ಕರೋನಾ ಭಯದಿಂದ ಜನ ಮನೆ ಸೇರಿದರು, ಮುಖ್ಯಸ್ಥ ಜಾಗಟೆ ಹೊಡೆಯಲು ಅವರನ್ನು ರಸ್ತೆಗೆ ಕರೆದ.ಜನ ಭಯ, ಆತಂಕ, ಹಸಿವೆ, ರಗಳೆಗಳಿಂದ ಮನೆಯಲ್ಲಿ ನೋಯುತಿದ್ದಾರೆ ಮುಖ್ಯಸ್ಥ ಲೈಟ್‍ಬಂದ್ ಮಾಡಿ ಅಂಧಕಾರ ತೊಲಗಿಸಿ ಎಂದ.ಇಂಥ ವರ್ತನೆ, ನಡವಳಿಕೆ, ನಾಟಕ ಸಹಜಮನುಷ್ಯರನ್ನು ಕೆರಳಿಸದೆ ಇರಲಾರದು.ದೇಶದ... Read more »
ಕೆಲವು ವಿಶೇಶ ಹಿತಾಸಕ್ತರು ಡಾ.ರಾಜ್‍ಕುಮಾರರನ್ನು ಒಪ್ಪಿಕೊಳ್ಳುತ್ತಾರೆ, ಒಪ್ಪಿಕೊಂಡಂತೆ ಮಾತನಾಡುತ್ತಲೇ ನಿಧಾನವಾಗಿ ಡಾ. ರಾಜ್ ರಾಜ್ ಕುಮಾರ ಕುಟುಂಬ ರಾಜ್ಯ ದೇಶಕ್ಕೇನು ಕೊಟ್ಟಿದೆ ಎಂದು ಪ್ರಶ್ನಿಸುತ್ತಾರೆ. ರಾಜ್‍ಕುಮಾರ್ ಕೊಡುಗೆ ಎಲ್ಲರಿಗೂ ತಿಳಿದಿರಬೇಕೆಂದೇನೂ ಇಲ್ಲ ಆದರೆ ಉದ್ದೆಶಪೂರ್ವಕವಾಗಿ ಅವರ ಬಗ್ಗೆ ಉಪಾಯದಿಂದ ತಕರಾರು... Read more »
ಕಾರವಾರ, ಏ.02-ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮಕೈಗೊಂಡು ಪೊಲೀಸ್‍ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ ತಿಳಿಸಿದರು. ಅವರು ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಜಿಲ್ಲಾಧಿಕಾರಿಗಳು 144 ಸಿಆರ್‍ಪಿಸಿ... Read more »
ಕರೋನಾ ಮುನ್ನೆಚ್ಚರಿಕೆ ವಹಿಸದೆ ಕೇಂದ್ರ ಸರ್ಕಾರ ಮಾಡಿಟ್ಟಿರುವ ಲಾಕ್‍ಔಟ್ ನಿಂದಾಗಿ ಕೆಲವೆಡೆ ವ್ಯಾಪಾರಿಗಳು ಹಗಲುದರೋಡೆಗೆ ಇಳಿದಿರುವ ದೂರುಗಳು ಕೇಳಿ ಬರುತ್ತಿವೆ.ಮನೆಮನೆಗೆ ತರಕಾರಿ,ಆಹಾರ ಸಾಮಗ್ರಿ ಪೂರೈಸುತ್ತಿರುವ ಸರ್ಕಾರಿ ನಿಯಂತ್ರಿತ ವ್ಯವಸ್ಥೆಯ ಲಾಭ ಪಡೆದು ವ್ಯಾಪಾರಿಗಳು ಜನಸಾಮಾನ್ಯರನ್ನು ಲೂಟಿ ಮಾಡುತ್ತಿರುವುದಕ್ಕೆ ಎಲ್ಲೆಡೆ ಆಕ್ಷೇಪಗಳು... Read more »
ಶಿಶು ಮತ್ತು ಮಹಿಳೆಯರಿಗೆ ಮನೆಗೇ ಸೌಲಭ್ಯ, ಬಿಸಿ ಊಟದ ಅಕ್ಕಿ ತರಲು ವಿದ್ಯಾರ್ಥಿಗಳೇಕೆ ಶಾಲೆಗೆ ಹೋಗಬೇಕು? ರಾಜ್ಯ ಮತ್ತು ದೇಶದಲ್ಲಿ ಶಿಸುಗಳು ಮತ್ತು ಮಹಿಳೆಯರಿಗೆ ಆಹಾರ ಪೂರೈಸುವ ಅಂಗನವಾಡಿಗಳ ಅಡುಗೆ ವ್ಯವಸ್ಥೆ ನಿಲ್ಲಿಸಿ ಫಲಾನುಭವಿಗಳ ಮನೆಗೆ ಆಹಾರ ಸಾಮಗ್ರಿ ಒದಿಸುವ... Read more »
ಕೊರೊನಾಕ್ಕೆ ಸ್ವಾಗತ ಕೋರುತ್ತಿರುವ ಮಾಧ್ಯಮಗಳು: ಭಾರತೀಯರಲ್ಲಿ ರೋಗನಿರೋಧಕ ಶಕ್ತಿ (ರೋ.ಶ.) ಗಟ್ಟಿ ಇದೆ; ಈ ದೇಶದ ಉಷ್ಣಾಂಶವೂ ವೈರಾಣುವನ್ನು ಹಿಮ್ಮೆಟ್ಟಿಸುವಂತಿದೆ. ಆದರೆ ಮಾಧ್ಯಮಗಳ ಡೋಲು ತಮಟೆಯಿಂದಾಗಿ ನಮ್ಮ ರೋ.ಶ. ತಗ್ಗುವ, ನಾವು ಸೋಲುವ ಸಾಧ್ಯತೆ ಹೆಚ್ಚುತ್ತಿದೆ. ಈ ಕುರಿತು ತುಸು... Read more »
ಕೊರೊನಾ ಕೆಲವು ದಿನಗಳಲ್ಲಿ ಕಣ್ಮರೆಯಾಗಬಹುದು, ಮನುಕುಲ ಈ ಒಂದು ಕಂಟಕವನ್ನು ವೈಜ್ಞಾನಿಕ ರೀತಿಯಲ್ಲಿ ನೀಗಿಕೊಳ್ಳಬಹುದು…. ಹಾಗೆಯೇ ಆಗಲಿ ಎಂದು ಎಲ್ಲರ ಆಶಯ ಸಹ. ಆದರೆ ಈ ಕೊರೊನಾ ಬಿಕ್ಕಟ್ಟನ್ನು ಜಗತ್ತಿನಲ್ಲಿ ಎಲ್ಲಾ ಪ್ರಭುತ್ವಗಳು ತಮ್ಮದೇ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿವೆ, ಬಳಸಿಕೊಳ್ಳಲಿವೆ… ಕೊರೊನೋತ್ತರ... Read more »
ಹಿರಿಯ ಲೇಖಕ, ಚಿಂತಕ ರಾಮಚಂದ್ರ ಗುಹಾ ಅವರ ಟ್ವೀಟ್: ಈಗಾಗಲೇ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯೊಂದು ಅಸ್ತಿತ್ವದಲ್ಲಿರುವಾಗ ಹೊಸ ನಿಧಿಯನ್ನು ಸ್ಥಾಪಿಸುವ ಅಗತ್ಯವಾದರೂ ಏನಿದೆ? ಅದೂ ಅಲ್ಲದೆ PM-CARES ಎನ್ನುತ್ತ ತನ್ನನ್ನು ತಾನೇ ಉಬ್ಬಿಸಿಕೊಳ್ಳುವಂತೆ ಹೆಸಿರಿಟ್ಟುಕೊಳ್ಳುವುದೇಕೆ? ಒಂದು ಅತಿಕೆಟ್ಟ... Read more »
ಪುಸ್ತಕ ಪರಿಚಯ- ಡಾ.ವಿಠ್ಠಲ್ ಭಂಡಾರಿ “ಹಳ್ಳಿಯ ಜನರು ಅಂದರೆ ಮಾರಲಿಕ್ಕೆ ಪೇಟೆಗೆ ತೆಗೆದುಕೊಂಡು ಹೋಗ್ತಾರಲ್ಲಾ, ಹಾಗೆ ಬುಟ್ಟಿಯಲ್ಲಿ ಮುಚ್ಚಿಹಾಕಿದ ಕೋಳಿಗಳಿದ್ದ ಹಾಗೆ. ರಾತ್ರಿಯಾಗುತ್ತಲೇ ಯಾರದೋ ಮಾಂಸಾಹಾರಿ ಹೊಟ್ಟೆಯಲ್ಲಿ ಜೀರ್ಣವಾಗುತ್ತವಲ್ಲ. ಹಾಗೇ ಈ ರೈತರ ಕತೆ” ಎನ್ನುವುದು ಕಾದಂಬರಿಯ ಕೇಂದ್ರ ಪಾತ್ರವಾದ... Read more »
ಬೆಂಗಳೂರು,ಮಾ.30-ರಾಜ್ಯ ದೇಶದಲ್ಲಿ ವಿದೇಶದಿಂದ ಬಂದವರಿಗೆ ಹೆಬ್ಬಾಗಿಲು ತೆಗೆದು ಈಗ ಇಡೀ ಭಾರತವನ್ನು ಬಂಧಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಗತ್ಯ, ಅನಿವಾರ್ಯತೆ ಬಿಟ್ಟು ಉಳಿದದ್ದನ್ನಷ್ಟೇ ಮಾಡುತ್ತಿವೆ ಎನ್ನುವುದಕ್ಕೆ ಸಾಕಷ್ಟು ಉದಾಹರಣೆಗಳು ಸಿಗುತ್ತಿವೆ. ಉತ್ತರಕನ್ನಡ ಜಿಲ್ಲೆಯ ಶಿರಸಿ,ದಾಂಡೇಲಿ, ಭಟ್ಕಳಗಳಲ್ಲಿ ದ್ರೋಣ್ ಕಣ್ಗಾವಲಿಟ್ಟಿರುವ... Read more »