ಮೈಸೂರಿನ ಈ ದಲಿತ ಕಾಲೋನಿ ಮಾದರಿ! ನದಿಯಲ್ಲಿ ಚಿತಾಭಸ್ಮ ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ

ಕೋವಿಡ್ 19 ನಿರ್ವಹಣೆ ಹೇಗೆ ಎಂಬುದಕ್ಕೆ ಮೈಸೂರಿನ ಈ ದಲಿತ ಕಾಲೋನಿ ಮಾದರಿ! ಸದ್ಯದ ಕೋವಿಡ್ 19 ಪರಿಸ್ಥಿತಿಯನ್ನು ಪಟ್ಟಣಗಳು ಹೇಗೆ ನಿರ್ವಹಿಸಬೇಕು ಎಂಬುದನ್ನು ಮೈಸೂರಿನ ಈ ದಲಿತ ಕಾಲೋನಿ ನೋಡಿ ಕಲಿಯಬೇಕಾಗಿದೆ. ಕೋವಿಡ್ ಉಲ್ಬಣ: ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಚಿತಾಭಸ್ಮ ಬಿಡುವುದಕ್ಕೆ... Read more »

ಕಾಗೇರಿಗೆ ಕರೋನಾ ಶಿರಸಿಯಿಂದ ಬೆಂಗಳೂರುಗಳ ವರೆಗೆ ಆತಂಕ!

ಶಿರಸಿ ಸಿದ್ಧಾಪುರದ ಶಾಸಕ, ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರಲ್ಲಿ ಕರೋನಾ ಸೋಂಕು ದೃಢಪಟ್ಟಿದೆ. ಶಿರಸಿ ಸಮೀಪದ ಕಾಗೇರಿಯ ವಿಶ್ವೇಶ್ವರ ಹೆಗಡೆ ಶಾಸಕರು, ರಾಜ್ಯ ವಿಧಾನಸಬಾ ಅಧ್ಯಕ್ಷರೂ ಆಗಿರುವುದರಿಂದ ಅವರು ಶಿರಸಿ ಸಿದ್ಧಾಪುರ ಶಿವಮೊಗ್ಗ ಮಾರ್ಗವಾಗಿ ಕಳೆದ ವಾರ... Read more »

Latest Posts

ಪ್ರತಿಭೋತ್ಸವ: ಕಲಾವಿದರಿಗೆ ಸನ್ಮಾನ

ಸಿದ್ದಾಪುರ: ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ನಡೆಯುತ್ತಿರುವ ಶ್ರೀ ಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಾ ವಿದ್ಯಾಲಯ ದ ಸಿದ್ದಾಪುರ ಶಾಖೆಯ ಪ್ರತಿಭೋತ್ಸವ ಕಾರ್ಯಕ್ರಮ ಅಕ್ಟೋಬರ್...

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ...

ಕಾಳಗದಲ್ಲಿ “ಅಧ್ಯಕ್ಷ ಗಾದಿ”,.. ಲಾಭಿಯೇ ಮುಂದಿನ ಹಾದಿ..!??

Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ...

ಒಂದು ಪತ್ರ.. ಒಡೆದಾಳುವವರ ದಾಳವಾಗಬೇಡಿ ನಾಮಧಾರಿಗಳೆ…

ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು...

ಓಣಿಕೇರಿ ಮಾಸ್ತ್ಯ ರಾಮ ನಾಯ್ಕ ನಿಧನ

ಸಿದ್ದಾಪುರ, ತಾಲೂಕಿನ ಕಿಲಾರ ಓಣಿಕೇರಿಯ ಹಿರಿಯ ಸಾಮಾಜಿಕ ಕಾರ್ಯಕರ್ತ ಮಾಸ್ತ್ಯಾ ರಾಮ ನಾಯ್ಕ ಮಂಗಳವಾರ ನಿಧನರಾದರು. ಮೂವರು ಗಂಡುಮಕ್ಕಳು ಸೇರಿ ಅಪಾರ ಬಂಧು ಬಳಗ...

Latest Posts

ಪ್ರತಿಭೋತ್ಸವ: ಕಲಾವಿದರಿಗೆ ಸನ್ಮಾನ

ಸಿದ್ದಾಪುರ: ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ನಡೆಯುತ್ತಿರುವ ಶ್ರೀ ಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಾ ವಿದ್ಯಾಲಯ ದ ಸಿದ್ದಾಪುರ ಶಾಖೆಯ ಪ್ರತಿಭೋತ್ಸವ ಕಾರ್ಯಕ್ರಮ ಅಕ್ಟೋಬರ್ 25 ರಂದು ಇಲ್ಲಿಯ ಶಂಕರಮಠದಲ್ಲಿ ಜರುಗಲಿದೆ ಎಂದು ಸಂಗೀತ ಶಿಕ್ಷಕಿ ವಿದುಷಿ ವಸುದಾ ಶರ್ಮಾ ತಿಳಿಸಿದರು.ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ, ಪ್ರಸ್ತುತ 35...

ಕೋವಿಡ್ ನ್ಯುಮೋನಿಯಾ’; ಕೊರೋನಾ ವೈರಸ್ 2ನೇ ಅಲೆ ಮಕ್ಕಳಿಗೂ ಅತ್ಯಂತ ಅಪಾಯ: ವೈದ್ಯರ ಎಚ್ಚರಿಕೆ

ಭಾರತ ದೇಶಾದ್ಯಂತ ಮಾರಣಾಂತಿಕವಾಗಿ ವ್ಯಾಪಿಸುತ್ತಿರುವ ಕೊರೋನಾ ಸೋಂಕು 2ನೇ ಅಲೆ ಹಿರಿಯರು, ವಯಸ್ಕರು ಮಾತ್ರವಲ್ಲದೇ ಮಕ್ಕಳಿಗೂ ಅತ್ಯಂತ ಅಪಾಯ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಚೆನ್ನೈ: ಭಾರತ ದೇಶಾದ್ಯಂತ ಮಾರಣಾಂತಿಕವಾಗಿ ವ್ಯಾಪಿಸುತ್ತಿರುವ ಕೊರೋನಾ ಸೋಂಕು 2ನೇ ಅಲೆ ಹಿರಿಯರು, ವಯಸ್ಕರು... Read more »

ಕೊರೋನಾಗೆ ಬಲಿಯಾದ ಕನ್ನಡದ ಕೋಟಿ ನಿರ್ಮಾಪಕ ರಾಮು!

ಗೋಲಿಬಾರ್, ಎಕೆ 47, ಸಿಂಹದ ಮರಿಯಂತ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ಮಿಸಿ ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ರಾಮು ಕೊರೋನಾಗೆ ಬಲಿಯಾಗಿದ್ದಾರೆ. ಬೆಂಗಳೂರು: ಗೋಲಿಬಾರ್, ಎಕೆ 47, ಸಿಂಹದ ಮರಿಯಂತ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ಮಿಸಿ ಕನ್ನಡದ ಕೋಟಿ... Read more »

ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ಖಾಸಗಿ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸದೆ ಕೋವಿಡ್ ನಿಯಮ ಉಲ್ಲಂಘಿಸಿರುವ ಜಗದೀಶ್ ಜಿ. ಇಲ್ಲಿ ಸ್ಪಷ್ಟೀಕರಣ ನೀಡಿದ್ದರೆ, ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕೂಡಾ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸಿದ್ದರು ಪೋಟೋಕ್ಕಾಗಿ ನಮ್ಮ ವಿನಂತಿ ಮೇರೆಗೆ ಕೆಲವು ಕ್ಷಣಗಳು ಮಾತ್ರ ಮಾಸ್ಕ್... Read more »

ವೈಯಕ್ತಿಕ ಅಂತರ ಇಲ್ಲದಕ್ಕೆ ಬೆತ್ತದೇಟು, ಜನತಾ ಕರ್ಫ್ಯೂ ಮೊದಲೇ ಸಂತೆ ಸ್ಥಳಾoತರ

ನಾಳೆ ರಾತ್ರಿಯಿಂದಲೇ ಮೇ 10 ರ ವರೆಗೆ 14 ದಿವಸಗಳ ಜನತಾ ಕರ್ಫ್ಯೂ ವಿಧಿಸಿರುವ ಸರ್ಕಾರ ನಾಳೆಯಿಂದ ಪ್ರತಿದಿನ ಬೆಳಿಗ್ಗೆ 6 ರಿಂದ 10 ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದೆ. ವಾರಾಂತ್ಯದ ಕರ್ಫ್ಯೂ ಹೊರತುಪಡಿಸಿ ಉಳಿದ... Read more »

ರಾಜ್ಯಾದ್ಯಂತ ನಾಳೆ ರಾತ್ರಿಯಿಂದ ಮುಂದಿನ 14 ದಿನ ಕೊರೋನಾ ಕರ್ಫ್ಯೂ: ಮುಖ್ಯಮಂತ್ರಿ ಬಿಸ್ ಯಡಿಯೂರಪ್ಪ

ರಾಜ್ಯದಲ್ಲಿ ಭಯಾನಕ ರೀತಿಯಲ್ಲಿ ವ್ಯಾಪಿಸುತ್ತಿರುವ ಮಹಾಮಾರಿ ಕೋವಿಡ್-19 ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ ಮುಂದಿನ 14 ದಿನ ರಾಜ್ಯಾದ್ಯಂತ ಕೊರೋನಾ ಕರ್ಫ್ಯೂವನ್ನು ಸರ್ಕಾರ ವಿಸ್ತರಿಸಿದೆ. ಬೆಂಗಳೂರು: ರಾಜ್ಯದಲ್ಲಿ ಭಯಾನಕ ರೀತಿಯಲ್ಲಿ ವ್ಯಾಪಿಸುತ್ತಿರುವ ಮಹಾಮಾರಿ ಕೋವಿಡ್-19 ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ ಮುಂದಿನ 14 ದಿನ ರಾಜ್ಯಾದ್ಯಂತ... Read more »

ಉತ್ತರ ಕನ್ನಡದಲ್ಲಿ ಹೆಚ್ಚುತ್ತಿರುವ ಕರೋನಾ ಸೋಂಕಿತರು, ಇಂದು 275 ಪ್ರಕರಣಗಳು, 2 ಸಾವು- ಶನಿವಾರ ಬೆಂಗಳೂರಿನಲ್ಲಿ ಕೋವಿಡ್ ಗೆ ಬಲಿಯಾದ ಸಿದ್ಧಾಪುರ ಮೂಲದ ಆಯುರ್ವೇದಿಕ್ ವೈದ್ಯ

ಎಲ್ಲಾ ಮುನ್ನೆಚ್ಚರಿಕೆ, ಸುರಕ್ಷತಾ ಕ್ರಮಗಳ ನಡುವೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕರೋನಾ ಎರಡನೇ ಅಲೆ ವ್ಯಾಪಿಸುತ್ತಿದೆ. ರವಿವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪತ್ತೆಯಾದವರ ಸಂಖ್ಯೆ 275, ಕಾರವಾರದಲ್ಲಿ ಅತಿಹೆಚ್ಚು ಪ್ರಕರಣಗಳು ಪತ್ತೆಯಾದರೆ ಸಿದ್ಧಾಪುರದಲ್ಲಿ ಹತ್ತು ಪ್ರಕರಣಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.... Read more »

ವ್ಯವಸ್ಥೆಯ ವಿಫಲತೆ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಜನರಿಗೆ ನೆರವಾಗಿ- ರಾಹುಲ್ ಗಾಂಧಿ

ದೇಶದಲ್ಲಿ ಕೋವಿಡ್-19 ಕೇಸ್ ಗಳು ಹೆಚ್ಚಾಗುತ್ತಿದ್ದು,ತೀವ್ರ ಆಕ್ಸಿಜನ್ ಬಿಕ್ಕಟ್ಟು  ಉದ್ಬವಿಸಿರುವಂತೆಯೇ, ಪ್ರಸ್ತುತ ವ್ಯವಸ್ಥೆ ವೈಫಲ್ಯಗೊಂಡಿದ್ದು, ಪಕ್ಷದ ಕಾರ್ಯಕರ್ತರು ಜನರಿಗೆ ನೆರವು ನೀಡುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ. ನವದೆಹಲಿ:ದೇಶದಲ್ಲಿ ಕೋವಿಡ್-19 ಕೇಸ್ ಗಳು ಹೆಚ್ಚಾಗುತ್ತಿದ್ದು,ತೀವ್ರ ಆಕ್ಸಿಜನ್ ಬಿಕ್ಕಟ್ಟು ... Read more »

pandu swaamy- ಕರೋನಾ ಸೇನಾನಿ ಪಾಂಡು ಸ್ವಾಮಿ

ಒಂದಾನೊಂದು ಕಾಲದಲ್ಲಿ ಉತ್ತರ ಕನ್ನಡ ಜಿಲ್ಲೆಯ ಪ್ರಭುದೇವ ಎನ್ನುವ ಬಿರುದಿಗೆ ಪಾತ್ರನಾಗಿದ್ದ ಸಿದ್ಧಾಪುರದ ಪಾಂಡು ಸ್ವಾಮಿ ನೇಪಥ್ಯದಲ್ಲಿದ್ದಂತಿದ್ದರು. ಕಳೆದ ವರ್ಷ ಮಾರಕ ಕರೋನಾ ಭೀತಿ ಪ್ರಾರಂಭವಾಯಿತು ನೋಡಿ ಆಗ ಕರೋನಾ ಸೇನಾನಿಗಳಿಗೆ ತನ್ನ ಸ್ವಂತ: ಖರ್ಚಿನಲ್ಲಿ ನೀರು, ಬಿಸ್ಕಟ್ ನೀಡುತ್ತಾ... Read more »