ತೌಕ್ತೆ ಚಂಡಮಾರುತ-ಕಂದಾಯ ಸಚಿವರ ಭಟ್ಕಳ ಭೇಟಿ,ಪರಿಹಾರ ವಿತರಣೆ

ಭಟ್ಕಳ ತಾಲೂಕಿನಲ್ಲಿ ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ಆಶೋಕ ಭೇಟಿ ನೀಡಿ ಪರಿಶೀಲನೆ ನಡೆಸಿದರು, ನಂತರ ತೌಕ್ತೆ ಚಂಡಮಾರುತದ ಅವಘಡದಿಂದ ಮೃತರಾದ ತಾಲೂಕಿನ ಲಕ್ಷ್ಮಣ ಈರಪ್ಪ ನಾಯ್ಕ ಅವರ ಕುಟುಂಬದವರಿಗೆ ಸುಮಾರು 5 ಲಕ್ಷ ರೂಪಾಯಿ ಮೊತ್ತದ... Read more »

ಮನೆಯಿಂದ ಕಾಳಜಿ ಕೇಂದ್ರಕ್ಕೆ ಬನ್ನಿ, ಅವಶ್ಯವಿದ್ದರೆ ಸಂಪೂರ್ಣ ಲಾಕ್ ಡೌನ್, ಚುರುಕಾದ ಜಿಲ್ಲಾಡಳಿತ

ಕಾರವಾರ, ದಾಂಡೇಲಿ ಫುಲ್ ಲಾಕ್ ಡೌನ್, * ಜಿಲ್ಲೆಯಲ್ಲಿ 26 ಕ್ಕೆ ಏರಿದ ಕಂಟೈನ್ಮೆಂಟ್ ಜೋನ್ ಸಂಖ್ಯೆ ಹೋಮ್ ಐಸೋಲೇಶನ್ ನಿಂದ ಕೋವಿಡ್ ಕಾಳಜಿ ಕೇಂದ್ರಗಳಿಗೆ ಸೋಂಕಿತರನ್ನು ಕರೆತರುವ ಪ್ರಯತ್ನ ಯಲ್ಲಾಪುರ, ಸಿದ್ಧಾಪುರಗಳಿಗೆ ಕೋವಿಡ್ ಪರೀಕ್ಷೆಯಲ್ಲಿ ಮೊದಲಸ್ಥಾನ ಅವಶ್ಯವಿದ್ದರೆ ಇನ್ನಷ್ಟು... Read more »

Latest Posts

ಪ್ರತಿಭೋತ್ಸವ: ಕಲಾವಿದರಿಗೆ ಸನ್ಮಾನ

ಸಿದ್ದಾಪುರ: ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ನಡೆಯುತ್ತಿರುವ ಶ್ರೀ ಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಾ ವಿದ್ಯಾಲಯ ದ ಸಿದ್ದಾಪುರ ಶಾಖೆಯ ಪ್ರತಿಭೋತ್ಸವ ಕಾರ್ಯಕ್ರಮ ಅಕ್ಟೋಬರ್...

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ...

ಕಾಳಗದಲ್ಲಿ “ಅಧ್ಯಕ್ಷ ಗಾದಿ”,.. ಲಾಭಿಯೇ ಮುಂದಿನ ಹಾದಿ..!??

Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ...

ಒಂದು ಪತ್ರ.. ಒಡೆದಾಳುವವರ ದಾಳವಾಗಬೇಡಿ ನಾಮಧಾರಿಗಳೆ…

ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು...

ಓಣಿಕೇರಿ ಮಾಸ್ತ್ಯ ರಾಮ ನಾಯ್ಕ ನಿಧನ

ಸಿದ್ದಾಪುರ, ತಾಲೂಕಿನ ಕಿಲಾರ ಓಣಿಕೇರಿಯ ಹಿರಿಯ ಸಾಮಾಜಿಕ ಕಾರ್ಯಕರ್ತ ಮಾಸ್ತ್ಯಾ ರಾಮ ನಾಯ್ಕ ಮಂಗಳವಾರ ನಿಧನರಾದರು. ಮೂವರು ಗಂಡುಮಕ್ಕಳು ಸೇರಿ ಅಪಾರ ಬಂಧು ಬಳಗ...

Latest Posts

ಪ್ರತಿಭೋತ್ಸವ: ಕಲಾವಿದರಿಗೆ ಸನ್ಮಾನ

ಸಿದ್ದಾಪುರ: ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ನಡೆಯುತ್ತಿರುವ ಶ್ರೀ ಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಾ ವಿದ್ಯಾಲಯ ದ ಸಿದ್ದಾಪುರ ಶಾಖೆಯ ಪ್ರತಿಭೋತ್ಸವ ಕಾರ್ಯಕ್ರಮ ಅಕ್ಟೋಬರ್ 25 ರಂದು ಇಲ್ಲಿಯ ಶಂಕರಮಠದಲ್ಲಿ ಜರುಗಲಿದೆ ಎಂದು ಸಂಗೀತ ಶಿಕ್ಷಕಿ ವಿದುಷಿ ವಸುದಾ ಶರ್ಮಾ ತಿಳಿಸಿದರು.ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ, ಪ್ರಸ್ತುತ 35...

ಕಾರವಾರ-ದಾಂಡೇಲಿ ಫುಲ್ ಲಾಕ್ ಡೌನ್- ವಾರಕ್ಕೆ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿದ ರಾಜ್ಯದ 5 ಜಿಲ್ಲೆಗಳು

ಕರ್ನಾಟಕದ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ನಂತರ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ವಾರದಲ್ಲಿ ನಾಲ್ಕು ದಿನ ಕೊರೋನಾ ಸೋಂಕು ತಡೆಗೆ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಿದ್ದಾರೆ. ಬೆಂಗಳೂರು: ಕರ್ನಾಟಕದ ಜಿಲ್ಲಾಧಿಕಾರಿಗಳೊಂದಿಗೆ... Read more »

ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಘೋಷಿಸಿ: ಬಸವರಾಜ ಹೊರಟ್ಟಿ

ಕೋವಿಡ್ ಎರಡನೇ ಅಲೆಯಲ್ಲಿ ಹಲವು ಶಿಕ್ಷಕರು ಸೋಂಕಿಗೆ ಬಲಿಯಾಗಿದ್ದಾರೆ ಹೀಗಾಗಿ ಅವರನ್ನು ಕೊರೋನಾ ವಾರಿಯರ್ಸ್ ಎಂದು ಘೋಷಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ. ಬೆಂಗಳೂರು: ಕೋವಿಡ್ ಎರಡನೇ ಅಲೆಯಲ್ಲಿ ಹಲವು ಶಿಕ್ಷಕರು ಸೋಂಕಿಗೆ ಬಲಿಯಾಗಿದ್ದಾರೆ ಹೀಗಾಗಿ... Read more »

ಕೋವಿಡ್ ಕೊಲೆ: ಚಿಕ್ಕಮಗಳೂರು ಪ್ರಕರಣ!

ಚಿಕ್ಕಮಗಳೂರು: ಕೊರೋನಾ ಸೋಂಕಿತ ಅಣ್ಣ ಆಸ್ಪತ್ರೆಯಿಂದ ಮನೆಗೆ ಬಂದಿದ್ದಕ್ಕೆ ಮಚ್ಚಿನಿಂದ ಕೊಚ್ಚಿ ಕೊಂದ ತಮ್ಮ! ಕೊರೋನಾ ಮಹಾಮಾರಿ ಜನರನ್ನು ಕೊಲ್ಲುತ್ತಿದ್ದರೆ ಇತ್ತ ಸಂಬಂಧಗಳಲ್ಲೂ ಬಿರುಕು ಮೂಡಿಸುತ್ತಿದೆ. ಒಂದೆಡೆ ಸೋಂಕಿತ ತಾಯಿಯನ್ನು ಮಗ ಹೊರಗೆ ಹಾಕಿದ್ದರೆ, ಇಲ್ಲೊಬ್ಬ ತಮ್ಮ ಅಣ್ಣನನ್ನೇ ಮಚ್ಚಿನಿಂದ... Read more »

ಯಾರಿಗೂ ಪರಿಸ್ಥಿತಿಯ ಲಾಭ ಪಡೆಯಲು ಅವಕಾಶವಿಲ್ಲ ಕಾಗೇರಿ ವಾರ್ನಿಂಗ್

ಶಿರಸಿಯ ಖಾಸಗಿ ವೈದ್ಯರ ಅಸಮಾಧಾನವಿರಲಿ, ಸಿದ್ಧಾಪುರದ ತರಕಾರಿ ಮಾರುವವರ ಬೆಲೆ ಏರಿಕೆ ಇರಲಿ ಯಾವುದೇ ಪರಿಸ್ಥಿತಿಯಲ್ಲೂ ಈಗಿನ ಅನಿವಾರ್ಯತೆಯ ಲಾಭ ಪಡೆಯುವ ಹಿತಾಸಕ್ತಿಗಳಿಗೆ ಅವಕಾಶವಿಲ್ಲ ಎಂದು ಎಚ್ಚರಿಸಿರುವ ಸ್ಥಳಿಯ ಶಾಸಕ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಎಲ್ಲರೂ... Read more »

ಬದಲಾದ ಮಾರ್ಗಸೂಚಿ,ಮದುವೆ ಇಲ್ಲ 40 ಕ್ಕಿಂತ ಹೆಚ್ಚು ಸೋಂಕಿತರಿರುವ ಸ್ಥಳ ಕಂಟೇನ್ ಮೆಂಟ್ ಪ್ರದೇಶ

ಕರೋನಾ ಮತ್ತು ಜನಪ್ರತಿನಿಧಿಗಳ ಬೇಜವಾಬ್ಧಾರಿಯಿಂದ ದೇಶದಲ್ಲೇ ನಂ.1 ಜಿಲ್ಲೆ ಎಂದು ಗುರುತಿಸಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಕರೋನಾ ಮಾರ್ಗಸೂಚಿ ಬದಲಾಗಿದೆ. ಇಂದು ಪ್ರಕಟವಾಗಿರುವ ಹೊಸ ಮಾರ್ಗಸೂಚಿಯ ಪ್ರಕಾರ ಜಿಲ್ಲೆಯಲ್ಲಿ 20 ಕ್ಕಿಂತ ಹೆಚ್ಚು ಜನರು ಮದುವೆ, ಕಾರ್ಯಕ್ರಮಗಳಲ್ಲಿ ಪಾಲ್ಗೊ ಳ್ಳುವಂತಿಲ್ಲ.... Read more »

ಕೋವಿಡ್ ಆರ್ಭಟ- ಕೋಲಶಿರ್ಸಿ,ಸರಕುಳಿ ಮನ್ಮನೆ ಶೀಲ್ಡೌನ್…..ನಾಕಾಬಂಧಿ, ಹೊರಗಿನವರಿಗೆ ಪ್ರವೇಶವಿಲ್ಲ

ಕರೋನಾ ಎರಡನೇ ಅಲೆ ಉತ್ತರ ಕನ್ನಡವನ್ನು ದೇಶಮಟ್ಟದಲ್ಲಿ ಗುರುತಿಸಿದೆ. ದೇಶ, ರಾಜ್ಯದ ಲ್ಲಿ ಕೋವಿಡ್ ಪರೀಕ್ಷೆಗೊಳಗಾದವರಲ್ಲಿ 47% ಸರಾಸರಿ ಸೋಂಕು ದೃಢಪಟ್ಟ ಉತ್ತರ ಕನ್ನಡ ಜಿಲ್ಲೆ ದೇಶದಲ್ಲೇ ಸರಾಸರಿ ಪ್ರಮಾಣದಲ್ಲಿ ಮೊದಲಸ್ಥಾನದಲ್ಲಿದೆ. ಸಿದ್ಧಾಪುರ, ಅಂಕೋಲಾ, ಶಿರಸಿ, ದಾಂಡೇಲಿ, ಹಳಿಯಾಳ ಸೇರಿದ... Read more »

ಸಿಎಂ ಬಿಎಸ್‌ವೈ ಮಾಜಿ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಕೊರೋನಾಗೆ ಬಲಿ

ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಾಜಿ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರು ಕೊರೋನಾಗೆ ಬಲಿಯಾಗಿದ್ದಾರೆ. ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಾಜಿ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರು ಕೊರೋನಾಗೆ ಬಲಿಯಾಗಿದ್ದಾರೆ. ... Read more »

ಮೈಸೂರು: ಕೊರೋನಾ ಸೋಂಕು ಪೀಡಿತ ಯುವಕನ ಮೇಲೆ ಕಲ್ಲು ತೂರಾಟ!

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಯುವಕನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಮೈಸೂರಿನ ಕರಪುರ ಗ್ರಾಮದಲ್ಲಿ ನಡೆದಿದೆ. ಮೈಸೂರು: ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಯುವಕನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಮೈಸೂರಿನ ಕರಪುರ ಗ್ರಾಮದಲ್ಲಿ ನಡೆದಿದೆ.   ಯುವಕನಿಗೆ... Read more »