ಕ್ಯಾಮೆರಾ, ಟೆಲಿಪ್ರಾಂಪ್ಟರ್‌ ನೋಡಿ ಕಣ್ಣೀರು ಸುರಿಸುವುದು ಅದ್ಭುತ ನಟನಾ ಕೌಶಲ್ಯ! ಕಣ್ಣೀರು ಹೇಡಿಯ ಪ್ರಮುಖ ಅಸ್ತ್ರ!

ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದದ ವೇಳೆ ಪ್ರಧಾನಿ ಮೋದಿ ಗದ್ಗಿತರಾದ ಬಗ್ಗೆ ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.  ಬೆಂಗಳೂರು: ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದದ ವೇಳೆ ಪ್ರಧಾನಿ ಮೋದಿ ಗದ್ಗಿತರಾದ ಬಗ್ಗೆ ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.  ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ... Read more »

ಶಿರಸಿಯಲ್ಲಿ ಜೀವವಾಯು ಸೋರಿಕೆ,ತಕ್ಷಣ ಸ್ಫಂದಿಸಿದ ಭೀಮಣ್ಣ ಮತ್ತು ಹೆಬ್ಬಾರ್

ಜನ, ವಾಹನ ಓಡಾಟ ಇಲ್ಲದ ಸಾಗರ, ಯಲ್ಲಾಪುರ ರಸ್ತೆಯಲ್ಲಿ ಇಂದು ಒಂದೇ ಸಮನೆ ಎಂಬುಲನ್ಸ್ ಗಳ ಓಡಾಟ ನೋಡಿದ ಜನರು ಕಂಗಾಲಾಗುವಂತಿತ್ತು. ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಜಿಲ್ಲೆಯ ಆಸ್ಫತ್ರೆ ಗಳಲ್ಲಿ ಏನಾಯ್ತು ಎಂದು ಎಲ್ಲರೂ ವಿಚಾರಿಸುವ ಮೊದಲು ಹೊರಬಿದ್ದ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಕೋವಿಡ್ ಪೀಡಿತರ ಮನೆಯವರೂ ಹೊರ ಬರುವಂತಿಲ್ಲ- & ಸಿದ್ದಾಪುರದ ಎರಡು ಸಾವುಗಳು

ಕೋವಿಡ್ ಪೀಡಿತರ ಮನೆಯವರೂ ಹೊರ ಬರುವಂತಿಲ್ಲ- ಸಿದ್ದಾಪುರಕರೊನಾ ಲಾಕ್ ಡೌನ್ ನಿಯಮಾವಳಿಯನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಗ್ರಾಮದಲ್ಲಿ ಯಾವುದೇ ಅಂಗಡಿಯನ್ನು ಬಾಗಿಲು ತೆಗೆಯುವ ಹಾಗಿಲ್ಲ. ಅಗತ್ಯ ವಸ್ತುಗಳನ್ನು ಮನೆ ಮನೆಗೆ ತಲುಪಿಸುವುದಕ್ಕೆ ಈಗಾಗಲೇ ಗ್ರಾಪಂನಿಂದ ಅನುಮತಿ ನೀಡಲಾಗಿದೆ. ಅನಾವಶ್ಯಕವಾಗಿ ಯಾರೂ ಓಡಾಡದೇ... Read more »

ಚಿಪ್ಕೊ ಚಳುವಳಿಯ ನಾಯಕ ಸುಂದರ್ ಲಾಲ್ ಬಹುಗುಣ ಕೋವಿಡ್‌ ನಿಂದ ಸಾವು

ಚಿಪ್ಕೊ ಚಳುವಳಿಯ ನಾಯಕ ಸುಂದರ್ ಲಾಲ್ ಬಹುಗುಣ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಬಹುಗುಣ ಅವರು ಚಿಕಿತ್ಸೆ ಪಡೆಯುತ್ತಿದ್ದರು. ನವದೆಹಲಿ: ಚಿಪ್ಕೊ ಚಳುವಳಿಯ ನಾಯಕ ಸುಂದರ್ ಲಾಲ್ ಬಹುಗುಣ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು... Read more »

ರಾಜ್ಯದಲ್ಲಿ ಇನ್ನೂ 14 ದಿನ ಲಾಕ್‌ಡೌನ್ ವಿಸ್ತರಣೆ; ಜೂನ್ 7ರ ವರೆಗೆ ಕಠಿಣ ನಿರ್ಬಂಧ ಜಾರಿ!

ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ಕಾಲ... Read more »

ರೈತ ನಾಯಕ ಬಾಬಾ ಗೌಡ ಪಾಟೀಲ್, ಡಾ. ಈಶ್ವರಪ್ಪ ಸೇರಿ ಅನೇಕರ ಸಾವು

ಕರ್ನಾಟಕ: ಕೋವಿಡ್ ಆರಂಭದಿಂದ ಇಲ್ಲಿಯವರೆಗೆ 69 ವೈದ್ಯರ ಸಾವು ಕೋವಿಡ್ ಎರಡನೇ ಅಲೆಯಲ್ಲಿ ರಾಜ್ಯದಲ್ಲಿ 8 ವೈದ್ಯರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟಾರೆ 329 ವೈದ್ಯರು ಕೊರೋನಾ ಎರಡನೇ ಅಲೆಯಲ್ಲಿ ಅಸು ನೀಗಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಘ ತಿಳಿಸಿದೆ ರೈತ... Read more »

ಸಿದ್ಧಾಪುರ ಶೀಲ್ ಡೌನ್- ನಾಳೆಯಿಂದ ನಾಲ್ಕು,ನಾಡಿದ್ದಿನಿಂದ ಎಲ್ಲಾ ತಾಲೂಕು ಪೂರ್ತಿ ಲಾಕ್ ಡೌನ್

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಆರ್ಭಟ ಜೋರಾಗಿದ್ದು ಈ ಆರ್ಭಟ ನಿಯಂತ್ರಿಸುವ ಹಿನ್ನೆಲೆಯಲ್ಲಿ ಶಿರಸಿ-ಸಿದ್ದಾಪುರ, ಮುಂಡಗೋಡು, ಯಲ್ಲಾಪುರಗಳನ್ನು ವಿಶೇಶ ಕಂಟೈನ್ ಮೆಂಟ್ ಜೋನ್ ಎಂದು ಇಂದು ಜಿಲ್ಲಾಡಳಿತ ಘೋಶಿಸಿದೆ. ವಿಶೇಶ ಕಂಟೈನ್ ಮೆಂಟ್ ಝೋನ್ ಗಳಲ್ಲಿ ಶುಕ್ರವಾರದಿಂದ ಸೋಮುವಾರದ ವರೆಗೆ... Read more »

ಮೋದಿ ಸರ್ವಾಧಿಕಾರಕ್ಕೆ ಕಾಂಗ್ರೆಸ್ ಆಕ್ಷೇಪ

ಜನತಂತ್ರ ವ್ಯವಸ್ಥೆ ಒಪ್ಪುವ ಯಾರೂ ದೇಶದ ಪ್ರಧಾನಿಯೊಬ್ಬರು ನೇರವಾಗಿ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡುವುದನ್ನು ಒಪ್ಪುವುದಿಲ್ಲ ಎಂದು ಆಕ್ಷೇಪಿಸಿರುವ ಕಾಂಗ್ರೆಸ್ ಪ್ರಧಾನಮಂತ್ರಿ ಮೋದಿ ಸರ್ವಾಧಿಕಾರ ನಡೆಸುವ ಮೂಲಕ ದೇಶದ ಅರಾಜಕತೆಗೆ ಕಾರಣರಾಗುತಿದ್ದಾರೆ ಎಂದು ಆರೋಪಿಸಿದೆ. ಸಿದ್ಧಾಪುರ ತಾಲೂಕಾ ಆಸ್ಫತ್ರೆಗೆ ಕಾಂಗ್ರೆಸ್ ನಿಂದ... Read more »

ರಾಜ್ಯ ಸರ್ಕಾರದಿಂದ ಅರ್ಚಕರಿಗೆ ಶುಭಸುದ್ದಿ! 3 ತಿಂಗಳುಗಳ ಮುಂಗಡ ತಸ್ತಿಕ್ ಬಿಡುಗಡೆ

ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಅರ್ಚಕರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ಅದರಂತೆ   27000 ದೇವಾಲಯಗಳ  ಅರ್ಚಕರಿಗೆ 3 ತಿಂಗಳುಗಳ ಮುಂಗಡ ತಸ್ತಿಕ್ ಬಿಡುಗಡೆ ಮಾಡಿ ಆದೇಶಿಸಿದೆ. ಅಲ್ಲದೆ  ‘ಸಿ’ ದರ್ಜೆ ದೇವಾಲಯಗಳ ಸಿಬ್ಬಂದಿಗಳಿಗೆ ದಿನಸಿ ಕಿಟ್‌ಗಳ ನೀಡುವಂತೆ... Read more »

ಸಿದ್ಧಾಪುರ ಕೋವಿಡ್ ಸ್ಪೋಟದ ಅಸಲಿ ಕಾರಣ ತಿಳಿಯಬೇಕೆ…? ಈ ಸ್ಟೋರಿ ಓದಿ,ನೋಡಿ

2440 ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಳ್ಳುವ ಮೂಲಕ ಸಿದ್ಧಾಪುರ ಉತ್ತರ ಕನ್ನಡ ಜಿಲ್ಲೆಯ ಹೆಚ್ಚು ಕೋವಿಡ್ ಪೀಡಿತ ಜನರಿರುವ ತಾಲೂಕಿನಲ್ಲಿ ಒಂದಾಗಿದೆ. ದೇಶದಲ್ಲಿ ಕೋವಿಡ್ ಪರೀಕ್ಷೆಗೊಳಗಾದ ಕೋಟ್ಯಾಂತರ ಜನರಲ್ಲಿ ಪ್ರತಿಶತ 27 ಜನರಲ್ಲಿ ಕರೋನಾ ದೃಢ ಪಟ್ಟಿದೆ. ಉತ್ತರ ಕನ್ನಡ... Read more »