ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಅಂತಿಮ ಹಂತದ ಮತದಾನಗಳಿಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಸಾರ್ವಜನಿಕ ರ‍್ಯಾಲಿಗಳನ್ನು ರದ್ದು ಮಾಡಿದ್ದಾರೆ. ಉಪ ಚುನಾವಣೆ: ಕರ್ನಾಟಕದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ನೇರ ಹಣಾಹಣಿ, ಕೊರೋನಾದಿಂದ... Read more »
ಯಕ್ಷಗಾನ ರಂಗಭೂಮಿ, ಸಂಸ್ಕೃ ತ ಸಾರಸ್ವತ ಲೋಕದ ವಿದ್ವಾಂಸರು ಪ್ರೋ.ಎಂ.ಎ.ಹೆಗಡೆ ವಿವಿಧ ಕ್ಷೇತ್ರದ ಸಾಧಕರು.ಜೀವನದ ಒಡನಾಡಿಯಾಗಿ ಮಾರ್ಗದರ್ಶನ ಮಾಡುತ್ತಿದ್ದವರು. ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಅವರು ಮಾಡಿದ ಕಾರ್ಯ ಮಾದರಿ ಆಗಿದೆ. – ಕೇಶವ ಹೆಗಡೆ ಕೊಳಗಿ. ಯಕ್ಷಗಾನ ಭಾಗವತರು. ಸಿದ್ದಾಪುರತಾಲೂಕಿನ... Read more »
ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರ ಜೋಗಿನಮನೆಯ ಮೂಲದ ಈಗಿನ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ ಇಂದು ನಿಧನರಾದರು. ಕಳೆದ 13 ರಿಂದ ಕರೋನಾ ಸೋಂಕಿನ ಚಿಕಿತ್ಸೆ ಪಡೆಯುತಿದ್ದ ಇವರು ಇಂದು ಮುಂಜಾನೆ ಬೆಂಗಳೂರಿನಲ್ಲಿ ಕೊನೆ ಉಸಿರೆಳೆದರು. ಸಂಸ್ಕೃತ ಉಪನ್ಯಾಸಕರಾಗಿ ಸಾಹಿತ್ಯ,... Read more »
ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ವಿಳಂಬವಾಗುವುದಿಲ್ಲ: ಚುನಾವಣಾ ಆಯೋಗ ಮೇ ತಿಂಗಳ ಅಂತ್ಯಕ್ಕೆ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರ ಮುಗಿಯಲಿದ್ದು, ಚುನಾವಣೆ ನಡೆಯಲಿದೆಯೋ ಇಲ್ಲವೋ ಎಂಬ ಅನುಮಾನ ಎಲ್ಲರನ್ನು ಕಾಡುತ್ತಿದೆ. ಬೆಂಗಳೂರು: ಮೇ ತಿಂಗಳ ಅಂತ್ಯಕ್ಕೆ ತಾಲ್ಲೂಕು... Read more »
ಕೊರೋನಾ ಹರಡುವಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ಬಿಬಿಎಂಪಿ ಅಧಿಕಾರಿಗಳು, ಕೋವಿಡ್ ಸೋಂಕು ದೃಢಪಟ್ಟಿರುವವರ ಕೈಗಳಿಗೆ ಶನಿವಾರದಿಂದಲೇ ಅಳಿಸಲಾಗದ ಶಾಹಿಯಿಂದ ಕೋವಿಡ್ ದೃಢಪಟ್ಟಿದೆ ಎಂಬ ಮುದ್ರೆ (ಸೀಲ್)ನ್ನು ಹಾಕಲು ನಿರ್ಧರಿಸಿದೆ. ಬೆಂಗಳೂರು: ಕೊರೋನಾ ಹರಡುವಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ಬಿಬಿಎಂಪಿ ಅಧಿಕಾರಿಗಳು,... Read more »
ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಕೇವಲ 5 ದಿನಗಳ ಅಂತರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಹರಿದ್ವಾರ: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ... Read more »
ಕಳೆದ ಮಾರ್ಚ್ 30 ರಿಂದ ಪ್ರಾರಂಭವಾಗಿ ಇಂದು ವಿದ್ಯುಕ್ತವಾಗಿ ಮುಗಿದ ಕೊಂಡ್ಲಿ ಶ್ರೀ ಮಾರಿಕಾಂಬಾ ಜಾತ್ರೆ ನಡೆಯುತ್ತೋ, ಇಲ್ಲವೋ ಎನ್ನುವ ಅನುಮಾನವಿತ್ತು. ಮೊದಮೊದಲು ಕೊಂಡ್ಲಿ ಶ್ರೀಮಾರಿಕಾಂಬಾ ಜಾತ್ರೆಯ ತಯಾರಿ ನಡೆದಿದ್ದಾಗ ಕೋವಿಡ್ ರಗಳೆ, ರಾಜಕೀಯಗಳ ಕಾರ್ಮೋಡದ ಅನುಮಾನವಿರಲಿಲ್ಲ. ಆಕಸ್ಮಿಕವಾಗಿ ಕೋವಿಡ್... Read more »
ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದರೂ ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್ ಡೌನ್ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು: ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದರೂ ರಾಜ್ಯದಲ್ಲಿ... Read more »
ಸಿದ್ಧಾಪುರ ತಾಲೂಕಿನ ಕೊಂಡ್ಲಿ ಶ್ರೀ ಮಾರಿಕಾಂಬಾ ಜಾತ್ರೆ ಕೋವಿಡ್ ನಿಯಮಗಳಿಗನುಸಾರ,ಸಕಲ ಧಾರ್ಮಿಕ ವಿಧಿ-ವಿಧಾನಗಳಡಿ ನಡೆಯಲಿದೆ. ಈ ಬಗ್ಗೆ ಇಂದು ಕರೆದ ಮಾಧ್ಯಮಗೋಷ್ಠಿಯಲ್ಲಿ ಕೊಂಡ್ಲಿ ಮಾರಿಕಾಂಬಾ ಜಾತ್ರಾ ನಿರ್ವಹಣಾ ಸಮೀತಿ ಅಧೀಕೃತವಾಗಿ ಪ್ರಕಟಿಸಿದೆ. ಮಾಧ್ಯಮಗೋಷ್ಠಿಯಲ್ಲಿ ಈ ಬಗ್ಗೆ ವಿವರಣೆ ನೀಡಿದ ಕೊಂಡ್ಲಿ... Read more »
ಬರುವ ಮಂಗಳವಾರದಿಂದ ಪ್ರಾರಂಭವಾಗುವ ಕೊಂಡ್ಲಿ ಜಾತ್ರೆಗೆ ಅದ್ಧೂರಿ ತಯಾರಿಯ ನಡುವೆ ಸರ್ಕಾರದ ಕೋವಿಡ್ ನಿಯಮದ ಕಟ್ಟುಪಾಡಿನ ಕರಿನೆರಳು ಬೀಳುವ ಲಕ್ಷಣ ದಟ್ಟವಾಗಿದೆ. ಶಿರಸಿಯಲ್ಲಿ ಬೇಡರವೇಷಕ್ಕೆ ವಿಧಿಸಿರುವ ನಿಯಮ ಕಟ್ಟುಪಾಡುಗಳ ಹಿನ್ನೆಲೆಯಲ್ಲಿ ಸ್ಥಳಿಯರು ಅಧಿಕಾರಶಾಹಿಯ ವಿರುದ್ಧ ಸಿಡಿದೆದ್ದಿದ್ದಾರೆ. ಕೋವಿಡ್ ನಿಯಮಾವಳಿ ದಂಡಗಳ... Read more »





