ಮತ್ತಷ್ಟು ಬಿಗುವಾಗಲಿದೆಯಾ ಉತ್ತರ ಕನ್ನಡ ಲಾಕ್?! ಕಂಪ್ಲೀಟ್ ಚಲನವಲನ ನಿರ್ಬಂಧ ಒಂದೇ ದಾರಿ ಎನ್ನುತ್ತಿದೆ ಜಿಲ್ಲಾಡಳಿತ!

ಉತ್ತರ ಕನ್ನಡ ಜಿಲ್ಲೆ ಹಲವು ಕ್ಷೇತ್ರಗಳಲ್ಲಿ ದಾಖಲೆ ಬರೆಯುತ್ತಿದೆ. ಇದಕ್ಕೆ ಕರೋನಾ ವೂ ಹೊರತಲ್ಲ 30 ಸಾವಿರಕ್ಕಿಂತ ಹೆಚ್ಚು ಕರೋನಾ ಸೋಂಕಿತರಿದ್ದ ಉತ್ತರ ಕನ್ನಡ ಜಿಲ್ಲೆಯಲ್ಲಿ ಚೇತರಿಕೆ ಅಥವಾ ಗುಣಮುಖರಾದವರ ಸಂಖ್ಯೆ ಶೇಕಡಾ 99. ಹೆಚ್ಚಿನ ಕರೋನಾ ಪರೀಕ್ಷೆ, ಸ್ವಯಂ... Read more »

ಕೋವಿಡ್- ಜಿಲ್ಲಾ ಪೊಲೀಸ್ ವರಿಷ್ಠ ಶಿವಪ್ರಕಾಶ ದೇವರಾಜ್ ರಿಂದ ನಿರ್ವಹಣೆ ಪರಿಶೀಲನೆ

ಜಿಲ್ಲೆಯ ಕೋವಿಡ್ ನಿರ್ವಹಣೆ ಅದಕ್ಕೆ ಅವಶ್ಯವಿರುವ ಸಹಕಾರ ನೀಡುವ ಹಿನ್ನೆಲೆಯಲ್ಲಿ ವಸ್ತುಸ್ಥಿತಿ ಪರಿಶೀಲನೆ ನಡೆಸಿದ್ದು ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಹೇಳಿದ್ದಾರೆ. ಸಿದ್ದಾಪುರದಲ್ಲಿ ಸರ್ಕಾರಿ ಆಸ್ಫತ್ರೆ ಭೇಟಿ ಮಾಡಿದ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ನಿಧನರಾಗಿದ್ದು ಅವರಿಗೆ 104 ವರ್ಷ ವಯಸ್ಸಾಗಿತ್ತು. ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ನಿಧನರಾಗಿದ್ದು ಅವರಿಗೆ 104 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧಿ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಎಚ್.ಎಸ್.ದೊರೆಸ್ವಾಮಿ ಅವರನ್ನು ಜಯದೇವ... Read more »

ರಾಘವೇಂದ್ರ ಹೊಸೂರ್ ನಿಧನ, ಬಂಗಾರ್ಯ ಮೋಶ್ಯಾ ನಾಯ್ಕ ಹಳಿಯಾಳ ಇನ್ನಿಲ್ಲ

ಸಿದ್ದಾಪುರದ ಅರಣ್ಯ ಇಲಾಖೆಯ ಸಿಬ್ಬಂದಿ ರಾಘವೇಂದ್ರ ಹೊಸೂರು ಕರೋನಾಕ್ಕೆ ಬಲಿಯಾದ ಮಾಹಿತಿ ಬಂದಿದೆ. ರಾಘವೇಂದ್ರ ಹೊಸೂರು ಮೂಲತ: ಸಿದ್ಧಾಪುರ ಹೊಸೂರಿನ ಮಡಿವಾಳ ಕೇರಿಯವರು ಶಿರಸಿಯಲ್ಲಿ ವಾಸವಾಗಿದ್ದ ಇವರು ಶಿರಸಿಗೆ ವರ್ಗಾವಣೆಯಾಗಿದ್ದರು. ಮೃತರು ತಾಯಿ ,ಪತ್ನಿ ಮಕ್ಕಳು ಸೇರಿದಂತೆ ಅಪಾರ ಸ್ನೇಹಿತರು,... Read more »

Where is anantkumar -ಅನಂತಕುಮಾರ ಹೆಗಡೆ ಹುಡುಕಿಕೊಡಿ ತಹಸಿಲ್ಧಾರ್ ರಿಗೆ ಪತ್ರ ಬರೆದ ಜನ!

ಕೇಂದ್ರದ ಮಾಜಿ ಸಚಿವ ಅನಂತ ಕುಮಾರ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಜೊತೆಗೆ ಬೆಳಗಾವಿಯ ಕಿತ್ತೂರು ಖಾನಾಪುರ ವಿಧಾನಸಭಾ ಕ್ಷೇತ್ರಗಳಿಗೂ ಸಂಸದರು. ಚುನಾವಣೆ ಸಮಯದಲ್ಲಿ ಕೋಮುಪ್ರಚೋದಕ ಭಾಷಣ ಮಾಡಿ ಮತದಾರರ ಮನಗೆಲ್ಲುವ ಅನಂತಕುಮಾರ ಹೆಗಡೆ ತಮ್ಮ 6 ಅವಧಿಗಳ ಲೋಕಸಭಾ... Read more »

Covid today – ಶಿರಸಿ 80, ಸಿದ್ದಾಪುರ 126

ಸರ್ಕಾರಿ ಆಸ್ಪತ್ರೆಗಳಲ್ಲಿ 18-44 ವರ್ಷದವರಿಗೆ ಸ್ಥಳದಲ್ಲೇ ನೋಂದಾಯಿಸಿಕೊಂಡು ಲಸಿಕೆ ನೀಡಲು ಕೇಂದ್ರ ಸಮ್ಮತಿ! ಲಸಿಕೆ ವ್ಯರ್ಥವಾಗುವುದನ್ನು ತಪ್ಪಿಸಲು ಮತ್ತು ಅಂತರ್ಜಾಲದ ಮೂಲಕ ನೋಂದಾಯಿಸಿಕೊಳ್ಳಲು ಆಗದವರಿಗೂ ಲಸಿಕೆ ಸಿಗುವಂತೆ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಳದಲ್ಲೇ ನೊಂದಾಯಿಸಿಕೊಂಡು 18-44 ವರ್ಷದವರಿಗೆ ಲಸಿಕೆ ನೀಡಲು ನಿರ್ಧರಿಸಿದೆ.... Read more »

ಸಾಮೆ ಹನುಮಂತ ನಾಯ್ಕ ಕೋವಿಡ್ ಗೆ ಬಲಿ

ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ಸಾಮೆ ಹನುಮಂತ್ ನಾಯ್ಕ ರವಿವಾರ ನಿಧನರಾದರು. ಕಾಂಗ್ರೆಸ್ ಹಿಂದುಳಿದ ವರ್ಗ ಗಳ ಜಿಲ್ಲಾ ಉಪಾಧ್ಯಕ್ಷರಾಗಿದ್ದ ಹನುಮಂತ ಮಾರ್ಯ ನಾಯ್ಕ ಸಾಮೆಯವರನ್ನು ಎರಡು ದಿವಸಗಳ ಕೆಳಗೆ ಕೋವಿಡ್ ಚಿಕಿತ್ಸೆಗೆ ಸಿದ್ದಾಪುರ ತಾಲೂಕಾ... Read more »

covid today- ಇಂದಿನ ಮಹತ್ವದ ಸುದ್ದಿಗಳು….

ಕೋವಿಡ್-19 ಸೋಂಕು ಪತ್ತೆಗೆ ಹೊಸ ಪರೀಕ್ಷೆ: ಒಂದೇ ಕ್ಷಣದಲ್ಲಿ ಬರುತ್ತೆ ಫಲಿತಾಂಶ! ಕೋವಿಡ್-19 ಸೋಂಕು ಪತ್ತೆಗೆ ಹೊಸ ಪರೀಕ್ಷೆ ಮಾದರಿಯನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದು, ಒಂದೇ ಕ್ಷಣದಲ್ಲಿ ಫಲಿತಾಂಶ ಬರಲಿದೆ. ಗಮನಿಸಿ-ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 7 ರ ವರೆಗೆ ನೀವು... Read more »

Covid death -ನಾಟಿವೈದ್ಯ ಗೋವಿಂದ ನಾಯ್ಕ ಇನ್ನಿಲ್ಲ & ಮಾಂಸ ಮಾರುತಿದ್ದ ಇಬ್ಬರ ಮೇಲೆ ಪ್ರಕರಣ ದಾಖಲು

ಹೊಸ ಆದೇಶದಂತೆ ಶಿರಸಿ ಉಪವಿಭಾಗದ ಸಿದ್ದಾಪುರ, ಯಲ್ಲಾಪುರ, ಶಿರಸಿ, ಮುಂಡಗೋಡು ಸೇರಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜೂನ್ 7 ರ ವರೆಗೆ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಮುಂಜಾನೆ 6 ರಿಂದ ಹತ್ತರ ವರೆಗೆ ಖರೀದಿಗೆ ಅವಕಾಶ ಉಳಿದ ದಿಗಳಲ್ಲಿ... Read more »

ಅಮ್ಮನ ನೆನಪನ್ನಾದರೂ ಕೊಡಿ’: ಮಡಿಕೇರಿಯ 9 ವರ್ಷದ ಬಾಲಕಿಯ ಕರುಣಾಜನಕ ಮನವಿ

ಹೊಸ ಆದೇಶದಂತೆ ಶಿರಸಿ ಉಪವಿಭಾಗದ ಸಿದ್ದಾಪುರ, ಯಲ್ಲಾಪುರ, ಶಿರಸಿ, ಮುಂಡಗೋಡು ಸೇರಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜೂನ್ 7 ರ ವರೆಗೆ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಮುಂಜಾನೆ 6 ರಿಂದ ಹತ್ತರ ವರೆಗೆ ಖರೀದಿಗೆ ಅವಕಾಶ ಉಳಿದ ದಿಗಳಲ್ಲಿ... Read more »