮ್ಮ ನೆಚ್ಚಿನ ಅಷ್ಟೇ ಅಲ್ಲ… ಕನ್ನಡದ ಮೆಚ್ಚಿನ ಸಾಹಿತಿ ತೇಜಸ್ವಿ ತಮ್ಮ ಸ್ಕೂಟರ್ ನ ಹಿಂದಿನ ಸೀಟ್ ತೆಗೆಸಿ ಯಾರೂ ಕೂತಕೊಳ್ಳದಂತೆ ಮಾಡಿಸಿದ್ದರಂತೆ! ಅವರದ್ಯಾವ ಅನಿವಾರ್ಯತೆ ಇತ್ತೋ ಗೊತ್ತಿಲ್ಲ. ಚಪ್ಪಲಿ ದುರಸ್ತಿ ಮಾಡುವ ಗೂಡಂಗಡಿಯಲ್ಲಿ ಕೂತಿರುತಿದ್ದ ತೇಜಸ್ವಿ ಬಹಳ ಶಿಸ್ತಿನ... Read more »
ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ. ಕೆ.ಶ್ರೀಧರ ವೈದ್ಯ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.ಈ ವೇಳೆ ಮಾತನಾಡಿದ ಸಿದ್ದಾಪುರದ ಡಾ. ಶ್ರೀಧರ ವೈದ್ಯ... Read more »
ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಕ್ರಮಕ್ಕೆ ಮುಂದಾಗಿದ್ದಾರೆ. ಹಿಂದೆ ಶಿರಸಿ-ಸಿದ್ದಾಪುರದ ಶಾಸಕರಾಗಿ ಈಗ ಸಂಸದರಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ... Read more »
ಉತ್ತರ ಕನ್ನಡ ಜಿಲ್ಲೆಯ ರೋಗಿಗಳು ಪುಣೆಯಿಂದ ವರದಿ ಬರುವವರೆಗೆ ಚಿಕಿತ್ಸೆಗಾಗಿ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಕಾರಣವಿಷ್ಟೆ, ಕಾರವಾರದ ಜಿಲ್ಲಾ ಆಸ್ಪತ್ರೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿ) ನೀಡಲಾಗುತ್ತಿರುವ ಸಿಟಿ ಸ್ಕ್ಯಾನ್ ಸೌಲಭ್ಯಕ್ಕೆ ರೇಡಿಯಾಲಜಿಸ್ಟ್ ಇಲ್ಲ, ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯವೂ ಲಭ್ಯವಿಲ್ಲ. ಹೀಗಾಗಿ,... Read more »
ಕೇಂದ್ರ ಬಜೆಟ್ ಕೇಂದ್ರ ಬಜೆಟ್ 2024-25: ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್ ಭಾರತ್ ವಿಸ್ತರಣೆ! ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ರಕ್ಷಣೆಯನ್ನು ಎಲ್ಲಾ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಹೇಳಿದ್ದಾರೆ.... Read more »
ಒಂದೇ ಕೆಲಸ, ಒಂದೇ ವಾತಾವರಣ, ಒಂದೇ ಅಭ್ಯಾಸ, ಹವ್ಯಾಸ ಇವುಗಳಿಂದ ಏಕತಾನತೆ ಮರೆಯಬಹುದು. ರೈತನೊಬ್ಬನಿಗೆ ಕಾಲಕಾಲಕ್ಕೆ ಬದಲಾಗುವ ವಾತಾವರಣ, ಬೆಳೆ, ಕೆಲಸ, ಸುಗ್ಗಿ,ಹಿಗ್ಗು ಇವೆಲ್ಲಾ ಆತನ ಏಕತಾನತೆಯನ್ನು ಮುರಿದು ಹೊಸ ಹುರುಪಿನ ಚಿಗುರನ್ನು ಹುಟ್ಟಿಸುತ್ತವೆ. ವಿಜ್ಞಾನಿ ಮೌನದಲ್ಲಿ ಏಕಾಂತವನ್ನು ಹೊದ್ದು... Read more »
ಸಿದ್ದಾಪುರತಾಲೂಕಿನ ಭುವನಗಿರಿಯ ಭುವನೇಶ್ವರಿ ದೇವಾಲಯದ ಸಭಾಂಗಣದಲ್ಲಿ ಕದಂಬ ಸೈನ್ಯ ಕನ್ನಡ ಸಂಘಟನೆ ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಶುಕ್ರವಾರ ನಡೆಯಿತು.ಯುವ ನಾಯಕ ರಮೇಶ್ ಹ.ಹಡಗದ ಹಾದ್ರಿಹಳ್ಳಿ ಕಾರ್ಯಕ್ರಮ ಉದ್ಘಾಟಿಸಿದರು.ಅಭಿನಂದನಾ ಮಾತನಾಡಿದ ಕನ್ನಡ ರಾಜ್ಯ ಹೋರಾಟಗಾರ ಉದಯಕುಮಾರ್ ಕಾನಳ್ಳಿ... Read more »
ಯಲ್ಲಾಪುರ ತಾಲೂಕಿನಲ್ಲಿ ಪ್ರಾರಂಭ ಯಲ್ಲಾಪುರ:- ತಾಲೂಕಿನ ಮಂಚಿಕೇರಿಯ ಹಾಸಣಗಿ ಸೇವಾ ಸಹಕಾರಿ ಸಂಘದಲ್ಲಿ ಶಿರಸಿಯ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಕೊನೆಗೌಡರಿಗೆ ಜೀವ ವಿಮೆ ಯೋಜನೆಗೆ ಯಲ್ಲಾಪುರ ತಾಲೂಕಾ ಮಟ್ಟದಲ್ಲಿ ಚಾಲನೆ ನೀಡಲಾಯಿತು. ನಂತರ ಟ್ರಸ್ಟ್ ಅಧ್ಯಕ್ಷ... Read more »
60 ವರ್ಷ ತುಂಬಿದವರಿಗೆ ಮಾಸ್ಕ್ ಕಡ್ಡಾಯ: ಶೀಘ್ರವೇ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ; ದಿನೇಶ್ ಗುಂಡೂರಾವ್ 60 ವರ್ಷ ತುಂಬಿದವರು, ಹೃದಯ ಸಂಬಂಧಿ ಸಮಸ್ಯೆ, ಕೋವಿಡ್ ಲಕ್ಷಣ ಹೊಂದಿರುವವರು ಕಡ್ಡಾಯ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುವುದು. ಮಡಿಕೇರಿ:... Read more »