ಲೋಪ ಸರಿಪಡಿಸದಿದ್ದರೆ ನಾಳೆಯಿಂದ ಮದ್ಯ ಮಾರಾಟ ಬಂದ್: ಸರ್ಕಾರಕ್ಕೆ ಮಾರಾಟಗಾರರ ಎಚ್ಚರಿಕೆ ರಾಜ್ಯ ಸರ್ಕಾರಕ್ಕೆ ನಿರೀಕ್ಷೆಗೂ ಮೀರಿ ಅಬಕಾರಿ ಆದಾಯ ಹರಿದುಬರುತ್ತಿದೆ. ಸರ್ಕಾರದ ಪ್ರಮುಖ ಆದಾಯ ಮೂಲಗಳಲ್ಲಿ ಅಬಕಾರಿ ಇಲಾಖೆ ಕೂಡ ಒಂದು. ಬೆಂಗಳೂರು: ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು... Read more »
ನೆಲೆಮಾವ್ ನಲ್ಲಿ ಕುಸಿದ ಬಾವಿ ಸ್ಥಳೀಯ ಸಾರ್ವಜನಿಕ ರಲ್ಲಿ ಹೆಚ್ಚಿದ ಆತಂಕಸಿದ್ದಾಪುರ ತಾಲೂಕಿನ ಅಣಲೇ ಬೈಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಲೆಮಾವ್ ಎಸ್ ಸಿ ಕೆರಿಯಲ್ಲಿರುವ ಬಾವಿಯು ಕುಸಿದಿದ್ದು ಸುತ್ತಮುತ್ತಲಿನ ಪ್ರದೇಶದಲ್ಲೂ ಸಹ ಕುಸಿತ ಉಂಟಾಗಿದೆ ಈ ಘಟನೆ ಯಿಂದ... Read more »
Pravara kotturu ಬರೆಯುತ್ತಾರೆ…… ಪಠ್ಯಪುಸ್ತಕಗಳು ಮುದ್ರಣಗೊಂಡಿವೆ ಹಿಂಪಡೆಯಲು ಸಾದ್ಯವೆ ಇಲ್ಲ. ಪುಸ್ತಕಗಳನ್ನು ಶಾಲೆಗಳಿಗಾಗಲೇ ಸರಬರಾಜು ಮಾಡಿಯಾಗಿದೆ. ಎಲ್ಲಕ್ಕೂ ಹೆಚ್ಚು ಇದಕ್ಕಾಗಿ ಹಲವು ಕೋಟಿಗಳನ್ನು ವ್ಯಯಿಸಲಾಗಿದೆ ಹಾಗಾಗಿ ಹಿಂಪಡೆಯುವ ಯಾವುದೇ ಮಾತಿಲ್ಲ ಎಂದು ಸರಕಾರ ಸಣ್ಣ ಮಕ್ಕಳಂತೆ ರಚ್ಚೆ ಹಿಡಿದಿದೆ. ಬಿಜೆಪಿ... Read more »
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಬಗ್ಗೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು. ಪೋಸ್ಟ್ ಹಾಕಿದ ಕೇವಲ 15 ದಿನದಲ್ಲಿ 18 ಲಕ್ಷ ರೂ. ಸಂಗ್ರಹವಾಗಿ ಶಸ್ತ್ರಚಿಕಿತ್ಸೆಗೆ ಸಹಕಾರಿಯಾಗಿದೆ.. ಶಿವಮೊಗ್ಗ: ಮಾಹಿತಿ ಮತ್ತು ತಂತ್ರಜ್ಞಾನ ಹಾಗೂ... Read more »
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿವಸಗಳಿಂದ ಭರ್ಜರಿ ಮಳೆ ಸುರಿಯುತ್ತಿದೆ. ಮುಂಗಾರು ಮಳೆ ಜನಜೀವನ ಅಸ್ತವ್ಯಸ್ತಮಾಡುವ ಮೂಲಕ ಜನರನ್ನು ಚಿಂತೆಗೀಡು ಮಾಡಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಜಿಲ್ಲೆಯ ಅಂಕೋಲಾ, ಹೊನ್ನಾವರ, ಸಿದ್ಧಾಪುರ ಶಿರಸಿಗಳಲ್ಲಿ ಮಳೆ,ಪ್ರವಾಹದಿಂದ ಅಪಾರ ತೊಂದರೆಗಳಾಗಿವೆ. ಮಳೆ... Read more »
ಸರ್ಕಾರದ ಕಾರ್ಯಕ್ರಮಗಳಿಗೆ ಸ್ಫಷ್ಟತೆ ಇದ್ದರೆ ಅವುಗಳಿಂದ ಸಾರ್ವಜನಿಕರಿಗೆ ನೆರವಾಗುತ್ತದೆ. ಆದರೆ ಸರ್ಕಾರಿ ಕಾರ್ಯಕ್ರಮಗಳು ಕಾಟಾಚಾರಕ್ಕೆ ಎಂಬಂತೆ ನಡೆದರೆ ಅವುಗಳಿಂದ ಸಾರ್ವಜನಿಕರಿಗೆ ಲಾಭವೂ ಆಗುವುದಿಲ್ಲ,ಸರ್ಕಾರದ ಉದ್ದೇಶವೂ ಈಡೇರಿದಂತಾಗುವುದಿಲ್ಲ. ಇದೇ ವರ್ಷ ಪ್ರಾರಂಭವಾದ ಹೋಬಳಿ ಮಟ್ಟದಲ್ಲಿ ಜಿಲ್ಲಾಧಿಕಾರಿಗಳಿಂದ ಸಾರ್ವಜನಿಕ ಕುಂದುಕೊರತೆಗಳ ಪರಿಶೀಲನಾ ಸಭೆ... Read more »
ಸಿದ್ಧಾಪುರ ತಾಲೂಕಿನ ಹುಲಿಮನೆಯ ಕೃಷಿಕ ಕಮಲಾಕರ ಮಹಾಬಲೇಶ್ವರ ನಾಯ್ಕ ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು. ಉತ್ತಮ ಕೃಷಿಕರೂ, ಮಿತಭಾಷಿಯೂ ಆಗಿದ್ದ ಕಮಲಾಕರ ನಾಯ್ಕ (೪೯) ಪತ್ನಿ,ಪುತ್ರಿ,ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಶನಿವಾರ ಮುಂಜಾನೆ ಇವರ ಅಂತ್ಯಕ್ರೀಯೆ ಹುಲಿಮನೆಯಲ್ಲಿ... Read more »
ಸಿದ್ಧಾಪುರ ನಗರದ ಪ್ರಸಿದ್ಧ ವೈದ್ಯ ಡಾ.ಎಂ.ಪಿ.ಶೆಟ್ಟಿ ಇಂದು ನಿಧನರಾದರು. ಧೀರ್ಘ ಅವಧಿಯಿಂದ ವಯೋಸಹಜ ಅನಾರೋಗ್ಯದಿಂದ ಜರ್ಜರಿತರಾಗಿದ್ದ ಶೆಟ್ಟಿ ಇಂದು ಮುಂಜಾನೆ ಕೊನೆ ಉಸಿರೆಳೆದಿದ್ದಾರೆ. ಮೂಲತ: ಉಡುಪಿ ತಾಲೂಕಿನವರಾಗಿದ್ದ ಪ್ರಭಾಕರ ಶೆಟ್ಟಿ ಹುಟ್ಟೂರಿನಲ್ಲಿ ಶಿಕ್ಷಣ ಪಡೆದು ನಂತರ ವೈದ್ಯರಾಗಿ ಸಿದ್ಧಾಪುರದಲ್ಲಿ ಸೇವೆ... Read more »
ಕಾರವಾರ: ಅದು ಸುತ್ತಲಿನ ಹತ್ತು ಹಳ್ಳಿಗಳಿಗೆ ಆಸರೆಯಾಗಿದ್ದ ಕೆರೆ. ಆ ಕೆರೆಯಿಂದಾಗಿ ಹಲವು ಬಾವಿಗಳ ಅಂತರ್ಜಲ ಮಟ್ಟ ಕಾಯ್ದಿರುವುದರ ಜೊತೆಗೆ ಅಲ್ಲಿನ ಜನ, ಜಾನುವಾರು, ಹೊಲಗದ್ದೆಗಳಿಗೆ ಅದೇ ನೀರನ್ನ ಬಳಕೆ ಮಾಡುತ್ತಿದ್ದರು. ಜೊತೆಗೆ ಮೀನು ಸಾಕಣೆ ಕೂಡ ಈ ಕೆರೆಯಲ್ಲೇ... Read more »
ಶಿರಸಿಯ ಮಾರಿಕಾಂಬಾ ಜಾತ್ರೆಗೆ ವರುಣನ ಅಡ್ಡಿ: ವ್ಯಾಪಾರಿಗಳಿಗೆ ನಷ್ಟ ಜಾತ್ರೆಯ ಹಿನ್ನೆಲೆಯಲ್ಲಿ ವ್ಯಾಪಾರಕ್ಕೆಂದು ತಂದಿದ್ದ ಬಗೆಬಗೆಯ ಬಟ್ಟೆಗಳು, ಆಟಿಕೆ ಸಾಮಾನುಗಳು ಹಾಗೂ ಇತರ ವಸ್ತುಗಳೆಲ್ಲಾ ಸಂಪೂರ್ಣ ಮಳೆ ನೀರಿನಲ್ಲಿ ತೇಯ್ದುಹೋಗಿದೆ. ಶಿರಸಿ: ಶಿರಸಿಯ ಶ್ರೀ ಮಾರಿಕಾಂಬಾ ಜಾತ್ರೆಗೆ ಗುರುವಾರ ಸಂಜೆ... Read more »