ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಡಿದ ಪದ್ಮಶ್ರೀ ವಿಜೇತ ಸಾಲುಮರದ ತಿಮ್ಮಕ್ಕ

ಪದ್ಮಶ್ರೀ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಅವರು ಇಂದು ಅಪೋಲೋ ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಟ ನಡೆಸಿದ ಘಟನೆ ವರದಿಯಾಗಿದೆ. ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಅವರು ಇಂದು ಅಪೋಲೋ ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಟ ನಡೆಸಿದ ಘಟನೆ ವರದಿಯಾಗಿದೆ. ... Read more »

ಕಾರವಾರದಲ್ಲಿ ಮದುವೆಗೆ ಹೋದ ಅತಿಥಿಗಳು ಊಟ ಮಾಡದೆ ವಾಪಸ್!

ಸರ್ಕಾರದ ಕೊರೋನಾ ಮಾರ್ಗಸೂಚಿ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶೇಜವಾಡದ ಸದಾನಂದ ಪ್ಯಾಲೇಜ್ ಕಲ್ಯಾಣ ಮಂಟಪಕ್ಕೆ ಮದುವೆಗೆ ಆಗಮಿಸಿದ್ದ ಅತಿಥಿಗಳನ್ನು ಪೊಲೀಸರು ವಾಪಸ್ ಮನೆಗೆ ಕಳುಹಿಸಿದ ಘಟನೆ ನಡೆದಿದೆ. ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶೇಜವಾಡದ ಸದಾನಂದ ಪ್ಯಾಲೇಜ್... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಕೋವಿಡ್ ನಿರ್ವಹಣೆ ಅವ್ಯವಸ್ಥೆಯನ್ನು ತೆರೆದಿಟ್ಟ ನಟಿ ಅನು ಪ್ರಭಾಕರ್

ಬಿಬಿಎಂಪಿ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’: ಕೊರೋನಾ ಎರಡನೇ ಅಲೆ ಸೃಷ್ಟಿಯಾದ ಮೇಲೆ ಸಾಕಷ್ಟು ಮಂದಿಗೆ ಪಾಸಿಟಿವ್ ಬಂದಿದೆ, ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು, ಶ್ರೀಮಂತರು ಕೂಡ ಸೋಂಕಿಗೆ ತುತ್ತಾಗುತ್ತಿದ್ದಾರೆ. ಬೆಂಗಳೂರು: ಕೊರೋನಾ ಎರಡನೇ ಅಲೆ ಸೃಷ್ಟಿಯಾದ ಮೇಲೆ ಸಾಕಷ್ಟು ಮಂದಿಗೆ... Read more »

ಸರ್ಕಾರದಿಂದ ಬಂತು ಮತ್ತೊಂದು ಹೊಸ ಪರಿಷ್ಕೃತ ಆದೇಶ! ಅಗತ್ಯ ಸೇವೆ ಹೊರತು ಮತ್ತೆಲ್ಲವೂ ಬಂದ್; ವಿವರ ಇಲ್ಲಿದೆ…

ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ:ಹೆಚ್ಚುತ್ತಿರುವ ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಪರಿಶ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಂತೆ ಅಗತ್ಯ ಸೇವೆ ಹೊರತುಪಡಿಸಿ ಮಿಕ್ಕೆಲ್ಲವನ್ನೂ ಬಂದ್ ಮಾಡುವಂತೆ ತಿಳಿಸಿದೆ. ಬೆಂಗಳೂರು: ಹೆಚ್ಚುತ್ತಿರುವ ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು... Read more »

ಕಳೆದ ವರ್ಷದಂತೆ ವಲಸಿಗರ ಸಮಸ್ಯೆಗಳು ಪುನಾರಾವರ್ತನೆಯಾಗುವುದಿಲ್ಲ: ಶಿವರಾಮ್ ಹೆಬ್ಬಾರ್

ಕಳೆದ ವರ್ಷ ಲಾಕ್ ಡೌನ್ ಸಮಯದಲ್ಲಿ ವಲಸಿಗರಿಗೆ ಉಂಟಾದ ಸಮಸ್ಯೆ ಈ ವರ್ಷ ಮರುಕಳಿಸುವುದಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ಬೆಂಗಳೂರು: ಕಳೆದ ವರ್ಷ ಲಾಕ್ ಡೌನ್ ಸಮಯದಲ್ಲಿ ವಲಸಿಗರಿಗೆ ಉಂಟಾದ ಸಮಸ್ಯೆ ಈ ವರ್ಷ ಮರುಕಳಿಸುವುದಿಲ್ಲ... Read more »

Covid p-2- ಸಾರಿಗೆ ಮುಷ್ಕರ ಅಂತ್ಯ, ಬೇಡಕಣಿ ವಿ.ಎಸ್.ಎಸ್. ಸಿ.ಇ.ಓ. ವಿರುದ್ಧ ದೂರು, ಕರೋನಾ ನಿಯಮ ಪಾಲನೆಗೆ ಸೆಕ್ಟರ್ ತಂಡಗಳ ರಚನೆ

ವಿಧಾನಸಭಾ ಅಧ್ಯಕ್ಷರಿಗೆ ಮನವಿ- ಸಿದ್ದಾಪುರ ತಾಲೂಕಿನ ಬೇಡ್ಕಣಿ ಸೇವಾ ಸಹಕಾರಿ ಸಂಘದಲ್ಲಿ ಕರ್ತವ್ಯವನ್ನ ನಿರ್ವಹಿಸುತ್ತಿರುವ ಮುಖ್ಯ ಕಾರ್ಯನಿರ್ವಾಹಕರು ಸಂಘದ ಸದಸ್ಯರ ಮನೆಗೆ ಸಾಲ ವಸೂಲಾತಿಗೆ ಹೋದಾಗ ಅವರಿಗೆ ಅವಾಚ್ಯ ಶಬ್ದ ದಿಂದ ಬೈದು,ಬೂಟು ಕಾಲಿನಲ್ಲಿ ಮನೆಯ ಒಳಗೆ ನುಗ್ಗಿ ಅವಮಾನ... Read more »

ಸಾವಿನ ವ್ಯಾಪಾರ ಎಂದರೆ….. shashi sampalli,s timly poem

.…..ಸಾವಿನ ವ್ಯಾಪಾರಎಂದರೆ; ಅಂಗಡಿಮುಂಗಟ್ಟುಗಳಬಜಾರಿನಲಿ ಶವಗಳಶೋರೂಮ್ ತೆರೆದುಮಾರಾಟ ಮಾಡುವುದುಅಲ್ಲವೇ ಅಲ್ಲ. ಸಾವಿನ ವ್ಯಾಪಾರ ಎಂದರೆ; ‘ಪ್ಯಾರೇ ದೇಶವಾಸಿ’ಗಳ ಮೇಲೆಧುತ್ತನೇ ಕಾನೂನು ಕತ್ತಿ ಪ್ರಹಾರ ನಡೆಸಿ,ಬದುಕು ಕಳೆದುಕೊಂಡುಊರ ದಾರಿ ಹಿಡಿದವರಒಡೆದ ಹಿಮ್ಮಡಿಯ ನೆತ್ತರನೆಕ್ಕಿ ರುಚಿ ಚಪ್ಪರಿಸುವುದು… ಸಾವಿನ ವ್ಯಾಪಾರಎಂದರೆ; ‘ದೇಶವಾಸಿ’ಗಳುಹುಳುಗಳಂತೆ ಸಾಯುತ್ತಿದ್ದರೂ, ಕಣ್ಣೆತ್ತಿಯೂ... Read more »

ಲಾಕ್ ಡೌನ್ ಇಲ್ಲ, ಮನೆಯಿಂದ ಹೊರಬರಬೇಡಿ… ಮೋದಿ ಮಾತು

ದೇಶ ಕರೋನಾ ಸಂಕಷ್ಟದಲ್ಲಿದ್ದು ಲಾಕ್ ಡೌನ್ ಸಾಧ್ಯತೆ ಇಲ್ಲ ಆದರೆ ಕೆಲಸವಿಲ್ಲದೆ ಮನೆಯಿಂದ ಹೊರಬೀಳದೆ ಲಾಕ್ ಡೌನ್ ಅನಿವಾರ್ಯತೆ ತಪ್ಪಿಸಿ ಎಂದು ಪ್ರಧಾನಿ ನರೆಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ. ದೇಶದ ಕರೋನಾ ಸಂಕಷ್ಟದಲ್ಲಿ ವೈದ್ಯರು, ಕರೋನಾ ಸೇನಾನಿಗಳು... Read more »

ಇನ್ನೈದೇ ನಿಮಿಷ: ಮೋದಿ ಮಾತು, ಲಾಕ್ ಡೌನ್……!

ಇನ್ನೈದೇ ನಿಮಿಷದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಮೋದಿ ಮಾತಿಗೆ ಮಹತ್ವವಿದ್ದು, ಸುರಕ್ಷತಾ ಕ್ರಮಗಳು, ಮುನ್ನೆಚ್ಚರಿಕೆಯ ಬಗ್ಗೆ ಇಂದಿನ ಮೋದಿ ಮನ್ ಕಿ ಬಾತ್ ಕುತೂಹಲ ಕೆರಳಿಸಿದೆ. ಈ ಹಿಂದೆ ಕಳೆದ... Read more »

popular news of the day!- ಆಲ್ಕೋಹಾಲ್ ನಿಂದ ಮಾತ್ರ ಕೊರೋನಾ ಓಡಿಸಲು ಸಾಧ್ಯ, ಔಷಧಿಗಳಿಂದ ಪ್ರಯೋಜನವಿಲ್ಲ

ಆಲ್ಕೋಹಾಲ್ ನಿಂದ ಮಾತ್ರ ಕೊರೋನಾ ಓಡಿಸಲು ಸಾಧ್ಯ, ಔಷಧಿಗಳಿಂದ ಪ್ರಯೋಜನವಿಲ್ಲ: ದೆಹಲಿ ಮಹಿಳೆಯ ಮನದಾಳದ ಮಾತು! ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕು ಕೈಮೀರಿ ಹೋಗುತ್ತಿರುವಾಗ ನಿಯಂತ್ರಣ ಹೇರಲು ಸರ್ಕಾರ 6 ದಿನಗಳ ಲಾಕ್ ಡೌನ್ ಘೋಷಿಸಿದೆ. ಅಗತ್ಯ ಸೇವೆಗಳು, ವಸ್ತುಗಳು ಬಿಟ್ಟರೆ ಬೇರೆ... Read more »