dinesh amminmattu writes- ಶವಸಂಸ್ಕಾರಕ್ಕೂ ದೊಣ್ಣೆನಾಯಕರ ಅಪ್ಪಣೆಯೆ?

ಬುದ್ದಿವಂತರ ಜಿಲ್ಲೆ’ ಎಂಬ ‘ಒಟ್ಟೆ’ ಕಿರೀಟ ಇಟ್ಟುಕೊಂಡಿರುವ ಜಿಲ್ಲೆಯ ಸುರತ್ಕಲ್ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರು ಕೊರೊನಾ ವೈರಸ್ ಗೆ ಬಲಿಯಾದ ಮಹಿಳೆಯ ಅಂತ್ಯ ಸಂಸ್ಕಾರವನ್ನು ತಮ್ಮ ಕ್ಷೇತ್ರದಲ್ಲಿ‌ ನಡೆಸಲು ಅವಕಾಶ ಕೊಡದೆ ಓಡಿಸಿದ್ದಾರೆ. ತನ್ನ ಒಪ್ಪಿಗೆ ಇಲ್ಲದೆ... Read more »

ಜನರ ನಂಬಿಕೆ ಮತ್ತು ಕೊರೋನಾ ವೈರಾಣು

-ಮೇಟಿ ಮಲ್ಲಿಕಾರ್ಜುನ ಇಡೀ ಜಗತ್ತು ಇವತ್ತು ಆತಂಕದಲ್ಲಿದೆ. ಇದೊಂದು ಭಯಾನಕವಾದ ಆತಂಕ. ಇದನ್ನು ಎದುರಿಸುವ ಬಗೆಗಳನ್ನು ಹಲವು ರೀತಿಯಲ್ಲಿ ಪ್ರಯೋಗಿಸಲಾಗುತ್ತಿದೆ. ಯಾವುದೇ ಪ್ರಯೋಗಕ್ಕೆ ಖಚಿತವಾದ ಗ್ರಹಿಕೆಯಿಲ್ಲ. ಇದನ್ನು ಒಂದು ಬಗೆಯಲ್ಲಿ ಟ್ರೈಯಲ್ ಮತ್ತು ಎರರ್ ಎಂದು ಹೇಳಬಹುದು. ಈ ವಿಧಾನ... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಕೋಳಿಸಾರು ಸರ್ ಕೋಳಿಸಾರು!

ಕೋಳಿಸಾರು ಬಲುರುಚಿ ಎನ್ನುವ ಸತ್ಯ ಎಷ್ಟು ಜನರಿಗೆ ತಿಳಿದಿದೆಯೋ ನಾನರಿಯೆ. ಆದರೆ ಅರ್ಥಶಾಸ್ತ್ರದ ಕೊರತೆಗೆ ಬೇಡಿಕೆ ಜಾಸ್ತಿ ಎನ್ನುವ ಯುಟಿಲಿಟಿ ನಿಯಮ ಕರೋನಾ ಕಾಲದಲ್ಲಿ ಕೊರತೆಗೆ ರುಚಿ ಜಾಸ್ತಿ ಎನ್ನುವುದನ್ನು ಸಾಬೀತು ಮಾಡಿದೆ.ಅದೇನಾಯ್ತೆಂದರೆ….. ಜನತಾಕಫ್ರ್ಯೂ ನಂತರ ದಿಢೀರನೆ ಆದ ಲಾಕ್‍ಔಟ್... Read more »

ಕರೋನಾ ಸಿನೇಮಾ- ಭಯವೆಂಬ ಮಾರಿಯ ಮುಷ್ಟಿಯಲ್ಲಿ ಇನ್ನೊಂದು ಥ್ರಿಲ್ಲರ್‌ “ಕಂಟೇಜಿಯನ್’

ನಾಳೆ ಆಕ್ಸ್‌ಫರ್ಡ್‌ನಲ್ಲಿ ಕೊರೊನಾ ವಿರುದ್ಧ (ವಿಶ್ವದ) ಮೊದಲ ವ್ಯಾಕ್ಸೀನ್ ಪ್ರಯೋಗ ಆರಂಭವಾಗಲಿದೆ. ಹತ್ತಿಪ್ಪತ್ತು ತಿಂಗಳ ಬದಲು ಕೇವಲ ಮೂರು ತಿಂಗಳಲ್ಲೇ ಸೃಷ್ಟಿಯಾದ ಈ ಲಸಿಕೆ ‘ಯಶಸ್ವಿ’ ಎಂಬುದು ಸಾಬೀತಾದರೆ ಇಷ್ಟೊಂದು ಜನರಿಗೆ ಅದನ್ನು ಹೇಗೆ ವಿತರಿಸುತ್ತಾರೆ? ಆಗ ಎಂತೆಂಥ ತರಲೆ... Read more »

ಮೋದಿಗೆ ಒಂದೆ ಸಲ ಭಾರೀ ಪ್ರಮಾಣದ ಪ್ರಖ್ಯಾತಿ ಹೇಗೆ ಸಿಕ್ತು ? ಒಂದು ಸಕಾಲಿಕ ಅಭಿಪ್ರಾಯ by-ಚೈತ್ರಿಕಾ ಹರಗಿ

ಮೋದಿಗೆ ಒಂದೆ ಸಲ ಭಾರೀ ಪ್ರಮಾಣದ ಪ್ರಖ್ಯಾತಿ ಹೇಗೆ ಸಿಕ್ತು ? ಮೋದಿ ಅಲೆ ಹೇಗೆ ಶುರುವಾಯ್ತು ಎಲ್ಲಾ ಮೀಡಿಯಾಗಳು ಮೋದಿ ಜಪ ಶುರು ಮಾಡಿದ್ದು ಯಾಕೆ ? Broad Casting anf Information Ministry ಈಗ ಸರ್ಕಾರದ ಕೈಗೊಂಬೆ... Read more »

ಮುಸ್ಲಿಂ ಎಂಬ ಕಾರಣಕ್ಕೆ ಡೆಲಿವರಿ ಬಾಯ್‌ಯಿಂದ ಪಾರ್ಸೆಲ್ ಸ್ವೀಕರಿಸಲು ನಿರಾಕರಣೆ: ಆರೋಪಿ ಬಂಧನ

ಪಾರ್ಸೆಲ್‌ ತಂದ ವ್ಯಕ್ತಿ ಮುಸ್ಲಿಂ ಎಂಬ ಕಾರಣಕ್ಕೆ ಅದನ್ನು ಸ್ವೀಕರಿಸಲು ನಿರಾಕರಿಸಿದ ಮತ್ತು ಅವರನ್ನು ಹಿಂದಕ್ಕೆ ಕಳುಹಿಸಿದ ಆರೋಪದಲ್ಲಿ 51 ವರ್ಷ ಪ್ರಾಯದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಥಾಣೆ: ಪಾರ್ಸೆಲ್‌ ತಂದ ವ್ಯಕ್ತಿ ಮುಸ್ಲಿಂ ಎಂಬ ಕಾರಣಕ್ಕೆ ಅದನ್ನು ಸ್ವೀಕರಿಸಲು... Read more »

ಕರೋನಾ ಪರಿಣಾಮ-ಪಂಜು ಗಂಗೊಳ್ಳಿ ಬರೆದ ಮನಮಿಡಿಯುವ ಘಟನೆ

ನ್ಯಾಯಾಧೀಶ: ನೀನೇಕೆ ಮಾರುಕಟ್ಟೆಯಲ್ಲಿ ಆ ಮಹಿಳೆಯ ಪರ್ಸನ್ನುಕದ್ದೆ? 16 ವರ್ಷದ ಬಾಲಾಪರಾಧಿ: ನನ್ನ ತಾಯಿ ಹಸಿವೆಯಿಂದ ನರಳುವುದನ್ನು ನೋಡಲಾಗಲಿಲ್ಲ. ತಾಯಿಗೆ ಏನಾದರೂ ತಿನ್ನಲು ತರಲು ಹಣವಿಲ್ಲದೆ, ದುಡಿಮೆಯಿಲ್ಲದೆ ಬೇರೆ ದಾರಿ ಕಾಣದೆ ಪರ್ಸ್ ಕದ್ದೆ.ನ್ಯಾಯಾಧೀಶರು ಅಪರಾಧಿಯ ಬಿಡುಗಡೆಗೆ ಆಜ್ಞೆ ಮಾಡುತ್ತಾರೆ.... Read more »

‘ಭೂದಿನ’ದ ಸಂದರ್ಭದಲ್ಲಿ ಗೇಯಾ ಮಾತೆಯ ನೆನಪು

ಇಂದು, ಏಪ್ರಿಲ್ 22ರಂದು ‘ಭೂದಿನ’ವನ್ನು ವಿಶೇಷ ಸಂಭ್ರಮದಿಂದ ಆಚರಿಸಬೇಕಿತ್ತು. ಏಕೆಂದರೆ ಇದು 50ನೇ ವರ್ಷಾಚರಣೆ. ಆದರೆ ಕೊರೊನಾ ಅಂಥ ಸಂಭ್ರಮಗಳನ್ನೆಲ್ಲ ಮೂಲೆಗೊತ್ತಿದೆ. ಭೂಮಿಯೇ ಬದಲಾದಂತಿದೆ. “ನನ್ನನ್ನು ಗೋಳಿಕ್ಕಿಕೊಳ್ಳುವುದೂ ಸಾಕು; ನನ್ನ ಹೆಸರಿನ ದಿನಾಚರಣೆಯೂ ಸಾಕು, ಸುಮ್ಮನೆ ಕೂತಿರಿ’’ ಎಂದು ಭೂಮಿ... Read more »

ಕರೋನಾ ಸಮಯದಲ್ಲಿ ಕಾಶಿಂ ಸಾಬರ ನೆನಪು

ಕಾಶಿಂ ಮತ್ತು ನನ್ನ ರೋಲ್ ನಂಬರ್ ಹಿಂದೆ-ಮುಂದೆ ಇದ್ದುದರಿಂದ ಕಾಶಿಂ ತನಗೆ ನಾನು ಪರೀಕ್ಷೆಯಲ್ಲಿ (ಕಾಪಿ) ನನ್ನ ಉತ್ತರಪತ್ರಿಕೆ ನೋಡಿ ಬರೆಯಲು ಬಿಟ್ಟರೆ ಮಾತ್ರ ಉರ್ದು ಕಲಿಸುವುದಾಗಿ ಭರವಸೆ ನೀಡಿದ್ದ!ಈ ಉರ್ದು ಕಲಿಯುವ ಆಸಕ್ತಿ ಹಿಂದೆ ಆಗತಾನೆ ಕಾರವಾರಕ್ಕೆ ತೆರಳಿದ್ದ... Read more »

ಮೇ 03 ರ ವರೆಗೆ ಲಾಕ್ ಡೌನ್, ನಿಯಮ,ನಿಬಂಧನೆ ಮತ್ತಷ್ಟು ಕಠಿಣ

ಏ.20 ರ ನಂತರ ಕಠಿಣ ನಿಯಮಗಳ ಸಡಿಲಿಕೆ ಆಗಿ ಲಾಕ್ಡೌನ್ ಮತ್ತು ನಿಶೇಧಾಜ್ಞೆ ತನ್ನ ಕಸುವು ಕಳೆದುಕೊಳ್ಳಲಿದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಕೋವಿಡ್19 ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಮೇ 03ರ ವರೆಗೆ ಲಾಕ್ಡೌನ್ ವಿಸ್ತರಿಸಲಾಗಿದೆ. ಈ ಲಾಕ್ ಡೌನ್ ನಿಯಮ,ಕಟ್ಟುಪಾಡು ಏ.20... Read more »