samajamukhi news today-ಉ.ಕ. ಇಂದು- ಕರೋನಾ, ಸಾವು,ಸಂತಾಪ,ನೇಮಕ, ಮನವಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಸೋಂಕುಮುಕ್ತರಾದ 7 ಜನ ಕೋವಿಡ್ ಪೀಡಿತರು ಸೇರಿ ಒಟ್ಟೂ 132 ಜನರಲ್ಲಿ 108 ಜನರು ಕರೋನಾ ಮುಕ್ತರಾದಂತಾಗಿದೆ. ಭಟ್ಕಳದಿಂದ ಪ್ರಾರಂಭವಾದ ಕರೋನಾ ಪೀಡಿತರ ಪಟ್ಟಿ ಜಿಲ್ಲೆಯ ಎಲ್ಲಾ ತಾಲೂಕುಗಳೂ ಸೇರಿ ಒಟ್ಟೂ 132 ಜನರ... Read more »

ಭಟ್ಕಳದಲ್ಲಿ ಕರೋನಾ ಗೆದ್ದ ಕತೆ ಗೊತ್ತಾ? no more lock down -dc harish kumar

ಭಟ್ಕಳವೆಂದರೆ… ನಡುಗುವಂತಹ ಪ್ರಚಾರ ಪಡೆದಿದ್ದ ಭಟ್ಕಳಕ್ಕೆ ಮೊದಮೊದಲು ಕರೋನಾ ವಕ್ಕರಿಸಿದ್ದು ಕಾಕತಾಳೀಯ. ಆದರೆ ಅಲ್ಲಿಯ ಕರೋನಾ ಗೆದ್ದ ಕತೆಇದೆಯಲ್ಲ ಅದು ಜಿಲ್ಲಾಡಳಿತದ ಸಾಹಸವೇ ಸರಿ.ಹೌದು, ಹೆಚ್ಚುಜನ ವಿದೇಶದಲ್ಲಿರುವ ಭಟ್ಕಳದಲ್ಲಿ ಫೆಬ್ರುವರಿ, ಮಾರ್ಚ್ ತಿಂಗಳಲ್ಲಿ ಕರೋನಾ ಸೋಂಕು ದೃಢಪಡುತಿದ್ದಂತೆ ಉತ್ತರಕನ್ನಡ ಜಿಲ್ಲೆಯೇನು,... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

nagesh hegde writes on cvd-ಕೋವಿಡ್ ಬದಿಗಿಟ್ಟು CVD ನೋಡೋಣವೆ?

[ಕೋವಿಡ್‌-19ರಿಂದಾಗಿ ಇದುವರೆಗೆ ನಮ್ಮ ದೇಶದಲ್ಲಿ 1,23,456 ಜನ ಸತ್ತಿದ್ದಾರೆ ಅಂದುಕೊಳ್ಳಿ. ಇದೇ 100 ದಿನಗಳ ಅವಧಿಯಲ್ಲಿ CVD ಕಾಯಿಲೆಯಿಂದ ಭಾರತದಲ್ಲಿ ಅಂದಾಜು ಆರು ಲಕ್ಷ ಜನ ಸತ್ತಿದ್ದಾರೆ. ಸುದ್ದಿ ಮಾಧ್ಯಮಗಳಲ್ಲಿ ಅದರ ಸದ್ದೇ ಇಲ್ಲ. ಅಂದಹಾಗೆ, ಇದು ನಾಗೇಶ ಹೆಗಡೆ... Read more »

news today- ರಾಜ್ಯಾದ್ಯಂತ ಮಾಸ್ಕ್ ದಿನ ಆಚರಣೆ, ಭೂಸುಧಾರಣೆ ಕಾಯಿದೆ ತಿದ್ದುಪಡಿಗೆ ವಿರೋಧ

ಇಂದು ರಾಜ್ಯದಾದ್ಯಂತ ಮಾಸ್ಕ್ ದಿನ ಆಚರಿಸಲಾಗಿದ್ದು ಮುಖಗವಸು ಕಟ್ಟಿ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಬಳಕೆಯ ಉಪಯೋಗಗಳನ್ನು ತಿಳಿಸಲಾಯಿತು. ಉತ್ತರ ಕನ್ನಡ ಜಿಲ್ಲೆಯಲ್ಲೂ ಸ್ಥಳಿಯ ಆಡಳಿತಗಳು ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಸಿದವು. ಸಿದ್ಧಾಪುರದಲ್ಲಿ ನಗರದಲ್ಲಿ ಮರವಣಿಗೆ ನಡೆಸಿದ ಕೋವಿಡ್... Read more »

ಇದು ರಾಜ್ಯ ಸರ್ಕಾರದ ದೊಡ್ಡ ಹಗರಣವೊಂದರ ಪೂರ್ವ ಪೀಟಿಕೆ- ವಿಧಾನಸಭಾ ಅಧ್ಯಕ್ಷರ ಬ್ರಷ್ಟರಾಜಕಾರಣ: ಎಲ್ಲಡೆ ತಕರಾರು! ಛೀ… ಥೂ… ಗೌರವ.

ರಾಜ್ಯ ವಿಧಾನಸಭೆ ಅಧ್ಯಕ್ಷ ಮತ್ತು ಶಿರಸಿ-ಸಿದ್ಧಾಪುರ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಷುಲ್ಲಕ ರಾಜಕಾರಣ ಮತ್ತು ಬೃಷ್ಟಾಚಾರದ ಪೋಷಣೆಯಲ್ಲಿ ತೊಡಗಿದ್ದಾರಾ ಎನ್ನುವ ಪ್ರಶ್ನೆ ರಾಜ್ಯಮಟ್ಟದಲ್ಲಿ ಧುತ್ತನೆ ಎದ್ದಿದ್ದು ಅದಕ್ಕೆ ಅವರ ಕ್ಷೇತ್ರ ಮತ್ತು ಜಿಲ್ಲೆಯಲ್ಲಾಗಿರುವ ಅಪರಾತಪರಾಗಳು ಸಾಕ್ಷಿ ಒದಗಿಸುವಂತಿವೆ.... Read more »

corona -positive!ಕೊರೋನಾ ವಿರುದ್ಧದ ಹೋರಾಟದಲ್ಲಿ ದೊಡ್ಡ ಪ್ರಗತಿ, ರೋಗಿಯ ಜೀವ ಉಳಿಸಬಲ್ಲ ಔಷಧಿ ಲಭ್ಯ

ಮಹಾಮಾರಿ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ದೊಡ್ಡ ಪ್ರಗತಿ ಸಾಧಿಸಲಾಗಿದ್ದು, ಅತ್ಯಂತ ಗಂಭೀರವಾದ ಕೊವಿಡ್-19 ಪ್ರಕರಣಗಳಲ್ಲಿ ಮೂರನೇ ಒಂದು ಭಾಗದಷ್ಟು ರೋಗಿಗಳ ಜೀವ ಉಳಿಸುವ ಔಷಧಿಯನ್ನು ಕಂಡುಹಿಡಿಯಲಾಗಿದೆ. ಪ್ಯಾರಿಸ್: ಮಹಾಮಾರಿ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ದೊಡ್ಡ ಪ್ರಗತಿ ಸಾಧಿಸಲಾಗಿದ್ದು,... Read more »

ಎಲ್.ಎಂ.ನಾಯ್ಕ ಹಸ್ವಂತೆ ಸಾವು, ಮಳೆಗಾಲ,ಕರೋನಾ ನೋವು

ಕರಾವಳಿ, ಮಲೆನಾಡಿನಲ್ಲಿ ಪ್ರಾರಂಭವಾಗಿರುವ ಮಳೆ ಅನೇಕ ತೊಂದರೆಗಳಿಗೆ ಕಾರಣವಾಗಿದೆ. ಶಿರಸಿಯ ಯಲ್ಲಾಪುರ ರಸ್ತೆಯ ಆಶಾಪ್ರಭು ಆಸ್ಫತ್ರೆ ಎದುರು ಪ್ರತಿವರ್ಷದಂತೆ ಈ ವರ್ಷಕೂಡಾ ಮಳೆ ನೀರು ತುಂಬಿ ತೊಂದರೆಯಾಗಿದೆ. ಶಿರಸಿ ಶಾಸಕರು ಮತ್ತು ಉತ್ತರ ಕನ್ನಡ ಜಿಲ್ಲಾ ಸಂಸದರು ಇದೇ ಮಾರ್ಗದಲ್ಲಿ... Read more »

rahul blame for gujarat model- ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ-ಕೋವಿಡ್ ಮರಣ ದರ ಹೆಚ್ಚಳ: ಗುಜರಾತ್ ಮಾದರಿ ಬಹಿರಂಗ

ದೇಶದಲ್ಲಿ ಅತಿ ಹೆಚ್ಚು ಎಂಬಂತೆ ಗುಜರಾತ್ ರಾಜ್ಯದಲ್ಲಿ ಕೋವಿಡ್-19 ಸಾವಿನ ಪ್ರಕರಣಗಳು ವರದಿಯಾಗಿದ್ದು, ಗುಜರಾತ್ ಮಾದರಿ ಬಹಿರಂಗವಾಗಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ನವದೆಹಲಿ: ದೇಶದಲ್ಲಿ ಅತಿ... Read more »

ಎಸ್.ಎಸ್.ಎಲ್.ಸಿ. ಪರೀಕ್ಷೆ ಸಿದ್ಧತೆ ಸಂಪೂರ್ಣ, ಸುರಕ್ಷತೆಗಾಗಿ ಸರ್ಕಾರಕ್ಕೆ ಇಲಿಯಾಸ್ ಮನವಿ

ರಾಜ್ಯದಲ್ಲಿ ಇದೇ ತಿಂಗಳು ನಡೆಯುತ್ತಿರುವ ಎಸ್.ಎಸ್. ಎಲ್.ಸಿ. ಪರೀಕ್ಷೆಗೆ ಪೂರ್ವತಯಾರಿ ಸಿದ್ಧತೆಗಳು ಸಂಪೂರ್ಣವಾಗಿದ್ದು ವಿದ್ಯಾರ್ಥಿಗಳ ಸುರಕ್ಷತೆ,ಸುವ್ಯವಸ್ಥೆಗಳಿಗೆ ಆದ್ಯತೆ ನೀಡಲಾಗಿದೆ.ಹೊರ ಜಿಲ್ಲೆಗಳಲ್ಲಿ ವ್ಯಾಸಂಗಮಾಡುತಿದ್ದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೂ ಅವರವರ ತಾಲೂಕು ಕೇಂದ್ರ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಅಗತ್ಯ,... Read more »

karnataka government announancement-ಗ್ರಾಮ ಪಂಚಾಯಿತಿ ಚುನಾವಣೆವರೆಗೂ ಆಡಳಿತಾಧಿಕಾರಿ ನೇಮಕ

ಸಚಿವ ಮಾಧುಸ್ವಾಮಿ ಮಾಹಿತಿ- ಗ್ರಾಮ ಪಂಚಾಯತ್ ಗಳಿಗೆ ಶೀಘ್ರ ಚುನಾವಣೆ ನಡೆಸಲು ಉದ್ದೇಶಿಸಿದ್ದು, ಅಲ್ಲಿಯವರೆಗೆ ಪಂಚಾಯತ್ ಗಳಿಗೆ ಆಡಳಿತಾಧಿಕಾರಿ ನೇಮಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು... Read more »