covid – corona wariours!- ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಕೋವಿಡ್, ಆತಂಕ

ಉ.ಕ. ದಲ್ಲಿ ಕಳೆದವಾರ ತುಸು ಕಡಿಮೆಯಾಗಿದ್ದ ಕರೋನಾ ಆರ್ಭಟ ಈ ವಾರ ಮತ್ತೆ ಹೆಚ್ಚಿದೆ. ರವಿವಾರ 125 ಜನರಲ್ಲಿ ದೃಢವಾದ ಕರೋನಾ ಇಂದು 53 ಜನರಲ್ಲಿ ದೃಢವಾಗಿದೆ. ಹಳಿಯಾಳ, ಯಲ್ಲಾಪುರಗಳನ್ನು ನಡುಗಿಸಿದ ಕರೋನಾ ಸಿದ್ಧಾಪುರದಲ್ಲೂ ಭಯ ಹೆಚ್ಚಿಸಿದೆ. ಸಿದ್ಧಾಪುರದಲ್ಲಿ ರವಿವಾರ... Read more »

central notice-ತರಕಾರಿ-ದಿನಸಿ ವ್ಯಾಪಾರಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿ, ರಾಜ್ಯಗಳಿಗೆ ಕೇಂದ್ರದ ಹೊಸ ಸೂಚನೆ

ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನ ಪರೀಕ್ಷೆಗೆ ಒಳಪಡಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಶನಿವಾರ ಸೂಚನೆ ನೀಡಿದೆ. ನವದೆಹಲಿ: ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನ ಪರೀಕ್ಷೆಗೆ ಒಳಪಡಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

rahul on covid19-ದೇಶದಲ್ಲಿ 20 ಲಕ್ಷ ಗಡಿ ದಾಟಿದ ಕೋವಿಡ್-19 ಪ್ರಕರಣ: ಮೋದಿ ಸರ್ಕಾರ ನಾಪತ್ತೆ: ರಾಹುಲ್

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 20 ಲಕ್ಷ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 20 ಲಕ್ಷ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್... Read more »

200 mm rain in karavali-malnad- ಕರಾವಳಿ, ಮಲೆನಾಡಲ್ಲಿ ಮಳೆ ಅಬ್ಬರ,ಸಾವು,ಹಾನಿ

ಈ ವಾರದ ಪ್ರಾರಂಭದಿಂದ ಸುರಿಯುತ್ತಿರುವ ಮಳೆ ಮಲೆನಾಡು-ಕರಾವಳಿ ಭಾಗದ ಜನಜೀವನದ ಮೇಲೆ ಪರಿಣಾಮ ಬೀರಿದೆ. ಗೋವಾದಲ್ಲಿ ಮಳೆ ಪರಿಣಾಮ ಬೃಹತ್ ಮರವೊಂದು ಕಾರಿನ ಮೇಲೆ ಬಿದ್ದು ಕಾರವಾರದ ಕಾಜುಬಾಗಿನ ಯುವಕ ಸುನಿಲ್ ಅಪಘಾತದ ಸ್ಥಳದಿಂದ ಆಸ್ಫತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.... Read more »

ex cm siddahramayya & h.halappa corona positive-ಕೋವಿಡ್-19: ದೇಶದಲ್ಲಿ ಒಂದೇ ದಿನ 52,050 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 18.5 ಲಕ್ಷ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 52,050 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,55,746ಕ್ಕೆ ಏರಿಕೆಯಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.  ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಸಾಗರ ಶಾಸಕ ಹರತಾಳು ಹಾಲಪ್ಪ ರಲ್ಲಿ ಕರೋನಾ... Read more »

carona decrease problem-ಉ.ಕ. ಕರೋನಾ: ಇಳಿಕೆ, ಸೋಂಕಿತರಿಗೆ ಬೋರೋ ಬೋರು!

ಕಳೆದ ವಾರದ ವರೆಗೆ ಕಳೆದ ತಿಂಗಳು ಪೂರ್ತಿ ಉ.ಕ.ದಲ್ಲಿ ಬರೋಬ್ಬರಿ ಸಾವಿರ ಕ್ಕಿಂತ ಹೆಚ್ಚು ಜನರಲ್ಲಿ ದೃಢವಾಗಿದ್ದ ಕರೋನಾ ಈ ವಾರ,ತಿಂಗಳ ಮಳೆಯ ಆರ್ಭಟ ನೋಡಿ ತನ್ನ ರುದ್ರ ನರ್ತನ ಕಡಿಮೆ ಮಾಡಿದಂತಿದೆ. ಕಳೆದ ಜುಲೈ ತಿಂಗಳ ಹಿಂದಿನ ವಾರದ... Read more »

ott- crime,triller jamana- ಆನ್​ಲೈನ್​ ಪ್ಲಾಟ್’ಫಾರ್ಮ್’ಗೂ ಲಗ್ಗೆ ಇಡಲಿದೆ ‘ಶಿವಾಜಿ ಸೂರತ್ಕಲ್’

ಸ್ಯಾಂಡಲ್ವುಡ್’ನ ಎವರ್ ಗ್ರೀನಾ ಹ್ಯಾಂಡ್ಸಮ್ ಹೀರೋ ರಮೇಶ್ ಅರವಿಂದ ಅವರು ಅಭಿನಯದ 101ನೇ ಚಿತ್ರ ಶಿವಾಜಿ ಸೂರತ್ಕಲ್ ಚಿತ್ರ ಈಗಾಗಲೇ ಚಿತ್ರಮಂದಿರಗಳಲ್ಲಿ ತೆರೆಕಂಡು ಜನರ ಮೆಚ್ಚಿಗೆ ಗಳಿಸಿತ್ತು. ಇದೀಗ ಈ ಚಿತ್ರ ಆನ್​ಲೈನ್​ ಫ್ಲಾಟ್​ಫಾಮ್’ನಲ್ಲೂ ಬಿಡುಗಡೆಗೆ ಸಿದ್ಧವಾಗಿ ನಿಂತಿದೆ.  ಸ್ಯಾಂಡಲ್ವುಡ್’ನ ಎವರ್... Read more »

pete mandi hallige bandru-corona-effect-ಪಟ್ಟಣವೋ, ಹಳ್ಳಿಯೋ ಉತ್ತರ ಸಿಗದ ಬದುಕು.

ಅದೆಷ್ಟೋ ಹಳ್ಳಿ ಯುವಕ, ಯುವತಿಯರು ತಮ್ಮ ವಿದ್ಯಾಭ್ಯಾಸವನ್ನು ಮುಗಿಸಿ ಜೀವನದಲ್ಲಿ ಹಲವಾರು ಕನಸುಗಳು ಹಾಗೂ ಮನೆಯ ಜವಾಬ್ದಾರಿಗಳನ್ನು ಹೊತ್ತು ಕೆಲಸವನ್ನು ಅರಸಿ ಬೆಂಗಳೂರಿನತ್ತ ಮುಖ ಮಾಡಿದ್ದರು. ತಮ್ಮ ತಮ್ಮ ಕೌಶಲ್ಯಗಳಿಗನುಸಾರವಾಗಿ ಕೆಲಸವನ್ನು ಪಡೆದುಕೊಂಡಿದ್ದರು. ಕಷ್ಟಪಟ್ಟು  ರಾತ್ರಿ ಹಗಲು ದುಡಿದು ಸಂಬಳವನ್ನು... Read more »

ಕೆ.ಎಂ.ಎಫ್. ಕೊಡುಗೆಗೆ ವಿಧಾನಸಭಾ ಅಧ್ಯಕ್ಷರ ಶ್ಲಾಘನೆ

Read more »

a woman from siddapur dead in bangalore-ಸಿದ್ಧಾಪುರದ ಮಹಿಳೆ ಕರೋನಾದಿಂದ ಸಾವು!

ಉತ್ತರ ಕನ್ನಡ ಜಿಲ್ಲೆಯಲ್ಲಿ ಕರೋನಾ ಆರ್ಭಟ ಮುಂದುವರಿದಿದೆ. ಹಳಿಯಾಳ-ದಾಂಡೇಲಿಗಳ 50 ಪ್ರಕರಣಗಳು ಸೇರಿ ಇಂದು ಒಟ್ಟೂ 92 ಜನರಲ್ಲಿ ಕರೋನಾ ದೃಢವಾಗಿದೆ. ಗುರುವಾರದಿಂದ ಸಿದ್ಧಾಪುರ ತಾಲೂಕಿನಲ್ಲಿ ಕರೋನಾ ಪ್ರಕರಣ ದೃಢಪಟ್ಟದ್ದಾಗಲಿ, ಕರೋನಾ ಚಿಕಿತ್ಸೆ ಪಡೆಯುತಿದ್ದವರಾಗಲಿ ಇಲ್ಲ. ಗುರುವಾರದವರೆಗೆ ಸಿದ್ಧಾಪುರದ 30... Read more »