ದಕ್ಷಿಣ ಭಾರತದ ದೊಡ್ಡ ಜಾತ್ರೆಯಲ್ಲಿ ವ್ಯಾಪಾರಿಗಳಿಗೆ ಹಾನಿ

ಶಿರಸಿಯ ಮಾರಿಕಾಂಬಾ ಜಾತ್ರೆಗೆ ವರುಣನ ಅಡ್ಡಿ: ವ್ಯಾಪಾರಿಗಳಿಗೆ ನಷ್ಟ ಜಾತ್ರೆಯ ಹಿನ್ನೆಲೆಯಲ್ಲಿ ವ್ಯಾಪಾರಕ್ಕೆಂದು ತಂದಿದ್ದ ಬಗೆಬಗೆಯ ಬಟ್ಟೆಗಳು, ಆಟಿಕೆ ಸಾಮಾನುಗಳು ಹಾಗೂ ಇತರ ವಸ್ತುಗಳೆಲ್ಲಾ ಸಂಪೂರ್ಣ ಮಳೆ ನೀರಿನಲ್ಲಿ ತೇಯ್ದುಹೋಗಿದೆ. ಶಿರಸಿ: ಶಿರಸಿಯ ಶ್ರೀ ಮಾರಿಕಾಂಬಾ ಜಾತ್ರೆಗೆ ಗುರುವಾರ ಸಂಜೆ... Read more »

ಚನಮಾವ್ ನಲ್ಲಾದ ಆಕಸ್ಮಿಕ ಕೋಲಶಿರ್ಸಿಯ ವ್ಯಕ್ತಿ ಮೃತ್ಯು

ಸಿದ್ಧಾಪುರ ಚನಮಾಂವ ಗ್ರಾಮದ ಸಮೀಪ ಇರುವ ತಮ್ಮ ಜಮೀನಿನ ಕೃಷಿ ಕೆಲಸಕ್ಕೆ ತೆರಳಿದ್ದ ಇಲ್ಲಿಯ ಕೋಲಶಿರ್ಸಿಯ ಯುವಕ ಸೋಮೇಶ್ವರ ರಾಮಾ ನಾಯ್ಕ ಸಂಬಂಧಿಕರ ಹೊಸ ಮನೆ ಬಳಿ ಆಕಸ್ಮಿಕವಾಗಿ ಬಿದ್ದು ತೀವೃವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಶಿವಮೊಗ್ಗದಲ್ಲಿ ಮೃತರಾದ ದುರ್ಘಟನೆ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಶಿರಸಿಯಲ್ಲಿ ಮೂರು ಹಾವುಗಳೊಂದಿಗೆ ಆಟ ಆಡಿದ ಭೂಪ!

ಮೂರು ಹಾವುಗಳ ಜೊತೆ ಚೆಲ್ಲಾಟ: ಸಾವಿರಾರು ಉರಗಗಳ ರಕ್ಷಕ ಎಡವಟ್ಟಿನಿಂದ ಆಸ್ಪತ್ರೆ ಸೇರಿದ Snake bites an youth in Sirsi: ನಾಗರ ಹಾವಿನೊಂದಿಗಿನ ಆಟವೆಂದರೆ ಜೀವವನ್ನು ಪಣಕ್ಕಿಡುವ ಆಟ ಎಂದೇ ಜನ ಹೇಳುತ್ತಾರೆ. ಆದರೆ, ಈ ಯುವಕ ಮೊದಲಿನಿಂದಲೂ... Read more »

woman, s day spl……ಮಹಾದೇವಿ ಮಡಿವಾಳ ಉತ್ತಮ ಕಾರ್ಯಕರ್ತೆ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಸಿದ್ದಾಪುರ ಯೋಜನೆಯ ಹೊಸಳ್ಳಿಯ ಅಂಗನವಾಡಿ ಕಾರ್ಯಕರ್ತೆಯಾದ ಮಹಾದೇವಿ ಮಡಿವಾಳರಿಗೆ ಬೆಂಗಳೂರಿನಲ್ಲಿ ಜಿಲ್ಲಾ ಮಟ್ಟದ ಉತ್ತಮ ಕಾರ್ಯಕರ್ತೆ ಪ್ರಶಸ್ತಿ ನೀಡಿ ಸನ್ಮಾಸಲಾಯಿತು. ಸಿದ್ಧಾಪುರದ ವಿದ್ಯಾರ್ಥಿ ಮಿತ್ರ ಬಳಗದಿಂದ ಗ್ರಾಮ ಒಕ್ಕಲ ಸಮುದಾಯದ ವಿದ್ಯಾರ್ಥಿಗಳಿಗೆ ಮತ್ತು ಇದರಿಂದ ಕಲಿತು... Read more »

ಕಾರಿನಲ್ಲಿ ಕೂತು ಎಣ್ಣೆ ಹೊಡೆಯುವುದು ಅಪರಾಧವೆ?

ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಅಪರಾಧ: ಆದರೆ ಕಾರಿನಲ್ಲಿ ಕುಳಿತು ಎಣ್ಣೆ ಹೊಡೆಯುವುದು ಕಾನೂನು ಬಾಹೀರವೇ? ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುವುದು ಅಪರಾಧ ಎಂದು ಎಲ್ಲರಿಗೂ ಗೊತ್ತು. ಆದರೆ ಮೋಜಿಗಾಗಿ ಕಾರಿನಲ್ಲಿ ಕೂತು ಅನೇಕರು ಮದ್ಯ ಸೇವಿಸುವುದನ್ನು ನಾವು ನೋಡಿದ್ದೇವೆ. ಅನೇಕ... Read more »

ಕೋವಿಡ್‌ ನೆಪದ ಪಲಾಯನ ವಾದ ಬೇಡ, ದೇಶಪಾಂಡೆ ಆಕ್ಷೇಪ

ರಾಜ್ಯ ಸರ್ಕಾರ ತನ್ನ ವಿಫಲತೆ ಮುಚ್ಚಿಕೊಳ್ಳಲು ಕೋವಿಡ್‌ ಕಾರಣ ಕೊಡುತ್ತಿದೆ ಎಂದು ಆರೋಪಿಸಿರುವ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅಭಿವೃದ್ಧಿ ಮಾಡದೆ ನೆಪ ಹೇಳಿದರೆ ಜನಾದೇಶಕ್ಕೆ ಅಗೌರವ ತೋರಿದಂತೆ ಎಂದು  ಪ್ರತಿಪಾದಿಸಿದ್ದಾರೆ.  ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನದ ಅಂಗವಾಗಿ... Read more »

ಗಾಳಿಸುದ್ದಿ-ಪೊಲೀಸ್‌ ನಿರ್ಲಕ್ಷದಿಂದ ಅಪಾಯದ ಸಾಧ್ಯತೆ? ಆರೆಸ್ಸೆಸ್‌ ಪ್ರಮುಖನ ಸಾವಿನ ರಹಸ್ಯ,ವಿದ್ಯಾರ್ಥಿ ನಾಪತ್ತೆ ಹಿನ್ನೆಲೆ ಭೇದಿಸುವರೆ ಅಧಿಕಾರಿಗಳು

ಕೆಲವು ಗಾಳಿ ಸುದ್ದಿಗಳು ಗಾಳಿಯಲ್ಲಿ ತೇಲಿ ಹೋದರೆ ಇನ್ನು ಕೆಲವು ಸತ್ಯದ ಅಲೆಗಳನ್ನು ಬಡಿದು ಎಬ್ಬಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಕಳೆದ ವಾರ ಸಿದ್ಧಾಪುರದಲ್ಲಿ ಎರಡು ದುರಂತಗಳಾದವು. ಮೊದಲನೆಯದು ಶಿರಳಗಿಯ ವಿದ್ಯಾರ್ಥಿಯೊಬ್ಬನ ನಾಪತ್ತೆ ಮತ್ತು ಆರೆಸ್ಸೆಸ್‌ ಪ್ರಮುಖ ಎನ್ನುವವರೊಬ್ಬರ ಅಪಘಾತದ... Read more »

ಅವರಗುಪ್ಪ ಕೆರೆ ಕಲುಶಿತ ಮಾಡಿರುವವರ ಮೇಲೆ ಕ್ರಮಕ್ಕೆ ಮನವಿ

ಮೀನು ಸಾಕುವ ಗುತ್ತಿಗೆ ಪಡೆದಿರುವ ವ್ಯಕ್ತಿಗಳು ಕೋಳಿ ತ್ಯಾಜ್ಯಗಳನ್ನು ಕೆರೆಗೆ ಹಾಕಿ ಕೆರೆ ಕಲುಶಿತ ಮಾಡಿರುವ ಬಗ್ಗೆ ಅವರಗುಪ್ಪಾ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿದ್ಧಾಪುರ ಅವರಗುಪ್ಪಾದ ಸಣ್ಣ ನೀರಾವರಿ ಇಲಾಖೆಯ ಕೆರೆ ಅವರಗುಪ್ಪ,ಹೊಸೂರು,ಕಡಕೇರಿಯ ರೈತರಿಗೆ ಜೀವಜಲ ಒದಿಸುವ ಜೊತೆಗೆ ಅವರಗುಪ್ಪಾದ... Read more »

ಉ.ಕ.ಸಾವಿರಕ್ಕೇರಿದ ಕರೋನಾ ಸೋಂಕಿತರ ಸಂಖ್ಯೆ,೬೦೦ ಕ್ಕೂ ಹೆಚ್ಚು ಜನರು ಗುಣಮುಖ

ಉತ್ತರ ಕನ್ನಡದಲ್ಲಿ 900ರ ಗಡಿ ತಲುಪಿದ ಕೊರೊನಾ.. ಉತ್ತರಕನ್ನಡ ಜಿಲ್ಲೆಯಲ್ಲಿ ಇದುವರೆಗೆ 25 ಶಿಕ್ಷಣ ಸಂಸ್ಥೆಗಳನ್ನ ಕ್ಲಸ್ಟರ್ ಆಗಿ ಘೋಷಿಸಿ ಬಂದ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಮಾಹಿತಿ ನೀಡಿದ್ದಾರೆ. ಕಾರವಾರ(ಉತ್ತರಕನ್ನಡ): ಉತ್ತರಕನ್ನಡದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು... Read more »

ಕೋವಿಡ್-19: ವೀಕೆಂಡ್ ಕರ್ಫ್ಯೂ ನಿರ್ಬಂಧ ಹಿಂಪಡೆದ ರಾಜ್ಯ ಸರ್ಕಾರ; ನೈಟ್ ಕರ್ಫ್ಯೂ ಮುಂದುವರಿಕೆ

ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ನೈಟ್ ಕರ್ಫ್ಯೂವನ್ನು ಮುಂದುವರೆಸಲಾಗಿದೆ. ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ನೈಟ್ ಕರ್ಫ್ಯೂವನ್ನು ಮುಂದುವರೆಸಲಾಗಿದೆ. ಆದರೆ ಎಂದಿನಂತೆ 10 ರಿಂದ... Read more »