ರಾತ್ರಿ ಕರ್ಫ್ಯೂ ವಿರುದ್ಧ ಬಿಜೆಪಿಯಲ್ಲೇ ವಿರೋಧ; ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ತಡೆಯಲು ಲಾಕ್ ಡೌನ್ ಮತ್ತು ವಾರಾಂತ್ಯ ಕರ್ಫ್ಯೂ ಜಾರಿ ಮಾಡುವುದಕ್ಕೆ ಬಿಜೆಪಿ ನಾಯಕರಲ್ಲೇ ವಿರೋಧ ವ್ಯಕ್ತವಾಗಿದೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕೊರೋನಾ ಸೋಂಕು ತಡೆಗೆ ವಾರಾಂತ್ಯ ಕರ್ಫ್ಯೂ ಜಾರಿ... Read more »

ಗ್ಯಾಂಗ್ರಿನ್..‌ ಚಿಂತೆ ಬಿಡಿ ಶೇಷ ನಾಯ್ಕರಿದ್ದಾರೆ….

ಗ್ಯಾಂಗ್ರೀನ್ ಮತ್ತು ಸರ್ಪ ಸುತ್ತು ಅಥವಾ ಅಗ್ನಿಸರ್ಪಕ್ಕೆ ಗೋರಕೊಡು ಶೇಷನಾಯ್ಕರ ಗಿಡಮೂಲಿಕೆ ರಾಮಬಾಣ ಇದ್ದಂತೆ.ಸುಮಾರು 55 ವರುಷದಿಂದ ಸಾವಿರಾರು ಜನರ ಕಾಯಿಲೆಯನ್ನ ವಾಸಿಮಾಡಿದ ಕೀರ್ತಿ ಗೋರಕೊಡು ಶೇಷನಾಯಕರದ್ದು.ದುಡ್ಡು ಕಾಸಿಗೆ ಆಸೆ ಪಡದೆ ಸಾಮಾನ್ಯ ರೈತರ ಹಾಗೆ ಜೀವನಸಾಗಿಸುವ ಶೇಷನಾಯಕರದ್ದು ಮಹಾನ್... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಆರೋಗ್ಯ ಇಲಾಖೆ ನೇಮಕಾತಿ: 28 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆರೋಗ್ಯ ಇಲಾಖೆ ನೇಮಕಾತಿ: 28 ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ... Read more »

ಕೋವಿಡ್‌ ಮೂರನೇ ಅಲೆ ಆತಂಕ- ಸಿದ್ಧಾಪುರಕ್ಕೆ ಕಾಡಲಿದೆ ವೈದ್ಯರ ಬರ?!

ಚಿಕ್ಕ ತಾಲೂಕು ಸಿದ್ಧಾಪುರದಲ್ಲಿ ವೈದ್ಯಕೀಯ ಅನುಕೂಲಗಳು ಇಲ್ಲದ ಸಮಯದಿಂದ ಹಿಡಿದು ಈವರೆಗೆ ಸಿದ್ಧಾಪುರ ಸರ್ಕಾರಿ ಆಸ್ಫತ್ರೆ ತನ್ನ ವೈಶಿಷ್ಟ್ಯದ ಕಾರಣಕ್ಕೆ ಪ್ರಸಿದ್ಧವಾಗಿದೆ. ಸಿದ್ಧಾಪುರದಲ್ಲಿ ಸರ್ಕಾರಿ ವೈದ್ಯರಾಗಿ ಡಾ.ಬಾಲಚಂದ್ರ ಮೇಸ್ತ, ಡಾ. ಶ್ರೀಧರ ವೈದ್ಯ, ಡಾ. ನಾಗೇಂದ್ರಪ್ಪ ಸೇರಿದಂತೆ ಅನೇಕರು ಅತ್ಯುತ್ತಮ... Read more »

ತಿಮಿಂಗ.ಮಿಣಿಂಗಾ…ಟಿಷ್ಯಾ ನಂತರ ಬುಡಕಟ್ಟುಗಳ ಹೊಸ ಸಿದ್ಧಿ!

ಉನ್ನತ ಕ್ರೀಡಾಪಟುತ್ವ ರೂಪಿಸಲು ಉತ್ತರ ಕನ್ನಡದ ಸಿದ್ದಿ ಸಮುದಾಯದ ಯುವಕರಿಗೆ ಕ್ರೀಡಾ ಇಲಾಖೆ ತರಬೇತಿ! ಅತ್ಯುತ್ತಮ ಕ್ರೀಡಾಪಟುವಾಗಲು ಬೆಂಗಳೂರಿನಲ್ಲಿ ಉತ್ತರ ಕನ್ನಡದ ಸಿದ್ದಿ ಸಮುದಾಯದ 52 ಯುವಕರಿಗೆ ತರಬೇತಿ ನೀಡಲಾಗುತ್ತಿದೆ. ಮಂಗಳವಾರದಿಂದ ಆರಂಭವಾಗಲಿರುವ ತರಬೇತಿಯ ಹೊರತಾಗಿ ಅವರ ನಿತ್ಯದ ಶಿಕ್ಷಣವನ್ನು ಕ್ರೀಡಾ ಇಲಾಖೆ... Read more »

ವಕೀಲ ಜಿ.ಆಯ್.ನಾಯ್ಕರಿಗೆ ಹೃದಯಾಘಾತ, ಸ್ಥಳದಲ್ಲೇ ಸಾವು

ಸಿದ್ಧಾಪುರ ಕಡಕೇರಿಯ ವಕೀಲ ಜಿ.ಆಯ್.‌ ನಾಯ್ಕ ಇಂದು ನಿಧನರಾಗಿದ್ದಾರೆ. ಕೃಷಿಕರು,ವಕೀಲರಾಗಿ ಶಿರಸಿ,ಹಳಿಯಾಳ,ಸಿದ್ಧಾಪುರ ಗಳಲ್ಲಿ ಕಾರ್ಯನಿರ್ವಹಿಸುತಿದ್ದ ಜಿ.ಆಯ್.ನಾಯ್ಕ ಇಂದು ಬಿದ್ರಕಾನ ಬಳಿಯ ಕೊಡ್ಗಿಬೈಲ್ಗೆ ಖಾಸಗಿ ಕೆಲಸದ ನಿಮಿತ್ತ ಬಂದಿದ್ದಾಗ ಹಠಾತ್‌ ಕುಸಿದು ಬಿದ್ದರು. ದಿಢೀರನೇ ಕುಸಿದು ಬಿದ್ದವರಿಗೆ ಪ್ರಥಮ ಚಿಕಿತ್ಸೆ ನೀಡಿ... Read more »

ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶುಭಾ ಪೂಂಜ!

ತಮ್ಮ ಬಹುಕಾಲದ ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶುಭಾ ಪೂಂಜ ಸ್ಯಾಂಡಲ್ ವುಡ್ ನಟಿ ಶುಭಾ ಪೂಂಜ ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಬುಧವಾರ ಉಡುಪಿ ಹತ್ತಿರದ ಮಜಲಬೆಟ್ಟು ಬೀಡುವಿನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ಉಡುಪಿ: ಸ್ಯಾಂಡಲ್... Read more »

ಕೋವಿಡ್ ಮಾತ್ರೆಗಳು ಮುಂದಿನ ವಾರದಿಂದ ಮಾರುಕಟ್ಟೆಯಲ್ಲಿ ಲಭ್ಯ; ಬೆಲೆ ಎಷ್ಟು ಗೊತ್ತಾ?

ಕೋವಿಡ್ ಮೂರನೇ ಅಲೆ ಭೀತಿ ಎದುರಾಗಿರುವಂತೆಯೇ ಕೋವಿಡ್ ಚಿಕಿತ್ಸೆಗಾಗಿ ಕೇವಲ 35 ರೂ. ಗೆ ಮಾಲ್ ಫ್ಲೂ (ಮೊಲ್ನುಪಿರವಿರ್) ಮಾತ್ರೆಗಳನ್ನು ದೇಶಾದ್ಯಂತ ಪರಿಚಯಿಸುವುದಾಗಿ ಡಾ. ರೆಡ್ಡೀಸ್ ಲ್ಯಾಬೋರೆಟರೀಸ್ ಮಂಗಳವಾರ ಹೇಳಿದೆ. ಹೈದರಾಬಾದ್: ಕೋವಿಡ್ ಮೂರನೇ ಅಲೆ ಭೀತಿ ಎದುರಾಗಿರುವಂತೆಯೇ ಕೋವಿಡ್ ಚಿಕಿತ್ಸೆಗಾಗಿ ಕೇವಲ... Read more »

ಟೈಲರ್‌ ಗಳಿಗೂ ಕಾರ್ಮಿಕ ಕಿಟ್‌ ವಿತರಣೆ, & ಸಚಿವರು,ಸಂಸದರ ನಡುವೆ ಜಟಾಪಟಿ!

ಸಿದ್ದಾಪುರ: ತಾಲೂಕು ಟೇಲರ್ ಅಸೋಸಿಯೇಷನ್ ವತಿಯಿಂದ ಕಾರ್ಮಿಕ ಇಲಾಖೆಯಿಂದ ಕೊಡಮಾಡಲ್ಪಟ್ಟ ಕೊರೋನಾ ಮುಂಜಾಗ್ರತಾ ಕಿಟ್ ಗಳನ್ನು ಸಂಘದ ಸದಸ್ಯರಿಗೆ ವಿತರಿಸಲಾಯಿತು.ಕಾರ್ಯಕ್ರಮ ದಲ್ಲಿ ಕಿಟ್ ವಿತರಿಸಿ ಮಾತನಾಡಿದ ಪತ್ರಕರ್ತ ಸುರೇಶ ಮಡಿವಾಳ ಜೀವನಕ್ಕಿಂತ ಜೀವ ಮುಖ್ಯ. ನಿಮ್ಮಲ್ಲಿಗೆ ದಿನ ನಿತ್ಯ ನೂರಾರು... Read more »

ಅಪಘಾತ: ಸಿದ್ಧಾಪುರ ಪೊಲೀಸರಿಗೆ ಗಾಯ,ಶಿವಮೊಗ್ಗಕ್ಕೆ ರವಾನೆ

ಇಂದು ಮುಂಜಾನೆ ವೇಳೆ ಸಿದ್ಧಾಪುರ ನಿಡಗೋಡ ಬಳಿ ಮುಸುಕಿದ ಮಂಜಿನಲ್ಲಿ ಬೈಕ್‌ ತಪ್ಪಿಸುವ ಪ್ರಯತ್ನದಲ್ಲಿ ಪ್ರಮಾದವಶಾತ್‌ ಆದ ಅಪಘಾತದಲ್ಲಿ ಸಿದ್ಧಾಪುರ ಠಾಣೆಯ ಪೊಲೀಸ್‌ ಜೀಪ್‌ ಪಲ್ಟಿಯಾಗಿದ್ದು ಜೀಪ್‌ ನಲ್ಲಿದ್ದ ಪಿ.ಎಸ್.ಆಯ್. ಮಹಾಂತೇಶ್‌ ಕಂಬಾರ್‌ ಮತ್ತು ಹವಾಲ್ಧಾರ್‌ ಕಾಗವಾಡ್‌ ರಿಗೆ ಗಾಯಗಳಾಗಿವೆ.... Read more »