ಕಣ್ಗಾವಲಿಗೆ ದ್ರೋಣ್ ಬಂತು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಮಾಸ್ಕಿಲ್ಲ, ಇತರ ಅನುಕೂಲಗಳೂ ಯಾಕಿಲ್ಲ?

ಬೆಂಗಳೂರು,ಮಾ.30-ರಾಜ್ಯ ದೇಶದಲ್ಲಿ ವಿದೇಶದಿಂದ ಬಂದವರಿಗೆ ಹೆಬ್ಬಾಗಿಲು ತೆಗೆದು ಈಗ ಇಡೀ ಭಾರತವನ್ನು ಬಂಧಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಗತ್ಯ, ಅನಿವಾರ್ಯತೆ ಬಿಟ್ಟು ಉಳಿದದ್ದನ್ನಷ್ಟೇ ಮಾಡುತ್ತಿವೆ ಎನ್ನುವುದಕ್ಕೆ ಸಾಕಷ್ಟು ಉದಾಹರಣೆಗಳು ಸಿಗುತ್ತಿವೆ. ಉತ್ತರಕನ್ನಡ ಜಿಲ್ಲೆಯ ಶಿರಸಿ,ದಾಂಡೇಲಿ, ಭಟ್ಕಳಗಳಲ್ಲಿ ದ್ರೋಣ್ ಕಣ್ಗಾವಲಿಟ್ಟಿರುವ... Read more »

ಕಾಮ್ ಕರೋನಾ ಪೊಲೀಸ್ ಮತ್ ಮಾರೋನಾ!

ಸರ್ಕಾರಿ ನೌಕರರು ವಿಶೇಶವಾಗಿ ಆರೋಗ್ಯ,ಕಂದಾಯ ಮತ್ತು ಪೊಲೀಸ್ ಇಲಾಖೆಯ ನೌಕರರ ಮಹತ್ವ,ಪ್ರಾಮುಖ್ಯತೆ ಈಗ ಸಮಾಜದ ಗಮನಕ್ಕೆ ಬರುತ್ತಿದೆ. ಪೊಲೀಸರಿಗೆ ಅಧಿಕಾರ ಕೊಟ್ಟರೆ ಏನು ಮಾಡಬಲ್ಲರು ಎನ್ನುವುದಕ್ಕೂ ಈಗಲೇ ಸಾಕ್ಷಿಗಳೂ ಸಿಗುತ್ತಿವೆ. ಪೊಲೀಸ್ ಕ್ರೌರ್ಯ, ಮತಾಂಧರ ಮಂಗಾಟವನ್ನು ಮೀರಿಸುವಂಥದ್ದು ಎನ್ನುವ ಟೀಕೆಗಳೂ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಮನುಪುರರ ಕವನ- ಹಂಬಲ

ನಾ ಸುರಿವ ಮಳೆಯಾಗಿದ್ದರೆಮುಗಿಲಿನಿಂದ ಬೀಳುವಾಗಎದೆಯ ತಟ್ಟಿ, ಹೆಮ್ಮೆಯಿಂದಕೂಗಿ ಹೇಳುತಿದ್ದೆ ,ನನಗೆ ಯಾವುದೇ ಜಾತಿ ಇಲ್ಲವೆಂದು !ನಾ ಹರಿವ ನೀರಾಗಿದ್ದರೆ,ಉಚ್ಚರ ,ಶ್ವಪಚರ ಮೈಯ್ಯಉಜ್ಜಿ ಉಜ್ಜಿ ತೊಳೆದು,ಇಬ್ಬರ ಕೊಳೆಯ ಜಗಕೆ ತೋರಿ ಸಾಬೀತು ಮಾಡುತಿದ್ದೆಶ್ರೇಷ್ಟತೆಯು  ಹಸಿ ಸುಳ್ಳೆಂದು !ನಾ ಬೀಸುವ ಗಾಳಿಯಾಗಿದ್ದರೆಉಸಿರಾಡುವಾಗಲಾದರುಒಮ್ಮೆ ಬೆದರಿಕೆಯೊಡ್ಡಿ !ಮನದಟ್ಟು ಮಾಡಿಬಿಡುತಿದ್ದೆ.ಮಾನವತೆಗೂ... Read more »

ಜುಗಾರಿಕ್ರಾಸ್ ಮತ್ತು ಕೋರೋನ

 ಜುಗಾರಿಕ್ರಾಸ್ ……ಮೈಮನಗಳನ್ನು ಸೂಜಿಗಲ್ಲಿನಂತೆ ಹಿಡಿದಿಟ್ಟುಕೊಂಡು ತನ್ನನ್ನು ತಾನೇ ಓದಿಸಿಕೊಂಡು ಹೋಗುವಂತ ಕಾದಂಬರಿ .ಅದರಲ್ಲೂ ಮಧ್ಯರಾತ್ರಿಯ ನೀರವತೆಯಲ್ಲಿ ಜುಗಾರಿಕ್ರಾಸ್ನ್ ಕೌತುಕದೊಳಗೆ ನುಸುಳುವುದು ನಿಜಕ್ಕೂ ಮೈ ಜುಮ್ಮೇನಿಸುವ ಅನುಭವ. ಯಾವುದೇ ಪಾತ್ರವನ್ನು ,ಘಟನೆಯನ್ನು,ಸನ್ನಿವೇಶವನ್ನು,ಅತ್ಯಾಕರ್ಷಕ ವಾಗಿ ರೋಚಕವಾಗಿ ನಮ್ಮ ಮನ ಮುಟ್ಟುವಂತೆ , ನಮ್ಮದೇ... Read more »

ಉತ್ತರ ಕನ್ನಡದಲ್ಲಿ ಮನೆಮನೆಗೆ ಅಗತ್ಯ ವಸ್ತು ಪೂರೈಕೆ, ಮನೆಮನೆ ಸಮೀಕ್ಷೆ

ಕಾರವಾರ,ಮಾ.28- (ಸಮಾಜಮುಖಿ ನ್ಯೂಸ್) ವಿನೂತನ ಕೆಲಸಗಳಿಂದ ಹೆಸರುಮಾಡುತ್ತಿರುವ ಉತ್ತರಕನ್ನಡ ಜಿಲ್ಲಾಡಳಿತ ರವಿವಾರದಿಂದ ಪಟ್ಟಣ ವ್ಯಾಪ್ತಿಯಲ್ಲಿ ಪೂರೈಸುತ್ತಿರುವ ಅಗತ್ಯ ವಸ್ತುಗಳ ವಿತರಣೆ ರೀತಿಯನ್ನು ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸುವುದಾಗಿ ಪ್ರಕಟಿಸಿದೆ. ಇಂದು ಕಾರವಾರದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲೆಯ ಹಿರಿಯ ಅಧಿಕಾರಿಗಳು... Read more »

ದೇಶದಲ್ಲಿ ಸಾವಿರ ಸಮೀಪಿಸಿದ ಸೋಂಕಿತರ ಸಂಖ್ಯೆ, ರಾಜ್ಯದಲ್ಲಿ ಕಳೆದ ಮೂರುದಿವಸಗಳಲ್ಲಿ ಮೂವತ್ತು ಜನರಲ್ಲಿ ಸೋಂಕು ಧೃಡ, ಉತ್ತರ ಕನ್ನಡದಲ್ಲಿ ಇಂದು ಮೂರು ಹೊಸ ಪ್ರಕರಣಗಳು ಪತ್ತೆ!

ಕರೋನಾ ಮೂರನೇ ಹಂತ- ದೇಶದಲ್ಲಿ ಸಾವಿರ ಸಮೀಪಿಸಿದ ಸೋಂಕಿತರ ಸಂಖ್ಯೆ, ರಾಜ್ಯದಲ್ಲಿ ಕಳೆದ ಮೂರುದಿವಸಗಳಲ್ಲಿ ಮೂವತ್ತು ಜನರಲ್ಲಿ ಸೋಂಕು ಧೃಡ, ಉತ್ತರ ಕನ್ನಡದಲ್ಲಿ ಇಂದು ಮೂರು ಹೊಸ ಪ್ರಕರಣಗಳು ಪತ್ತೆ! ಸರ್ಕಾರ, ಜನರ ಸಾರ್ವಜನಿಕ, ವೈಯಕ್ತಿಕ ಕಾಳಜಿಗಳ ನಡುವೆ ವಿಶ್ವದಲ್ಲಿ... Read more »

ಕರೋನಾ ಸುಳಿವು ನೀಡಿತ್ತೆ ಡಾ.ಪ್ರಶಾಂತ ಕವಿತೆ!?

ಸಿದ್ಧಾಪುರದ ವೈದ್ಯ ಡಾ.ಪ್ರಶಾಂತ್ ಪರ್ಜನ್ಯ ಎನ್ನುವ ಕವನ ಸಂಕಲನ ಹೊತರುವ ಮೂಲಕ ಕವಿ,ಸಾಹಿತಿಯಾಗಿ ಹೆಸರು ಮಾಡಿದ್ದಾರೆ. ವೃತ್ತಿಯಿಂದ ವೈದ್ಯ, ಪ್ರವೃತ್ತಿಯಿಂದ ಸಾಹಿತಿ, ಕವಿ ಆಗಿರುವ ಡಾ.ಪ್ರಶಾಂತ ವಿಶ್ವವಿಖ್ಯಾತ ಜೋಗಜಲಪಾತವಿರುವ ಜೋಗದವರು. ಯುವ ವೈದ್ಯರಾಗಿರುವ ಅವರ ಕವನ ಒಂದು ಕವನ (ನಂಜುಂಡ)... Read more »

ಕೊರೋನಾ: ಕಾಂಗ್ರೆಸ್​ನಿಂದ ಹೆಲ್ಪ್​ಲೈನ್, ಟ್ಯಾಸ್ಕ್ ಫೋರ್ಸ್ ರಚನೆ: ಡಿಕೆಶಿ

ಮಾರುಕಟ್ಟೆಗಳನ್ನ ಕೂಡಲೇ ತೆರೆಯಬೇಕು. ಪದಾರ್ಥಗಳನ್ನ ಹೆಚ್ಚು ದಿನ ಸಂಗ್ರಹ ಮಾಡಿಕೊಳ್ಳಲು ಆಗುವುದಿಲ್ಲ ಎಂದು ಡಿಕೆಶಿ ಒತ್ತಾಯ ಮಾಡಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದಿಂದ ಸಹಾಯವಾಣಿ ಮತ್ತು ಕಾರ್ಯಪಡೆ: ಕೊರೋನಾ ಸೋಂಕಿನಿಂದ ದುಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ ಜನರಿಗೆ ಸಹಾಯ... Read more »

ಇಂದಿನ ಚಿತ್ರ ವೈಶಿಷ್ಟ್ಯ

ಒಂದು ಚಿತ್ರ ನೂರು ಶಬ್ಧಗಳಿಗೆ ಸಮಾನ. ಇಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಚಿತ್ರಗಳಿವು. ಶಿವಾನಂದ ಕಳವೆ, ಸರ್ಜಾಶಂಕರ ಲಕ್ಷಾಂತರ ಶಬ್ಧಗಳ ಪುಸ್ತಕ ಪರಿಚಯಿಸಿದ್ದರೆ, ಸಚಿವ ಶಿವರಾಮ ಹೆಬ್ಬಾರ್ ಯಲ್ಲಾಪುರದಲ್ಲಿ ಕರೋನಾ ನಿರ್ವಹಣೆ, ಪರಿಹಾರ ಕ್ರಮಗಳ ಪರಶೀಲನೆ ನಡೆಸಿದರು. ಕುಮಟಾ ಶಾಸಕ... Read more »

ರೈತರಿಗೆ ಹೊರೆಯಾದ ಕರೋನಾ,ರೈತರ ಉತ್ಫನ್ನಗಳನ್ನು ಕೇಳುವವರಿಲ್ಲದೆ ಹಾನಿ

ಕರೋನಾ ಸೋಕಿನ ಭಯ, ಲಾಕ್‍ಔಟ್ ಹಿನ್ನೆಲೆಗಳಲ್ಲಿ ಕೃಷಿ,ಕೃಷಿ ಉತ್ಫನ್ನಗಳು, ಕೃಷಿ ಸಂಬಂಧಿ ಉದ್ಯಮಗಳು ಹಾನಿಗೊಳಗಾಗಿವೆ. ಮಲೆನಾಡು ಪ್ರದೇಶದಲ್ಲಿ ಬೆಳೆದ ಅನಾನಸ್, ಬಾಳೆ ಬೆಳೆಗಳನ್ನು ಕೇಳುವವರಿಲ್ಲದೆ ಇವುಗಳನ್ನು ಬೆಳೆದ ರೈತ ತಾವು ಬೆಳೆದ ಬೆಳೆ ತಮ್ಮ ಕಣ್ಮುಂದೇ ಹಾಳಾಗುತ್ತಿರುವುದನ್ನು ನೋಡುವಂತಾಗಿದೆ. ಮಲೆನಾಡಿನ... Read more »