ದುಬೈನಿಂದ ಭಟ್ಕಳಕ್ಕೆ ಬಂದಿದ್ದ ಇನ್ನೋರ್ವ ಯುವಕನಲ್ಲೂ ಕೊರೋನಾ ಸೋಂಕು ಇದೆ ಎನ್ನಲಾಗಿತ್ತು. ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ‘ಯುವಕನ ಗಂಟಲಿನ ದ್ರವವನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಿದ್ದ ಸಂದರ್ಭದಲ್ಲಿ ಪಾಸಿಟಿವ್ ಬಂದಿದೆ. ಆದರೆ, ಇದು ಅಧಿಕೃತವಲ್ಲ. ಕೆಲವೊಮ್ಮೆ ನೆಗೆಟಿವ್... Read more »
ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿರುವಂತೆ ಇಂದು ಉತ್ತರಕನ್ನಡ ಜಿಲ್ಲೆಯ ಭಟ್ಳಳದ ವಿದೇಶದಿಂದ ಮರಳಿದ ಯುವಕನಲ್ಲಿ ಕರೋನಾ ಸೋಂಕು ಪತ್ತೆಯಾಗಿದೆ.ಈ ಯವಕ ಕೆಲವು ದಿವಸಗಳ ಹಿಂದೆದುಬೈನಿಂದ ಹಿಂದಿರುಗಿದ್ದ. ಈ ಹೊಸ ಪ್ರಕರಣದೊಂದಿಗೆ ರಾಜ್ಯದಲ್ಲಿ ಕರೋನಾ ಸೋಕಿತರ ಸಂಖ್ಯೆ 56... Read more »
ಕರೋನಾ ಮಾರಿ ಊರು ಸೇರಬಾರದೆಂದು ಗ್ರಾಮೀಣ ಯುವಕರು ತಮ್ಮ ಗ್ರಾಮಗಳ ರಸ್ತೆಗಳಿಗೆ ಮರ-ಮುಳ್ಳು, ಕಲ್ಲುಗಳನ್ನಿಟ್ಟು ತಾವೇ ತಮ್ಮೂರ ರಸ್ತೆ ಬಂದ್ ಮಾಡಿದ್ದಾರೆ. ಇದರಿಂದ ನಿಶ್ಚಿತ ಉದ್ದೇಶ ಈಡೇರುವುದಕ್ಕಿಂತ ಗ್ರಾಮಸ್ಥರಿಗೇ ತೊಂದರೆ ಎನ್ನುವ ಅಭಿಪ್ರಾಯ ವ್ಯಾಪಕವಾಗುತ್ತಿದೆ. ಹೊರ ಊರಿನ ಜನ ತಮ್ಮೂರಿಗೆ... Read more »
ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೈಗೊಳ್ಳ ಬಹುದಾದ ತುರ್ತು ಕ್ರಮಗಳು 1. ಕೊರೊನಾ ಸೋಂಕಿನಭೀತಿಯ ಹಿನ್ನೆಲೆಯಲ್ಲಿ ವಿಳಂಬವಾಗಿಯಾದರೂ, ದೇಶದ ಬಡವರು, ರೈತರು ಮತ್ತು ಕೂಲಿಕಾರ್ಮಿಕರಿಗೆ ನೆರವಾಗಲು ಕೇಂದ್ರ... Read more »
ಕೊರೊನಾ ಲಾಕ್ ಔಟ್ ಆಪತ್ತಿನಲ್ಲಿರುವ ಜನರಿಗೆ ನೆರವಾಗಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಹೆಸರಿನಲ್ಲಿ 1,70,000 ಕೋಟಿ ಪ್ಯಾಕೇಜ್ ಅನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಇಂದು ಘೋಷಿಸಿದ್ದಾರೆ. ಕರೋನಾ ವಿರುದ್ಧದ ಹೋರಾಟದ ಮುಂಚೂಣಿಯಲ್ಲಿರುವ... Read more »
ಸಮಾಜಮುಖಿ ಕಾಳಜಿ- ¸ವಿಶೇಷ ಮಾಹಿತಿ ಶೇರ್ ಮಾಡಿ ನಿಮ್ಮವರಿಗೂ ತಿಳಿಸಿ(wats app ಮೂಲಕ) ದೇಶಕ್ಕೆ ಮಹಾಮಾರಿ ತಡೆಯೋಣ ದೇಶಕ್ಕೆ ಲಾಕ್ ಡೌನ್ ರಾಜ್ಯ ಲಾಕ್ ಡೌನ್ ಉತ್ತರ ಕನ್ನಡದ ತುರ್ತು ಸಂಪರ್ಕ ಸಂಖ್ಯೆಗಳಿವು ಕಾರವಾರ ಪೋಲಿಸ್: 08382-226333 ಅಂಬ್ಯುಲೆನ್ಸ: 108... Read more »
ದೇಶದಲ್ಲಿ ಕರೋನಾ ವೇಗವಾಗಿ ಹರಡುತ್ತಿದೆ. ರಾಜ್ಯದಲ್ಲಿ ಈ ವರೆಗೆ ಕರೋನಾ ಸೋಂಕಿತರ ಸಂಖ್ಯೆ 54 ನ್ನು ಮುಟ್ಟಿದೆ, ಎರಡುಜನ ಮಕ್ಕಳಿಗೂ ಸೋಂಕು ತಗುಲಿರುವುದು ಪರಿಸ್ಥಿತಿಯ ವಿಕೋಪಕ್ಕೆ ಸಾಕ್ಷಿ. ಸಮೀಕ್ಷೆಗಳ ಪ್ರಕಾರ ಕರೋನಾ ಸೋಂಕಿತರಲ್ಲಿ ಮೃತರಾದವರಲ್ಲಿ ಪುರುಷರ ಸಂಖ್ಯೆ ಹೆಚ್ಚು. ಸರ್ಕಾರದ... Read more »
21 ದಿನಗಳ ವರೆಗೆ ಭಾರತದ ಪ್ರತಿಪ್ರಜೆಗೂ ಗೃಹಬಂಧನ ವಿಧಿಸಿರುವ ಪ್ರಧಾನಮಂತ್ರಿ ಮೋದಿ ಈ 21 ದಿವಸಗಳ ಅವಧಿಯಲ್ಲಿ ಕರೋನಾ ನಿಯಂತ್ರಣವಾಗದಿದ್ದರೆ ಈ ಸಮಯಮಿತಿ ವಿಸ್ತರಿಸುವ ಸುಳಿವನ್ನೂ ನೀಡುವ ಮೂಲಕ ಕರೋನಾ ನಿಯಂತ್ರಣಕ್ಕೆ ಮದ್ದು ಎಂದು ಬಣ್ಣಿಸಿದ್ದಾರೆ. ಈ ಉಪಕ್ರಮದ ಬಗ್ಗೆ... Read more »
ಕರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯ, ದೇಶದಾದ್ಯಂತ ಹೈ ಅಲರ್ಟ್ ಘೋಶಿಸಲಾಗಿದೆ. ಭಟ್ಕಳದಲ್ಲಿ ಇಂದು ದೃಢಪಟ್ಟ 2 ಕರೋನಾ ಪ್ರಕರಣಗಳು ಸೇರಿದಂತೆ ಭಟ್ಕಳ ಮೂಲದ ಮೂರು ಜನರಿಗೆ ಈ ವರೆಗೆ ಕರೋನಾ ಪತ್ತೆಯಾಗಿದೆ. ಈ ಕರೋನಾ... Read more »
ವಾಹನಗಳ ಹಾಗೂ ಮನೆಯ ( ಶೌಚಾಲಯ ಮತ್ತು ಎಲ್ಲಾ ಕೋಣೆಗಳ) ಬಾಗಿಲುಗಳನ್ನು ಎಡಗೈಯಿಂದಲೇ ಮುಟ್ಟಿರಿ. ಏಕೆಂದರೆ, ನಾವುಗಳು ಹೆಚ್ಚಾಗಿ ಮುಖದ ಸಂಪರ್ಕವನ್ನು ಬಲಗೈಯಿಂದಲೇ ಮಾಡುವುದು. ಇದನ್ನು ಕೋರಿಯಾದಲ್ಲಿ ಪಾಲಿಸಿದ್ದರಿಂದ ಕರೊನಾ ನಿಯಂತ್ರಣ ಮಾಡಲು ಸಾಧ್ಯವಾಯಿತು. ಕೆ.ಎಫ್.ಡಿ. ವಾಸ್ತವಾಂಶ ಮುಚ್ಚಿಡುವ ಬದಲು... Read more »