narendra hirekai writes- Reality of 20 Lakh Crores Package 20 ಲಕ್ಷ ಕೋಟಿ ಪ್ಯಾಕೇಜ್ : ಕನ್ನಡಿಯೊಳಗಿನ ಗಂಟು..?

ಅನ್ಯಗ್ರಹಗಳಿಗೂ ಕಾಲಿಟ್ಟು ಗೆದ್ದೆ ಎಂದು ಬೀಗುತ್ತಿದ್ದ ಮನುಷ್ಯ ಇಂದು ತನ್ನ ಮನೆಯ ಹೊಸ್ತಿಲ ದಾಟುವುದಕ್ಕೂ ಬೆಚ್ಚಿಬೀಳುತ್ತಿದ್ದಾನೆ. ಕಣ್ಣಿಗೆ ಕಾಣದ ಒಂದೇ ಒಂದು ಜೀವಿ ಮನುಷ್ಯ ಸಂಕುಲವನ್ನೇ ಸರ್ವನಾಶ ಮಾಡುವಷ್ಟು ಸಶಕ್ತವಾಗಿದೆಯೆಂದರೆ ಅಭಿವೃದ್ದಿಯ ಹೆಸರಿನಲ್ಲಿ ಸಾವಿರಾರು ವರ್ಷಗಳಿಂದ ಮನುಷ್ಯ ನಡೆಸುತ್ತಿರುವ ಹೋರಾಟ,... Read more »

ಸಿದ್ಧಾಪುರದ ಮೊದಲ ಕರೋನಾ ಪ್ರಕರಣದ ಪ್ರವಾಸಕತೆ

ಇಂದು ಮತ್ತೆ ನಾಲ್ಕು ಹೊಸ ಕರೋನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಉತ್ತರಕನ್ನಡ ಜಿಲ್ಲೆಯ ಕೋವಿಡ್ ಸಂಖ್ಯೆ ಏರಿದೆ. ಜಿಲ್ಲೆಯ ಸಿದ್ಧಾಪುರ ಮತ್ತು ಅಂಕೋಲಾಗಳಲ್ಲಿ ಪತ್ತೆಯಾಗದ ಕರೋನಾ ಪ್ರಕರಣಗಳ ಮಧ್ಯೆ ಇಂದು ಸಿದ್ಧಾಪುರದ ಒಬ್ಬ ವ್ಯಕ್ತಿಯಲ್ಲಿ ಕರೋನಾ ದೃಢ ಪಡುವ ಮೂಲಕ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

1,st corona case of siddapur ಸಿದ್ಧಾಪುರಕಕ್ಕೂ ಬಂದ ಕರೋನಾ

ಕಳೆದ 2 ತಿಂಗಳುಗಳಿಂದ ಬಚಾವಾಗಿದ್ದ ಸಿದ್ಧಾಪುರ ತಾಲೂಕಿನಲ್ಲಿ ಇಂದು ಮೊದಲ ಕೋವಿಡ್ 19 ಪ್ರಕರಣ ದೃಢಪಡುವ ಮೂಲಕ ಕರೋನಾ ಪೀಡಿತ ತಾಲೂಕುಗಳ ಪಟ್ಟಿಗೆ ಸಿದ್ಧಾಪುರ ಸೇರ್ಪಡೆಯಾದಂತಾಗಿದೆ.ಇದೇ ತಿಂಗಳ 19 ರಿಂದ ಕಾವಂಚೂರು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಾರಂಟೈನ್... Read more »

nagesh hegde call-ಅತ್ಯಲ್ಪಸಂಖ್ಯೆಯ ಅತಿಶ್ರೀಮಂತರ ಮೇಲೆಅತ್ಯಲ್ಪ ಒತ್ತಡ ಹಾಕೋಣ ಬನ್ನಿ!

[ದೇಶದ ಶೇಕಡಾ 1ರಷ್ಟಿರುವ ಆಗರ್ಭಶ್ರೀಮಂತರ ಸಂಪತ್ತಿನ ಮೇಲೆ ಶೇ. 2ರಷ್ಟು ಕೊರೊನಾ ತೆರಿಗೆ ಹಾಕಿರೆಂದು ಪ್ರಧಾನಿಯವರಿಗೆ ನಮ್ಮನಿಮ್ಮ ನಿವೇದನೆ] ಲಾಕ್‌ಡೌನ್ ಅಗತ್ಯವಿತ್ತು, ಆದರೆ ಅದನ್ನು ಕಾರ್ಯಗತಗೊಳಿಸಿದ ವೈಖರಿ ನೋಡಿ. ಯಾವ ಪೂರ್ವಾಪರ ಯೋಜನೆ ಇಲ್ಲದೆ, ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ರಾಜ್ಯಗಳ... Read more »

corona-today- ಒಂದೇ ದಿನ ದಾಖಲೆಯ 6977 ಮಂದಿಯಲ್ಲಿ ಕೊರೋನಾ ಪತ್ತೆ, ಸೋಂಕಿತರ ಸಂಖ್ಯೆ 1,38,845ಕ್ಕೆ ಏರಿಕೆ

ಸತತ 3ನೇ ದಿನ ಕೂಡ ಭಾರತದಲ್ಲಿ 6000ಕ್ಕೂ ಹೆಚ್ಚು ಮಂದಿಯಲ್ಲಿ ಕೊರೋನಾ ಕೇಸು ಪತ್ತೆಯಾಗಿದ್ದು, ಸೋಮವಾರ ದಾಖಲೆಯ 6,977 ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,38,845ಕ್ಕೆ ತಲುಪಿದೆ.  ನವದೆಹಲಿ: ಸತತ 3ನೇ ದಿನ ಕೂಡ... Read more »

ಶಿರಸಿ: ಕೊರೋನಾ ಬರದಂತೆ ತಡೆಯಲು ಕಷಾಯ ಕುಡಿದ ಮಗ ಸಾವು; ಅಪ್ಪನ ಸ್ಥಿತಿ ಗಂಭೀರ

ಕೊರೋನಾ ಬರದಂತೆ ತಡೆಯಲು ಕಾಸರಕ ಚಕ್ಕೆ ಅರೆದು ತಿಂದ ಅಪ್ಪ-ಮಗ, ಕೊನೆಗೆ ಮಗ ಕೊನೆಯುಸಿರೆಳೆದರೆ, ಅಪ್ಪನ ಪರಿಸ್ಥಿತಿ ಚಿಂತಾಜನಕವಾಗಿದೆ.  ಶಿರಸಿ: ಕೊರೋನಾ ಬರದಂತೆ ತಡೆಯಲು ಕಾಸರಕ ಚಕ್ಕೆ ಅರೆದು ತಿಂದ ಅಪ್ಪ-ಮಗ, ಕೊನೆಗೆ ಮಗ ಕೊನೆಯುಸಿರೆಳೆದರೆ, ಅಪ್ಪನ ಪರಿಸ್ಥಿತಿ ಚಿಂತಾಜನಕವಾಗಿದೆ. ... Read more »

corona-ramzan ಭಟ್ಕಳದ ಪೊಲೀಸ್ ಪೇದೆಯನ್ನೂ ಬಿಡದ ಕರೋನಾ- ಕಫ್ರ್ಯೂ ಹಿನ್ನೆಲೆ ಬಚಾವಾದ ಉತ್ತರಕನ್ನಡದ ಮುಸ್ಲಿಂರು!

ರಾಜ್ಯ,ದೇಶ,ಉಪಖಂಡ,ಪ್ರಪಂಚದಾದ್ಯಂತ ಕೋವಿಡ್ 19 ಆರ್ಭಟ ಮುಂದುವರಿದಿದೆ. ರಾಜ್ಯದಲ್ಲಿ ಶುಕ್ರವಾರ ಅತಿಹೆಚ್ಚು ಪ್ರಕರಣಗಳು ದೃಢಪಟ್ಟಿವೆ. ಈ ವರೆಗಿನ ಕರೋನಾ ಇತಿಹಾಸದಲ್ಲಿ ಕರ್ನಾಟಕದಲ್ಲಿ ಇಂದು 200 ಜನರಿಗಿಂತ ಹೆಚ್ಚಿನ ಜನರಲ್ಲಿ ಕರೋನಾ ದೃಢಪಟ್ಟಿದೆ. ಉತ್ತರಕನ್ನಡ ಜಿಲ್ಲೆಯ ಒಟ್ಟೂ 66 ಪ್ರಕರಣಗಳಲ್ಲಿ ಇಂದು ಗುಣಮುಖರಾಗಿ... Read more »

ಕರಾಳ ಶನಿವಾರ: ಇಂದು ದಾಖಲೆಯ 196 ಕೊರೋನಾ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 1939ಕ್ಕೆ ಏರಿಕೆ!

ರಾಜ್ಯದಲ್ಲಿ ಶುಕ್ರವಾರ ಸಂಜೆಯಿಂದ ಶನಿವಾರ ಮಧ್ಯಾಹ್ನದವರೆಗೆ 196 ಜನರಲ್ಲಿ ಕೊರೋನಾ ಸೊಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1939ಕ್ಕೆ ಏರಿಕೆಯಾಗಿದೆ. ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಏರುತ್ತಿದ್ದು 2 ಸಾವಿರದ ಗಡಿ ತಲುಪಿದೆ. ಶುಕ್ರವಾರ ಸಂಜೆಯಿಂದ ಶನಿವಾರ... Read more »

breaking news-ಮಣ್ಣತ್ತಿ ಮದುವೆಗೆ ಹೋಗಿಬಂದ ಸಿದ್ಧಾಪುರದ 25 ಕ್ಕೂ ಹೆಚ್ಚು ಜನರಿಗೆ ಇಂದಿನಿಂದಲೇ ಕ್ವಾರಂಟೈನ್ ಶಿಕ್ಷೆ

ಉತ್ತರಕನ್ನಡ ಜಿಲ್ಲೆಯಲ್ಲಿ ಕರೋನಾ ವಿಸ್ತರಿಸಲು ಹೊರ ರಾಜ್ಯ, ಹೊರ ಜಿಲ್ಲೆಗಳ ಜನರು ಕಾರಣವಾಗುತ್ತಿರುವ ವಿದ್ಯಮಾನದ ನಡುವೆ ಜಿಲ್ಲೆಯ ಸಿದ್ಧಾಪುರದ 30 ಕ್ಕೂ ಹೆಚ್ಚು ಜನರಿಗೆ ಒಂದು ವಾರದ ಕಡ್ಡಾಯ ಕಾರಂಟೈನ್ ಶಿಕ್ಷೆ ಅನಿವಾರ್ಯವಾಗಿದೆ. ಸಿದ್ಧಾಪುರದ ಕಾನಗೋಡು, ಕೋಲಶಿರ್ಸಿ ಸೇರಿದಂತೆ ತಾಲೂಕಿನ... Read more »

ಹದಿಮೂರು ಸೊನ್ನೆಗಳ ಕತೆ : ಎ. ನಾರಾಯಣ

ವೃದ್ಧರು ಮಕ್ಕಳು ಎನ್ನದೆ ಸಾವಿರಾರು ಮೈಲು ನಡೆದೇ ಊರು ಸೇರುತ್ತಿದ್ದರೂ, ಗರ್ಭಿಣಿಯರು ಮಾರ್ಗದಲ್ಲೇ ಪ್ರಸವಿಸುತಿದ್ದರೂ ಸರಕಾರ ನಡೆಸುವ ಒಬ್ಬರೇ ಒಬ್ಬರ ಬಾಯಲ್ಲಿ ಒಂದು ಅನುಕಂಪದ ಮಾತು ಬಂದಿದ್ದರೆ ಹೇಳಿ. ಸರಕಾರದ ದಕ್ಷತೆ ಮತ್ತು ಹೃದಯವಂತಿಕೆಗೆ ಇದಕ್ಕಿಂತ ದೊಡ್ಡ ಸಾಕ್ಷಿ ಏನು... Read more »