ಸಭ್ಯ-ಸುಸಂಸ್ಕೃತರ ಊರಾದ ಸಿದ್ಧಾಪುರದಲ್ಲಿ ಹೊರರಾಜ್ಯದ ವಿದ್ಯಾರ್ಥಿನಿಯರು ಪಡ್ಡೆಗಳನ್ನು ಗುರಿಯಾಗಿಸಿ ಹಣ ಮಾಡುವ ದಂಧೆಗಿಳಿದಿರುವ ಬಗ್ಗೆ ಗಲ್ಲಿ ಚರ್ಚೆ ಪ್ರಾರಂಭವಾಗಿದೆ. ನಗರದ ಹೊರವಲಯದ ಕಾಲೇಜಿನಲ್ಲಿ ಕಲಿಯುತ್ತಿರುವ ಹೊರರಾಜ್ಯದ ವಿದ್ಯಾರ್ಥಿನಿಯರು ತಮ್ಮ ಖಾಸಗಿ ಜಾಲದ ಮೂಲಕ ಪಡ್ಡೆಗಳನ್ನು ಆಕರ್ಷಿಸುತಿದ್ದು ಹಣದ ಆಸೆಗಾಗಿ ಪಡ್ಡೆಗಳನ್ನು... Read more »
ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ತಮ್ಮ ದೇಶ ಕೋವಿಡ್ ವಿರುದ್ಧ ಹೋರಾಟದ ಬಗ್ಗೆ ಮೌನ ಮುರಿದಿದ್ದು, ಜೀವಗಳನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೀಜಿಂಗ್: ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ತಮ್ಮ ದೇಶ ಕೋವಿಡ್ ವಿರುದ್ಧ ಹೋರಾಟದ... Read more »
ಸಿದ್ಧಾಪುರ ತಾಲೂಕಾ ಕ್ಯಾದಗಿ ಹಿ.ಪ್ರಾ.ಶಾಲೆಯ ಒಟ್ಟೂ ೪೮ಜನ ವಿದ್ಯಾರ್ಥಿಗಳಲ್ಲಿ ೨೭ ಜನರು ಸಿದ್ಧಾಪುರ ತಾಲೂಕಾ ಆಸ್ಫತ್ರೆಗೆ ದಾಖಲಾಗಿದ್ದು ೧೩ ಮಕ್ಕಳು ಅಸ್ವಸ್ಥರಾಗಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹಿರಿಯ ಪ್ರಾಥಮಿಕ ಶಾಲೆ ಕ್ಯಾದಗಿ ಯಲ್ಲಿ ಒಂದರಿಂದ ಏಳನೇ ತರಗತಿಯವರೆಗೆ 48... Read more »
ಸಿದ್ದಾಪುರ: ಆರೋಗ್ಯ ಇಲಾಖೆಯ ಇಬ್ಬರು ಮಹಿಳಾ ನೌಕರರೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದಡಿಯಲ್ಲಿ ತಾಲೂಕಿನ ಕಾನಸೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮದರ್ಜೆ ಸಹಾಯಕ ಶಂಕರ ನಾಯ್ಕ ಎನ್ನುವವರನ್ನು ಕರ್ತವ್ಯದಿಂದ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ. ಇಲಾಖೆಯ... Read more »
ಕೋಲಾರದಲ್ಲಿ ಒಕ್ಕಲಿಗ ರೈತ ಯುವಕರಿಗೆ ವಧುಗಳ ಕೊರತೆ ಎದುರಾಗಿದೆ. ನೀವು ಮುಖ್ಯಮಂತ್ರಿ ಆದ ಕೂಡಲೇ ನಮ್ಮ ಜಿಲ್ಲೆಯ ವಧುಗಳು ಬೇರೆ ಜಿಲ್ಲೆಯ ವರಗಳನ್ನು ಮದುವೆಯಾಗುವುದನ್ನು ನಿಷೇಧಿಸಿ ನಿಯಮ ಜಾರಿಗೆ ತರಬೇಕು ಕೋಲಾರ: ಕೋಲಾರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ವೇಳೆ ಮಾಜಿ... Read more »
ಶಿರಸಿಯಲ್ಲಿ ಕಾಣಿಸಿಕೊಳ್ಳುತ್ತಿದೆ ಮಾರಣಾಂತಿಕ ಕ್ಯಾನ್ಸರ್ ರೋಗ : ಸಮೀಕ್ಷೆಗಾಗಿ ಗ್ರಾಮಸ್ಥರ ಆಗ್ರಹ ಕ್ಯಾನ್ಸರ್ ಎಂಬ ಮಹಾಮಾರಿಯಿಂದ ಶಿರಸಿ ತಾಲೂಕಿನ ನೆಗ್ಗು ಗ್ರಾಮ ಪಂಚಾಯಿತಿಯ ಹಲವು ಹಳ್ಳಿಗಳಲ್ಲಿ ಈಗ ಜನರಲ್ಲಿ ನೋವು ಮುಗಿಲು ಮುಟ್ಟಿದೆ. ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿನ ಕೈಗಾ ಅಣುವಿದ್ಯುತ್... Read more »
ಸಿದ್ದಾಪುರ: ಸಿದ್ದಾಪುರದ ಪಟ್ಟಣಪಂಚಾಯಿತಿ ಯಲ್ಲಿ ಗಾಂಧೀಜಿ ಹಾಗೂ ಲಾಲಬಹೂದ್ದೂರ ಶಾಸ್ತ್ರಿ ಜನ್ಮ ದಿನಾಚರಣೆಗಳು ನಡೆದವು.ಸ್ವಚ್ಚತೆಗಾಗಿ ಸಂಯುಕ್ತ ಭಾರತ ಕಾರ್ಯ ಕ್ರಮ ದಡಿಯಲ್ಲಿ ನಡೆದ ಪ್ರಬಂಧ, ಚಿತ್ರಕಲೆ, ರಸಪ್ರಶ್ನೆ, ಹಾಗೂ ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ... Read more »
ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿಲ್ಲ. ಕಾರವಾರ: ಉತ್ತರ ಕನ್ನಡಿಗರ ಬಹುಬೇಡಿಕೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕನಸಿಗೆ ಸರ್ಕಾರ ತಣ್ಣೀರೆರಚಿದೆ. ಕಾರವಾರದ ಕ್ರಿಮ್ಸ್ನಿಂದ ಕಳುಹಿಸಲಾಗಿದ್ದ ಆಸ್ಪತ್ರೆ ನಿರ್ಮಾಣ ಕುರಿತಾದ ಪ್ರಸ್ತಾವವನ್ನು ಆರ್ಥಿಕ ಇಲಾಖೆ... Read more »
ಕಳೆದ ವಾರ ಸಾಗರ-ಶಿರಸಿ ರಸ್ತೆಯ ಸಿದ್ಧಾಪುರ ಕಾವಂಚೂರು ಬಳಿ ಕಾರುಗಳ ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ತೀವೃವಾಗಿ ಗಾಯಗೊಂಡಿದ್ದ ಹೊಸೂರಿನ ಸರೋಜಿನಿ ನಾರಾಯಣ ನಾಯ್ಕ ಗುರುವಾರ ಮುಂಜಾನೆ ಮೃತರಾಗಿದ್ದಾರೆ. ಕಳೆದ ಬುಧವಾರ ಸಿದ್ಧಾಪುರದಿಂದ ಮಂಗಳೂರಿಗೆ ಹೊರಟಿದ್ದ ಕಾರಿನಲ್ಲಿದ್ದ ಸರೋಜಿನಿ ನಾಯ್ಕರ ಮಕ್ಕಳು... Read more »
ಅದೀಕೃತ ಪರವಾನಗಿಯ ಎಮ್.ಎ ಸ್.ಆಯ್.ಎಲ್ ಬದಲು ಅಕ್ರಮ ಮದ್ಯ ಮಾರಾಟದ ವಿಚಾರ ಈಗ ಉತ್ತರ ಕನ್ನಡ ಜಿಲ್ಲೆಯಲ್ಲಿ ವಿವಾದದ ಸ್ವರೂಪ ಪಡೆದಿದೆ. ಜನಪ್ರತಿನಿಧಿಗಳ ದ್ವಂದ್ವಂ ನೀತಿಯಿಂದಾಗಿ ಅಕ್ರಮ ಮದ್ಯ ಮಾರಾಟ ಕುಡುಕರಿಗೆ ಮತ್ತು ಸಾರ್ವಜನಿಕರಿಗೆ ತಲೆ ನೋವಾಗಿದೆ. ಅಕ್ರಮ ಮದ್ಯ... Read more »